logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರ್ಕಾರಿ ನೌಕರರ ಮನೋಸ್ಥೈರ್ಯ ಮತ್ತು ದೈನಂದಿನಿ ಕಾರ್ಯಕ್ಷಮತೆ ಹೆಚ್ಚಿಸಲು ಸರ್ಕಾರಿ ಕಚೇರಿಗಳ ಕರ್ತವ್ಯದ ಅವಧಿಯನ್ನು ಬದಲಾವಣೆ ಮಾಡಿ..

1 hr ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
1 hr ago

ಸರ್ಕಾರಿ ನೌಕರರ ಮನೋಸ್ಥೈರ್ಯ ಮತ್ತು ದೈನಂದಿನಿ ಕಾರ್ಯಕ್ಷಮತೆ ಹೆಚ್ಚಿಸಲು ಸರ್ಕಾರಿ ಕಚೇರಿಗಳ ಕರ್ತವ್ಯದ ಅವಧಿಯನ್ನು ಬದಲಾವಣೆ ಮಾಡಿ..

More news from ಕರ್ನಾಟಕ and nearby areas
  • ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ‌ ಲೋಕಸಭಾ ಅಧಿವೇಶನ ಕರದಿದ್ದು ವಿಶೇಷ ಅಧಿವೇಶನವಾಗಿತ್ತು. ಮಹಿಳೆಯರ ವಿಶೇಷ ಮೀಸಲಾತಿ ಸೌಲಭ್ಯವನ್ನ ತಕ್ಷಣದಿಂದ ಜಾರಿಗೆ ಬರಲು ದೇಶದಲ್ಲಿ ಕಾನೂನು ರೂಪಿಸಲು ಕರೆದಿಧ್ದರು. 2029 ರ ನಂತರ ಎಂಬ ಬಾವನೆ ಇದ್ದು ಅದನ್ನ ತಿದ್ದುಪಡಿ ಮಾಡಿ ತರಲು ಹೊರಟಿದ್ದು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ಬಿಲ್ ಅನ್ನ ಪಾಸ್ ಮಾಡಲು ಬಿಡಲಿಲ್ಲ ಎಂದು ತಿಳಿಸಿದರು
    1
    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ‌ ಲೋಕಸಭಾ ಅಧಿವೇಶನ ಕರದಿದ್ದು ವಿಶೇಷ ಅಧಿವೇಶನವಾಗಿತ್ತು. ಮಹಿಳೆಯರ ವಿಶೇಷ ಮೀಸಲಾತಿ ಸೌಲಭ್ಯವನ್ನ ತಕ್ಷಣದಿಂದ ಜಾರಿಗೆ ಬರಲು ದೇಶದಲ್ಲಿ ಕಾನೂನು ರೂಪಿಸಲು ಕರೆದಿಧ್ದರು. 2029 ರ ನಂತರ ಎಂಬ ಬಾವನೆ ಇದ್ದು ಅದನ್ನ ತಿದ್ದುಪಡಿ ಮಾಡಿ ತರಲು ಹೊರಟಿದ್ದು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ಬಿಲ್ ಅನ್ನ ಪಾಸ್ ಮಾಡಲು ಬಿಡಲಿಲ್ಲ ಎಂದು ತಿಳಿಸಿದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    29 min ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • 🚩🚩🚩🚩
    3
    🚩🚩🚩🚩
    user_Manjunath Manju kiccha
    Manjunath Manju kiccha
    Farmer ಸಿರಾ, ತುಮಕೂರು, ಕರ್ನಾಟಕ•
    37 min ago
  • ಶಿವಮೊಗ್ಗ: ನಮ್ಮೂರ ಬಳಗ ವತಿಯಿಂದ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಮತ್ತು ವಾಸನ್ ಕಣ್ಣಿನ ಆಸ್ಪತ್ರೆ ಸಹ ಯೋಗದೊಂದಿಗೆ ವಿಶ್ವಗುರು ಸಾಂಸ್ಕೃತಿಕ ನಾಯಕ "ಬಸವ ಜಯಂತಿಯ" ಅಂಗವಾಗಿ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳ ಲಾಗಿತ್ತು. ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಳಗದ ಸಂಚಾಲಕ ಹೆಚ್ ಪಿ ಗಿರೀಶ್, 12ನೇ ಶತಮಾನದಲ್ಲಿಯೇ ಸಮ ಸಮಾಜದ ನಿರ್ಮಾಣಕ್ಕೆ ಅನು ಭವ ಮಂಟಪದ ಮೂಲಕ ಸಂವಿಧಾನದ  ಪರಿಕಲ್ಪನೆ , ಶಿಕ್ಷಣ, ದಾಸೋಹ ಸೇವೆ  ಇಂದಿಗೂ ನಮಗೆಲ್ಲರಿಗೂ ಸ್ಪೂರ್ತಿದಾಯಕ ವಚನ ಬಂಡಾರದ ಮುಖಾಂತರ ವಿಶ್ವ ಗುರು ಬಸವಣ್ಣನವರು ಮೂಡಿಸಿದ ವಚನ ಕ್ರಾಂತಿಯು ಇಡೀ ಪ್ರಪಂಚಕ್ಕೆ ಅತ್ಯವಶ್ಯ ವಾಗಿದೆ ಎಂದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿ.ವಿ.