logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ ಹಾಗೂ ಮಲೆನಾಡಿನ ಅಡಿಕೆ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ನೆರವು ನೀಡಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಬಿ.ವೈ.ರಾಘವೇಂದ್ರ ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಜಿಲ್ಲೆ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಲಕ್ಷಾಂತರ ರೈತರ ಹಿತದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಎರಡು ಕೃಷಿ ಯೋಜನಾ ಪ್ರಸ್ತಾವನೆಗಳ ಕುರಿತಂತೆ ಮನವಿ ಸಲ್ಲಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಲೆನಾಡು ಭಾಗದ ಪ್ರಮುಖ ಕೃಷಿ ಬೆಳೆಗಳಾದ ಅಡಿಕೆ, ಸಾಂಬಾರು ಪದಾರ್ಥಗಳು ಮತ್ತು ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ ಹಲವಾರು ತಾಂತ್ರಿಕ ಮತ್ತು ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆದಷ್ಟು ಶೀಘ್ರದಲ್ಲಿ ನೆರವು ನೀಡಬೇಕು ಎಂದು ಸಂಸದರು ಕೇಂದ್ರ ಸಚಿವರನ್ನು ಕೋರಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 'ಅಡಿಕೆ ಮತ್ತು ಸಾಂಬಾರು ಅಭಿವೃದ್ಧಿ ನಿರ್ದೇಶನಾಲಯ'ದ (Directorate of Arecanut and Spices Development - DASD) ಉಪಕೇಂದ್ರವನ್ನು ಶೀಘ್ರವೇ ಸ್ಥಾಪಿಸಬೇಕೆಂದು ಸಂಸದರು ಸಚಿವರಿಗೆ ಮನವಿ ಮಾಡಿದರು. ಅಡಿಕೆ ಬೆಳೆಯುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಶಿವಮೊಗ್ಗ ಸೇರಿದಂತೆ ಸಾಗರ, ಸೊರಬ, ಹೊಸನಗರ ಮುಂತಾದ ಮಲೆನಾಡಿನ ಭಾಗಗಳಲ್ಲಿ ಅಡಿಕೆ ಬೆಳೆಗೆ ಎದುರಾಗುತ್ತಿರುವ ಕೊಳೆರೋಗ, ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ ಹಾಗೂ ವನ್ಯಜೀವಿಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸಾಗರದಲ್ಲಿ ಈ ಉಪಕೇಂದ್ರ ಸ್ಥಾಪನೆಯಾದರೆ ಶಿವಮೊಗ್ಗ ಮಾತ್ರವಲ್ಲದೆ ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗಳ ರೈತರಿಗೆ ರೋಗ ನಿಯಂತ್ರಣ, ಉನ್ನತ ತಂತ್ರಜ್ಞಾನ, ತರಬೇತಿ ಮತ್ತು ಮೌಲ್ಯವರ್ಧನೆಗೆ ತಕ್ಷಣದ ವೈಜ್ಞಾನಿಕ ಮಾರ್ಗದರ್ಶನ ದೊರೆಯಲಿದೆ ಎಂದು ಸಂಸದರು ಸಚಿವರಿಗೆ ವಿವರಿಸಿದರು. ಹಾಗೆಯೇ, ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಪ್ರಾದೇಶಿಕ ಮೆಕ್ಕೆಜೋಳ ಸಂಶೋಧನಾ ಕೇಂದ್ರ (ICAR-IIMR Regional Research Station) ಸ್ಥಾಪನೆಗೆ ಈಗಾಗಲೇ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಾಗ ಮಂಜೂರಾಗಿದ್ದು, ಅಗತ್ಯ ಅನುದಾನ ಮತ್ತು ಸಂಪನ್ಮೂಲಗಳನ್ನು ಬಿಡುಗಡೆ ಮಾಡಿ ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಬೇಕೆಂದು ಕೋರಿದರು. 'ಮೆಕ್ಕೆಜೋಳದ ಸ್ವರ್ಣ ಪಥ' ಎಂದೇ ಹೆಸರುವಾಸಿಯಾಗಿರುವ ಶಿವಮೊಗ್ಗ ವರ್ಷಕ್ಕೆ ಮೂರು ಆವೃತ್ತಿ ಬೆಳೆ ತೆಗೆಯಲು ಸೂಕ್ತ ವಾತಾವರಣ ಹೊಂದಿದ್ದು, ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಎಥನಾಲ್ ಬ್ಲೆಂಡಿಂಗ್ ಗುರಿಯನ್ನು ತಲುಪಲು ಹಾಗೂ ರೈತರಿಗೆ ಗುಣಮಟ್ಟದ ಹೈಬ್ರಿಡ್ ಬಿತ್ತನೆ ಬೀಜ ಒದಗಿಸಲು ಈ ಸಂಶೋಧನಾ ಕೇಂದ್ರ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಂಸದರು ಸಚಿವರಿಗೆ ತಿಳಿಸಿದ್ದಾರೆ. ಸಂಸದ ರಾಘವೇಂದ್ರ ರವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಎರಡೂ ಪ್ರಸ್ತಾವನೆಗಳ ಕುರಿತು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

