logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಏಪ್ರಿಲ್ 10ನೇ ತಾರೀಕಿನಂದು ರಕ್ತದಾನ ಶಿಬಿರ ಕಾರ್ಯಕ್ರಮ ಅಶೋಕ್ ನಗರ ಯುವಕರಿಂದ

3 hrs ago
user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಈಶ್ವರ್ ಬೆಳಕು ನ್ಯೂಸ್ ಕನ್ನಡ User
Ankola, Uttara Kannada•
3 hrs ago

ಏಪ್ರಿಲ್ 10ನೇ ತಾರೀಕಿನಂದು ರಕ್ತದಾನ ಶಿಬಿರ ಕಾರ್ಯಕ್ರಮ ಅಶೋಕ್ ನಗರ ಯುವಕರಿಂದ

More news from ಕರ್ನಾಟಕ and nearby areas
  • ದಿನಾಂಕ 07.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್‌ ಜಿಐಎಸ್‌ ಉಪಕೇಂದ್ರದಿಂದ ಹೊರಡುವ 11ಕೆವಿ ಡೊಮಿನಿಕ್‌ ಚರ್ಚ್‌ ಮತ್ತು 11ಕೆವಿ ಹೊಯಿಗೆಬೈಲ್‌ ಫೀಡರ್‌ಗಳಲ್ಲಿ ಲೈನ್‌ ನಿರ್ವಹಣೆ, ಟ್ರೀ ಕಟ್ಟಿಂಗ್‌ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಗೋಕುಲ್‌ ಹಾಲ್‌, ಅಶೋಕನಗರ, ಆಂಟೋನಿ ಕಾಲೋನಿ, ಗೋಲ್ಡನ್‌ ಎಂಪಾಯರ್‌ ರೋಡ್‌, ಕುಕ್ಕಾಡಿ, ಬಾಪೂಜಿನಗರ, ಸುಂಕದಕಟ್ಟೆ, ರಘು ಬಿಲ್ಡಿಂಗ್‌, ಕೋಡಿಕಲ್‌ ಕಟ್ಟೆ, ಶಾಂತಿ ಲೇನ್‌, ಎಸ್.ಎನ್.ಡಿ.ಪಿ, ಕಂಚಿಗಾರ ಗುತ್ತು, ನಾಗಬ್ರಹ್ಮ ಸನ್ನಿಧಿ ರೋಡ್‌, ಆಲಗುಡ್ಡ, ಜೆ.ಬಿ ಲೋಬೋ ರೋಡ್‌, ಕೊಟ್ಟಾರ ಚೌಕಿ, ವಿವೇಕನಂದ ನಗರ‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ. ದಿನಾಂಕ 07.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್‌ ಜಿಐಎಸ್‌ ಉಪಕೇಂದ್ರದಿಂದ ಹೊರಡುವ 11ಕೆವಿ ತಿಲಕನಗರ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬೋಳೂರು, ಮಠದಕಣಿ 4ನೇ ಕ್ರಾಸ್‌, ತಿಲಕನಗರ, ಹಿಂದೂಸ್ಥಾನ್‌ ಲಿವರ್‌ ಹಿಂಬದಿ, ಅಮೃತಾನಂದ ಮಯಿ ಶಾಲೆ, ಎಸ್.ಬಿ ರೋಡ್‌, ಜಾರಂದಾಯ ದೇವಸ್ಥಾನ, ಪ್ರಭು ಬೇಕರಿ, ಮಠದಕಣಿ ರೋಡ್‌, 3ನೇ & 4ನೇ ಕ್ರಾಸ್‌, ಬರ್ಕೆ ಪೊಲೀಸ್‌ ಸ್ಟೇಷನ್‌ ಹಿಂಬದಿ‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    1
    ದಿನಾಂಕ 07.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್‌ ಜಿಐಎಸ್‌ ಉಪಕೇಂದ್ರದಿಂದ ಹೊರಡುವ 11ಕೆವಿ ಡೊಮಿನಿಕ್‌ ಚರ್ಚ್‌ ಮತ್ತು 11ಕೆವಿ ಹೊಯಿಗೆಬೈಲ್‌ ಫೀಡರ್‌ಗಳಲ್ಲಿ ಲೈನ್‌ ನಿರ್ವಹಣೆ, ಟ್ರೀ ಕಟ್ಟಿಂಗ್‌ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಗೋಕುಲ್‌ ಹಾಲ್‌, ಅಶೋಕನಗರ, ಆಂಟೋನಿ ಕಾಲೋನಿ, ಗೋಲ್ಡನ್‌ ಎಂಪಾಯರ್‌ ರೋಡ್‌, ಕುಕ್ಕಾಡಿ, ಬಾಪೂಜಿನಗರ, ಸುಂಕದಕಟ್ಟೆ, ರಘು ಬಿಲ್ಡಿಂಗ್‌, ಕೋಡಿಕಲ್‌ ಕಟ್ಟೆ, ಶಾಂತಿ ಲೇನ್‌, ಎಸ್.