logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಲಿತರು ಶಿಕ್ಷಣ ಉದ್ಯೋಗಕ್ಕೆ ಸೀಮಿತಗೊಳ್ಳದೆ ಉದ್ಯಮಿಗಳಾಗುವಂತೆ ಡಿಸಿ ಎಂ.ಆರ್ ರವಿ ಕರೆ, ಕೋಲಾರ: ಸಮಾಜದಲ್ಲಿ ದಲಿತರು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಅಷ್ಟೇ ಸೀಮಿತಗೊಳ್ಳದೆ ಉದ್ಯಮಿದಲಿತರು ಶಿಕ್ಷಣ ಉದ್ಯೋಗಕ್ಕೆ ಸೀಮಿತಗೊಳ್ಳದೆ ಉದ್ಯಮಿಗಳಾಗುವಂತೆ ಡಿಸಿ ಎಂ.ಆರ್ ರವಿ ಕರೆ, ಕೋಲಾರ: ಸಮಾಜದಲ್ಲಿ ದಲಿತರು ಕೇವಲ ಶಿಕ್ಷಣ ಮತ್ತು ಉದ್ಯೋಗಕ್ಕೆ ಅಷ್ಟೇ ಸೀಮಿತಗೊಳ್ಳದೆ ಉದ್ಯಮಿಯಾಗಿ ನೂರಾರು ಜನಕ್ಕೆ ಉದ್ಯೋಗ ನೀಡುವಷ್ಟು ಮಟ್ಟಿಗೆ ಬೆಳೆಯಬೇಕು ಜೊತೆಗೆ ಬೇರೆ ಬೇರೆ ವರ್ಗಗಳಂತೆ ತಾವುಗಳು ಸಹ ಎಲ್ಲಾ ಕ್ಷೇತ್ರದಲ್ಲಿ ಬೆಳೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ತಿಳಿಸಿದರು ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘ, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ, ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ವತಿಯಿಂದ ನಡೆದ ಅಂಬೇಡ್ಕರ್ ಅವರ 135 ಜಯಂತೋತ್ಸವನ್ನು ಉದ್ಘಾಟಿಸಿ ಮಾತನಾಡಿದ ಅವರು ದಲಿತರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮಪತಿಗಳಾಗಿ ಉದ್ಯೋಗ ಕೊಟ್ಟಾಗ ಮಾತ್ರವೇ ಅಂಬೇಡ್ಕರ್ ಅವರ ಆಶಯಗಳಿಗೆ ಬೆಲೆ ಕೊಟ್ಟಂತೆ ಆಗುತ್ತದೆ ಎಂದರು ಅಂಬೇಡ್ಕರ್ ಅವರು ಸಮಾಜದಲ್ಲಿ ಮಾನವನ ಘನತೆಯನ್ನು ಎತ್ತಿಹಿಡಿದಿದ್ದಾರೆ ಶೋಷಣೆಯನ್ನು ಎಚ್ಚರಗೊಳ್ಳಲು ಇಂತಹ ಕಾರ್ಯಕ್ರಮ ಮುಖ್ಯವಾಗಿದೆ ನಿರಂತರವಾಗಿ ಪರಿಶ್ರಮದಿಂದ ಮೇಲೆ ಬರಬೇಕು ಏಕತೆ ಒಗ್ಗಟ್ಟಿನಿಂದ ಅವಕಾಶವನ್ನು ಪಡೆಯಬೇಕು ಅಂಬೇಡ್ಕರ್ ಸಮಾಜದ ಹಿತಕ್ಕಾಗಿ ಕೆಲಸ ಮಾಡಿದ್ದಾರೆ ಕಳಂಕ ಮುಕ್ತ ಸಮಾಜ ನಿರ್ಮಾಣ ನಮ್ಮ ಜವಾಬ್ದಾರಿಯಾಗಬೇಕು ಎಂದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘ ಅಧ್ಯಕ್ಷ ಮಾರ್ಜೇನಹಳ್ಳಿ ಬಾಬು ಮಾತನಾಡಿ ಅಂಬೇಡ್ಕರ್ ಅವರನ್ನು ಭಾರತದಲ್ಲಿ ಅಷ್ಟೇ ಅಲ್ಲದೇ ವಿಶ್ವಾದ್ಯಂತ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ ಅವರ ಅಶಯಗಳೇ ನಮಗೆ ಮಾರ್ಗದರ್ಶನ ಅವರು ಕೊಟ್ಟ ಭಿಕ್ಷೆಯಲ್ಲಿ ಬದುಕುತ್ತಿದ್ದೇವೆ, ಸರ್ಕಾರವು ದಲಿತ ಗುತ್ತಿಗೆದಾರಿಗೆ ಇವತೆ ಅನ್ಯಾಯ ಮಾಡಿದೆ ಬರುವ ಅನುದಾನವು ನಿರ್ಮಿತಿ ಕೇಂದ್ರ ಮತ್ತು ಕ್ರೆಡಿಲ್ ಇಲಾಖೆಗೆ ಕೊಟ್ಟಿದ್ದು ದಲಿತ ಗುತ್ತಿಗೆದಾರರಿಗೆ ಸಿಗುತ್ತಿಲ್ಲ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ ಅದರ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರವು ಕ್ರಮ ವಹಿಸಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ರಾಮಮೂರ್ತಿ, ಕುಡಿಯುವ ನೀರು ಇಲಾಖೆಯ ಎಂ.ರಘು, ಸಣ್ಣ ನೀರಾವರಿ ಇಲಾಖೆಯ ವೆಂಕಟರಮಣ, ನಗರಾಭಿವೃದ್ಧಿ ಇಲಾಖೆಯ ಗಂಗಾಧರ, ಹಿರಿಯ ದಲಿತ ಮುಖಂಡರು ವಕ್ಕಲೇರಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಅಧ್ಯಕ್ಷ ಅಮ್ಮೇರಹಳ್ಳಿ ಚಲಪತಿ, ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಯರಾಮ್ ಮುಖಂಡರಾದ ಕಿರಣ್ ರಾಜಣ್ಣ ಮುಂತಾದವರು ಇದ್ದರು :ಯಾಗಿ ನೂರಾರು ಜನಕ್ಕೆ ಉದ್ಯೋಗ ನೀಡುವಷ್ಟು ಮಟ್ಟಿಗೆ ಬೆಳೆಯಬೇಕು ಜೊತೆಗೆ ಬೇರೆ ಬೇರೆ ವರ್ಗಗಳಂತೆ ತಾವುಗಳು ಸಹ ಎಲ್ಲಾ ಕ್ಷೇತ್ರದಲ್ಲಿ ಬೆಳೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ತಿಳಿಸಿದರು ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘ, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ, ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ವತಿಯಿಂದ ನಡೆದ ಅಂಬೇಡ್ಕರ್ ಅವರ 135 ಜಯಂತೋತ್ಸವನ್ನು ಉದ್ಘಾಟಿಸಿ ಮಾತನಾಡಿದ ಅವರು ದಲಿತರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮಪತಿಗಳಾಗಿ ಉದ್ಯೋಗ ಕೊಟ್ಟಾಗ ಮಾತ್ರವೇ ಅಂಬೇಡ್ಕರ್ ಅವರ ಆಶಯಗಳಿಗೆ ಬೆಲೆ ಕೊಟ್ಟಂತೆ ಆಗುತ್ತದೆ ಎಂದರು ಅಂಬೇಡ್ಕರ್ ಅವರು ಸಮಾಜದಲ್ಲಿ ಮಾನವನ ಘನತೆಯನ್ನು ಎತ್ತಿಹಿಡಿದಿದ್ದಾರೆ ಶೋಷಣೆಯನ್ನು ಎಚ್ಚರಗೊಳ್ಳಲು ಇಂತಹ ಕಾರ್ಯಕ್ರಮ ಮುಖ್ಯವಾಗಿದೆ ನಿರಂತರವಾಗಿ ಪರಿಶ್ರಮದಿಂದ ಮೇಲೆ ಬರಬೇಕು ಏಕತೆ ಒಗ್ಗಟ್ಟಿನಿಂದ ಅವಕಾಶವನ್ನು ಪಡೆಯಬೇಕು ಅಂಬೇಡ್ಕರ್ ಸಮಾಜದ ಹಿತಕ್ಕಾಗಿ ಕೆಲಸ ಮಾಡಿದ್ದಾರೆ ಕಳಂಕ ಮುಕ್ತ ಸಮಾಜ ನಿರ್ಮಾಣ ನಮ್ಮ ಜವಾಬ್ದಾರಿಯಾಗಬೇಕು ಎಂದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಎಸ್ಸಿ,ಎಸ್ಟಿ ಗುತ್ತಿಗೆದಾರರ ಸಂಘ ಅಧ್ಯಕ್ಷ ಮಾರ್ಜೇನಹಳ್ಳಿ ಬಾಬು ಮಾತನಾಡಿ ಅಂಬೇಡ್ಕರ್ ಅವರನ್ನು ಭಾರತದಲ್ಲಿ ಅಷ್ಟೇ ಅಲ್ಲದೇ ವಿಶ್ವಾದ್ಯಂತ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ ಅವರ ಅಶಯಗಳೇ ನಮಗೆ ಮಾರ್ಗದರ್ಶನ ಅವರು ಕೊಟ್ಟ ಭಿಕ್ಷೆಯಲ್ಲಿ ಬದುಕುತ್ತಿದ್ದೇವೆ, ಸರ್ಕಾರವು ದಲಿತ ಗುತ್ತಿಗೆದಾರಿಗೆ ಇವತೆ ಅನ್ಯಾಯ ಮಾಡಿದೆ ಬರುವ ಅನುದಾನವು ನಿರ್ಮಿತಿ ಕೇಂದ್ರ ಮತ್ತು ಕ್ರೆಡಿಲ್ ಇಲಾಖೆಗೆ ಕೊಟ್ಟಿದ್ದು ದಲಿತ ಗುತ್ತಿಗೆದಾರರಿಗೆ ಸಿಗುತ್ತಿಲ್ಲ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ ಅದರ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರವು ಕ್ರಮ ವಹಿಸಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ರಾಮಮೂರ್ತಿ, ಕುಡಿಯುವ ನೀರು ಇಲಾಖೆಯ ಎಂ.ರಘು, ಸಣ್ಣ ನೀರಾವರಿ ಇಲಾಖೆಯ ವೆಂಕಟರಮಣ, ನಗರಾಭಿವೃದ್ಧಿ ಇಲಾಖೆಯ ಗಂಗಾಧರ, ಹಿರಿಯ ದಲಿತ ಮುಖಂಡರು ವಕ್ಕಲೇರಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಅಧ್ಯಕ್ಷ ಅಮ್ಮೇರಹಳ್ಳಿ ಚಲಪತಿ, ಜಿಲ್ಲಾ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಯರಾಮ್ ಮುಖಂಡರಾದ ಕಿರಣ್ ರಾಜಣ್ಣ ಮುಂತಾದವರು ಇದ್ದರು :

10 hrs ago
user_Rownak Ali khan
Rownak Ali khan
Local News Reporter ಕೋಲಾರ, ಕೋಲಾರ, ಕರ್ನಾಟಕ•
10 hrs ago
6c6c4f37-0acd-4e28-8155-58acfb1ef47b

More news from ಕರ್ನಾಟಕ and nearby areas
  • ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು ​ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು. ​ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ​ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ ​ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು. ​ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ ​ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು. ​ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು. ​ಕಾರ್ಯಕ್ರಮದ ಮುಖ್ಯಾಂಶಗಳು: ​ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ. ​ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ. ​ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ. ​ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು
​ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು.
​ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
​ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ
​ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು.
​ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ
​ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು.
​ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.
​ಕಾರ್ಯಕ್ರಮದ ಮುಖ್ಯಾಂಶಗಳು:
​ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ.
​ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ.
​ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ.
​ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    11 hrs ago
  • ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    3
    ಹೊಸಕೋಟೆ
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. 
ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ.
ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    11 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    14 hrs ago
  • ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    1
    ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಕಾರ್ಯಕ್ರಮದಲ್ಲಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
    1
    ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. 
ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. 
ಕಾರ್ಯಕ್ರಮದಲ್ಲಿ  ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ,   ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
    user_Shashi Kumar
    Shashi Kumar
    ಪತ್ರಕರ್ತ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    9 hrs ago
  • ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    1
    ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ  ಪ್ರಶ್ನೆಗೆ  ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,      ಕಾಂಗ್ರೆಸ್ ಶಾಸಕರು ಈಗಾಗಲೇ  ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ  ಬರಲಿದೆ.   ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ  ಗೊಂದಲಕ್ಕೆ ಇತಿಶ್ರೀ ಹಾಡುವಂತೆ   ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು  ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು.
ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ  ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ  ಪಕ್ಷ ವಿರೋಧಿ ಕೆಲಸಮಾಡಿದರೆ  ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ  ಪಕ್ಷ ವಿರೋಧಿ ಕೆಲಸ  ಮಾಡಿದ್ರೆ ತಲೆದಂಡವಾಗಲಿದೆ ಎಂದರು.
ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್  ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು.
ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. 
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ  ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ  ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ,  ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು,  ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    8 hrs ago
  • ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ ಕಣ್ಣನ್ನು ತಂಪು ಗೊಳಿಸಿದೆ
    1
    ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ  ಕಣ್ಣನ್ನು ತಂಪು ಗೊಳಿಸಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    12 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.