logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಠದಲ್ಲಿ ಗಲಾಟೆ, ಎಎಸ್‌ಪಿ ವರ್ತನೆ ವಿವಾದ ಮಾಧ್ಯಮ ತಡೆ ಆರೋಪ, ವಿಡಿಯೋ ವೈರಲ್ ಮಠದಲ್ಲಿ ಗಲಾಟೆ, ಎಎಸ್‌ಪಿ ವರ್ತನೆ ವಿವಾದ ಮಾಧ್ಯಮ ತಡೆ ಆರೋಪ, ವಿಡಿಯೋ ವೈರಲ್

18 hrs ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
18 hrs ago

ಮಠದಲ್ಲಿ ಗಲಾಟೆ, ಎಎಸ್‌ಪಿ ವರ್ತನೆ ವಿವಾದ ಮಾಧ್ಯಮ ತಡೆ ಆರೋಪ, ವಿಡಿಯೋ ವೈರಲ್ ಮಠದಲ್ಲಿ ಗಲಾಟೆ, ಎಎಸ್‌ಪಿ ವರ್ತನೆ ವಿವಾದ ಮಾಧ್ಯಮ ತಡೆ ಆರೋಪ, ವಿಡಿಯೋ ವೈರಲ್

More news from ಕರ್ನಾಟಕ and nearby areas
  • ಗೋಹತ್ಯೆ ನಿಷೇಧಕ್ಕೆ ಒತ್ತಾಯ, ಕಠಿಣ ಕ್ರಮ ಬೇಡಿಕೆ ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡುವಂತೆ ಮನವಿ
    1
    ಗೋಹತ್ಯೆ ನಿಷೇಧಕ್ಕೆ ಒತ್ತಾಯ, ಕಠಿಣ ಕ್ರಮ ಬೇಡಿಕೆ
ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡುವಂತೆ ಮನವಿ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ” ಪ್ರಶಸ್ತಿ ಪ್ರದಾನ* ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
    1
    *ಡಾ. ಗೀತಾ ಖಂಡ್ರೆ ಅವರಿಗೆ ಪ್ರತಿಷ್ಠಿತ “ಅವ್ವ”  ಪ್ರಶಸ್ತಿ ಪ್ರದಾನ*
ಕಲ್ಬುರ್ಗಿ, ಮೇ2: ಕಲ್ಬುರ್ಗಿ ನಗರದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ವತಿಯಿಂದ 2025–26ನೇ ಸಾಲಿನ ಗೌರವಾನ್ವಿತ “ಅವ್ವ” ಪ್ರಶಸ್ತಿಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಡಾ. ಗೀತಾ ಈಶ್ವರ ಖಂಡ್ರೆ ಅವರಿಗೆ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿರುವ ಡಾ. ಗೀತಾ ಖಂಡ್ರೆ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶೇಷವಾಗಿ ಮಹಿಳಾ ಶಿಕ್ಷಣ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಪ್ರಗತಿ ಹಾಗೂ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆ ಪ್ರಶಂಸನೀಯವಾಗಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಗೀತಾ ಈಶ್ವರ ಖಂಡ್ರೆ ಅವರು, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಾವು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. “ಈ ರೀತಿಯ ಪ್ರಶಸ್ತಿಗಳು ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮರ್ಪಿತವಾಗಿ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರೇರಣೆಯನ್ನು ನೀಡುತ್ತವೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ, ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಿಣಿ ಅವ್ವಾ ಅವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
    user_JB NEWS ಕನ್ನಡ
    JB NEWS ಕನ್ನಡ
    Bengaluru North, Bengaluru Urban•
    19 hrs ago
  • ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.
    1
    ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    23 hrs ago
  • Post by Chintu
    1
    Post by Chintu
    user_Chintu
    Chintu
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • Mohammad Rafiq and 💔 comment kar rahe the world of life is a photo of life ❤️ and the evening of life and yellow colour of life ❤️ and yellow
    2
    Mohammad Rafiq and 💔 comment kar rahe the world of life is a photo of life ❤️ and the evening of life and yellow colour of life ❤️ and yellow
    user_Mohammad Rahul
    Mohammad Rahul
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
  • ಹಳಿಯೂರು ಗ್ರಾಮದ ಪರುವು ಕಾರ್ಯಕ್ರಮ
    1
    ಹಳಿಯೂರು ಗ್ರಾಮದ ಪರುವು ಕಾರ್ಯಕ್ರಮ
    user_Jagath news
    Jagath news
    Local News Reporter ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    15 hrs ago
  • बेंगलुरु में 18 साल की छात्रा की पूजा के लिए पीरियड्स रोकने वाली हार्मोनल गोलियां (Norethisterone) लेने से मौत हो गई। बिना डॉक्टर की सलाह के 3 दिन तक गोलियां लेने से उसे डीप वेन थ्रोम्बोसिस (DVT) (नसों में खून का थक्का जमना) हुआ। खून का थक्का नाभि तक पहुंच गया, जिसके बाद इलाज में देरी के कारण लड़की की जान चली गई
    1
    बेंगलुरु में 18 साल की छात्रा की पूजा के लिए पीरियड्स रोकने वाली हार्मोनल गोलियां (Norethisterone) लेने से मौत हो गई। बिना डॉक्टर की सलाह के 3 दिन तक गोलियां लेने से उसे डीप वेन थ्रोम्बोसिस (DVT) (नसों में खून का थक्का जमना) हुआ। खून का थक्का नाभि तक पहुंच गया, जिसके बाद इलाज में देरी के कारण लड़की की जान चली गई
    user_Nitin agarwal
    Nitin agarwal
    Dodda Ballapur, Bengaluru Rural•
    7 hrs ago
  • ಧ್ರುವ ಸರ್ಜಾ ಅಭಿಮಾನಿಯ ವಿಭಿನ್ನ ಅಭಿವ್ಯಕ್ತಿ ಎದೆ ಮೇಲೆ ಟ್ಯಾಟೂ, ನಟನಿಗೆ ಅಪಾರ ಪ್ರೀತಿ
    1
    ಧ್ರುವ ಸರ್ಜಾ ಅಭಿಮಾನಿಯ ವಿಭಿನ್ನ ಅಭಿವ್ಯಕ್ತಿ
ಎದೆ ಮೇಲೆ ಟ್ಯಾಟೂ, ನಟನಿಗೆ ಅಪಾರ ಪ್ರೀತಿ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.