logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

**Profile of sportspersons who have achieved big in the year 2024**. *A billion dreams soared as our sportspersons pushed boundaries, shattered records, & showed the world what Indian spirit truly means.* Through grit, grace & glory, they didn't just win medals, but inspired a generation to believe. #Profile #sportspersons #achieved #bigintheyear #2024*. *#A #billiondreams #soared sportspersons #pushed #boundaries, #shattered #records, & #Indian #spirit #truly #means.* #grit, #grace & #glory, #they #didn't #just #win medals, #but #inspired #generation #believe. #sport #sportbikelife #sportsperformance #sportsperson #olaplex #asiagames2018 #gameofthrones #gamer #gamedesign #hocky #team

on 31 December 2024
user_Chethana Muniswamygowda
Chethana Muniswamygowda
Press advisory Chitradurga, Karnataka•
on 31 December 2024

**Profile of sportspersons who have achieved big in the year 2024**. *A billion dreams soared as our sportspersons pushed boundaries, shattered records, & showed the world what Indian spirit truly means.* Through grit, grace & glory, they didn't just win medals, but inspired a generation to believe. #Profile #sportspersons #achieved #bigintheyear #2024*. *#A #billiondreams #soared sportspersons #pushed #boundaries, #shattered #records, & #Indian #spirit #truly #means.* #grit, #grace & #glory, #they #didn't #just #win medals, #but #inspired #generation #believe. #sport #sportbikelife #sportsperformance #sportsperson #olaplex #asiagames2018 #gameofthrones #gamer #gamedesign #hocky #team

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    17 hrs ago
  • ಚಾಮರಾಜನಗರ ಜಿಲ್ಲೆಯ ಖ್ಯಾತ ರಂಗಭೂಮಿ ಕಲಾವಿದರಾದ ಉಮತ್ತೂರು ಬಸವರಾಜ್ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಬಗ್ಗೆ ವಿಶೇಷವಾಗಿ ಮಾತನಾಡಿ ಶುಭ ಹಾರೈಸಿದರು.
    1
    ಚಾಮರಾಜನಗರ ಜಿಲ್ಲೆಯ ಖ್ಯಾತ ರಂಗಭೂಮಿ ಕಲಾವಿದರಾದ ಉಮತ್ತೂರು  ಬಸವರಾಜ್ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಬಗ್ಗೆ ವಿಶೇಷವಾಗಿ ಮಾತನಾಡಿ ಶುಭ ಹಾರೈಸಿದರು.
    user_ಪವರ್ ಪಬ್ಲಿಕ್ ಕನ್ನಡ
    ಪವರ್ ಪಬ್ಲಿಕ್ ಕನ್ನಡ
    Tirumakudal - Narsipur, Mysuru•
    20 hrs ago
  • ರಾಯಚೂರು ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಭಾಗಿಯಾಗಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಶರಣಬಸವರಾಜ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶವನ್ನು ಕಡ್ಡಾಯವಾಗಿ ಕಲ್ಪಿಸುವ ಗುರಿಯನ್ನು ನಿಗಧಿಪಡಿಸಲಾಗಿದೆ‌ ಎಂದರು.
