logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭದ್ರಾವತಿ-ಸರ್ಕಾರಿ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಆಟೋಟ ಭದ್ರಾವತಿ: ನಗರದ ಜೆಪಿಎಸ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಇದೆ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿ ವಿವಿದೆಡೆ ನೆಲಸಿರುವ ಅನೇಕ ಹಳೇ ವಿದ್ಯಾರ್ಥಿಗಳು ಒಂದೆಡೆ ಸೇರಿ ವಿವಿಧ ಆಟೋಟಗಳಲ್ಲಿ ಭಾಗವಹಿಸಿ ಸಂತಸ ಪಟ್ಟರು.

on 24 January
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter Bhadravati, Shivamogga•
on 24 January

ಭದ್ರಾವತಿ-ಸರ್ಕಾರಿ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಆಟೋಟ ಭದ್ರಾವತಿ: ನಗರದ ಜೆಪಿಎಸ್ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಇದೆ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿ ವಿವಿದೆಡೆ ನೆಲಸಿರುವ ಅನೇಕ ಹಳೇ ವಿದ್ಯಾರ್ಥಿಗಳು ಒಂದೆಡೆ ಸೇರಿ ವಿವಿಧ ಆಟೋಟಗಳಲ್ಲಿ ಭಾಗವಹಿಸಿ ಸಂತಸ ಪಟ್ಟರು.

More news from ಕರ್ನಾಟಕ and nearby areas
  • ರೈತ ಮುಖಂಡ ಕೆ ಟಿ ತಿಪ್ಪೇಸ್ವಾಮಿ ಅಸ್ವಸ್ಥರಾಗಲು ಜಿಲ್ಲಾಡಳಿತ ಹೊಣೆ ಎಂದು ಆರೋಪಿಸಿ ಹೆದ್ದರಿ ತಡೆದು ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಭದ್ರೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ನಿರತ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಮುಗಿಸುವಂತೆ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು
    1
    ರೈತ ಮುಖಂಡ ಕೆ ಟಿ ತಿಪ್ಪೇಸ್ವಾಮಿ ಅಸ್ವಸ್ಥರಾಗಲು ಜಿಲ್ಲಾಡಳಿತ ಹೊಣೆ ಎಂದು ಆರೋಪಿಸಿ ಹೆದ್ದರಿ ತಡೆದು ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. 
ಭದ್ರೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ನಿರತ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಮುಗಿಸುವಂತೆ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಗ್ರಾಮದಲ್ಲಿ ವಿವಾದ ಉಂಟಾಗಿದೆ. ಒಂದೇ ಕೋಮಿನವರನ್ನು ಮುಖ್ಯ ಸ್ಥಾನಗಳಿಗೆ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವುದನ್ನು ಕೆಲವು ಹಾಲು ಉತ್ಪಾದಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಅವಿರೋಧವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಹಾಲು ಉತ್ಪಾದಕರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಡೈರಿಗೆ ನಿಯಮಿತವಾಗಿ ಹಾಲು ಪೂರೈಸುವ ರೈತರಿಗೆ ಮೊದಲ ಆದ್ಯತೆ ನೀಡದೇ ಸಂಘವನ್ನು ರಚಿಸಿರುವುದು ಸರಿಯಲ್ಲ ಎಂದು ಹಾಲು ಉತ್ಪಾದಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಆಯ್ಕೆಯನ್ನು ರದ್ದುಪಡಿಸಿ, ಡೈರಿಗೆ ಹಾಲು ಹಾಕುವ ನಿಜವಾದ ಹಾಲು ಉತ್ಪಾದಕರಿಗೆ ಮೊದಲ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಲು ಉತ್ಪಾದಕರು ಒತ್ತಾಯಿಸಿದ್ದಾರೆ.
    1
    ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಗ್ರಾಮದಲ್ಲಿ ವಿವಾದ ಉಂಟಾಗಿದೆ. ಒಂದೇ ಕೋಮಿನವರನ್ನು ಮುಖ್ಯ ಸ್ಥಾನಗಳಿಗೆ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವುದನ್ನು ಕೆಲವು ಹಾಲು ಉತ್ಪಾದಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಅವಿರೋಧವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಹಾಲು ಉತ್ಪಾದಕರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.
ಡೈರಿಗೆ ನಿಯಮಿತವಾಗಿ ಹಾಲು ಪೂರೈಸುವ ರೈತರಿಗೆ ಮೊದಲ ಆದ್ಯತೆ ನೀಡದೇ ಸಂಘವನ್ನು ರಚಿಸಿರುವುದು ಸರಿಯಲ್ಲ ಎಂದು ಹಾಲು ಉತ್ಪಾದಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಡಲೇ ಈ ಆಯ್ಕೆಯನ್ನು ರದ್ದುಪಡಿಸಿ, ಡೈರಿಗೆ ಹಾಲು ಹಾಕುವ ನಿಜವಾದ ಹಾಲು ಉತ್ಪಾದಕರಿಗೆ ಮೊದಲ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಲು ಉತ್ಪಾದಕರು ಒತ್ತಾಯಿಸಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    8 hrs ago
  • ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್ ಮೂರು ದಿನಗಳಿಂದ ಇರುವುದಾಗಿ ತಿಳಿದುಬಂದಿದೆ. ಮಾರ್ಚ್ 7 ರಂದು ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದ ಅವರು ಮಾರ್ಚ್ 8 ರಂದು ಸರ್ಪ ಸಂಸ್ಕಾರ ಸೇವೆ ನಡೆಸಿದ್ದಾಗಿ ತಿಳಿದು ಬಂದಿದ್ದು, ಮಾರ್ಚ್ 9 ರಂದು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಸುಬ್ರಹ್ಮಣ್ಯದ ಔರಮ್ ವಸತಿ ಗೃಹದಲ್ಲಿ ತಂಗಿದ್ದ ಅವರನ್ನು ದೇವಾಲಯ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಗೌರವಿಸಿದರು. ಈ ಸಂದರ್ಭ ಪಿ.ಆರ್.ಒ ಜಯರಾಮ ರಾವ್, ಮನ್ಮಥ ಬಟ್ಟೋಡಿ, ಪೊಲೀಸ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
    1
    ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್ ಮೂರು ದಿನಗಳಿಂದ ಇರುವುದಾಗಿ ತಿಳಿದುಬಂದಿದೆ. ಮಾರ್ಚ್ 7 ರಂದು ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದ ಅವರು ಮಾರ್ಚ್ 8 ರಂದು ಸರ್ಪ ಸಂಸ್ಕಾರ ಸೇವೆ ನಡೆಸಿದ್ದಾಗಿ ತಿಳಿದು ಬಂದಿದ್ದು, ಮಾರ್ಚ್ 9 ರಂದು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಸುಬ್ರಹ್ಮಣ್ಯದ ಔರಮ್ ವಸತಿ ಗೃಹದಲ್ಲಿ ತಂಗಿದ್ದ ಅವರನ್ನು ದೇವಾಲಯ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಗೌರವಿಸಿದರು. ಈ ಸಂದರ್ಭ ಪಿ.ಆರ್.ಒ ಜಯರಾಮ ರಾವ್, ಮನ್ಮಥ ಬಟ್ಟೋಡಿ, ಪೊಲೀಸ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    21 hrs ago
  • ಮೇಡಮ್ ಬರ್ತಾವ್ರೆ ತುಮಕೂರಿಗೆ
    1
    ಮೇಡಮ್ ಬರ್ತಾವ್ರೆ ತುಮಕೂರಿಗೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    2 hrs ago
  • ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು ಹೇಳಿದ್ದಾರೆ.
