Shuru
Apke Nagar Ki App…
ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
T NEWS BIJAPUR

More news from ಕರ್ನಾಟಕ and nearby areas
- ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1
- Post by @april14news1
- Post by Iranna Tarnal1
- Post by ABU NEWS CHANNEL ಸಂಪಾದಕರು1
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.1
- Post by Nava karnataka News channel1
- ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.1