    1
    ರಾಯಚೂರು ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಭಾಗಿಯಾಗಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಶರಣಬಸವರಾಜ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶವನ್ನು ಕಡ್ಡಾಯವಾಗಿ ಕಲ್ಪಿಸುವ ಗುರಿಯನ್ನು ನಿಗಧಿಪಡಿಸಲಾಗಿದೆ‌ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    8 hrs ago
  • ಹನೂರು ಪಟ್ಟಣ ವಿವೇಕಾನಂದ ಶಾಲೆಯ ವಾರ್ಷಿಕೋತ್ಸವದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು ಮಾತನಾಡಿ, ಶಾಲಾ ಹಂತದಲ್ಲಿಯೇ ರೈತ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು. ಪ್ರಸ್ತುತ ನಾವು ಸೇವಿಸುತ್ತಿರುವ ಆಹಾರಗಳು ರೈತರ ಪರಿಶ್ರಮದ ಫಲವಾಗಿವೆ ಎಂಬುದನ್ನು ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ಇದರಿಂದ ಭವಿಷ್ಯದಲ್ಲಿ ದುಡಿಯುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬಹುದು. ಈ ಎಲ್ಲಾ ಮೌಲ್ಯಗಳನ್ನು ರೂಪಿಸುವಲ್ಲಿ ಶಿಕ್ಷಣವೇ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು. ಆದ್ದರಿಂದ ಸರ್ಕಾರವು ಶಾಲಾ ಹಂತದಲ್ಲಿಯೇ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸಬೇಕು. ಜೊತೆಗೆ ವಿದ್ಯಾರ್ಥಿಗಳಲ್ಲಿ ರೈತರ ಬಗ್ಗೆ ಗೌರವ ಮತ್ತು ಕೃತಜ್ಞತೆ ಮೂಡಿಸುವ ದಿಶೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.
    1
    ಹನೂರು ಪಟ್ಟಣ ವಿವೇಕಾನಂದ ಶಾಲೆಯ ವಾರ್ಷಿಕೋತ್ಸವದಲ್ಲಿ
ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು ಮಾತನಾಡಿ, ಶಾಲಾ ಹಂತದಲ್ಲಿಯೇ ರೈತ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಪ್ರಸ್ತುತ ನಾವು ಸೇವಿಸುತ್ತಿರುವ ಆಹಾರಗಳು ರೈತರ ಪರಿಶ್ರಮದ ಫಲವಾಗಿವೆ ಎಂಬುದನ್ನು ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ಇದರಿಂದ ಭವಿಷ್ಯದಲ್ಲಿ ದುಡಿಯುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬಹುದು. ಈ ಎಲ್ಲಾ ಮೌಲ್ಯಗಳನ್ನು ರೂಪಿಸುವಲ್ಲಿ ಶಿಕ್ಷಣವೇ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು.
ಆದ್ದರಿಂದ ಸರ್ಕಾರವು ಶಾಲಾ ಹಂತದಲ್ಲಿಯೇ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸಬೇಕು. ಜೊತೆಗೆ ವಿದ್ಯಾರ್ಥಿಗಳಲ್ಲಿ ರೈತರ ಬಗ್ಗೆ ಗೌರವ ಮತ್ತು ಕೃತಜ್ಞತೆ ಮೂಡಿಸುವ ದಿಶೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    11 hrs ago
  • ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದ ಹೊರವಲಯದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಲಾಗುತ್ತಿದ್ದು ಸಾರ್ವಜನಿಕರು ಮುಖಂಡರು ಪಾಲ್ಗೊಳ್ಳುವಂತೆ ಪೂಜಾರಿ ಬೀರಪ್ಪ ಬಡ್ಡೇರ್ ಮನವಿ ಮಾಡಿದ್ದಾರೆ
    1
    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದ ಹೊರವಲಯದಲ್ಲಿ  ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಲಾಗುತ್ತಿದ್ದು ಸಾರ್ವಜನಿಕರು ಮುಖಂಡರು ಪಾಲ್ಗೊಳ್ಳುವಂತೆ ಪೂಜಾರಿ ಬೀರಪ್ಪ ಬಡ್ಡೇರ್  ಮನವಿ ಮಾಡಿದ್ದಾರೆ
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    13 hrs ago
  • ಚಾಮರಾಜನಗರ ನ್ಯೂಸ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮ........ ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಹಿರಿಯ ನಾಗರಿಕರ ಸಹಾಯವಾಣಿ ಸಂಪನ್ಮೂಲ ಅಧಿಕಾರಿ. ಪ್ರಕಾಶ್ ಹೇಳಿದರು. ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಸಹಾಯ ವಾಣಿ ಸಂಪನ್ಮೂಲ ವ್ಯಕ್ತಿ ಪ್ರಕಾಶ್, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ,ಚಂದಕವಾಡಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಚಂದ್ರಶೇಖರ. ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ ಎಸ್. ಪುಟ್ಟಸ್ವಾಮಿಹೊನ್ನೂರು
    3
    ಚಾಮರಾಜನಗರ ನ್ಯೂಸ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ  ಅಂತರ ಪೀಳಿಗೆಯ  ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮ........           ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಹಿರಿಯ ನಾಗರಿಕರ ಸಹಾಯವಾಣಿ
ಸಂಪನ್ಮೂಲ ಅಧಿಕಾರಿ.