6 hrs ago
user_SANDEEP U. L
SANDEEP U. L
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
6 hrs ago
2155d55a-a678-44b5-9cd3-868699d919c3

ಶಿವಮೊಗ್ಗ ಹಾಗೂ ಮಲೆನಾಡಿನ ಅಡಿಕೆ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ನೆರವು ನೀಡಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಬಿ.ವೈ.ರಾಘವೇಂದ್ರ ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಜಿಲ್ಲೆ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಲಕ್ಷಾಂತರ ರೈತರ ಹಿತದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಎರಡು ಕೃಷಿ ಯೋಜನಾ ಪ್ರಸ್ತಾವನೆಗಳ ಕುರಿತಂತೆ ಮನವಿ ಸಲ್ಲಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಲೆನಾಡು ಭಾಗದ ಪ್ರಮುಖ ಕೃಷಿ ಬೆಳೆಗಳಾದ ಅಡಿಕೆ, ಸಾಂಬಾರು ಪದಾರ್ಥಗಳು ಮತ್ತು ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ ಹಲವಾರು ತಾಂತ್ರಿಕ ಮತ್ತು ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆದಷ್ಟು ಶೀಘ್ರದಲ್ಲಿ ನೆರವು ನೀಡಬೇಕು ಎಂದು ಸಂಸದರು ಕೇಂದ್ರ ಸಚಿವರನ್ನು ಕೋರಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 'ಅಡಿಕೆ ಮತ್ತು ಸಾಂಬಾರು ಅಭಿವೃದ್ಧಿ ನಿರ್ದೇಶನಾಲಯ'ದ (Directorate of Arecanut and Spices Development - DASD) ಉಪಕೇಂದ್ರವನ್ನು ಶೀಘ್ರವೇ ಸ್ಥಾಪಿಸಬೇಕೆಂದು ಸಂಸದರು ಸಚಿವರಿಗೆ ಮನವಿ ಮಾಡಿದರು. ಅಡಿಕೆ ಬೆಳೆಯುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಶಿವಮೊಗ್ಗ ಸೇರಿದಂತೆ ಸಾಗರ, ಸೊರಬ, ಹೊಸನಗರ ಮುಂತಾದ ಮಲೆನಾಡಿನ ಭಾಗಗಳಲ್ಲಿ ಅಡಿಕೆ ಬೆಳೆಗೆ ಎದುರಾಗುತ್ತಿರುವ ಕೊಳೆರೋಗ, ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ ಹಾಗೂ ವನ್ಯಜೀವಿಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸಾಗರದಲ್ಲಿ ಈ ಉಪಕೇಂದ್ರ ಸ್ಥಾಪನೆಯಾದರೆ ಶಿವಮೊಗ್ಗ ಮಾತ್ರವಲ್ಲದೆ ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಗಳ ರೈತರಿಗೆ ರೋಗ ನಿಯಂತ್ರಣ, ಉನ್ನತ ತಂತ್ರಜ್ಞಾನ, ತರಬೇತಿ ಮತ್ತು ಮೌಲ್ಯವರ್ಧನೆಗೆ ತಕ್ಷಣದ ವೈಜ್ಞಾನಿಕ ಮಾರ್ಗದರ್ಶನ ದೊರೆಯಲಿದೆ ಎಂದು ಸಂಸದರು ಸಚಿವರಿಗೆ ವಿವರಿಸಿದರು. ಹಾಗೆಯೇ, ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಪ್ರಾದೇಶಿಕ ಮೆಕ್ಕೆಜೋಳ ಸಂಶೋಧನಾ ಕೇಂದ್ರ (ICAR-IIMR Regional Research Station) ಸ್ಥಾಪನೆಗೆ ಈಗಾಗಲೇ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಾಗ ಮಂಜೂರಾಗಿದ್ದು, ಅಗತ್ಯ ಅನುದಾನ ಮತ್ತು ಸಂಪನ್ಮೂಲಗಳನ್ನು ಬಿಡುಗಡೆ ಮಾಡಿ ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಬೇಕೆಂದು ಕೋರಿದರು. 