ಪ್ರಯಾಣಿಕರ ಬ್ಯಾಗ್ ನಿಂದ 20 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಅಂತರರಡಜ್ಯ ಕಳ್ಳನ ಬಂಧನ ಬಂಟ್ವಾಳ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿದ ಬಂಟ್ವಾಳ ನಗರ ಪೊಲೀಸರು, ಮಧ್ಯಪ್ರದೇಶ ಮೂಲದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ನಿವಾಸಿ ಸಮದ್ ಖಾನ್ (37) ಬಂಧಿತ ಆರೋಪಿ. ಈತನಿಂದ ಸುಮಾರು ₹20 ಲಕ್ಷ ಮೌಲ್ಯದ 174 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ನವೆಂಬರ್ 19, 2025 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಈ ಕಳ್ಳತನ ನಡೆದಿತ್ತು. ಪ್ರಯಾಣಿಕರೊಬ್ಬರು ಬ್ಯಾಗ್‌ನಲ್ಲಿ ಇರಿಸಿದ್ದ 170 ರಿಂದ 180 ಗ್ರಾಂ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ್ದರು. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ: ಪ್ರಕರಣದ ಗಂಭೀರತೆ ಅರಿತ ಪೊಲೀಸರು ತನಿಖೆ ಚುರುಕುಗೊಳಿಸಿ, ತಾಂತ್ರಿಕ ಮಾಹಿತಿ ಹಾಗೂ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಬಂಧಿತ ಅಂತರರಾಜ್ಯ ಮಟ್ಟದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ
ಪ್ರಯಾಣಿಕರ ಬ್ಯಾಗ್ ನಿಂದ 20 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಅಂತರರಡಜ್ಯ ಕಳ್ಳನ ಬಂಧನ ಬಂಟ್ವಾಳ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿದ ಬಂಟ್ವಾಳ ನಗರ ಪೊಲೀಸರು, ಮಧ್ಯಪ್ರದೇಶ ಮೂಲದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ನಿವಾಸಿ ಸಮದ್ ಖಾನ್ (37) ಬಂಧಿತ ಆರೋಪಿ. ಈತನಿಂದ ಸುಮಾರು ₹20 ಲಕ್ಷ ಮೌಲ್ಯದ 174 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ನವೆಂಬರ್ 19, 2025
ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಈ ಕಳ್ಳತನ ನಡೆದಿತ್ತು. ಪ್ರಯಾಣಿಕರೊಬ್ಬರು ಬ್ಯಾಗ್‌ನಲ್ಲಿ ಇರಿಸಿದ್ದ 170 ರಿಂದ 180 ಗ್ರಾಂ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ್ದರು. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ: ಪ್ರಕರಣದ ಗಂಭೀರತೆ ಅರಿತ ಪೊಲೀಸರು ತನಿಖೆ ಚುರುಕುಗೊಳಿಸಿ, ತಾಂತ್ರಿಕ ಮಾಹಿತಿ ಹಾಗೂ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಬಂಧಿತ ಅಂತರರಾಜ್ಯ ಮಟ್ಟದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ
- Post by Onlinetv24x71
- कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।1
- ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.1
- ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.1
- Post by Suresh Belagere1
- ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.1
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.1