Shuru
Apke Nagar Ki App…
ಬಾಗಲಕೋಟೆ ಗ್ರಾಮ ದೇವತೆ ಜಾತ್ರೆ -2024 😀
Md sarfaraj
ಬಾಗಲಕೋಟೆ ಗ್ರಾಮ ದೇವತೆ ಜಾತ್ರೆ -2024 😀
More news from Karnataka and nearby areas
- ಬಾಗಲಕೋಟೆ: ಇಂದು ಬಾಗಲಕೋಟೆ ಜಿಲ್ಲೆಯಲ್ಲಿ ಬಿಎಸ್ಪಿ ಪಕ್ಷದ ವತಿಯಿಂದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಿದರು.ಸಂಸತ್ ಅಧಿವೇಶನದಲ್ಲಿ ಭಾರತ ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದ್ದರೆ ಏಳೇಳು ಜನ್ಮಗಳ ಸ್ವರ್ಗ ದೊರೆಯುತ್ತಿತ್ತು ಎಂದು ಮಾತನಾಡಿದ್ದಾರೆ.ಇದು ಪರಮಪೂಜ್ಯ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನದ ಮೇಲಿರುವ ಅಸಹನೆಯ ಪ್ರತೀಕವಾಗಿದೆ.ಸಾವಿರಾರು ವರ್ಷಗಳಿಂದ ಜಾತಿ ಆಧಾರದ ಮೇಲೆ ಈ ದೇಶದ ಬಹು ಸಂಖ್ಯಾತರಾದ sc/st, ಓಬಿಸಿ ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ವಿದ್ಯೆ,ಆಸ್ತಿ,ಅಧಿಕಾರಗಳನ್ನು ನಿರಾಕರಿಸಿಕೊಂಡು ಬಂದ ಮನುವಾದಿ ಮೇಲ್ಛಾತಿಗೆ ಸೇರಿದ ಅಮಿತ್ ಷಾ ಮತ್ತು ಅವರ ಬಿಜೆಪಿ ಹಾಗು ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಸಮಾನತೆಯ ಆಶಯಗಳನ್ನು ಎಂದು ಕೂಡ ಒಪ್ಪಿಕೊಳಲ್ಲು ಹಾಗು ಸಹಿಸಿಕೊಳ್ಳಲು ಆಗುವುದಿಲ್ಲ.ಆ ಕಾರಣಕ್ಕಾಗಿ ಅವಕಾಶ ಸಿಕ್ಕಿದಾಗಲೆಲ್ಲ ಬಾಬಾಸಾಹೇಬ್ ಅಂಬೇಡ್ಕರ್,ಸಂವಿಧಾನ,ಮೀಸಲಾತಿಯನ್ನು ಕುರಿತು ಕೇವಲವಾಗಿ,ಅವಹೇಳನಕಾರಿಯಾಗಿ ಮಾತನಾಡುವುದು ರೂಡಿಗತವಾಗಿ ಬಂದಿದೆ.ಇಂತ ಮನುವಾದಿ ಮತ್ತು ಜಾತಿವಾದಿ ವ್ಯಕ್ತಿಗಳು ಸಂವಿಧಾನದ ಆಧಾರದ ಮೇಲೆ ರಚನೆಯಾಗಿರುವ ಸರ್ಕಾರದಲ್ಲಿ ಮಂತ್ರಿಯಾಗಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ.ಆದ್ದರಿಂದ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಮನಸ್ಥಿತಿ ಇರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತಕ್ಷಣ ವಜಾ ಗೊಳಿಸಬೇಕೆಂದು ಬಹುಜನ ಸಮಾಜ ಪಕ್ಷದ ವತಿಯಿಂದ ಪ್ರತಿಭಟಿಸಿ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಯಮನಪ್ಪ ಶಿರೂರು,ಸಿದಾಗೋಣಿ,ಯಲ್ಲಪ್ಪ ಸಾಂಕ್ಯನ್ನವರು, ಮಕಾಣಿ,ರಾಮಣ್ಣ ಹಿರೇಮನಿ,ಹರ್ಷ ಹಿರೇಮನಿ,ಗಂಗಾಧರ್ ಚಲವಾದಿ,ರಾಜು ನೀಲ್ನಾಯಕ್ ಇನ್ನು ಮುಂತಾದ ಮುಖಂಡರು ಉಪಸ್ಥಿತರಿದ್ದರು..ಒಟ್ಟಾರೆಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.. #allnewschannel #bagalkote #bhimahejjenews #bilagi #cmofkarnataka #dcoffice #facebook #instagram #karnataka1
- No pain No gain ☝️🚫 Ntg comes easy and ntg goes easy , untill have patience and strength to overcome your pain,make better consistency, better life style1
- ಮಂತ್ರಾಲಯ🚩♥️1
- ಬಾಗಲಕೋಟೆ ಗ್ರಾಮ ದೇವತೆ ಜಾತ್ರೆ -2024 😀1
- ಬಾಗಲಕೋಟೆ ಗ್ರಾಮ ದೇವತೆ ಜಾತ್ರೆ -2024 🙏1
- ಬಾಗಲಕೋಟೆ | ಗಮನ ಸೆಳೆದ ಫಲಪುಷ್ಪ ಪ್ರದರ್ಶನ #ಚಾಲುಕ್ಯಕ್ರಾಂತಿ ChalukyakrantiDigitalmedia1
- ಜೀವನ ಅಂದರೆ ಮತ್ತೇನಲ್ಲ ದುಡಿಮೆ soorilines #ಸೂರಿಲೈನ್ಸ #bagalkot #bagalkot #bagalkote #jawari jawari_bagalkot_ka291
- ಬಾಗಲಕೋಟೆ ಗ್ರಾಮದೇವಿ ಜಾತ್ರೆ 2024 |ಜನಪದ ರಸಮಂಜರಿಯಲ್ಲಿ #malunipanal hadu |1