ಎನ್.ಡಿ.ಪಿ, ಕಂಚಿಗಾರ ಗುತ್ತು, ನಾಗಬ್ರಹ್ಮ ಸನ್ನಿಧಿ ರೋಡ್‌, ಆಲಗುಡ್ಡ, ಜೆ.ಬಿ ಲೋಬೋ ರೋಡ್‌, ಕೊಟ್ಟಾರ ಚೌಕಿ, ವಿವೇಕನಂದ ನಗರ‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
ದಿನಾಂಕ 07.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್‌ ಜಿಐಎಸ್‌ ಉಪಕೇಂದ್ರದಿಂದ ಹೊರಡುವ 11ಕೆವಿ ತಿಲಕನಗರ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬೋಳೂರು, ಮಠದಕಣಿ 4ನೇ ಕ್ರಾಸ್‌, ತಿಲಕನಗರ, ಹಿಂದೂಸ್ಥಾನ್‌ ಲಿವರ್‌ ಹಿಂಬದಿ, ಅಮೃತಾನಂದ ಮಯಿ ಶಾಲೆ, ಎಸ್.ಬಿ ರೋಡ್‌, ಜಾರಂದಾಯ ದೇವಸ್ಥಾನ, ಪ್ರಭು ಬೇಕರಿ, ಮಠದಕಣಿ ರೋಡ್‌, 3ನೇ & 4ನೇ ಕ್ರಾಸ್‌, ಬರ್ಕೆ ಪೊಲೀಸ್‌ ಸ್ಟೇಷನ್‌ ಹಿಂಬದಿ‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    20 hrs ago
  • ಬಾಗಲಕೋಟ ಜಿಲ್ಲೆಯ ಇಲಕಲ್ಲ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾರ್ಗದರ್ಶನ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ಮಾರ್ಗದರ್ಶನ ಕಾಲೇಜ್ ಆಫ್ ನರ್ಸಿಂಗ್, ಮಾರ್ಗದರ್ಶನ ಕಾಲೇಜ್ ಆಫ್ ಫಾರ್ಮಾಸಿ, ಮಾರ್ಗದರ್ಶನ ಪ್ಯಾರಾಮೆಡಿಕಲ್ ಕಾಲೇಜ್, ಮಾರ್ಗದರ್ಶನ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಮಂಗಳವಾರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನವೀನ ಬಿರಾದಾರ ಚಾಲನೆ ನೀಡಿದರು. ಬಸವೇಶ್ವರ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರ, ಮಹಾಂತ ಗಂಗೋತ್ರಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತದ ವರೆಗೆ ಆಗಮಿಸಿ ಅಲ್ಲಿ ಆರೋಗ್ಯದ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಮಾರ್ಗದರ್ಶನ ಸಂಸ್ಥೆಯ ಚೇರ್‌ಮನ್‌ರಾದ ವಿರೇಶ ಕೂಡಲಗಿಮಠ ಇವರ ಸಹಕಾರದೊಂದಿಗೆ ಮಾರ್ಗದರ್ಶನ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಡಾ. ಕೆ.ವಿ.ರಾಮನಾಥ, ಸವೀತಾ ಕೋರಿಶೆಟ್ಟಿ, ರಾಹುಲ್ ಮಂಗಳೂರ ಹಾಗೂ ಡಾ. ನವೀನ್ ಹಿರೇಮಠ ಸೇರಿದಂತೆ ಮತ್ತಿತರರು ಮಾತನಾಡಿದರು.
