logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾಧ್ಯಮ ಹಬ್ಬ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಶಿಗ್ಗಾಂವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೆಳಗಾವಿ ಕಂದಾಯ ವಿಭಾಗ ವ್ಯಾಪ್ತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಮಾಧ್ಯಮ ಹಬ್ಬ ಸ್ಪರ್ಧೆಗಲ್ಲಿ ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧಿಸಿ, ನಗದು ಬಹುಮಾನ ಹಾಗೂ ಪ್ರಶಸ್ತಿ ವಿಜೇತರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕರ್ನಾಟಕ ವಿಶ್ವವಿದ್ಯಾಲಯದ ಕನಕ ಅಧ್ಯಯನ ಪೀಠದ ಸಭಾಂಗಣದಲ್ಲಿ ಎರಡು ದಿನಗಳು ನಡೆದ ಬೆಳಗಾವಿ ಕಂದಾಯ ವಿಭಾಗ ವ್ಯಾಪ್ತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ನಡೆದ ಮಾಧ್ಯಮ ಹಬ್ಬ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸಂಗನಗೌಡ ಹೂವಣ್ಣವರ, ಸುಜಾತಾ ಮಾಮಲೇಪಟ್ಟಣಶಟ್ಟರ್, ದೀಪಾ ಕೊಪ್ಪದ, ದೇವರಾಜ ಹಂಚಿನಮನಿ, ಪ್ರವೀಣ ಅರಳಿಕಟ್ಟಿ ಭಾಗವಹಿಸಿ, ಕಿರು ಸಂದರ್ಶನ ಸ್ಪರ್ಧೆಯಲ್ಲಿ ದ್ವಿತೀಯ, ಪಿಟಿಸಿ ಸ್ಪರ್ಧೆಯಲ್ಲಿ ದ್ವಿತೀಯ, ಸ್ಕ್ರೀಪ್ಟ್ ಹಾಗೂ ವರದಿ ಬರವಣಿಗೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡು ವಿಭಾಗ ಹಾಗೂ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ವೆಂಕನಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಮಾಣಪತ್ರ, ಪಾರಿತೋಷಕವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಶಂಕರಪ್ಪ ವಣಿಕ್ಯಾಳ, ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಎ.ಎಸ್ ಬಾಲಸುಬ್ರಮಣ್ಯ,ಹಿರಿಯ ಪತ್ರಕರ್ತರಾದ ಬಂಡು ಕುಲಕರ್ಣಿ, ಮಲ್ಲಿಕಾರ್ಜುನ ಸಿದ್ದಣ್ಣವರ, ಕರ್ನಾಟಕ ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಸಂಜಯಕುಮಾರ್ ಮಾಲಗತ್ತಿ ಉಪಸ್ಥಿತರಿದ್ದರು.

on 10 March
user_ವಿಶ್ವನಾಥ ಬಂಡಿವಡ್ಡರ
ವಿಶ್ವನಾಥ ಬಂಡಿವಡ್ಡರ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
on 10 March
ac447c08-7f8f-4d21-8f7d-60d929627262

ಮಾಧ್ಯಮ ಹಬ್ಬ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಶಿಗ್ಗಾಂವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೆಳಗಾವಿ ಕಂದಾಯ ವಿಭಾಗ ವ್ಯಾಪ್ತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಮಾಧ್ಯಮ ಹಬ್ಬ ಸ್ಪರ್ಧೆಗಲ್ಲಿ ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧಿಸಿ, ನಗದು ಬಹುಮಾನ ಹಾಗೂ ಪ್ರಶಸ್ತಿ ವಿಜೇತರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕರ್ನಾಟಕ ವಿಶ್ವವಿದ್ಯಾಲಯದ ಕನಕ ಅಧ್ಯಯನ ಪೀಠದ ಸಭಾಂಗಣದಲ್ಲಿ ಎರಡು ದಿನಗಳು ನಡೆದ ಬೆಳಗಾವಿ ಕಂದಾಯ ವಿಭಾಗ ವ್ಯಾಪ್ತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ನಡೆದ ಮಾಧ್ಯಮ ಹಬ್ಬ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸಂಗನಗೌಡ ಹೂವಣ್ಣವರ, ಸುಜಾತಾ ಮಾಮಲೇಪಟ್ಟಣಶಟ್ಟರ್, ದೀಪಾ ಕೊಪ್ಪದ, ದೇವರಾಜ ಹಂಚಿನಮನಿ, ಪ್ರವೀಣ ಅರಳಿಕಟ್ಟಿ ಭಾಗವಹಿಸಿ, ಕಿರು ಸಂದರ್ಶನ ಸ್ಪರ್ಧೆಯಲ್ಲಿ ದ್ವಿತೀಯ, ಪಿಟಿಸಿ ಸ್ಪರ್ಧೆಯಲ್ಲಿ ದ್ವಿತೀಯ, ಸ್ಕ್ರೀಪ್ಟ್ ಹಾಗೂ ವರದಿ ಬರವಣಿಗೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡು ವಿಭಾಗ ಹಾಗೂ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ವೆಂಕನಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಮಾಣಪತ್ರ, ಪಾರಿತೋಷಕವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಅವರು ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಶಂಕರಪ್ಪ ವಣಿಕ್ಯಾಳ, ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಎ.ಎಸ್ ಬಾಲಸುಬ್ರಮಣ್ಯ,ಹಿರಿಯ ಪತ್ರಕರ್ತರಾದ ಬಂಡು ಕುಲಕರ್ಣಿ, ಮಲ್ಲಿಕಾರ್ಜುನ ಸಿದ್ದಣ್ಣವರ, ಕರ್ನಾಟಕ ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಸಂಜಯಕುಮಾರ್ ಮಾಲಗತ್ತಿ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.
    1
    ಗದಗ 
ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    13 hrs ago
  • ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    1
    ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    1
    ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು.
ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. 
ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    14 hrs ago
  • कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।
    1
    कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।
    user_Simran kakkar
    Simran kakkar
    Ilkal, Bagalkote•
    23 hrs ago
  • ಚಿತ್ರದುರ್ಗದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.
    1
    ಚಿತ್ರದುರ್ಗದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಿದ್ದು ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ
    1
    ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    13 hrs ago
  • ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
    1
    ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್
ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ  ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ  ಕುಡಿಯುವ ನೀರಿನ ಅರವಟ್ಟಿಗೆಗೆ  ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    14 hrs ago
  • ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.
    1
    ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. 
ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.