logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ದೇವನಹಳ್ಳಿ ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ. 5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ. 25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ. ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ. ಆಟೋಗ್ಯಾಸ್ ನಲ್ಲಿ 3 ಸಾವಿರ ಸಿಲಿಂಡರ್ ದಿನ ಕೊಡುತ್ತಿದ್ದೇವೆ‌ ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು. ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ. ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ. ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌ ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ

3 hrs ago
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
3 hrs ago

ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ದೇವನಹಳ್ಳಿ ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ. 5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ. 25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ. ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ. ಆಟೋಗ್ಯಾಸ್ ನಲ್ಲಿ 3 ಸಾವಿರ ಸಿಲಿಂಡರ್ ದಿನ ಕೊಡುತ್ತಿದ್ದೇವೆ‌ ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು. ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ. ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ. ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌ ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ

More news from ಕರ್ನಾಟಕ and nearby areas
  • ಬೂದಿಕೋಟೆ ಹೋಬಳಿಯ ಭೀಮಗಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಸುತ್ತಮುತ್ತ ಹಲವು ವರ್ಷಗಳಿಂದ ಸ್ವಚ್ಛತೆ ಕೊರತೆಯಿಂದ ಕಸದ ರಾಶಿ ತುಂಬಿಕೊಂಡಿದೆ. ಗ್ರಾಮಸ್ಥರು ಮನೆಗಳ ಕಸವನ್ನು ಶಾಲೆಯ ಬಳಿ ಎಸೆಯುತ್ತಿರುವುದರಿಂದ ದುರ್ನಾತ ವ್ಯಾಪಕವಾಗಿದ್ದು, ಹಾವುಗಳಂತಹ ವಿಷ ಜಂತುಗಳು ಶಾಲಾ ಕೊಠಡಿಗಳೊಳಗೆ ಪ್ರವೇಶಿಸುತ್ತಿವೆ ಎಂಬ ಆತಂಕ ವ್ಯಕ್ತವಾಗಿದೆ. ಇದರಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
    1
    ಬೂದಿಕೋಟೆ ಹೋಬಳಿಯ ಭೀಮಗಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಸುತ್ತಮುತ್ತ ಹಲವು ವರ್ಷಗಳಿಂದ ಸ್ವಚ್ಛತೆ ಕೊರತೆಯಿಂದ ಕಸದ ರಾಶಿ ತುಂಬಿಕೊಂಡಿದೆ. ಗ್ರಾಮಸ್ಥರು ಮನೆಗಳ ಕಸವನ್ನು ಶಾಲೆಯ ಬಳಿ ಎಸೆಯುತ್ತಿರುವುದರಿಂದ ದುರ್ನಾತ ವ್ಯಾಪಕವಾಗಿದ್ದು, ಹಾವುಗಳಂತಹ ವಿಷ ಜಂತುಗಳು ಶಾಲಾ ಕೊಠಡಿಗಳೊಳಗೆ ಪ್ರವೇಶಿಸುತ್ತಿವೆ ಎಂಬ ಆತಂಕ ವ್ಯಕ್ತವಾಗಿದೆ. ಇದರಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • Post by Gulam Muhammad
    1
    Post by Gulam Muhammad
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    15 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    1 hr ago
  • 'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ. ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ. ✍️ವರದಿ: ಸುರೇಂದ್ರ ಶಿವಮೊಗ್ಗ....
    1
    'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ
POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ.
ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ.
✍️ವರದಿ: ಸುರೇಂದ್ರ ಶಿವಮೊಗ್ಗ....
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    10 hrs ago
  • KOLAR KI.AWAAZ KOUSAR NEWS. KOLAR
    1
    KOLAR KI.AWAAZ KOUSAR NEWS. KOLAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    35 min ago
  • ಕೋಲಾರಕ್ಕೆ ಮೆಡಿಕಲ್ ಕಾಲೇಜು: 15 ದಿನಗಳಲ್ಲಿ ಡಿಪಿಆರ್, 3 ತಿಂಗಳಲ್ಲಿ ಕಾಮಗಾರಿ ಗುರಿ
    1
    ಕೋಲಾರಕ್ಕೆ ಮೆಡಿಕಲ್ ಕಾಲೇಜು: 15 ದಿನಗಳಲ್ಲಿ ಡಿಪಿಆರ್, 3 ತಿಂಗಳಲ್ಲಿ ಕಾಮಗಾರಿ ಗುರಿ
    user_True news kolar Ayub Pasha
    True news kolar Ayub Pasha
    Local News Reporter Kolar, Karnataka•
    5 hrs ago
  • ದೊಡ್ಡಬಳ್ಳಾಪುರ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವುದ್ವಿಚಕ್ರ ವಾಹನ ವನ್ನು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ ದ್ವಿಚಕ್ರ ವಾಹನ ಸವಾರ ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29) ಸ್ಥಳದಲ್ಲೆ ಸಾವು ದೊಡ್ಡಬಳ್ಳಾಪುರ ಹೊರವಲಯದ ಪಾಲನಜೋಗಹಳ್ಳಿಯ ಯಲಹಂಕ ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ರಾಜಾನುಕುಂಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪುರುಷೋತ್ತಮ. ಬೈಕ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಓವರ್ ಟೇಕ್ ಮಾಡಲು ಬಂದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಮೇಲೆ ಬಸ್ ಹರಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಹಳ್ಳಿ
    3
    ದೊಡ್ಡಬಳ್ಳಾಪುರ
ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವುದ್ವಿಚಕ್ರ ವಾಹನ ವನ್ನು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ 
ದ್ವಿಚಕ್ರ ವಾಹನ ಸವಾರ ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29) ಸ್ಥಳದಲ್ಲೆ ಸಾವು
ದೊಡ್ಡಬಳ್ಳಾಪುರ  ಹೊರವಲಯದ ಪಾಲನಜೋಗಹಳ್ಳಿಯ ಯಲಹಂಕ ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ
ರಾಜಾನುಕುಂಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪುರುಷೋತ್ತಮ. 
ಬೈಕ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಓವರ್ ಟೇಕ್ ಮಾಡಲು ಬಂದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಮೇಲೆ ಬಸ್ ಹರಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಹಳ್ಳಿ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
  • ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    1
    ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ
ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.