    3
    ಬಾಗಲಕೋಟ ಜಿಲ್ಲೆಯ ಇಲಕಲ್ಲ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾರ್ಗದರ್ಶನ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ಮಾರ್ಗದರ್ಶನ ಕಾಲೇಜ್ ಆಫ್ ನರ್ಸಿಂಗ್, ಮಾರ್ಗದರ್ಶನ ಕಾಲೇಜ್ ಆಫ್ ಫಾರ್ಮಾಸಿ, ಮಾರ್ಗದರ್ಶನ ಪ್ಯಾರಾಮೆಡಿಕಲ್ ಕಾಲೇಜ್, ಮಾರ್ಗದರ್ಶನ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಮಂಗಳವಾರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನವೀನ ಬಿರಾದಾರ ಚಾಲನೆ ನೀಡಿದರು. 
ಬಸವೇಶ್ವರ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರ, ಮಹಾಂತ ಗಂಗೋತ್ರಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತದ ವರೆಗೆ ಆಗಮಿಸಿ ಅಲ್ಲಿ ಆರೋಗ್ಯದ  ಕುರಿತು ವಿದ್ಯಾರ್ಥಿಗಳು ಮಾತನಾಡಿದರು. 
ಮಾರ್ಗದರ್ಶನ ಸಂಸ್ಥೆಯ ಚೇರ್‌ಮನ್‌ರಾದ ವಿರೇಶ ಕೂಡಲಗಿಮಠ ಇವರ ಸಹಕಾರದೊಂದಿಗೆ ಮಾರ್ಗದರ್ಶನ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಡಾ. ಕೆ.ವಿ.ರಾಮನಾಥ,  ಸವೀತಾ ಕೋರಿಶೆಟ್ಟಿ, ರಾಹುಲ್ ಮಂಗಳೂರ ಹಾಗೂ ಡಾ. ನವೀನ್ ಹಿರೇಮಠ ಸೇರಿದಂತೆ ಮತ್ತಿತರರು ಮಾತನಾಡಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಕರವೇ ವತಿಯಿಂದ ಹುನಗುಂದ ನಗರದಲ್ಲಿ ಪ್ರತಿಭಟನೆ ; ತಹಶೀಲ್ದಾರ್ ಗೆ ಮನವಿ ಸಲ್ಲಿಕೆ ಹುನಗುಂದ ; ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷಾ ಪತ್ರಿಕೆಗೆ ಅಂಕಗಳ ಬದಲು ಗ್ರೇಡ್‌ ವ್ಯವಸ್ಥೆ ಜಾರಿಗೆ ತಂದಿರುವುದನ್ನು ಪುನರ್‌ ಪರಿಶೀಲನೆ ಮಾಡುವಂತೆ ರಾಜ್ಯಪಾಲ ಥಾ‌ವರಚಂದ್‌ ಗೆಹಲೋತ್‌ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ‘ನಾವು ಹಿಂದಿ ವಿರೋಧಿಗಳಲ್ಲ, ಹಿಂದಿ ಹೇರಿಕೆಯ ವಿರೋಧಿಗಳು’ ಎಂಬ ಫಲಕ ಪ್ರದರ್ಶಿಸಿದರು. ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ರನ್ನು ಕೇಂದ್ರ ಸರ್ಕಾರ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದ ಹಿಂದೆ, ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ಕನ್ನಡಿಗರ ಆಶೋತ್ತರ ಗಳಿಗೆ ವಿರುದ್ಧವಾಗಿ ನಡೆದುಕೊಂಡಿ ದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
    1
    ಕರವೇ ವತಿಯಿಂದ ಹುನಗುಂದ ನಗರದಲ್ಲಿ ಪ್ರತಿಭಟನೆ ; ತಹಶೀಲ್ದಾರ್ ಗೆ ಮನವಿ ಸಲ್ಲಿಕೆ
ಹುನಗುಂದ ; ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷಾ ಪತ್ರಿಕೆಗೆ ಅಂಕಗಳ ಬದಲು ಗ್ರೇಡ್‌ ವ್ಯವಸ್ಥೆ ಜಾರಿಗೆ ತಂದಿರುವುದನ್ನು ಪುನರ್‌ ಪರಿಶೀಲನೆ ಮಾಡುವಂತೆ ರಾಜ್ಯಪಾಲ ಥಾ‌ವರಚಂದ್‌ ಗೆಹಲೋತ್‌ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು    ಪ್ರತಿಭಟನೆ ನಡೆಸಿದರು.
‘ನಾವು ಹಿಂದಿ ವಿರೋಧಿಗಳಲ್ಲ, ಹಿಂದಿ ಹೇರಿಕೆಯ ವಿರೋಧಿಗಳು’ ಎಂಬ ಫಲಕ ಪ್ರದರ್ಶಿಸಿದರು. ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ರನ್ನು ಕೇಂದ್ರ ಸರ್ಕಾರ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದ ಹಿಂದೆ, ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ಕನ್ನಡಿಗರ ಆಶೋತ್ತರ ಗಳಿಗೆ ವಿರುದ್ಧವಾಗಿ ನಡೆದುಕೊಂಡಿ ದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಗಚ್ಚಿನ ಮಠದ ಜಾತ್ರಾ ಸಂಭ್ರಮ ​ಅಥಣಿಯಲ್ಲಿ ಏಳು ದಿನಗಳ ಕಾಲ ಸಂಭ್ರಮ, ಸಡಗರ | ನಿರಂತರ ಮಹಾದಾಸೋಹ. ಅಥಣಿ : ಗಚ್ಚಿನ ಮಠದ ಜಾತ್ರಾ ಮಹೋತ್ಸವವು ಏಳು ದಿನಗಳ ಕಾಲ ಸಡಗರ ಸಂಭ್ರಮದಿಂದ ಜರುಗುತ್ತದೆ. ಜಾತ್ರೆಗೆ ಬರುವ ಯಾತ್ರಿಕರಿಗೆ ಸತತ ಐದು ದಿನಗಳ ಕಾಲ ನಿರಂತರ ಮಹಾದಾಸೋಹ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಾರೆ. ಸಿದ್ಧೇಶ್ವರ ಮತ್ತು ಶಿವಯೋಗಿಗಳ ಪರಮಭಕ್ತರು, ಪಟ್ಟಣದ ವ್ಯಾಪಾರಸ್ಥರು, ಅನೇಕ ಸಮಾಜ ಸೇವಕರು ಮತ್ತು ನೌಕರರು, ಸ್ವಯಂ ಪ್ರೇರಿತವಾಗಿ ದವಸ ಧಾನ್ಯಗಳನ್ನು ಸಮರ್ಪಿಸುತ್ತಾರೆ. ​ಶಿವಯೋಗಿಗಳ ಮತ್ತು ಸಿದ್ಧೇಶ್ವರ ಜಾತ್ರೆಯು ಕೇವಲ ಧಾರ್ಮಿಕ ಆಚರಣೆಯಲ್ಲ, ಆಡಂಬರಕ್ಕೆ ಸೀಮಿತವಲ್ಲ. ಮಹಾ ತಪಸ್ವಿ ಮುರುಘೇಂದ್ರ ಶಿವಯೋಗಿಗಳ ಮತ್ತು ಅಥಣಿಯ ಆರಾಧ್ಯ ದೈವ ಸಿದ್ಧೇಶ್ವರ ದೇವರ ಬಗ್ಗೆ ಅನನ್ಯ ಪ್ರೀತಿ ಮತ್ತು ಪರಿಶುದ್ಧ ಭಕ್ತಿ ಮತ್ತು ಈ ನೆಲದ ಸಂಸ್ಕೃತಿಯಾಗಿದೆ. ಶಿವಯೋಗಿಗಳು ಮತ್ತು ಶ್ರೀ ಸಿದ್ಧೇಶ್ವರ ದೇವರು ನಮ್ಮ ದುಡಿಮೆಗೆ ನೀಡಿದ ಪ್ರತಿಫಲದಿಂದ ಬಂದ ಆದಾಯದಲ್ಲಿ ದಾನ ಮಾಡಿ ಧರ್ಮ ಕಾರ್ಯಕ್ಕೆ ಕೈಜೋಡಿಸುತ್ತಾರೆ. ​ಅನ್ನಸಂತರ್ಪಣೆಗೆ ಧನಸಹಾಯ, ದವಸ ಧಾನ್ಯಗಳನ್ನು, ತರಕಾರಿಗಳನ್ನು ನೀಡುವ ಮೂಲಕ ಭಕ್ತಿಯನ್ನು ಸಮರ್ಪಿಸುತ್ತಾರೆ. ಸದ್ಭಕ್ತರಿಂದ ಬಂದ ಈ ಕಾಣಿಕೆಯನ್ನು ಮತ್ತು ದವಸ ಧಾನ್ಯಗಳನ್ನು ಕಮಿಟಿ ಜಾತ್ರೆಗೆ ಬರುವ ಲಕ್ಷಾಂತರ ಜನರಿಗೆ ಪ್ರಸಾದವನ್ನು ಮಾಡಿ ವಿತರಿಸುತ್ತಾರೆ. ಸಿದ್ಧೇಶ್ವರ ದೇವಸ್ಥಾನ ಕಮಿಟಿಯ ಮತ್ತು ಸದ್ಭಕ್ತ ಮಂಡಳಿಯ 60ಕ್ಕೂ ಅಧಿಕ ಜನರು ಅಡುಗೆ ತಯಾರಿಸಲು, ಪ್ರಸಾದ ವಿತರಿಸುವ ಮೂಲಕ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಐದು ದಿನಗಳ ಕಾಲ ಪ್ರತಿದಿನ 25 ಸಾವಿರಕ್ಕೂ ಅಧಿಕ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ. ​ಜಾತ್ರೆಯಲ್ಲಿ ಕಳ್ಳರ ಕೈಚಳಕ: ಗ್ರಾಮೀಣ ಪ್ರದೇಶಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿವೆ. ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮ್ಮಿಲನವಾಗಿದ್ದು, ದೇವಸ್ಥಾನಗಳ ಹಬ್ಬಗಳು, ತೇರು ಎಳೆಯುವುದು, ಭಜನೆ ಡೊಳ್ಳು ಕುಣಿತ, ನಾಟಕ ಪ್ರದರ್ಶನಗಳು, ಬಣ್ಣ ಬಣ್ಣದ ಅಂಗಡಿಗಳು ಜಾತ್ರೆಯ ಮುಖ್ಯ ಆಕರ್ಷಣೆಗಳಾಗಿವೆ. ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳ ಜಾತ್ರೆಯು ಆಕರ್ಷಣೆಯಾಗಿದೆ. ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಬಣ್ಣ ಬಣ್ಣದ ಚಿತ್ರಾನ್ನದ ತೊಟ್ಟಿಲುಗಳ ಸಂಭ್ರಮ ಎಲ್ಲರನ್ನ ಕೈಬಿಸಿ ಕರೆಯುತ್ತವೆ. ಮಹಿಳೆಯರು ಮತ್ತು ಯುವಕ, ಯುವತಿಯರು, ಆಕಾಶದ ಎತ್ತರದ ತೊಟ್ಟಿಲುಗಳಲ್ಲಿ ಕುಳಿತು ಸಂಭ್ರಮಿಸಿದರೆ, ಮಕ್ಕಳು ಹೆಲಿಕಾಪ್ಟರ್‌ನಂತಹ ವಾಹನಗಳಲ್ಲಿ ಕುಳಿತು ಸಂಭ್ರಮಿಸುತ್ತಿದ್ದಾರೆ. ​ಜಾತ್ರೆಯಲ್ಲಿ ಜನಜಂಗುಳಿ ಮಧ್ಯೆ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ಸರ್ಪಗಾವಲು ಇದ್ದರೂ ಮೊಬೈಲ್, ಮಹಿಳೆಯರ ಚಿನ್ನಾಭರಣಗಳು ಕಳ್ಳತನವಾಗಿರುವ ಪ್ರಕರಣಗಳು ಕಂಡು ಬಂದಿವೆ. ಜಾತ್ರೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದು, ಜಾತ್ರೆಗೆ ಬರುವ ಯಾತ್ರಿಕರು ಮಹಿಳೆಯರು ವಸ್ತುಗಳ ಬಗ್ಗೆ ಜಾಗೃತಿ ವಹಿಸಬೇಕೆಂದು ಜಾತ್ರಾ ಕಮಿಟಿ ಮತ್ತು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
    2
    ಗಚ್ಚಿನ ಮಠದ ಜಾತ್ರಾ ಸಂಭ್ರಮ
​ಅಥಣಿಯಲ್ಲಿ ಏಳು ದಿನಗಳ ಕಾಲ ಸಂಭ್ರಮ, ಸಡಗರ | ನಿರಂತರ ಮಹಾದಾಸೋಹ.
ಅಥಣಿ : ಗಚ್ಚಿನ ಮಠದ ಜಾತ್ರಾ ಮಹೋತ್ಸವವು ಏಳು ದಿನಗಳ ಕಾಲ ಸಡಗರ ಸಂಭ್ರಮದಿಂದ ಜರುಗುತ್ತದೆ. ಜಾತ್ರೆಗೆ ಬರುವ ಯಾತ್ರಿಕರಿಗೆ ಸತತ ಐದು ದಿನಗಳ ಕಾಲ ನಿರಂತರ ಮಹಾದಾಸೋಹ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಾರೆ. ಸಿದ್ಧೇಶ್ವರ ಮತ್ತು ಶಿವಯೋಗಿಗಳ ಪರಮಭಕ್ತರು, ಪಟ್ಟಣದ ವ್ಯಾಪಾರಸ್ಥರು, ಅನೇಕ ಸಮಾಜ ಸೇವಕರು ಮತ್ತು ನೌಕರರು, ಸ್ವಯಂ ಪ್ರೇರಿತವಾಗಿ ದವಸ ಧಾನ್ಯಗಳನ್ನು ಸಮರ್ಪಿಸುತ್ತಾರೆ.
​ಶಿವಯೋಗಿಗಳ ಮತ್ತು ಸಿದ್ಧೇಶ್ವರ ಜಾತ್ರೆಯು ಕೇವಲ ಧಾರ್ಮಿಕ ಆಚರಣೆಯಲ್ಲ, ಆಡಂಬರಕ್ಕೆ ಸೀಮಿತವಲ್ಲ. ಮಹಾ ತಪಸ್ವಿ ಮುರುಘೇಂದ್ರ ಶಿವಯೋಗಿಗಳ ಮತ್ತು ಅಥಣಿಯ ಆರಾಧ್ಯ ದೈವ ಸಿದ್ಧೇಶ್ವರ ದೇವರ ಬಗ್ಗೆ ಅನನ್ಯ ಪ್ರೀತಿ ಮತ್ತು ಪರಿಶುದ್ಧ ಭಕ್ತಿ ಮತ್ತು ಈ ನೆಲದ ಸಂಸ್ಕೃತಿಯಾಗಿದೆ. ಶಿವಯೋಗಿಗಳು ಮತ್ತು ಶ್ರೀ ಸಿದ್ಧೇಶ್ವರ ದೇವರು ನಮ್ಮ ದುಡಿಮೆಗೆ ನೀಡಿದ ಪ್ರತಿಫಲದಿಂದ ಬಂದ ಆದಾಯದಲ್ಲಿ ದಾನ ಮಾಡಿ ಧರ್ಮ ಕಾರ್ಯಕ್ಕೆ ಕೈಜೋಡಿಸುತ್ತಾರೆ.
