Shuru
Apke Nagar Ki App…
ಪೊಲೀಸರಿಂದ 24 ಪ್ರಕರಣ ಭೇದ: ₹29.97 ಲಕ್ಷ ಮೌಲ್ಯದ ವಸ್ತು ವಶಕ್ಕೆ ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ನಡೆದ ಮನೆಗಳ್ಳತನ, ವಾಹನ ಕಳ್ಳತನ ಹಾಗೂ ದರೋಡೆ ಸೇರಿ 24 ಪ್ರಕರಣಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದು, ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ 279 ಗ್ರಾಂ ಚಿನ್ನಾಭರಣ ಸೇರಿ ಒಟ್ಟು ₹29.97 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದಲ್ಲದೆ 6 ವಾಹನ ಕಳವು ಪ್ರಕರಣಗಳನ್ನು ಭೇದಿಸಿ ₹14.33 ಲಕ್ಷ ಮೌಲ್ಯದ 8 ವಾಹನಗಳು ಹಾಗೂ 3 ಪ್ರಕರಣಗಳಲ್ಲಿ ₹82 ಸಾವಿರ ಮೌಲ್ಯದ ಹಾರ್ಡ್‌ವೇರ್ ಮತ್ತು ಎಲೆಕ್ಟ್ರಿಕ್ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Ashwini

More news from ಕರ್ನಾಟಕ and nearby areas
- ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.1
- *ಭಾರತ ನಲ್ಲಿ ವೈರಲ್*1
- ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...1
- ಹನೂರು: ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಮಧ್ಯಾಹ್ನ ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು. ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.1
- ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ1
- ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು1
- ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..1
- *ಭಾರತ ನಲ್ಲಿ ವೈರಲ್*1