    4
    ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ 
ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ  ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು    ಹೇಳಿದ್ದಾರೆ.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    4 hrs ago
  • ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    1
    ಕರ್ನಾಟಕ ರಾಜ್ಯದಾದ್ಯಂತ  ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    user_ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    Graphic designer ತುಮಕೂರು, ತುಮಕೂರು, ಕರ್ನಾಟಕ•
    17 hrs ago
  • ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕೆ ಭಕ್ತರ ಹರಿವು – ಕಾಯಿನ್ ಅಂಟಿಸಿ ಬೇಡಿಕೆ ಈಡೇರಿಕೆಗಾಗಿ ಪ್ರಾರ್ಥನೆ ಹೌದು ಇದು ಚಳ್ಳಕೆರೆ ತಾಲೂಕಿನ ಮಧ್ಯಾಹ್ನದ ಮಾರಮ್ಮ ಎಂದೇ ಖ್ಯಾತಿ ಪಡೆದ ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕಾಗಿ ಮಂಗಳವಾರ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದರು. ತಮ್ಮ ಇಷ್ಟಾರ್ಥಗಳು ಈಡೇರಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಯ ಗರ್ಭಗುಡಿಯ ಹಿಂಭಾಗದಲ್ಲಿ ಕಾಯಿನ್ ಅಂಟಿಸುವ ಮೂಲಕ ಅರಕೆ ತೀರಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು. ದೇವಿಯ ಕೃಪೆಯಿಂದ ಮನಸಿನ ಬೇಡಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಹಲವರು ಈ ವಿಧಿ ಪಾಲಿಸುತ್ತಿದ್ದಾರೆ. ಇದೇ ವೇಳೆ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ಮಕ್ಕಳ ಜವಳ, ನಾಮಕರಣ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಬಾಡೂಟ ಮಾಡಿಸುವ ಸಂಪ್ರದಾಯವೂ ನಡೆಯುತ್ತಿತ್ತು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಆಹ್ವಾನಿಸಿ ಊಟ ಬಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
    1
    ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕೆ ಭಕ್ತರ ಹರಿವು – ಕಾಯಿನ್ ಅಂಟಿಸಿ ಬೇಡಿಕೆ ಈಡೇರಿಕೆಗಾಗಿ ಪ್ರಾರ್ಥನೆ
ಹೌದು ಇದು ಚಳ್ಳಕೆರೆ ತಾಲೂಕಿನ ಮಧ್ಯಾಹ್ನದ ಮಾರಮ್ಮ ಎಂದೇ ಖ್ಯಾತಿ ಪಡೆದ ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕಾಗಿ ಮಂಗಳವಾರ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದರು.
ತಮ್ಮ ಇಷ್ಟಾರ್ಥಗಳು ಈಡೇರಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಯ ಗರ್ಭಗುಡಿಯ ಹಿಂಭಾಗದಲ್ಲಿ ಕಾಯಿನ್ ಅಂಟಿಸುವ ಮೂಲಕ ಅರಕೆ ತೀರಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು. ದೇವಿಯ ಕೃಪೆಯಿಂದ ಮನಸಿನ ಬೇಡಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಹಲವರು ಈ ವಿಧಿ ಪಾಲಿಸುತ್ತಿದ್ದಾರೆ.
ಇದೇ ವೇಳೆ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ಮಕ್ಕಳ ಜವಳ, ನಾಮಕರಣ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಬಾಡೂಟ ಮಾಡಿಸುವ ಸಂಪ್ರದಾಯವೂ ನಡೆಯುತ್ತಿತ್ತು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಆಹ್ವಾನಿಸಿ ಊಟ ಬಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    19 hrs ago
