logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

#ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು #ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು ಇಲಾಖೆಯಲ್ಲಿ #lingasugur #huduga #raichur_mandhi #trendingreelsvideo #newpost

7 hrs ago
user_SAMATA NEWS KANNADA 1
SAMATA NEWS KANNADA 1
Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
7 hrs ago

#ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು #ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು ಇಲಾಖೆಯಲ್ಲಿ #lingasugur #huduga #raichur_mandhi #trendingreelsvideo #newpost

More news from ಕರ್ನಾಟಕ and nearby areas
  • #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ #new #raichur_mandhi #lingasugur huduga #trendingreelsvideo
    1
    #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ 

#4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ 
#new
#raichur_mandhi
#lingasugur
huduga
#trendingreelsvideo
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    6 hrs ago
  • ಇಂದು ಯರಗಟ್ಟಿ ತಾಲೂಕಿನ ಕೊಡ್ಲಿವಾಡ, ಮುಗ್ಲಿಹಾಳ ಹಾಗೂ ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದು ಯರಗಟ್ಟಿ ತಾಲೂಕಿನ ಕೊಡ್ಲಿವಾಡ, ಮುಗ್ಲಿಹಾಳ ಹಾಗೂ ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಲುವೆಯ ವಿವಿಧ ಭಾಗಗಳಲ್ಲಿ ಹಾನಿಗೊಳಗಾದ ಸ್ಥಳಗಳ ಕಾರಣ ನೀರು ಸಮರ್ಪಕವಾಗಿ ಹರಿಯದೇ, ಕಾಲುವೆ ಅಂಚಿನ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ತಲುಪುತ್ತಿಲ್ಲ ಎಂಬ ಸಮಸ್ಯೆಗಳು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು ಈ ವೇಳೆ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿ, ನೀರಿನ ಹರಿವು ಸುಗಮವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಜನರು ಹಾಗೂ ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ತ್ವರಿತ ಕ್ರಮ ಕೈಗೊಳ್ಳಲು ಸೂಚಿಸಿದರು
    1
    ಇಂದು ಯರಗಟ್ಟಿ ತಾಲೂಕಿನ ಕೊಡ್ಲಿವಾಡ, ಮುಗ್ಲಿಹಾಳ ಹಾಗೂ ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ  ಪರಿಶೀಲನೆ ನಡೆಸಿದರು.

