logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ *ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ , ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು. ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ ತಮ್ಮಣ್ಣ ನವರು. ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ , ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*

3 hrs ago
user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
3 hrs ago

ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ *ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ ,

ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು. ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ. ಶಾಸಕರಾದ

ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ ತಮ್ಮಣ್ಣ ನವರು. ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ , ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ

ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*

More news from ಕರ್ನಾಟಕ and nearby areas
  • ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ *ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ , ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು. ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ ತಮ್ಮಣ್ಣ ನವರು. ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ , ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ
*ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ  : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ , ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು.  ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು  ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ.  ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ  ತಮ್ಮಣ್ಣ ನವರು.  ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ ,  ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
  • ಬಳ್ಳಾರಿ ಜಿಲ್ಲೆಯಲ್ಲಿ ಜೂನ್ 1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಪೊಲೀಸ್ ಇಲಾಖೆ ಘೋಷಿಸಿದೆ. ರಸ್ತೆ ಅಪಘಾತಗಳಿಂದ ಜೀವಹಾನಿ ತಡೆಯಲು ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು.
    1
    ಬಳ್ಳಾರಿ ಜಿಲ್ಲೆಯಲ್ಲಿ ಜೂನ್ 1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಪೊಲೀಸ್ ಇಲಾಖೆ ಘೋಷಿಸಿದೆ. ರಸ್ತೆ ಅಪಘಾತಗಳಿಂದ ಜೀವಹಾನಿ ತಡೆಯಲು ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು.
    user_ASN News24Kannada
    ASN News24Kannada
    Newsagent Sandur, Ballari•
    13 hrs ago
  • ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕ‌ರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಸಾಕ್ಷಿಯಾದರು.
    1
    ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕ‌ರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಸಾಕ್ಷಿಯಾದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    6 hrs ago
  • ಗದಗದಲ್ಲಿ ಪೊಲೀಸರು ₹14 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಮತ್ತು ₹29 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕದ ಹರಪನಹಳ್ಳಿಯಿಂದ ಹೊರಟಿದ್ದ ಈ ಅಕ್ಕಿ ಅಕ್ರಮವಾಗಿ ಗುಜರಾತ್‌ಗೆ ಸಾಗಾಟವಾಗುತ್ತಿತ್ತು. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಗದಗದಲ್ಲಿ ಪೊಲೀಸರು ₹14 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಮತ್ತು ₹29 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕದ ಹರಪನಹಳ್ಳಿಯಿಂದ ಹೊರಟಿದ್ದ ಈ ಅಕ್ಕಿ ಅಕ್ರಮವಾಗಿ ಗುಜರಾತ್‌ಗೆ ಸಾಗಾಟವಾಗುತ್ತಿತ್ತು. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    6 hrs ago
  • ಬೆಳೆ ವಿಮೆ ಹಣಕ್ಕೆ ರೈತರ ಆಕ್ರೋಶ! ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ | ಚಿತ್ರದುರ್ಗದಲ್ಲಿ ತೀವ್ರ ಪ್ರತಿಭಟನೆ #ಚಿತ್ರದುರ್ಗ #ಕರ್ನಾಟಕ #ರೈತರ_ಪ್ರತಿಭಟನೆ #ಬೆಳೆವಿಮೆ #ರೈತರ_ಹೋರಾಟ #ಕರ್ನಾಟಕ_ರಾಜ್ಯ_ರೈತ_ಸಂಘ #ಬೆಳೆನಷ್ಟ #ಶೇಂಗಾ_ಬೆಳೆ #ಈರುಳ್ಳಿ_ಬೆಳೆ #ಭದ್ರ_ಮೇಲ್ದಂಡೆ_ಯೋಜನೆ #ಚಿತ್ರದುರ್ಗ_ಸುದ್ದಿ #ಕೃಷಿ_ಸುದ್ದಿ #ರೈತರ_ಸಂಕಷ್ಟ #ಜಿಲ್ಲಾಧಿಕಾರಿ_ಕಚೇರಿ_ಮುತ್ತಿಗೆ #ಅಮಿತ್_ಶಾ #ನರೇಂದ್ರ_ಮೋದಿ #BreakingNews #KarnatakaNews #ChitradurgaNews #FarmersVoice #CropInsurance #FarmerIssues #ViralNews #TrendingNow #NewsUpdate #ViralPost
    1
    ಬೆಳೆ ವಿಮೆ ಹಣಕ್ಕೆ ರೈತರ ಆಕ್ರೋಶ! ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ | ಚಿತ್ರದುರ್ಗದಲ್ಲಿ ತೀವ್ರ ಪ್ರತಿಭಟನೆ
#ಚಿತ್ರದುರ್ಗ #ಕರ್ನಾಟಕ #ರೈತರ_ಪ್ರತಿಭಟನೆ #ಬೆಳೆವಿಮೆ #ರೈತರ_ಹೋರಾಟ #ಕರ್ನಾಟಕ_ರಾಜ್ಯ_ರೈತ_ಸಂಘ #ಬೆಳೆನಷ್ಟ #ಶೇಂಗಾ_ಬೆಳೆ #ಈರುಳ್ಳಿ_ಬೆಳೆ #ಭದ್ರ_ಮೇಲ್ದಂಡೆ_ಯೋಜನೆ #ಚಿತ್ರದುರ್ಗ_ಸುದ್ದಿ #ಕೃಷಿ_ಸುದ್ದಿ #ರೈತರ_ಸಂಕಷ್ಟ #ಜಿಲ್ಲಾಧಿಕಾರಿ_ಕಚೇರಿ_ಮುತ್ತಿಗೆ #ಅಮಿತ್_ಶಾ #ನರೇಂದ್ರ_ಮೋದಿ #BreakingNews #KarnatakaNews #ChitradurgaNews #FarmersVoice #CropInsurance #FarmerIssues #ViralNews #TrendingNow #NewsUpdate #ViralPost
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಸಚಿವರಾದ ಡಿ. ಸುಧಾಕರ್ ರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸಿದ ಚಳ್ಳಕೆರೆ ಜನತೆ .
    1
    ಸಚಿವರಾದ ಡಿ. ಸುಧಾಕರ್ ರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸಿದ ಚಳ್ಳಕೆರೆ ಜನತೆ .
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ, ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಇರಲಿದ್ದು, ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ.
    1
    ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ, ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಇರಲಿದ್ದು, ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಶ್ಯಾಮ್ ಚೇತನ್ ತಿವಾರಿ ಅವರಿಗೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ. ಇದೇ ಸಂಘಟನೆಯ ಸಹ ಸದಸ್ಯ ವೈಭವ್‌ ಬಾ ಎಂಬಾತ ಗುಂಡು ಹಾರಿಸಿದ್ದು, ಆತನನ್ನು ಬಂಧಿಸಲಾಗಿದೆ.
    1
    ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಶ್ಯಾಮ್ ಚೇತನ್ ತಿವಾರಿ ಅವರಿಗೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ. ಇದೇ ಸಂಘಟನೆಯ ಸಹ ಸದಸ್ಯ ವೈಭವ್‌ ಬಾ ಎಂಬಾತ ಗುಂಡು ಹಾರಿಸಿದ್ದು, ಆತನನ್ನು ಬಂಧಿಸಲಾಗಿದೆ.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.