Shuru
Apke Nagar Ki App…
{ಯಕ್ಷಗಾನ ವೈಭವ} 04-08-2026. ಮನೆಯಲ್ಲಿ ಯಕ್ಷಗಾನ. ಯಕ್ಷಗಾನ ಕಲೆ ಉಳಿಸಿ,ಬೆಳೆಸಿ. ಶ್ರೀ ದುಗಾ೯ ಗಣಪತಿ ಯಕ್ಷಗಾನ ತಂಡ.ಸಂಡಳ್ಳಿ.ಕುಮಟಾ.
Narayan P.
{ಯಕ್ಷಗಾನ ವೈಭವ} 04-08-2026. ಮನೆಯಲ್ಲಿ ಯಕ್ಷಗಾನ. ಯಕ್ಷಗಾನ ಕಲೆ ಉಳಿಸಿ,ಬೆಳೆಸಿ. ಶ್ರೀ ದುಗಾ೯ ಗಣಪತಿ ಯಕ್ಷಗಾನ ತಂಡ.ಸಂಡಳ್ಳಿ.ಕುಮಟಾ.
More news from ಕರ್ನಾಟಕ and nearby areas
- ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು. POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. ಈ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು. ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.1
- ಖಾನಾಪೂರದಲ್ಲಿ KSRTC ಬಸು ತಡೆದು ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು KSRTC ಬಸು ತಡೆದು ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು ಖಾನಾಪೂರ ತಾಲೂಕಿನ ಪಾರಿಶ್ವಾಡ ಗ್ರಾಮಕ್ಕೆ ಪ್ರತಿದಿನ 9.30ಕ್ಕೆ ಸರಿಯಾಗಿ ಬಸ್ ಬಿಡಲು ಆಗ್ರಹಿಸಿ ವಿದ್ಯಾರ್ಥಿಗಳು KARTC ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ..... .1
- ಬೆಳ್ತಂಗಡಿ ತಾಲೂಕಿನ ಸುತ್ತ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿಕೆ ಬೆಳ್ತಂಗಡಿ ತಾಲೂಕಿನ ಸುತ್ತ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದ್ದು ನರ ಹಂತಕ ಕಾಡಾನೆ ಇನ್ನೂ ಕೊಕ್ಕಡ ಪರಿಸರದಲ್ಲಿಯೇ ಓಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಮಂಗಳವಾರ ರಾತ್ರಿಯ ವೇಳೆ ಹತ್ಯಡ್ಕ ಗ್ರಾಮದ ದರ್ಭೇತಡ್ಕ ದಿನಕರ ಗೋಖಲೆ ಯವರಲ್ಲಿ ಮನೆಯಿಂದ 40-50ಫೀಟು ಸಮೀಪ ಕಾಡಾನೆ ಬಂದಿದ್ದು ತೋಟದಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ. ತೋಟದಲ್ಲಿನ ತೆಂಗಿನ ಗಿಡಗಳನ್ನು ಹಾಗೂ ಬಾಳೆ ಅಡಿಕೆ ಗಿಡಗಳನ್ನು ನಾಶಗೊಳಿಸಲಾಗಿದೆ ಕಾಡಾನೆಗಳು ಪ್ರತಿನಿತ್ಯ ಈ ಪರಿಸರದಲಲ್ಲಿ ಓಡಾಟ ನಡೆಸುತ್ತಿದ್ದು ಜನರು ಮನೆಗಳಿಂದ ಹೊರ ಬರಲೂ ಭಯ ಪಡುವಂತಹ ವಾತಾವರಣವಿದೆ ಕೊಕ್ಕಡ ಪರಿಸರದಲ್ಲಿ ಈಗಾಗಲೇ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದು ಆನೆಗಳನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ ಆದರೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಇಲಾಖೆಯ ನಿರ್ಲಕ್ಷ್ಯದ ವಿರುದ್ದ ಹೋರಾಟ ನಡೆಸಲು ಸ್ಥಳೀಯ ನಾಗರಿಕರು ಸಿದ್ದತೆ ನಡೆಸುತ್ತಿದ್ದಾರೆ.1
- ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು1
- ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ1
- ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ2