ಇಂದು ಯರಗಟ್ಟಿ ತಾಲೂಕಿನ ಕೊಡ್ಲಿವಾಡ, ಮುಗ್ಲಿಹಾಳ ಹಾಗೂ ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ  ಪರಿಶೀಲನೆ ನಡೆಸಿದರು.
ಕಾಲುವೆಯ ವಿವಿಧ ಭಾಗಗಳಲ್ಲಿ ಹಾನಿಗೊಳಗಾದ ಸ್ಥಳಗಳ ಕಾರಣ ನೀರು ಸಮರ್ಪಕವಾಗಿ ಹರಿಯದೇ, ಕಾಲುವೆ ಅಂಚಿನ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ತಲುಪುತ್ತಿಲ್ಲ ಎಂಬ ಸಮಸ್ಯೆಗಳು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು 
ಈ ವೇಳೆ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿ, ನೀರಿನ ಹರಿವು ಸುಗಮವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಜನರು ಹಾಗೂ ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ತ್ವರಿತ ಕ್ರಮ ಕೈಗೊಳ್ಳಲು ಸೂಚಿಸಿದರು
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿನೋದ್ ಕಲಮಡಿ ಪದಗ್ರಹಣ ಲೈನ್ಸ್ ಕ್ಲಬ್ ಆಫ್ ಅಥಣಿ ವತಿಯಿಂದ ಜರುಗಿದ  2ನೇ ಪದಗ್ರಹಣ ಸಮಾರಂಭ ​ಅಥಣಿ : "ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, 'ಸೇವೆಯೇ ಪರಮೋಚ್ಚ ಧೇಯ' (We Serve) ಎನ್ನುವ ತತ್ವದಡಿ ಪ್ರತಿಯೊಬ್ಬ ಲಯನ್ಸ್ ಸದಸ್ಯರೂ ಬಡವರು, ನಿರ್ಗತಿಕರು ಮತ್ತು ಅಶಕ್ತರ ಬದುಕಿನಲ್ಲಿ ಬೆಳಕು ಚೆಲ್ಲಲು ಮುಂದಾಗಬೇಕು ಎಂದು ಜಿಲ್ಲಾ ಪ್ರಾಂತಪಾಲ  ಲಯನ್ ರಾಜಶೇಖರ ಹಿರೇಮಠ ಅವರು ಕರೆ ನೀಡಿದರು. ಅಥಣಿಯ ಎಸ್.ಎಸ್.ಎಂ.ಎಸ್. ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೈನ್ಸ್ ಕ್ಲಬ್ ಆಫ್ ಅಥಣಿ'ಯ 2026-27ನೇ ಸಾಲಿನ 2ನೇ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರೇಮಠ ಅವರು ಅಥಣಿ ಘಟಕವು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು" ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಪದಗ್ರಹಣ ಅಧಿಕಾರಿಲಯನ್ ಡಾ. ಆರ್.ಎನ್. ಸೋನಾವಾಲ್ಕರ್ ಅವರು ಮಾತನಾಡಿ, " ಸಮುದಾಯದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ದೃಷ್ಟಿ ದೋಷ ನಿವಾರಣೆಯಂತಹ ಮಹತ್ವದ ಯೋಜನೆಗಳನ್ನು  ಜನ ಸಾಮಾನ್ಯರಿಗೆ ಮುಟ್ಟಿಸುವಲ್ಲಿ   ಲಯನ್ಸ್ ಕ್ಲಬ್‌ನ ಪಾತ್ರ ಹಿರಿದಾದದ್ದು. ನೂತನ ಪದಾಧಿಕಾರಿಗಳು ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ" ಎಂದು ಶುಭ ಹಾರೈಸಿದರು. ಜೊತೆಗೆ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿ ತಿಳಿಸಿಕೊಟ್ಟು ಸಮಾಜಮುಖಿ ಸೇವೆ ಮಾಡುವಂತೆ ಕರೆ ನೀಡಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಲಯನ್ ವಿನೋದ್ ಕಲಮಡಿ ಅವರು, "ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿರುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ.ಈ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದ್ದು ನಮ್ಮ ಹಿರಿಯರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ  ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ಸಮಾಜಕ್ಕೆ ಮಾದರಿ ಆಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು" ಎಂದು  ಹೇಳಿದರು. 2026-27 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ   ​ಲಯನ್ ವಿನೋದ್ ಕಲಮಡಿ ಅಧ್ಯಕ್ಷರಾಗಿ,ಬಾವುಸಾಹೇಬ ನಾಯಿಕ ಉಪಾಧ್ಯಕ್ಷರಾಗಿ , ಲಯನ್ ಕಿರಣ್ ಶಿರಗುಪ್ಪಿ ಕಾರ್ಯದರ್ಶಿಯಾಗಿ ಲಯನ್ ಅಭಿನಂದನ್ ಪಡ್ನಾಡ  ಕೋಶಾಧಿಕಾರಿಯಾಗಿ ಪದಗ್ರಹಣ ಮಾಡಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪ್ರಾದೇಶಿಕ ಅಧಿಕಾರಿ ಬಾಲಕೃಷ್ಣ ಬಂಡೆ,ವಲಯ ಅಧಿಕಾರಿ ಅಶೋಕ ಮುರಗೋಡ, ನಿಕಟಪೂರ್ವ ಅಧ್ಯಕ್ಷ  ಲಯನ್ ರಮೇಶ ಬುಲ್ಬುಲೆ ಹಾಗೂ  ಡಾ.ಮಹೇಶ ಕಾಪ್ಸೆ,ಡಾ.ಗುರುಪುತ್ರ ಪಾಟೀಲ,ಮಹಾಂತೇಶ ಕವಲಾಪುರ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್‌ನ ಸದಸ್ಯರು, ಸ್ಥಳೀಯ ಗಣ್ಯರು, ಆಹ್ವಾನಿತರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಕುಟುಂಬ ಸಮೇತ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
    1
    ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿನೋದ್ ಕಲಮಡಿ ಪದಗ್ರಹಣ 
ಲೈನ್ಸ್ ಕ್ಲಬ್ ಆಫ್ ಅಥಣಿ ವತಿಯಿಂದ ಜರುಗಿದ  2ನೇ ಪದಗ್ರಹಣ ಸಮಾರಂಭ
​ಅಥಣಿ : "ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, 'ಸೇವೆಯೇ ಪರಮೋಚ್ಚ ಧೇಯ' (We Serve) ಎನ್ನುವ ತತ್ವದಡಿ ಪ್ರತಿಯೊಬ್ಬ ಲಯನ್ಸ್ ಸದಸ್ಯರೂ ಬಡವರು, ನಿರ್ಗತಿಕರು ಮತ್ತು ಅಶಕ್ತರ ಬದುಕಿನಲ್ಲಿ ಬೆಳಕು ಚೆಲ್ಲಲು ಮುಂದಾಗಬೇಕು ಎಂದು ಜಿಲ್ಲಾ ಪ್ರಾಂತಪಾಲ  ಲಯನ್ ರಾಜಶೇಖರ ಹಿರೇಮಠ ಅವರು ಕರೆ ನೀಡಿದರು.
