Shuru
Apke Nagar Ki App…
ಬಸ್ ತಡೆದು ಹೋರಾಟ ಮಾಡಿದ ವಿದ್ಯಾರ್ಥಿಗಳೂ ಹಾಗೂ ಪಾಲಕರು ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ
Ramesh Biradi
ಬಸ್ ತಡೆದು ಹೋರಾಟ ಮಾಡಿದ ವಿದ್ಯಾರ್ಥಿಗಳೂ ಹಾಗೂ ಪಾಲಕರು ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ
More news from ಕರ್ನಾಟಕ and nearby areas
- ಬಸ್ ತಡೆದು ಹೋರಾಟ ಮಾಡಿದ ವಿದ್ಯಾರ್ಥಿಗಳೂ ಹಾಗೂ ಪಾಲಕರು ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ1
- ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.1
- ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.1
- "ಅಸಮಾಧಾನಿತರಿಗೆ ಶಾಂತಿಯಿಂದ ಇರುವಂತೆ ಸಿಎಂ ಡಿ ಕೆ ಶಿವಕುಮಾರ ಸೂಚನೆ.1
- ಮಾದ್ಯಮದ ಬಗ್ಗೆ ಇಂದು ಹಾರೂಗೇರಿಯಲ್ಲಿ ರಾಜ್ಯ ರೈತ ಸಂಘದ ಮುಖಂಡರಾದ ಶ್ರೀ ಶಶಿಕಾಂತ ಗುರೂಜಿ ಅವರು ಏನು ಹೇಳಿದ್ದಾರೆ ಕೇಳಿ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟನದಲ್ಲಿ ಪತ್ರಕರ್ತರ ನೇತೃತ್ವದಲ್ಲಿ ನಡೆದ ಪತ್ರಿಕಾ ದಿನಾಚರಣೆಯ ವೇದಿಕೆಯಲ್ಲಿ ರೈತ ಸಂಘದ ಮುಖಂಡರು ಹಾಗೂ ಸ್ವಾಮೀಜಿಯವರಾದ ಶಶಿಕಾಂತ್ ಗುರೂಜಿ ಮಾದ್ಯಮದ ಬಗ್ಗೆ ಬಹಳ ಅದ್ಬುತವಾಗಿ ಮಾತನಾಡಿದರು1
- ಅಲಖನೂರು ಗ್ರಾಮದ ಸಂಜೀವ ಬಡಿಗೇರ್ ಎಂಬ ಯುವಕ್ ವಿಷ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ1