ಗೌರಿಬಿದನೂರು: ಸಿರಿಧಾನ್ಯ ಬಳಕೆಯಿಂದ ಆರೋಗ್ಯಕರ ಜೀವನ ಸಾಧ್ಯ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳದಲ್ಲಿ ಜಿಲ್ಲಾಧಿಕಾರಿ ಪ್ರಭು ಜಿ ಅವರ ಸಂದೇಶ! ಗೌರಿಬಿದನೂರು: ನಗರದ ನೇತಾಜಿ ಕ್ರೀಡಾಂಗಣದ ಆವರಣದಲ್ಲಿ ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಅಂಗವಾಗಿ 2025–26ನೇ ಸಾಲಿನ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಭು ಜಿ, ಸಿರಿಧಾನ್ಯಗಳು ಅನಾದಿಕಾಲದಿಂದಲೂ ಮಾನವನ ಆಹಾರ ಪದ್ಧತಿಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿಕೊಂಡಿದ್ದು, ಇತ್ತೀಚಿನ ಆಧುನಿಕ ಜೀವನಶೈಲಿಯಲ್ಲಿ ಜನರು ಹೊಸಹೊಸ ತ್ವರಿತ ಆಹಾರಗಳು, ತಿಂಡಿ–ತಿನಿಸುಗಳತ್ತ ಮಾರು ಹೋಗುತ್ತಿರುವುದರಿಂದ ಅನಾರೋಗ್ಯಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಈ ಪರಿಸ್ಥಿತಿಯಿಂದ ಹೊರಬಂದು ಆರೋಗ್ಯಕರ ಹಾಗೂ ದೀರ್ಘಕಾಲಿಕ ಜೀವನ ಸಾಗಿಸಲು ಸಿರಿಧಾನ್ಯಗಳನ್ನು ಪ್ರತಿದಿನದ ಆಹಾರದಲ್ಲಿ ಅಳವಡಿಸಿಕೊಳ್ಳುವುದು ಅತ್ಯಾವಶ್ಯಕವಾಗಿದೆ. ರಾಗಿ, ಜೋಳ, ಸಜ್ಜೆ, ನವಣೆ, ಕೊರಳೆ ಸೇರಿದಂತೆ ಎಲ್ಲಾ ಬಗೆಯ ಸಿರಿಧಾನ್ಯಗಳ ಬಳಕೆ ದೇಹಾರೋಗ್ಯವನ್ನು ಸುಧಾರಿಸುವುದರ ಜೊತೆಗೆ ಮಧುಮೇಹ, ರಕ್ತದೊತ್ತಡ ಸೇರಿದಂತೆ ಜೀವನಶೈಲಿ ಸಂಬಂಧಿತ ಕಾಯಿಲೆಗಳನ್ನು ನಿಯಂತ್ರಣಕ್ಕೆ ತರಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಸಿರಿಧಾನ್ಯಗಳ ಬಳಕೆಯಿಂದ ಈ ಬೆಳೆಗಳನ್ನು ಬೆಳೆಯುವ ರೈತರಿಗೆ ಉತ್ತಮ ಮೌಲ್ಯ ಹಾಗೂ ಸ್ಥಿರ ಆದಾಯ ದೊರಕುವ ಮೂಲಕ ಕೃಷಿ ವಲಯಕ್ಕೆ ಉತ್ತೇಜನ ಸಿಗಲಿದೆ ಎಂದೂ ಅವರು ಹೇಳಿದರು. ಕಾರ್ಯಕ್ರಮದ ಅಂಗವಾಗಿ ಕೃಷಿ ಇಲಾಖೆಯ ವತಿಯಿಂದ ಅರ್ಹ ರೈತ ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ಕೃಷಿ ಯಂತ್ರೋಪಕರಣಗಳು, ನೀರಾವರಿ ಉಪಕರಣಗಳನ್ನು ವಿತರಿಸಲಾಯಿತು. ಇದರಿಂದ ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ನೆರವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ 2023–24ನೇ ಸಾಲಿನ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ 29 ಮಂದಿ ಅರ್ಹ ಅಂಗವಿಕಲರಿಗೆ ತ್ರಿಚಕ್ರವಾಹನಗಳನ್ನು ವಿತರಿಸಿ, ಅವರ ಜೀವನೋಪಾಯಕ್ಕೆ ನೆರವಾಗುವ ಉದ್ದೇಶವನ್ನು ಈಡೇರಿಸಲಾಯಿತು. ನಂತರ ನಗರಸಭೆಯ ಆವರಣದಲ್ಲಿ ನಡೆದ ಖಾತಾ ಅದಾಲತ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭು ಜಿ ಭಾಗವಹಿಸಿ ಸಾರ್ವಜನಿಕರಿಗೆ ಖಾತೆಗಳನ್ನು ವಿತರಿಸಿದರು. ಅಲ್ಲದೆ, ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ 250 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ಸೋಲಾರ್ ಹಾಗೂ ಯು.ಪಿ.ಎಸ್. ವಾಟರ್ ಹೀಟರ್‌ಗಳನ್ನು ಒಳಗೊಂಡ ವಿವಿಧ ಸಲಕರಣೆಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳು, ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತ ಮಿತ್ರರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಗೌರಿಬಿದನೂರು: ಸಿರಿಧಾನ್ಯ ಬಳಕೆಯಿಂದ ಆರೋಗ್ಯಕರ ಜೀವನ ಸಾಧ್ಯ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳದಲ್ಲಿ ಜಿಲ್ಲಾಧಿಕಾರಿ ಪ್ರಭು ಜಿ ಅವರ ಸಂದೇಶ! ಗೌರಿಬಿದನೂರು: ನಗರದ ನೇತಾಜಿ ಕ್ರೀಡಾಂಗಣದ ಆವರಣದಲ್ಲಿ ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಅಂಗವಾಗಿ 2025–26ನೇ ಸಾಲಿನ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಭು ಜಿ, ಸಿರಿಧಾನ್ಯಗಳು ಅನಾದಿಕಾಲದಿಂದಲೂ ಮಾನವನ ಆಹಾರ ಪದ್ಧತಿಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿಕೊಂಡಿದ್ದು, ಇತ್ತೀಚಿನ ಆಧುನಿಕ ಜೀವನಶೈಲಿಯಲ್ಲಿ ಜನರು ಹೊಸಹೊಸ ತ್ವರಿತ
ಆಹಾರಗಳು, ತಿಂಡಿ–ತಿನಿಸುಗಳತ್ತ ಮಾರು ಹೋಗುತ್ತಿರುವುದರಿಂದ ಅನಾರೋಗ್ಯಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಈ ಪರಿಸ್ಥಿತಿಯಿಂದ ಹೊರಬಂದು ಆರೋಗ್ಯಕರ ಹಾಗೂ ದೀರ್ಘಕಾಲಿಕ ಜೀವನ ಸಾಗಿಸಲು ಸಿರಿಧಾನ್ಯಗಳನ್ನು ಪ್ರತಿದಿನದ ಆಹಾರದಲ್ಲಿ ಅಳವಡಿಸಿಕೊಳ್ಳುವುದು ಅತ್ಯಾವಶ್ಯಕವಾಗಿದೆ. ರಾಗಿ, ಜೋಳ, ಸಜ್ಜೆ, ನವಣೆ, ಕೊರಳೆ ಸೇರಿದಂತೆ ಎಲ್ಲಾ ಬಗೆಯ ಸಿರಿಧಾನ್ಯಗಳ ಬಳಕೆ ದೇಹಾರೋಗ್ಯವನ್ನು ಸುಧಾರಿಸುವುದರ ಜೊತೆಗೆ ಮಧುಮೇಹ, ರಕ್ತದೊತ್ತಡ ಸೇರಿದಂತೆ ಜೀವನಶೈಲಿ ಸಂಬಂಧಿತ ಕಾಯಿಲೆಗಳನ್ನು ನಿಯಂತ್ರಣಕ್ಕೆ ತರಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಸಿರಿಧಾನ್ಯಗಳ ಬಳಕೆಯಿಂದ ಈ ಬೆಳೆಗಳನ್ನು ಬೆಳೆಯುವ ರೈತರಿಗೆ ಉತ್ತಮ ಮೌಲ್ಯ ಹಾಗೂ ಸ್ಥಿರ ಆದಾಯ ದೊರಕುವ
ಮೂಲಕ ಕೃಷಿ ವಲಯಕ್ಕೆ ಉತ್ತೇಜನ ಸಿಗಲಿದೆ ಎಂದೂ ಅವರು ಹೇಳಿದರು. ಕಾರ್ಯಕ್ರಮದ ಅಂಗವಾಗಿ ಕೃಷಿ ಇಲಾಖೆಯ ವತಿಯಿಂದ ಅರ್ಹ ರೈತ ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ಕೃಷಿ ಯಂತ್ರೋಪಕರಣಗಳು, ನೀರಾವರಿ ಉಪಕರಣಗಳನ್ನು ವಿತರಿಸಲಾಯಿತು. ಇದರಿಂದ ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ನೆರವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ 2023–24ನೇ ಸಾಲಿನ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ 29 ಮಂದಿ ಅರ್ಹ ಅಂಗವಿಕಲರಿಗೆ ತ್ರಿಚಕ್ರವಾಹನಗಳನ್ನು ವಿತರಿಸಿ, ಅವರ ಜೀವನೋಪಾಯಕ್ಕೆ ನೆರವಾಗುವ ಉದ್ದೇಶವನ್ನು ಈಡೇರಿಸಲಾಯಿತು. ನಂತರ ನಗರಸಭೆಯ ಆವರಣದಲ್ಲಿ ನಡೆದ ಖಾತಾ ಅದಾಲತ್ ಕಾರ್ಯಕ್ರಮದಲ್ಲಿ
ಜಿಲ್ಲಾಧಿಕಾರಿ ಪ್ರಭು ಜಿ ಭಾಗವಹಿಸಿ ಸಾರ್ವಜನಿಕರಿಗೆ ಖಾತೆಗಳನ್ನು ವಿತರಿಸಿದರು. ಅಲ್ಲದೆ, ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ 250 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ಸೋಲಾರ್ ಹಾಗೂ ಯು.ಪಿ.ಎಸ್. ವಾಟರ್ ಹೀಟರ್‌ಗಳನ್ನು ಒಳಗೊಂಡ ವಿವಿಧ ಸಲಕರಣೆಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳು, ಕೃಷಿ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತ ಮಿತ್ರರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
- ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು .1
- *ಭಾರತ ನಲ್ಲಿ ವೈರಲ್*1
- ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ1
- ಜನವರಿ 16 ರಂದು ಟೈ ಮಂಗಳೂರು ವತಿಯಿಂದ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ರಾಷ್ಟ್ರೀಯ ಸ್ಟಾರ್ಟಪ್ ದಿನವಾದ ಜ. 16 ರಂದು ಮಂಗಳೂರಿನಲ್ಲಿ ಸಿಲಿಕಾನ್ ಬೀಚ್ ಸ್ಟಾರ್ಟಪ್ ಸಮಾವೇಶ ಟೈಕಾನ್ ಮಂಗಳೂರು 2026, ಡಾ. ಟಿ ಎಂ ಏ ಪೈ ಕನ್ವೆನ್ನನ್ ಸೆಂಟರ್ ನಲ್ಲಿ ಜರುಗಲಿದೆ ಎಂದು ಟೈ ಮಂಗಳೂರು ಇದರ ಸ್ಥಾಪಕ ಅಧ್ಯಕ್ಷ ರೋಹಿತ್ ಭಟ್ ತಿಳಿಸಿದ್ದಾರೆ. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ 500 ಕ್ಕೂ ಅಧಿಕ ಪ್ರತಿನಿಧಿಗಳು, 50ಕ್ಕೂ ಅಧಿಕ ಹೂಡಿಕೆದಾರರು , 40ಕ್ಕೂ ಅಧಿಕ ಆಹ್ವಾನಿತ ಗಣ್ಯರು , 30ಕ್ಕೂ ಅಧಿಕ ಸ್ಟಾರ್ಟಪ್ ಪ್ರದರ್ಶಕರು ಭಾಗವಹಿಸಲಿದ್ದಾರೆ ಎಂದರು . ಟೈ ಎಂದು ಪ್ರಖ್ಯಾತವಾಗಿರುವ ಅಂತಾರಾಷ್ಟ್ರೀಯ ಉದ್ಯಮ ಉತ್ತೇಜನ ಸಂಸ್ಥೆ ದಿ ಇಂಡಸ್ ಎಂಟಪ್ರ್ರನರ್ಸ್ ಇದರ ಮಂಗಳೂರು ಚಾಪ್ಟರ್, ಟೈಕಾನ್ ಮಂಗಳೂರು 2026ನ್ನು ಆಯೋಜಿಸುತ್ತಿದ್ದು ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್ (KDEM) ಹಾಗೂ ಸಿಲಿಕಾನ್ ಬೀಚ್ ಪ್ರೋಗ್ರಾಮ್ ಇದರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು . ಕರಾವಳಿ ಕರ್ನಾಟಕವು ಸೃಜನಶೀಲ ಉದ್ಯಮಿಗಳು ಹಾಗೂ ಹೂಡಿಕೆದಾರರಿಗೆ ಆಕರ್ಷಕ ತಾಣವಾಗಿ ಹೊರಹೊಮ್ಮುತ್ತಿರುವುದನ್ನು ಜಗತ್ತಿಗೆ ತೋರಿಸುವ ಕಾರ್ಯವನ್ನು ಉತ್ತೇಜಿಸುವ ಉದ್ದೇಶವನ್ನು ಇದು ಹೊಂದಿದೆ ಎಂದರು . ಕಾರ್ಯಕ್ರಮದಲ್ಲಿ ರಾಜ್ಯದ ಮಾಹಿತಿ ತಂತ್ರಜ್ಞಾನ - ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ , ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ , ಭಾರತ ಸರಕಾರದ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಎಸ್. ಕೃಷ್ಣನ್ , ಕರ್ನಾಟಕ ಸರಕಾರದ ಮಾಹಿತಿ - ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಮಂಜುಳಾ ಮುಖ್ಯ ಗಣ್ಯರಾಗಿ ಭಾಗವಹಿಸಲಿರುವರು ಎಂದರು . ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಆಕ್ಸೆಲ್ ಇಂಡಿಯಾ ಪಾಲುದಾರ ಪದ್ಮಶ್ರೀ ಪ್ರಶಾಂತ್ ಪ್ರಕಾಶ್, ಟೈಇ ಜಾಗತಿಕ ಅಧ್ಯಕ್ಷ ಮುರಳಿ ಬುಕ್ಕಾಪಟ್ಟಣಂ, ತ್ರೀ ವನ್ ಫೋರ್ ಕ್ಯಾಪಿಟಲ್ ಅಧ್ಯಕ್ಷ ಮೋಹನ್ ದಾಸ್ ಪೈ, ಡೆಲಾಯ್ಟ್ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ, ನಟ-ಉದ್ಯಮಿ ಸುನೀಲ್ ಶೆಟ್ಟಿ, ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಮತ್ತು ಕೆಡಿಇಎಂ ಸಿಇಒ ಸಂಜೀವ್ ಗುಪ್ತಾ ಸಂಪನ್ಮೂಲ ವ್ಯಕ್ತಿಗಳಾಗಿ ಸೇರಿಕೊಳ್ಳಲಿದ್ದಾರೆ ಎಂದರು . ಪತ್ರಿಕಾಗೋಷ್ಠಿಯಲ್ಲಿ ಟೈಕಾನ್ ಮಂಗಳೂರು 2026 ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ರಾವ್ ಆರೂರ್ , ಯುನಿಫೈ ಸಿ ಎಕ್ಸ್ ನ ಚೀಫ್ ಪೀಪಲ್ ಸರ್ವೀಸಸ್ ಆಫೀಸರ್ ಶ್ಯಾಮ್ ಪ್ರಸಾದ್ ಹೆಬ್ಬಾರ್, ಕರುಣಾ ಇಂಫ್ರಾ ನಿರ್ದೇಶಕ ಸುದೇಶ್ ಕರುಣಾಕರನ್, ಯುನಿಕೋರ್ಟ್ ಕೋ ಫೌಂಡರ್ ಆ್ಯಂಡ್ ಸಿಇಒ ಪ್ರಶಾಂತ್ ಶೆಣೈ ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ1
- ಹೊಸಮನಿ ಪ್ರಕಾಶನದಿಂದ ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ ಹೇಳಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್ ವಹಿಸಲಿದ್ದಾರೆ ಎಂದರು.1
- ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore2
- ಹನೂರು: ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಉಂಟಾಗಿ, ಪೊಲೀಸ್ ಪೇದೆಯೊಬ್ಬರ ಪುತ್ರನಿಂದ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾದ ಘಟನೆ ಖಂಡಿಸಿ, ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಡಕಟ್ಟು ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಲೋಕನಹಳ್ಳಿ ಹೋಬಳಿಯ ಬೂದಿಪಡಗ ಗ್ರಾಮದಲ್ಲಿ ಕಳೆದ ಎರಡು–ಮೂರು ವರ್ಷಗಳಿಂದ ಅಕ್ರಮವಾಗಿ ಸಾರಾಯಿ ಮಾರಾಟ ನಡೆಯುತ್ತಿದೆ ಎನ್ನಲಾಗಿದ್ದು, ಇದರಿಂದ ಗ್ರಾಮದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹಾಗೂ ವಿವಿಧ ಸಮುದಾಯದ ಯಜಮಾನರು ಸಭೆ ನಡೆಸಿ, ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆ ನೀಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತೀಟೆ ಜಗಳದ ವೇಳೆ, ಬೂದಿಪಡಗ ಗ್ರಾಮದ ಪೊಲೀಸ್ ಪೇದೆಯೊಬ್ಬರ ಪುತ್ರ ಕಿಶೋರ್ ಎಂಬಾತನು, ಗ್ರಾಮದ ಮುಖಂಡ, ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮನೆಗೆ ನುಗ್ಗಿ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ರಂಗೇಗೌಡ ಅವರು ಹನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದರು. ಆದರೆ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆ ಬೇಸತ್ತ ಬುಡಕಟ್ಟು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬುಡಕಟ್ಟು ಕಾರ್ಯದರ್ಶಿ ಮಾದೇಗೌಡ, ಆಧಿವಾಡಿ ಪೋಡುಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಿ, ನಮ್ಮ ಅದ್ಯಕ್ಷರ ಮೇಲೆ ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರ ಕುಟುಂಬದವರಿಂದಲೇ ಕಾನೂನು ಉಲ್ಲಂಘನೆ ನಡೆಯುತ್ತಿರುವುದು ಖಂಡನೀಯ ಎಂದು ಹೇಳಿದರು.1
- ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.1
- *ಭಾರತ ನಲ್ಲಿ ವೈರಲ್*1