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ನಾಗರಾಜ್ ರಾವ್ ಅವರು ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಯನ್ನೇ ಮಾಡಿದ, ಮೇಲು-ಕೀಳು ಎಂಬ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಅವಿರತವಾಗಿ ಶ್ರಮಿಸಿದ ಕಾಯಕ ಯೋಗಿ, ಬಸವಣ್ಣನವರ ಕಾರ್ಯ ಹಾಗೂ ಆದರ್ಶಗಳು ನಮಗೆ ಸದಾ ಸ್ಪೂರ್ತಿ. ಅದರಂತೆ ನಮ್ಮೂರ ಬಳಗದಿಂದ ಬಸವೇಶ್ವರ ಜಯಂತಿ ಅಂಗವಾಗಿ ಆರೋಗ್ಯ ಶಿಬಿರ  ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್, ಗೌರವ ಸಂಚಾಲಕ ರುಗಳಾದ ನಾಗರಾಜ್ ಕಂಕಾರಿ, ಸಿ ರವಿ,  ಸಂಚಾಲಕರುಗಳಾದ ಕೆ ಆರ್ ಸುರೇಶ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ಆರ್ ಕಿರಣ್, ಎಂ ರಾಕೇಶ್, ಕೇಬಲ್ ಲೋಕೇಶ್, ರಾಘವೇಂದ್ರ ರಾವ್, ಸುಬ್ರಮಣಿ, ಎಸ್ ಬಸವರಾಜ್,ಮನ್ವಿಕ್ ಜೈನ್, ಎಮ್ ಸುಹಾಸ್, ಜಯಪ್ರಕಾಶ್, ಮುರಳಿ ಸಣ್ಣಕ್ಕಿ, ಕೇಶವಮೂರ್ತಿ, ಶಿ ವಿ ಯೋಗೀಶ್,ಭವಾನಿರಾವ್, ನಂದನ್, ಕೇಶವ ಸೀಗೆಹಟ್ಟಿ, ಸಂದೇಶ್ ಇತರರು ಇದ್ದರು.
    1
    ಶಿವಮೊಗ್ಗ: ನಮ್ಮೂರ ಬಳಗ ವತಿಯಿಂದ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಮತ್ತು ವಾಸನ್ ಕಣ್ಣಿನ ಆಸ್ಪತ್ರೆ ಸಹ ಯೋಗದೊಂದಿಗೆ ವಿಶ್ವಗುರು ಸಾಂಸ್ಕೃತಿಕ ನಾಯಕ "ಬಸವ ಜಯಂತಿಯ" ಅಂಗವಾಗಿ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳ ಲಾಗಿತ್ತು.
ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಳಗದ ಸಂಚಾಲಕ ಹೆಚ್ ಪಿ ಗಿರೀಶ್, 12ನೇ ಶತಮಾನದಲ್ಲಿಯೇ ಸಮ ಸಮಾಜದ ನಿರ್ಮಾಣಕ್ಕೆ ಅನು ಭವ ಮಂಟಪದ ಮೂಲಕ ಸಂವಿಧಾನದ  ಪರಿಕಲ್ಪನೆ , ಶಿಕ್ಷಣ, ದಾಸೋಹ ಸೇವೆ  ಇಂದಿಗೂ ನಮಗೆಲ್ಲರಿಗೂ ಸ್ಪೂರ್ತಿದಾಯಕ ವಚನ ಬಂಡಾರದ ಮುಖಾಂತರ ವಿಶ್ವ ಗುರು ಬಸವಣ್ಣನವರು ಮೂಡಿಸಿದ ವಚನ ಕ್ರಾಂತಿಯು ಇಡೀ ಪ್ರಪಂಚಕ್ಕೆ ಅತ್ಯವಶ್ಯ ವಾಗಿದೆ ಎಂದರು.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿ.ವಿ.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ನಾಗರಾಜ್ ರಾವ್ ಅವರು ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಯನ್ನೇ ಮಾಡಿದ, ಮೇಲು-ಕೀಳು ಎಂಬ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಅವಿರತವಾಗಿ ಶ್ರಮಿಸಿದ ಕಾಯಕ ಯೋಗಿ, ಬಸವಣ್ಣನವರ ಕಾರ್ಯ ಹಾಗೂ ಆದರ್ಶಗಳು ನಮಗೆ ಸದಾ ಸ್ಪೂರ್ತಿ. ಅದರಂತೆ ನಮ್ಮೂರ ಬಳಗದಿಂದ ಬಸವೇಶ್ವರ ಜಯಂತಿ ಅಂಗವಾಗಿ ಆರೋಗ್ಯ ಶಿಬಿರ  ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್, ಗೌರವ ಸಂಚಾಲಕ ರುಗಳಾದ ನಾಗರಾಜ್ ಕಂಕಾರಿ, ಸಿ ರವಿ,  ಸಂಚಾಲಕರುಗಳಾದ ಕೆ ಆರ್ ಸುರೇಶ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ಆರ್ ಕಿರಣ್, ಎಂ ರಾಕೇಶ್, ಕೇಬಲ್ ಲೋಕೇಶ್, ರಾಘವೇಂದ್ರ ರಾವ್, ಸುಬ್ರಮಣಿ, ಎಸ್ ಬಸವರಾಜ್,ಮನ್ವಿಕ್ ಜೈನ್, ಎಮ್ ಸುಹಾಸ್, ಜಯಪ್ರಕಾಶ್, ಮುರಳಿ ಸಣ್ಣಕ್ಕಿ, ಕೇಶವಮೂರ್ತಿ, ಶಿ ವಿ ಯೋಗೀಶ್,ಭವಾನಿರಾವ್, ನಂದನ್, ಕೇಶವ ಸೀಗೆಹಟ್ಟಿ, ಸಂದೇಶ್ ಇತರರು ಇದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    9 hrs ago
  • ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮ ಇಂದು ಜನಸಾಗರದಿಂದ ತುಂಬಿ ತುಳುಕುತ್ತಿದೆ. ದಶಕದ ಹತ್ತಿರದ ಅವಧಿಯ ನಂತರ ನಡೆಯುತ್ತಿರುವ ಈ ಜಾತ್ರೆಯು ಗ್ರಾಮಸ್ಥರಲ್ಲಿ ಹೊಸ ಚೈತನ್ಯ ತುಂಬಿದೆ.
    1
    ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮ ಇಂದು ಜನಸಾಗರದಿಂದ ತುಂಬಿ ತುಳುಕುತ್ತಿದೆ. ದಶಕದ ಹತ್ತಿರದ ಅವಧಿಯ ನಂತರ ನಡೆಯುತ್ತಿರುವ ಈ ಜಾತ್ರೆಯು ಗ್ರಾಮಸ್ಥರಲ್ಲಿ ಹೊಸ ಚೈತನ್ಯ ತುಂಬಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    1 hr ago
  • ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ MH ಪಟ್ಟಣ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಬೆಂಗಳೂರು ಕಡೆ ಚಲಿಸುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಸೆಲ್ ರಾಡ್ ಕಟ್ಟಾಗಿ ಬಸ್ ನಿಯಂತ್ರಣ ಕಳೆದು ಕೊಂಡು ಸರ್ವಿಸ್ ರಸ್ತೆ ಗೆ ಪಲ್ಟಿ ಯಾಗಿದೆ ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ಜನರು ರಕ್ಷಣೆ ಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಯನ್ನು ನಿಯಂತ್ರಣಕ್ಕೆ ತಂದರು ಗಾಯಾಳು ಗಳನ್ನು ಗುಬ್ಬಿ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಿದರು
    1
    ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ MH ಪಟ್ಟಣ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್  ಬೆಂಗಳೂರು ಕಡೆ ಚಲಿಸುತ್ತಿದ್ದ ಬಸ್  ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಸೆಲ್ ರಾಡ್  ಕಟ್ಟಾಗಿ  ಬಸ್ ನಿಯಂತ್ರಣ ಕಳೆದು ಕೊಂಡು ಸರ್ವಿಸ್ ರಸ್ತೆ ಗೆ ಪಲ್ಟಿ ಯಾಗಿದೆ
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ಜನರು ರಕ್ಷಣೆ ಗೆ ಮುಂದಾಗಿದ್ದಾರೆ.
ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ   ಪರಿಸ್ಥಿತಿ ಯನ್ನು ನಿಯಂತ್ರಣಕ್ಕೆ ತಂದರು 
ಗಾಯಾಳು ಗಳನ್ನು ಗುಬ್ಬಿ ಆಸ್ಪತ್ರೆಗೆ ಚಿಕಿತ್ಸೆ ಗೆ  ದಾಖಲಿಸಿದರು
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    4 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    9 hrs ago
  • ಏಪ್ರಿಲ್ 24ರಂದು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಡಾ.ರಾಜ್‍ಕುಮಾರ್ ರವರ 97ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಟ ಸಾರ್ವಭೌಮ ಡಾ.ರಾಜ್‍ಕುಮಾರ್‍ರವರ 97ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
    1
    ಏಪ್ರಿಲ್ 24ರಂದು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಡಾ.ರಾಜ್‍ಕುಮಾರ್ ರವರ 97ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಟ ಸಾರ್ವಭೌಮ ಡಾ.ರಾಜ್‍ಕುಮಾರ್‍ರವರ 97ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    35 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.