- ಬೆಳ್ತಂಗಡಿ ತಾಲೂಕಿನಲ್ಲಿ ಸಚಿವ ಯುಟಿ ಖಾದರ್ ರಿಂದ ಮಳೆ ಹಾನಿ ಪ್ರದೇಶದ ಪರಿಶೀಲನೆ ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಆಗಸ್ಟ್ 1 ರಂದು ಸುರಿದ ಭಾರೀ ಮಳೆಗೆ ತಾಲೂಕಿನ ಹಲವೆಡೆ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ ಮತ್ತು ಮನೆಗಳು ಜಲಾವೃತಗೊಂಡು ವ್ಯಾಪಕ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಅವರು ಆ. 5 ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಲಾಯಿಲ ಭಾಗದಲ್ಲಿ ಸಂಪರ್ಕ ಕಡಿತಗೊಂಡಿರುವ ರಸ್ತೆಗಳು ಮತ್ತು ಗುಡ್ಡ ಕುಸಿತದ ಸಾಧ್ಯತೆ ಇರುವ ಪ್ರದೇಶಗಳನ್ನು ಪರಿಶೀಲಿಸಿದರು. ಸಂತ್ರಸ್ತರೊಂದಿಗೆ ಸಚಿವರು ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸಂತ್ರಸ್ತ ಕುಟುಂಬಗಳಿಗೆ ಕನಿಷ್ಟ ಪರಿಹಾರವೂ ನೀಡಿಲ್ಲ ಎಂದು ಗಮನ ಸೆಳೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು ತುರ್ತು ಪರಿಹಾರ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿದರು ಇಂದು ಸಂಜೆಯೊಳಗೆ ಪ್ರವಾಹದಿಂದ ಸಂತ್ರಸ್ತರಾದವರಿಗೆಬತಾತ್ಕಾಲಿಕ ಪರಿಹಾರವನ್ನು ವಿವರಿಸುವಂತೆ ಸೂಚಿಸಿದರು.1
- ಚಿತ್ರದುರ್ಗದ ಮುರುಘಾ ಮಠದಲ್ಲಿ 36 ನೇ ವರ್ಷದ ಎಂಟನೇ ತಿಂಗಳ ಸಾಮೋಹಿಕ ಕಲ್ಯಾಣ ಮಹೋತ್ಸವ ಚಿತ್ರದುರ್ಗದ ಮುರುಘಾ ಮಠದಲ್ಲಿ ಸಾಮೋಹಿಕ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಮುರುಘಾ ಮಠದಲ್ಲಿ 36ನೇ ವರ್ಷದ ಎಂಟನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ 03 ಜೋಡಿಗಳ ವಿವಾಹ ನೆರವೇರಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಅವರು ಮಾತನಾಡಿದ್ದು ಮನುಷ್ಯ ಶ್ವಾಸ ಇರುವವರೆಗೂ ವಿಶ್ವಾಸ ಬಿಡಬಾರದು, ಸತಿ-ಪತಿಗಳು ಗುರು-ಶಿಷ್ಯರು ಸ್ನೇಹಿತರು ಸಂಬಂಧದಲ್ಲಿ ವಿಶ್ವಾಸವಿಟ್ಟುಕೊಂಡರೆ ಜಗತ್ತೇ ಆನಂದವಾಗಿರುತ್ತದೆ ಎಂದು ಶ್ರೀ ಜಗದ್ಗುರು ಹೇಳಿದರು. ಲಿಂ. ಮಲ್ಲಿಕಾರ್ಜುನ ಶ್ರೀಗಳು ಶ್ರೀಮಠದಲ್ಲಿ ಸಾಮೂಹಿಕ ಕಲ್ಯಾಣ ನಡೆಯಲು ಕಾರಣೀಭೂತರು. ಜಾತಕ, ಗಳಿಗೆ, ರಾಶಿ ನೋಡದೇ ಇಂದು ಮದುವೆಯಾದ ವಧು ವರರು ಹಾಗೂ ಅವರ ಕುಟುಂಬವರ್ಗದವರು ಬಸವಾದಿ ಪ್ರಮಥರ ಕರುಣೆಗೆ ಪಾತ್ರರಾಗಿದ್ದಾರೆ ಅವರೆಲ್ಲ ಅಭಿನಂದನಾರ್ಹರು. ಶ್ರೀಮಠವು ಮಹಾಲಯ ಅಮಾವಾಸ್ಯೆ ದಿನ 180 ಜೋಡಿ ಮದುವೆ ಮಾಡಿದ ಉದಾಹರಣೆಯಿದೆ ಎಂದು ತಿಳಿಸಿದರು.1
- ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಚಿಲುಗೋಡು ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ದಲ್ಲಿ ನಿಧಿ ಕಳ್ಳತನ ಆಗಿದೆ ದಿನಾಂಕ 4.8.2026 ರಂದು ರಾತ್ರಿ ಈ ಘಟನೆ ನಡೆದಿದೆ ಈ ಕೂಡಲೇ ತಂಬ್ರಳ್ಳಿಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಿಳಿಸಿದ್ದೇವೆ ಪೊಲೀಸ್ ಅವರು ತನಿಖೆ ನಡೆಸುತ್ತಾ ಇದ್ದಾರೆ1