'ಮೆಕ್ಕೆಜೋಳದ ಸ್ವರ್ಣ ಪಥ' ಎಂದೇ ಹೆಸರುವಾಸಿಯಾಗಿರುವ ಶಿವಮೊಗ್ಗ ವರ್ಷಕ್ಕೆ ಮೂರು ಆವೃತ್ತಿ ಬೆಳೆ ತೆಗೆಯಲು ಸೂಕ್ತ ವಾತಾವರಣ ಹೊಂದಿದ್ದು, ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಎಥನಾಲ್ ಬ್ಲೆಂಡಿಂಗ್ ಗುರಿಯನ್ನು ತಲುಪಲು ಹಾಗೂ ರೈತರಿಗೆ ಗುಣಮಟ್ಟದ ಹೈಬ್ರಿಡ್ ಬಿತ್ತನೆ ಬೀಜ ಒದಗಿಸಲು ಈ ಸಂಶೋಧನಾ ಕೇಂದ್ರ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಂಸದರು ಸಚಿವರಿಗೆ ತಿಳಿಸಿದ್ದಾರೆ. ಸಂಸದ ರಾಘವೇಂದ್ರ ರವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಎರಡೂ ಪ್ರಸ್ತಾವನೆಗಳ ಕುರಿತು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

More news from ಕರ್ನಾಟಕ and nearby areas
  • ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ಸೊರಬ: ದೇಶಕ್ಕೆ ಅನ್ನ ನೀಡುವ ರೈತ ಮಳೆಯನ್ನೇ ನಂಬಿ ಕೃಷಿ ಚಟುವಟಿಕೆ ಮಾಡಬೇಕಾಗಿದೆ. ಆದರೆ ಈ ವರ್ಷ ಮಳೆಯ ಕೊರತೆಯಿಂದ ರೈತ ಆತಂಕ ಪಡುವಂತಾಗಿದೆ. ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಗೂ ನಾಟಿ ಮಾಡುವ ಮಹಿಳೆಯರಿಗೆ ಹಲವು ಸಲಕರಣೆ ನೀಡಲಾಗಿದೆ ಎಂದು ದಂತ ವೈದ್ಯ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ಜ್ಞಾನೇಶ್ ಎಚ್.ಈ. ಹೇಳಿದರು. ತಾಲೂಕಿನ ಕೊಡಕಣಿಯ ವೀರಭದ್ರಪ್ಪ ಗೌಡರ ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ರೋಟರಿ ವತಿಯಿಂದ ಹಲವು ವಸ್ತುಗಳನ್ನು ನೀಡಿ ಅವರೊಂದಿಗೆ ನಾಟಿ ಮಾಡುವ ಮೂಲಕ ಅವರು ಮಾತನಾಡಿದರು. ರೈತ ಇಂದು ಸಂಕಷ್ಟ ಅನುಭವಿಸು ವಂತಾಗಿದೆ. ರೈತರ ಕಣ್ಣೀರನ್ನು ಒರೆಸುವ ನಿಟ್ಟಿನಲ್ಲಿ ಸರ್ಕಾರಗಳು ಮುಂದಾಗಬೇಕು ಎಂದರು. ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ, ರೋಟರಿ ಸಂಸ್ಥೆ ಹಲವು ಸಮಾಜಮುಖಿ ಚಿಂತನೆ ಹೊಂದಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಇನ್ನು ಮುಂದೆ ಯೂ ಇದೇ ರೀತಿ ರೈತಸ್ನೇಹಿಯಾಗಿ ಕಾರ್ಯಕ್ರಮ ಮಾಡುತ್ತದೆ ಎಂದರು. ರೋಟರಿ ಕ್ಲಬ್ ನೂತನ ಅಧ್ಯಕ್ಷ ಮಾಲತೇಶ್ ಕೊಡಕಣಿ, ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ಡಾ। ನಾಗರಾಜ್, ನಿಕಟಪೂರ್ವ ಕಾರ್ಯದರ್ಶಿ ಕೃಷ್ಣಪ್ಪ ಓಟೂರು, ರೋಟರಿ ಮಾಜಿ ಅಧ್ಯಕ್ಷರಾದ ಸಂತೋಷ್, ವೀರಭದ್ರಪ್ಪ ಗೌಡ, ಪರಶುರಾಮ್, ಹಾಲಮ್ಮ, ಶೃತಿ, ಪದ್ಮಾ, ಜಯಮ್ಮ, ಅನ್ನಪೂರ್ಣ, ಶಿಲ್ಪಾ ಕುಮಾರ್ ಮೊದಲಾದವರಿದ್ದರು
    1
    ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ
ಸೊರಬ: ದೇಶಕ್ಕೆ ಅನ್ನ ನೀಡುವ ರೈತ ಮಳೆಯನ್ನೇ ನಂಬಿ ಕೃಷಿ ಚಟುವಟಿಕೆ ಮಾಡಬೇಕಾಗಿದೆ. ಆದರೆ ಈ ವರ್ಷ ಮಳೆಯ ಕೊರತೆಯಿಂದ ರೈತ ಆತಂಕ ಪಡುವಂತಾಗಿದೆ. ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಗೂ ನಾಟಿ ಮಾಡುವ ಮಹಿಳೆಯರಿಗೆ ಹಲವು ಸಲಕರಣೆ ನೀಡಲಾಗಿದೆ ಎಂದು ದಂತ ವೈದ್ಯ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ಜ್ಞಾನೇಶ್ ಎಚ್.ಈ. ಹೇಳಿದರು.
