Shuru
Apke Nagar Ki App…
ಶ್ರೀಲಕ್ಷ್ಮಿರಂಗನಾಥಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ಜಾನುಪದ ಶೈಲಿಯ ಮಾತುಗಾರಿಕೆ ವಿಶೇಷ.
Suresh Belagere
ಶ್ರೀಲಕ್ಷ್ಮಿರಂಗನಾಥಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ಜಾನುಪದ ಶೈಲಿಯ ಮಾತುಗಾರಿಕೆ ವಿಶೇಷ.
More news from ಕರ್ನಾಟಕ and nearby areas
- ಅವಳೇನಹಟ್ಟಿ ಕ್ರಾಸ್ ಬಳಿ ಅಶೋಕಾ ಲೈಲ್ಯಾಂಡ್ ವಾಹನ ಡಿಕ್ಕಿ ಹೊಡೆದು ಹಸು ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಹೊಸಪೇಟೆ ರಸ್ತೆಯ ಅವಳೇನಹಳ್ಳಿ ಬಳಿ ಘಟನೆ ನಡೆದಿದ್ದು ಚಿಕ್ಕಗೊಂಡನಹಳ್ಳಿ ಗ್ರಾಮದ ತಿಮ್ಮಣ್ಣ ಅವರಿಗೆ ಸೇರಿದ ಎರಡು ಹಸುಗಳು ಮೃತಪಟ್ಟಿದ್ದು ರೈತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.1
- ಕಪ್ಪತ ಗುಡ್ಡ ದಲ್ಲಿ ವನ್ಯ ಜೀವಿಗಳಿಗೆ ನೀರಿನ ತೊಟ್ಟಿಗಳಲ್ಲಿ ಶೇಕರಿಸುವ ಕಾರ್ಯ ವನ್ನ ಕಪ್ಪತ ಹಿಲ್ಸ್ RFO ಮಂಜುನಾಥ ಮೆಗಲಮನಿ ಅವರು ಮಾಡುತಿದ್ದರೆ ಅರಣ್ಯ ಪ್ರದೇಶ ದಲ್ಲಿ ಅಲ್ಲಲ್ಲಿ ನೀರಿನ ಹೊಂಡ ಗಳನ್ನ ಮಾಡಿ ನೀರು ತುಂಬಿಸುವ ಕೆಲಸ ಮಾಡುತಿದ್ದಾರೆ1
- कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।1
- Post by Venu Gopal2
- ಬೆಂಗಳೂರಿನಲ್ಲಿ ಆಟೋ ಗ್ಯಾಸ್ ದರ ದಿನೇ ದಿನೇ ಏರಿಕೆಯಾಗುತ್ತಿದ್ದು, ಹಲವು ಗ್ಯಾಸ್ ಬಂಕ್‌ಗಳಲ್ಲಿ ₹90 ರಿಂದ ₹115ರವರೆಗೆ ದರ ನಿಗದಿ ಮಾಡಿರುವುದರಿಂದ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶನಿವಾರ ವೀರೇಶ್ ಥಿಯೇಟರ್ ಬಳಿ ಗ್ಯಾಸ್ ಸಿಗದೆ ಆಕ್ರೋಶಗೊಂಡ ಚಾಲಕರು ಬಂಕ್ ಸಿಬ್ಬಂದಿಯೊಂದಿಗೆ ಜಗಳವಾಡಿದ ಘಟನೆ ನಡೆದಿದೆ. ಬೆಳಗ್ಗಿನಿಂದಲೇ ಹಲವು ಕಿಲೋಮೀಟರ್‌ಗಳಷ್ಟು ಆಟೋಗಳು ಸಾಲುಗಟ್ಟಿ ನಿಂತಿದ್ದು, ಚಾಲಕರು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ಏರಿಕೆ ಹಾಗೂ ಪೂರೈಕೆ ಸಮಸ್ಯೆ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- Post by Suresh Belagere1
- ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿ 27 ವರ್ಷದ ಪವನ್ ಕುಮಾರ್ ಎಂಬ ಯುವಕ ದುರಂತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಟ್ಟೆ ನೋವಿನಿಂದ ಹಲವು ದಿನಗಳಿಂದ ಬಳಲುತ್ತಿದ್ದ ಆತ ನೋವು ತಾಳಲಾರದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಅವರ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಶೋಕ ಆವರಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.1
- Post by Venu Gopal2