ಪ್ರಕಾಶ್  ಹೇಳಿದರು.
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ  ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ ಪೀಳಿಗೆಯ  ಜಾಗೃತಿ, ಉಪನ್ಯಾಸ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು.                    ನಂತರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ   ಕಾರ್ಯಕ್ರಮವನ್ನು  ಉದ್ಘಾಟಿಸಿಮಾತನಾಡಿ
ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.                          ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಸಹಾಯ ವಾಣಿ ಸಂಪನ್ಮೂಲ ವ್ಯಕ್ತಿ ಪ್ರಕಾಶ್, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಉಪ ಪ್ರಾಂಶುಪಾಲ ಆರ್. ನಂಜುಂಡಯ್ಯ,ಚಂದಕವಾಡಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿ   ಟಿ.ಚಂದ್ರಶೇಖರ.   
ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.                               ವರದಿ                                                 ಎಸ್. ಪುಟ್ಟಸ್ವಾಮಿಹೊನ್ನೂರು
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    15 hrs ago
  • ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ! ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!
    1
    ಶಿಡ್ಲಘಟ್ಟದ ಕನ್ನಪ್ಪನಹಳ್ಳಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ!
ಶ್ರೀ ಭೂನೀಳ ಸಮೇತ ತಿರುಮಲ ಸ್ವಾಮಿಗೆ ವಿಶೇಷ ಪೂಜೆ,1500ಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ!
    user_NAYAN NEWS
    NAYAN NEWS
    Sidlaghatta, Chikkaballapura•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    23 hrs ago
  • ಹುಬ್ಬಳ್ಳಿ–ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ನಡೆದ ಅಮಾನವೀಯ ಮರ್ಯಾದೆ ಗೇಡು ಹತ್ಯೆಯನ್ನು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮಹಿಳಾ ವಿಭಾಗ, ರಾಯಚೂರು ತೀವ್ರವಾಗಿ ಖಂಡಿಸಿದೆ. ಪ್ರೀತಿಸಿ ಅಂತರಜಾತಿ ವಿವಾಹವಾಗಿದ್ದ ಪರಿಶಿಷ್ಟ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ಸ್ವತಃ ತಂದೆ ಹಾಗೂ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರೀಕ ಸಮಾಜಕ್ಕೆ ಭಾರೀ ಆಘಾತ ಉಂಟು ಮಾಡಿದೆ ಎಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಇನ್ನೂ ಬಂಧನಕ್ಕೊಳಗಾಗದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಯಿತು.
    1
    ಹುಬ್ಬಳ್ಳಿ–ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ನಡೆದ ಅಮಾನವೀಯ ಮರ್ಯಾದೆ ಗೇಡು ಹತ್ಯೆಯನ್ನು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮಹಿಳಾ ವಿಭಾಗ, ರಾಯಚೂರು ತೀವ್ರವಾಗಿ ಖಂಡಿಸಿದೆ. ಪ್ರೀತಿಸಿ ಅಂತರಜಾತಿ ವಿವಾಹವಾಗಿದ್ದ ಪರಿಶಿಷ್ಟ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ಸ್ವತಃ ತಂದೆ ಹಾಗೂ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರೀಕ ಸಮಾಜಕ್ಕೆ ಭಾರೀ ಆಘಾತ ಉಂಟು ಮಾಡಿದೆ ಎಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಇನ್ನೂ ಬಂಧನಕ್ಕೊಳಗಾಗದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಯಿತು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.