ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಸಿದ್ದ. ಕೆ. ಕೃಷ್ಣಮೂರ್ತಿ. ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು.

- ಸುಳ್ಳು ಹೇಳುತ್ತಿದ್ದಾರೆ ನನ್ನ ಬಗ್ಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಂದು ಸತ್ಯವನ್ನ ಹೇಳಿಕೊಂಡ ಎ ಪಿ ರಾಘವ್ ಚಡ್ಡಾ1
- ದೇವನಹಳ್ಳಿ ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ, ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ ಮುಂದೆ ಕ್ಯೂನಿಂತ ಜನ, ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ, ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ, ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು, ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡುಬಂದಿರೋ ಹೆಚ್.ಪಿ ಸಿಬ್ಬಂದಿ, ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ, 20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ ಬಳಿ ಮಹಿಳೆಯರ ಆಕ್ರೋಶ, ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ1
- ಹನೂರು :ತಾಲ್ಲೂಕಿನ ಬಂಡಳ್ಳಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನ ಆವರಣ ಏರ್ಪಡಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಬದುಕು ಸಾಗಿಸುತ್ತಿರುವ ಸೂರು ಇಲ್ಲದ ಫಲಾನುಭವಿಗಳನ್ನು ಗುರುತಿಸಿ ಮನೆ ಒದಗಿಸುವ ಕೆಲಸಗಳು ಆಗಬೇಕು. ಜೊತೆಗೆ ಕಷ್ಟಕರವಾದ ಜೀವನದಲ್ಲಿ ದುಡಿಮೆಗಾಗಿ ವಲಸೆ ಹೋಗಿ ಬೇರ್ಪಟ್ಟಿರುವ ಕುಟುಂಬಗಳಿಗೆ ಆದಾಯದ ಮೂಲ ತೋರಿಸುವ ಮೂಲಕ ಸ್ವ ಗ್ರಾಮದಲ್ಲಿ ನೆಲೆಯಿರುವಂತೆ ಮಾಡಬೇಕು. ಅದಕ್ಕಾಗಿ ಜನರಿಗೆ ಉಧ್ಯೋಗ ಕೂಲಿ ದೊರೆಯುವ ಲಾಭ ದಾಯಕವಾದ ಹೈನುಗಾರಿಕೆ ಕೃಷಿ ವ್ಯವಸಾಯಗಳಿಗೆ ಅನುಕೂಲವಾಗುವಂತಹ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಕೆಲಸ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಾಗಿ ನೀರು ವಿದ್ಯುತ್ ರಸ್ತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡಲಾಗುತ್ತದೆ. ಸರ್ಕಾರದ ಸಾಲ ಸೌಲಭ್ಯಗಳು ಸುಲಲಿತವಾಗಿ ದೊರೆತಾಗ ಜನರು ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ. ಎಂದರು ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನಾಗಯ್ಯ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸದಾ ಚಿಂತನೆ ಮಾಡುತ್ತಿರುವ ಶಾಸಕ ಎಂಆರ್ ಮಂಜುನಾಥ್ ರವರ ಜನಪರ ಸೇವಾ ಕಾರ್ಯಗಳನ್ನು ಮತ್ತು ಜನರ ಬಗ್ಗೆ ಅವರು ವಹಿಸುತ್ತಿದ್ದ ಕಾಳಜಿಯ ಒಂದು ನೋಟ ನನ್ನ ಮನಸ್ಸು ಪರಿವರ್ತನೆಗೆ ಕಾರಣವಾಗಿದ್ದು ಇಂದು ನಾನು ಬಿಜೆಪಿ ಪಕ್ಷವನ್ನು ತೆರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆಂದು ತಿಳಿಸಿದರು. ಈ ವೇಳೆ ಬಂಡಳ್ಳಿ ಗ್ರಾಮದ ನಾಗಯ್ಯ ಮಹದೇವು ಪುಟ್ಟಸ್ವಾಮಿ ಕುಳ್ಳ ವೀರಯ್ಯ ಅಣಗಳ್ಳಿದೊಡ್ಡಿ ನಾಗರಾಜು ಭರತ್ ಹರೀಶ ಮಂಗಳಮ್ಮ ಮಹೇಂದ್ರ ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ಮುಖಂಡರು ಮಹಿಳೆಯರು ಬಿಜೆಪಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದೆ ಸಮಯದಲ್ಲಿ ಶಂಕರಪ್ಪ,ತಿರುಪತಿ, ಸಮೀವುಳ್ಳ, ಮಂಜೇಶ್,ಶುವಣಪ್ಪ,ಉದ್ದನೂರು ಗಿರೀಶ್, ಅಣಗಳ್ಳಿ ಚಂದ್ರು, ಮಾದೇಶ್,ಕುಳ್ಳವಿರಯ್ಯ,ಶಿವರಾಜು,ಹುಚ್ಚಯ್ಯ,ಎಸ್ ಆರ್ ಮಹದೇವ್, ನಟರಾಜು ಜೇಸಿಮ್ ಪಾಷ, ಜವಾದ್,ಗೋಪಾಲ್ ನಾಯಕ,ಚಿನ್ನವೆಂಕಟ್,ಡಿ ಕೆ ರಾಜು, ಗೋವಿಂದ, ವೆಂಕಟೇಶ್,ಪ್ರಮೋದ್,ಸೇರಿದಂತೆ ಗ್ರಾಮಸ್ಥರು ಸಮುದಾಯದ ಮುಖಂಡರುಗಳು ಇದ್ದರು..4
- *ಭಾರತ ನಲ್ಲಿ ವೈರಲ್*1
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನೆಡೆದಿದೆ. ಮುದ್ದು ಮಾದೇಗೌಡ (40) ಹಲ್ಲೆಗೊಳಗಾದ ವಿಶೇಷಚೇತನನಾಗಿದ್ದು ಸದ್ಯ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಮಾರ್ಚ್ 31ರಂದು ಮುದ್ದು ಮಾದೇಗೌಡ ಮೂರು ಚಕ್ರದ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು ಈ ವೇಳೆ ಗ್ರಾಮದ ಬಸವಣ್ಣ ಎಂಬ ವ್ಯಕ್ತಿ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿದ್ದ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಶೇಷ ಚೇತನ ಎಂಬುದನ್ನ ನೋಡದೆ ವಾಹನ ಅಡ್ಡ ಹಾಕಿ ಬಸವಣ್ಣ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಬೆಂಗಳೂರಿನಲ್ಲಿ ಆಟೋ ಗ್ಯಾಸ್ ದರ ದಿನೇ ದಿನೇ ಏರಿಕೆಯಾಗುತ್ತಿದ್ದು, ಹಲವು ಗ್ಯಾಸ್ ಬಂಕ್‌ಗಳಲ್ಲಿ ₹90 ರಿಂದ ₹115ರವರೆಗೆ ದರ ನಿಗದಿ ಮಾಡಿರುವುದರಿಂದ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶನಿವಾರ ವೀರೇಶ್ ಥಿಯೇಟರ್ ಬಳಿ ಗ್ಯಾಸ್ ಸಿಗದೆ ಆಕ್ರೋಶಗೊಂಡ ಚಾಲಕರು ಬಂಕ್ ಸಿಬ್ಬಂದಿಯೊಂದಿಗೆ ಜಗಳವಾಡಿದ ಘಟನೆ ನಡೆದಿದೆ. ಬೆಳಗ್ಗಿನಿಂದಲೇ ಹಲವು ಕಿಲೋಮೀಟರ್‌ಗಳಷ್ಟು ಆಟೋಗಳು ಸಾಲುಗಟ್ಟಿ ನಿಂತಿದ್ದು, ಚಾಲಕರು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ಏರಿಕೆ ಹಾಗೂ ಪೂರೈಕೆ ಸಮಸ್ಯೆ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.1
- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲವೆಡೆ ಮಳೆ ಉಂಟಾಗಿದ್ದು ಬಿರು ಬಿಸಿಲಿಗೆ ಮಳೆರಾಯ ತಂಪೆರೆದಿದ್ದಾನೆ. ನಗರದ ಕುವೆಂಪು ನಗರ, ವಿದ್ಯಾರಣ್ಯಪುರಂ, ಅಗ್ರಹಾರ, ಚಾಮುಂಡಿಪುರಂ ಸೇರಿದಂತೆ ಹಲವೆಡೆ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು ಪಾದಚಾರಿಗಳು ಪರದಾಟ ಅನುಭವಿಸಿದ್ದಾರೆ.1
- KOLAR KI.AWAAZ KOUSAR NEWS1