​ಅನ್ನಸಂತರ್ಪಣೆಗೆ ಧನಸಹಾಯ, ದವಸ ಧಾನ್ಯಗಳನ್ನು, ತರಕಾರಿಗಳನ್ನು ನೀಡುವ ಮೂಲಕ ಭಕ್ತಿಯನ್ನು ಸಮರ್ಪಿಸುತ್ತಾರೆ. ಸದ್ಭಕ್ತರಿಂದ ಬಂದ ಈ ಕಾಣಿಕೆಯನ್ನು ಮತ್ತು ದವಸ ಧಾನ್ಯಗಳನ್ನು ಕಮಿಟಿ ಜಾತ್ರೆಗೆ ಬರುವ ಲಕ್ಷಾಂತರ ಜನರಿಗೆ ಪ್ರಸಾದವನ್ನು ಮಾಡಿ ವಿತರಿಸುತ್ತಾರೆ. ಸಿದ್ಧೇಶ್ವರ ದೇವಸ್ಥಾನ ಕಮಿಟಿಯ ಮತ್ತು ಸದ್ಭಕ್ತ ಮಂಡಳಿಯ 60ಕ್ಕೂ ಅಧಿಕ ಜನರು ಅಡುಗೆ ತಯಾರಿಸಲು, ಪ್ರಸಾದ ವಿತರಿಸುವ ಮೂಲಕ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಐದು ದಿನಗಳ ಕಾಲ ಪ್ರತಿದಿನ 25 ಸಾವಿರಕ್ಕೂ ಅಧಿಕ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.
​ಜಾತ್ರೆಯಲ್ಲಿ ಕಳ್ಳರ ಕೈಚಳಕ: ಗ್ರಾಮೀಣ ಪ್ರದೇಶಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿವೆ. ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮ್ಮಿಲನವಾಗಿದ್ದು, ದೇವಸ್ಥಾನಗಳ ಹಬ್ಬಗಳು, ತೇರು ಎಳೆಯುವುದು, ಭಜನೆ ಡೊಳ್ಳು ಕುಣಿತ, ನಾಟಕ ಪ್ರದರ್ಶನಗಳು, ಬಣ್ಣ ಬಣ್ಣದ ಅಂಗಡಿಗಳು ಜಾತ್ರೆಯ ಮುಖ್ಯ ಆಕರ್ಷಣೆಗಳಾಗಿವೆ. ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳ ಜಾತ್ರೆಯು ಆಕರ್ಷಣೆಯಾಗಿದೆ. ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಬಣ್ಣ ಬಣ್ಣದ ಚಿತ್ರಾನ್ನದ ತೊಟ್ಟಿಲುಗಳ ಸಂಭ್ರಮ ಎಲ್ಲರನ್ನ ಕೈಬಿಸಿ ಕರೆಯುತ್ತವೆ. ಮಹಿಳೆಯರು ಮತ್ತು ಯುವಕ, ಯುವತಿಯರು, ಆಕಾಶದ ಎತ್ತರದ ತೊಟ್ಟಿಲುಗಳಲ್ಲಿ ಕುಳಿತು ಸಂಭ್ರಮಿಸಿದರೆ, ಮಕ್ಕಳು ಹೆಲಿಕಾಪ್ಟರ್‌ನಂತಹ ವಾಹನಗಳಲ್ಲಿ ಕುಳಿತು ಸಂಭ್ರಮಿಸುತ್ತಿದ್ದಾರೆ.