  • 201 ಸ್ಮಾರ್ಟ್‌ಫೋನ್‌ಗಳನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ರೈಲ್ವೆ ಸುರಕ್ಷತಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಅವುಗಳ ಮೌಲ್ಯ 10.05 ಲಕ್ಷ ಎಂದು ಅಂದಾಜಿಸಲಾಗಿದೆ.ಕೇರಳ ರಾಜ್ಯದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚಿನ್ನ, ನಗದು, ಮತ್ತಿತರ ಬೆಲೆಬಾಳುವ ವಸ್ತುಗಳು ರೈಲಿನ ಮೂಲಕ ಆ ರಾಜ್ಯಕ್ಕೆ ಕಳ್ಳಸಾಗಣೆಯಾಗುವುದನ್ನು ತಪ್ಪಿಸಲು ಆರ್‌ಪಿಎಫ್‌ ಸಿಬ್ಬಂದಿಯು ರೈಲುಗಳಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಸ್ಮಾರ್ಟ್‌ಫೋನ್‌ಗಳಿದ್ದ ಬ್ಯಾಗ್‌ ಈ ತಪಾಸಣೆ ವೇಳೆ ಪತ್ತೆಯಾಗಿದೆ. ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿ ದೇಹದಲ್ಲಿ ಧರಿಸಿದ್ದ ಕ್ಯಾಮೆರಾಗಳಲ್ಲಿ (ಬಾಡಿ ವೋರ್ನ್‌ ಕ್ಯಾಮೆರಾ) ದಾಖಲಾದ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಈ ಬೋಗಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ವರ್ತಿಸಿರುವುದು ಕಂಡುಬಂದಿದೆ. ಅಪರಾಧ ಗುಪ್ತವಾರ್ತೆ ಶಾಖೆ ಮತ್ತು ವಿಭಾಗೀಯ ಅಪರಾಧ ತಡೆ ಮತ್ತು ಪತ್ತೆ ದಳದ ನೆರವಿನೊಂದಿಗೆ ಈ ಅನುಮಾನಾಸ್ಪದ ವ್ಯಕ್ತಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ. ಈ ಬಗ್ಗೆ ಸರ್ಕಾರದ ಜೊತೆಗೂ ಮಾಹಿತಿ ಹಂಚಿಕೊಳ್ಳಲಾಗಿದ್ದು, ರೈಲ್ವೆ ಪೊಲೀಸರು ಪ್ರಕರಣದ ತನಿಖೆಯನ್ನು ಹಾಗೂ ವಶಪಡಿಸಿಕೊಂಡ ಸ್ವತ್ತುಗಳ ಕುರಿತ ಕಾನೂನು ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
    1
    201 ಸ್ಮಾರ್ಟ್‌ಫೋನ್‌ಗಳನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ರೈಲ್ವೆ ಸುರಕ್ಷತಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಅವುಗಳ ಮೌಲ್ಯ  10.05 ಲಕ್ಷ ಎಂದು ಅಂದಾಜಿಸಲಾಗಿದೆ.ಕೇರಳ ರಾಜ್ಯದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚಿನ್ನ, ನಗದು, ಮತ್ತಿತರ ಬೆಲೆಬಾಳುವ ವಸ್ತುಗಳು ರೈಲಿನ ಮೂಲಕ ಆ ರಾಜ್ಯಕ್ಕೆ ಕಳ್ಳಸಾಗಣೆಯಾಗುವುದನ್ನು ತಪ್ಪಿಸಲು ಆರ್‌ಪಿಎಫ್‌ ಸಿಬ್ಬಂದಿಯು ರೈಲುಗಳಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಸ್ಮಾರ್ಟ್‌ಫೋನ್‌ಗಳಿದ್ದ ಬ್ಯಾಗ್‌ ಈ ತಪಾಸಣೆ ವೇಳೆ ಪತ್ತೆಯಾಗಿದೆ.
ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಬ್ಬಂದಿ ದೇಹದಲ್ಲಿ ಧರಿಸಿದ್ದ ಕ್ಯಾಮೆರಾಗಳಲ್ಲಿ (ಬಾಡಿ ವೋರ್ನ್‌ ಕ್ಯಾಮೆರಾ) ದಾಖಲಾದ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಈ ಬೋಗಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ವರ್ತಿಸಿರುವುದು ಕಂಡುಬಂದಿದೆ. ಅಪರಾಧ ಗುಪ್ತವಾರ್ತೆ ಶಾಖೆ ಮತ್ತು ವಿಭಾಗೀಯ ಅಪರಾಧ ತಡೆ ಮತ್ತು ಪತ್ತೆ ದಳದ ನೆರವಿನೊಂದಿಗೆ ಈ ಅನುಮಾನಾಸ್ಪದ ವ್ಯಕ್ತಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ. ಈ ಬಗ್ಗೆ ಸರ್ಕಾರದ ಜೊತೆಗೂ ಮಾಹಿತಿ ಹಂಚಿಕೊಳ್ಳಲಾಗಿದ್ದು, ರೈಲ್ವೆ ಪೊಲೀಸರು ಪ್ರಕರಣದ ತನಿಖೆಯನ್ನು ಹಾಗೂ ವಶಪಡಿಸಿಕೊಂಡ ಸ್ವತ್ತುಗಳ ಕುರಿತ ಕಾನೂನು ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    21 hrs ago
  • ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
    1
    ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್  ಮದೀನ ತುನ್ನೂರ್  ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ  ಸವನೂರ್  ಕ್ಕ ಗೊಂಡಬೇಕೆಂದರು  ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.