"ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ" ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು. "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ" ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.

- "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ" ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.1
- ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ, ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.1
- ಕೊಪ್ಪ ಎಸ್ ಕೆ : ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ. ಅಧರ್ಮ. ದೌರ್ಜನ್ಯ.ದಬ್ಬಾಳಿಕೆಗಳನ್ನ ಮನೋಜ್ಞವಾಗಿ ಅಭಿನಯಿಸಿ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕಲಾವಿದರ ಸಮಾಜ ಮುಖಿ ಸೇವೆ ಅಮೋಘವಾದದ್ದು ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಹೇಳಿದರು. ಅವರು ಎಸ್. ಕೆ. ಕೊಪ್ಪ ಗ್ರಾಮದಲ್ಲಿ ದುರ್ಗಾದೇವಿಯ ಅಗ್ನಿ ಪ್ರವೇಶ ಹಾಗೂ ಉಡಿ ತುಂಬುವ ಕಾರ್ಯಕ್ರಮದ ನಿಮಿತ್ಯ ಡಾ. ಬಿ ಆರ್ ಅಂಬೇಡ್ಕರ್ ತರುಣ ನಾಟ್ಯ ಸಂಘದವರು ಆಯೋಜಿಸಿದ ರೈತ ಹರಿಸಿದ ರಕ್ತದೋಕುಳಿ ನಾಟಕದ ಉದ್ಘಾಟನಾ ಸಮಾರಂಭದ ಸಮ್ಮುಕತ್ವವನ್ನು ವಹಿಸಿ ಸಸಿಗೆ ನೀರೆರೆದು ಮಾತನಾಡುತ್ತ ನಾಟಕ ಕಲೆಯು ಅದೊಂದು ನಮ್ಮ ಬದುಕಿನ ಪ್ರತಿಬಿಂಬ. ರಂಗಭೂಮಿಯಲ್ಲಿ ಬರುವ ಸೃಜನಾತ್ಮಕ ಅಂಶಗಳನ್ನು ಅಳವಡಿಸಿಕೊಂಡು ಸಾಮಾಜಿಕ ನ್ಯೂನ್ಯತೆಗಳನ್ನ ತಿದ್ದುವಲ್ಲಿ ಇಂದಿನ ಯುವಕರು ಮುಂದೆ ಬರಬೇಕೆಂದರು. ಮುಂದುವರೆದು ಮಾತನಾಡುತ್ತಾ ರಂಗ ಭೂಮಿ ಕಲೆಯು ಪವಿತ್ರವಾದದ್ದು. ಇಲ್ಲಿ ದ್ವಂದ್ವಾರ್ಥಕ್ಕೆ. ಅಶ್ಲೀಲತೆಗೆ ಅವಕಾಶ ಕೊಡಬಾರದು ಎಂದರು. ಪಾವನ ಸನ್ನಿಧಾನ ವಹಿಸಿದ ಪರಮಪೂಜ್ಯರಾದ ಹಿರೇಮಠದ ಓಂಕಾರಯ್ಯ ಶ್ರೀಗಳು ಜ್ಯೋತಿಯನ್ನು ಬೆಳಗಿಸಿ ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರು ಕೈ ಜೋಡಿಸಬೇಕೆಂದರು.ಜೆಮ್ಮ ಶುಗರ್ ದ ವೆಂಕಣ್ಣ ವಜ್ಜರಮಟ್ಟಿ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಡಿ.ವೈ.ಎಸ್.ಪಿ. ವಿಜಯಕುಮಾರ ಮಡಿವಾಳ ಉದ್ಘಾಟಿಸಿದರು. ಗ್ರಾಮದ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಬಿಆರ್ ಅಂಬೇಡ್ಕರ್ ತರುಣ ಸಂಘದ ಮುಖಂಡರಾದ ರಾಮಚಂದ್ರಪ್ಪ ಅಸೂದೆ.ಹಿರಿಯ ಭಜನಾ ಕಲಾವಿದರಾದ ರಾಮನಗೌಡ ವಜ್ಜರಮಟ್ಟಿ ಶ್ರೀಗಳನ್ನು.ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಿದರು. ಕಲಾವಿದರು ಅಭಿನಯದ ಮೂಲಕ ಜನರ ಮನಸನ್ನು ಸೆಳೆಯುವಲ್ಲಿ ಯಶಸ್ವಿಯಾದರು1
- Post by @april14news1
- ವಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಎಲ್ಲಾ ಬೌದ್ಧ ಧರ್ಮದ ಅವರಿಗೆ ಸ್ವಾಗತ ಬಯಸುವೆ.1
- ಬಾಗಲಕೋಟೆ ಜಿಲ್ಲೆಯಲ್ಲಿ ಜನದಿಂದ ದಿನಕ್ಕೆ ಬಿಸಿಲಿನ ಜಳ ಹೆಚ್ಚುತ್ತಿದೆ, ಅತಿಯಾದ ಬಿಸಿಲು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಹೀಗಾಗಿ ಇಳಕಲ್ ನಗರದ ಮಕ್ಕಳ ವೈದ್ಯರಾದ ಡಾ. ಹರ್ಷದ್ ಭಗವಾನ್ ಮಕ್ಕಳ ಆರೋಗ್ಯದ ಕುರಿತು ಮಾಹಿತಿಗಳನ್ನ ನೀಡಿದ್ದಾರೆ.. ಮಕ್ಕಳ ಆರೋಗ್ಯದ ಕುರಿತ ಮಾಹಿತಿಯನ್ನು ಸಂಪೂರ್ಣ ವಿಡಿಯೋ ಮೂಲಕ ತಿಳಿದುಕೊಳ್ಳಬಹುದು. .1
- ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಇಳಕಲ್ ನಗರದ ಹೊರವಲಯದಲ್ಲಿ ನಿಮಾ೯ಣವಾಗುತ್ತೀರುವ ಗ್ರಾಮೀಣ ಪೋಲಿಸ್ ಠಾಣೆಯ ಕಟ್ಟಡವನ್ನು ವೀಕ್ಷಣೆ ಮಾಡಿ, ಗುಣಮಟ್ಟದ ಕಟ್ಟಡ, ಹಸಿರು ಮಯ ಆವರಣ ನಿರ್ಮಾಣ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.2
- ಟಿ ನರಸೀಪುರ ತಾಲೂಕಿನ ಬನ್ನೂರಿನ ಚಾಮನಹಳ್ಳಿ ಹಾಸ್ಪಿಟಲ್ದಲ್ಲಿ ನಡೆದ ಘಟನೆ ಬೆಳಗ್ಗೆ 11:00 ಆದರೂ ಒಬ್ಬರು ಸಿಬ್ಬಂದಿ ಬಂದಿರುವುದಿಲ್ಲ ಅಲ್ಲಿ ಒಬ್ಬರು ಪತ್ರಕರ್ತರ ಹೋಗಿ ವಿಚಾರಿಸಿದಾಗ ಸಿಬ್ಬಂದಿ ಹೇಳುತ್ತಾನೆ ನೀನು ಯಾರು ಯಾಕೆ ವಿಡಿಯೋ ಮಾಡ್ತೀಯಾ ನಾನೊಬ್ಬ ಪತ್ರಕರ್ತನೆಂದು ಹೇಳಿದರೂ ಕೂಡ ಅವರ ಮೇಲೆ ಹಲೆ ಯತ್ನಿಸುತ್ತಾನೆ ಆರೋಗ್ಯ ಸಚಿವರು ನೋಡಿ ಚಾಮನಹಳ್ಳಿಯ ಪರಿಸ್ಥಿತಿ ಏನಾಗಿದೆ ಬಡವರಿಗಾಗಿ ಮಾಡಿದ ಹಾಸ್ಪಿಟಲ್ಗೆ ಈ ರೀತಿ ವರ್ತನೆ ಸರಿ ಇಲ್ಲ ಕೂಡಲಿ ಸಸ್ಪೆಂಡ್ ಮಾಡಬೇಕು ಅಂತ ಸಾರ್ವಜನಿಕರ ವಿನಂತಿ1