​ಜಾತ್ರೆಯಲ್ಲಿ ಜನಜಂಗುಳಿ ಮಧ್ಯೆ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ಸರ್ಪಗಾವಲು ಇದ್ದರೂ ಮೊಬೈಲ್, ಮಹಿಳೆಯರ ಚಿನ್ನಾಭರಣಗಳು ಕಳ್ಳತನವಾಗಿರುವ ಪ್ರಕರಣಗಳು ಕಂಡು ಬಂದಿವೆ. ಜಾತ್ರೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದು, ಜಾತ್ರೆಗೆ ಬರುವ ಯಾತ್ರಿಕರು ಮಹಿಳೆಯರು ವಸ್ತುಗಳ ಬಗ್ಗೆ ಜಾಗೃತಿ ವಹಿಸಬೇಕೆಂದು ಜಾತ್ರಾ ಕಮಿಟಿ ಮತ್ತು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    17 hrs ago
  • ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇಂದು ಮುಂಜಾನೆ ಲೈಟಿಂಗ್ಸ್ ಸಾಮಾಗ್ರಿಗಳನ್ನು ಹೊತ್ತಿರುವ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಘಟನೆ ಸಂಭವಿಸಿದೆ. ಪಿಕಪ್ ಸುಳ್ಯ ಮರ್ಕಂಜದ ಲೈಟಿಂಗ್ಸ್ ನವರದೆಂದು ತಿಳಿದು ಬಂದಿದೆ.
    1
    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇಂದು ಮುಂಜಾನೆ ಲೈಟಿಂಗ್ಸ್ ಸಾಮಾಗ್ರಿಗಳನ್ನು ಹೊತ್ತಿರುವ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಘಟನೆ ಸಂಭವಿಸಿದೆ. ಪಿಕಪ್ ಸುಳ್ಯ ಮರ್ಕಂಜದ ಲೈಟಿಂಗ್ಸ್ ನವರದೆಂದು ತಿಳಿದು ಬಂದಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
  • ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು (ಏಪ್ರಿಲ್ 7) ಬೆಳ್ಳಂಬೆಳಗ್ಗೆ ರಾಜ್ಯದ ನಾಲ್ಕು ಪ್ರಮುಖ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದ ವಿವಿಧ ಸ್ಥಳಗಳಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಮೇಲೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ದಾಳಿ ನಡೆದಿದೆ. ಸುಶೀಲಮ್ಮ ಅವರು ಒಂದು ವರ್ಷದ ಹಿಂದೆಯೇ ಸ್ವಯಂ ನಿವೃತ್ತಿ (VRS) ಪಡೆದಿದ್ದರು. ಆದರೆ ಅವರು ಸೇವೆಯಲ್ಲಿದ್ದಾಗ ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಚಿತ್ರದುರ್ಗದ ಮೇದೇಹಳ್ಳಿ ಬಡಾವಣೆಯ ನಿವಾಸ ಮತ್ತು ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.
    1
    ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು (ಏಪ್ರಿಲ್ 7) ಬೆಳ್ಳಂಬೆಳಗ್ಗೆ ರಾಜ್ಯದ ನಾಲ್ಕು ಪ್ರಮುಖ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದ ವಿವಿಧ ಸ್ಥಳಗಳಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಮೇಲೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ದಾಳಿ ನಡೆದಿದೆ. ಸುಶೀಲಮ್ಮ ಅವರು ಒಂದು ವರ್ಷದ ಹಿಂದೆಯೇ ಸ್ವಯಂ ನಿವೃತ್ತಿ (VRS) ಪಡೆದಿದ್ದರು. ಆದರೆ ಅವರು ಸೇವೆಯಲ್ಲಿದ್ದಾಗ ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಚಿತ್ರದುರ್ಗದ ಮೇದೇಹಳ್ಳಿ ಬಡಾವಣೆಯ ನಿವಾಸ ಮತ್ತು ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.