ಅಥಣಿಯ ಎಸ್.ಎಸ್.ಎಂ.ಎಸ್. ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೈನ್ಸ್ ಕ್ಲಬ್ ಆಫ್ ಅಥಣಿ'ಯ 2026-27ನೇ ಸಾಲಿನ 2ನೇ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರೇಮಠ ಅವರು ಅಥಣಿ ಘಟಕವು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು" ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಪದಗ್ರಹಣ ಅಧಿಕಾರಿಲಯನ್ ಡಾ. ಆರ್.ಎನ್. ಸೋನಾವಾಲ್ಕರ್ ಅವರು ಮಾತನಾಡಿ, " ಸಮುದಾಯದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ದೃಷ್ಟಿ ದೋಷ ನಿವಾರಣೆಯಂತಹ ಮಹತ್ವದ ಯೋಜನೆಗಳನ್ನು  ಜನ ಸಾಮಾನ್ಯರಿಗೆ ಮುಟ್ಟಿಸುವಲ್ಲಿ   ಲಯನ್ಸ್ ಕ್ಲಬ್‌ನ ಪಾತ್ರ ಹಿರಿದಾದದ್ದು. ನೂತನ ಪದಾಧಿಕಾರಿಗಳು ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ" ಎಂದು ಶುಭ ಹಾರೈಸಿದರು. ಜೊತೆಗೆ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿ ತಿಳಿಸಿಕೊಟ್ಟು ಸಮಾಜಮುಖಿ ಸೇವೆ ಮಾಡುವಂತೆ ಕರೆ ನೀಡಿದರು.
ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಲಯನ್ ವಿನೋದ್ ಕಲಮಡಿ ಅವರು, "ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿರುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ.ಈ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದ್ದು ನಮ್ಮ ಹಿರಿಯರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ  ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ಸಮಾಜಕ್ಕೆ ಮಾದರಿ ಆಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು" ಎಂದು  ಹೇಳಿದರು.
2026-27 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ   ​ಲಯನ್ ವಿನೋದ್ ಕಲಮಡಿ ಅಧ್ಯಕ್ಷರಾಗಿ,ಬಾವುಸಾಹೇಬ ನಾಯಿಕ ಉಪಾಧ್ಯಕ್ಷರಾಗಿ , ಲಯನ್ ಕಿರಣ್ ಶಿರಗುಪ್ಪಿ ಕಾರ್ಯದರ್ಶಿಯಾಗಿ ಲಯನ್ ಅಭಿನಂದನ್ ಪಡ್ನಾಡ  ಕೋಶಾಧಿಕಾರಿಯಾಗಿ ಪದಗ್ರಹಣ ಮಾಡಿದರು.
ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪ್ರಾದೇಶಿಕ ಅಧಿಕಾರಿ ಬಾಲಕೃಷ್ಣ ಬಂಡೆ,ವಲಯ ಅಧಿಕಾರಿ ಅಶೋಕ ಮುರಗೋಡ, ನಿಕಟಪೂರ್ವ ಅಧ್ಯಕ್ಷ  ಲಯನ್ ರಮೇಶ ಬುಲ್ಬುಲೆ ಹಾಗೂ  ಡಾ.ಮಹೇಶ ಕಾಪ್ಸೆ,ಡಾ.ಗುರುಪುತ್ರ ಪಾಟೀಲ,ಮಹಾಂತೇಶ ಕವಲಾಪುರ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್‌ನ ಸದಸ್ಯರು, ಸ್ಥಳೀಯ ಗಣ್ಯರು, ಆಹ್ವಾನಿತರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಕುಟುಂಬ ಸಮೇತ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    4 hrs ago
  • ನಾಳೆ ರಾಜ್ಯಾದ್ಯಂತ ಪೊಲೀಸ್ ನೇಮಕಾತಿ ಪರೀಕ್ಷೆ ಜಮಖಂಡಿಯಲ್ಲಿ ಪೊಲೀಸ್ ಪರೀಕ್ಷೆಗೆ ಸಕಲ ಸಿದ್ಧತೆ ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಭೇಟಿ
    1
    ನಾಳೆ ರಾಜ್ಯಾದ್ಯಂತ ಪೊಲೀಸ್ ನೇಮಕಾತಿ ಪರೀಕ್ಷೆ
ಜಮಖಂಡಿಯಲ್ಲಿ ಪೊಲೀಸ್ ಪರೀಕ್ಷೆಗೆ ಸಕಲ ಸಿದ್ಧತೆ ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಭೇಟಿ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    1
    ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    10 hrs ago
  • ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ
    1
    ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    5 hrs ago
  • ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್, ಲೇಖನಿ ವಿತರಣೆ ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
    4
    ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್, ಲೇಖನಿ ವಿತರಣೆ
ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    32 min ago
  • #ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು #ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು ಇಲಾಖೆಯಲ್ಲಿ #lingasugur #huduga #raichur_mandhi #trendingreelsvideo #newpost
    1
    #ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು 
#ಲಿಂಗಸೂರು ಉಪ ನೋಂದಣಿ ಕಚೇರಿಯಲ್ಲಿ ಲಂಚಾವತಾರ ತಾಂಡವ ಆಡುತ್ತಿದೆ ಭ್ರಷ್ಟ ಅಧಿಕಾರಿಗಳಿಗೆ ಬಲೆ ಬೀಸಿದ ಯುವಕರು  ಇಲಾಖೆಯಲ್ಲಿ
#lingasugur
#huduga #raichur_mandhi
#trendingreelsvideo
#newpost
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.