ತಾಲೂಕಿನ ಕೊಡಕಣಿಯ ವೀರಭದ್ರಪ್ಪ ಗೌಡರ ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ರೋಟರಿ ವತಿಯಿಂದ ಹಲವು ವಸ್ತುಗಳನ್ನು ನೀಡಿ ಅವರೊಂದಿಗೆ ನಾಟಿ ಮಾಡುವ ಮೂಲಕ ಅವರು ಮಾತನಾಡಿದರು.
ರೈತ ಇಂದು ಸಂಕಷ್ಟ ಅನುಭವಿಸು ವಂತಾಗಿದೆ. ರೈತರ ಕಣ್ಣೀರನ್ನು ಒರೆಸುವ ನಿಟ್ಟಿನಲ್ಲಿ ಸರ್ಕಾರಗಳು ಮುಂದಾಗಬೇಕು ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ, ರೋಟರಿ ಸಂಸ್ಥೆ ಹಲವು ಸಮಾಜಮುಖಿ ಚಿಂತನೆ ಹೊಂದಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಇನ್ನು ಮುಂದೆ ಯೂ ಇದೇ ರೀತಿ ರೈತಸ್ನೇಹಿಯಾಗಿ ಕಾರ್ಯಕ್ರಮ ಮಾಡುತ್ತದೆ ಎಂದರು.
ರೋಟರಿ ಕ್ಲಬ್ ನೂತನ ಅಧ್ಯಕ್ಷ ಮಾಲತೇಶ್ ಕೊಡಕಣಿ, ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ಡಾ। ನಾಗರಾಜ್, ನಿಕಟಪೂರ್ವ ಕಾರ್ಯದರ್ಶಿ ಕೃಷ್ಣಪ್ಪ ಓಟೂರು, ರೋಟರಿ ಮಾಜಿ ಅಧ್ಯಕ್ಷರಾದ ಸಂತೋಷ್, ವೀರಭದ್ರಪ್ಪ ಗೌಡ, ಪರಶುರಾಮ್, ಹಾಲಮ್ಮ, ಶೃತಿ, ಪದ್ಮಾ, ಜಯಮ್ಮ, ಅನ್ನಪೂರ್ಣ, ಶಿಲ್ಪಾ ಕುಮಾರ್ ಮೊದಲಾದವರಿದ್ದರು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
  • ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    2
    ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ
ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:*
***********"
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ  ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ.
ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು.
ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    31 min ago
  • ಧರ್ಮಸ್ಥಳ ಬುರುಡೇ ಕೇಸ್ ಫಂಡಿಂಗ್ ಆರೋಪದಿಂದ ರಮಾ ನಾಗರಾಜ್ ನಿರ್ದೋಷಿ ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಚಿತ್ರದುರ್ಗದ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.‌ ಇನ್ನೂ ಧರ್ಮಸ್ಥಳದ ಬುರುಡೆ ಕೇಸ್ ಗೆ ಚಿತ್ರದುರ್ಗದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾಗಿ ಮಾಸ್ಕ್ ಮ್ಯಾನ್ ಚನ್ನಯ್ಯ ಆರೋಪ ಮಾಡಿದ್ದು ಈ ಆರೋಪ ಸುಳ್ಳು ಎಂದು ಉಚ್ಚ ನ್ಯಾಯಾಲಯದಿಂದ ರಮಾ ನಾಗರಾಜ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌ ರಮಾ ನಾಗರಾಜ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ, ಜಯಂತಿ, ವಿಠ್ಠಲ ಗೌಡ, ಪ್ರಕಾಶ್ ರೈ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ನೀಡಿದ್ದು ಈ ಕುರಿತು ಚಿತ್ರದುರ್ಗದಲ್ಲಿ ರಮಾ ನಾಗರಾಜ್ ಹಾಗೂ ಗಿರೀಶ್ ಮಟ್ಟಣ್ಣನವರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಅವರು ಮಾತನಾಡಿದ್ದು ಧರ್ಮಸ್ಥಳ ಸಂಘದ ಬಗ್ಗೆ ಹೋರಾಟ ಮಾಡಿದ್ದಕ್ಕೆ ನನ್ನ ಮೇಲೆ ವಿನಾಃ ಕಾರಣ ಆರೋಪ ಮಾಡಿದ್ದರು ಎಂದು ರಮಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
    1
    ಧರ್ಮಸ್ಥಳ ಬುರುಡೇ ಕೇಸ್ ಫಂಡಿಂಗ್ ಆರೋಪದಿಂದ ರಮಾ ನಾಗರಾಜ್ ನಿರ್ದೋಷಿ
ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಚಿತ್ರದುರ್ಗದ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.‌ ಇನ್ನೂ ಧರ್ಮಸ್ಥಳದ ಬುರುಡೆ ಕೇಸ್ ಗೆ ಚಿತ್ರದುರ್ಗದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾಗಿ ಮಾಸ್ಕ್ ಮ್ಯಾನ್ ಚನ್ನಯ್ಯ ಆರೋಪ ಮಾಡಿದ್ದು ಈ ಆರೋಪ ಸುಳ್ಳು ಎಂದು ಉಚ್ಚ ನ್ಯಾಯಾಲಯದಿಂದ ರಮಾ ನಾಗರಾಜ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌
ರಮಾ ನಾಗರಾಜ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ, ಜಯಂತಿ, ವಿಠ್ಠಲ ಗೌಡ, ಪ್ರಕಾಶ್ ರೈ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ನೀಡಿದ್ದು ಈ ಕುರಿತು ಚಿತ್ರದುರ್ಗದಲ್ಲಿ ರಮಾ ನಾಗರಾಜ್ ಹಾಗೂ ಗಿರೀಶ್ ಮಟ್ಟಣ್ಣನವರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಅವರು ಮಾತನಾಡಿದ್ದು
ಧರ್ಮಸ್ಥಳ ಸಂಘದ ಬಗ್ಗೆ ಹೋರಾಟ ಮಾಡಿದ್ದಕ್ಕೆ ನನ್ನ ಮೇಲೆ ವಿನಾಃ ಕಾರಣ ಆರೋಪ ಮಾಡಿದ್ದರು ಎಂದು ರಮಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    35 min ago
  • ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
    1
    ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು.

ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ  ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ ..
ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ  ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ   ತಕ್ಷಣ  ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು
ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು.
ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 581110
    1
    We are authorised distributor for Karnataka for Yodha agricultural equipments 
ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ
ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ
ಸಂಪರ್ಕಿಸಿ: 7483066169
ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110
Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow
We are authorised distributor for karnataka
Shri shivabasava agro care Haveri
Contact us: 7483066169
Location: Industrial area, near, TMAE college, Hubli road, Haveri 581110
    user_Karthik Didagur
    Karthik Didagur
    Agricultural Product Wholesaler ಹಾವೇರಿ, ಹಾವೇರಿ, ಕರ್ನಾಟಕ•
    23 hrs ago
  • ಪ್ರಧಾನಿ ಶ್ರೀ Narendra Modi ಅವರು ವಿವೇಕ ಸ್ಮಾರಕದಲ್ಲಿ ಯೋಗ ಮತ್ತು ಧ್ಯಾನ ಸಭಾಂಗಣ ಹಾಗೂ ಪ್ರದರ್ಶನ ಸಭಾಂಗಣವನ್ನು ಉದ್ಘಾಟಿಸಿ, ಶ್ರೀ ರಾಮಕೃಷ್ಣ ಪರಮಹಂಸರ ಚಿತ್ರಪಟದ ಮುಂದೆ ಶ್ರದ್ಧಾ-ಭಕ್ತಿಯಿಂದ ಧ್ಯಾನ ಮಗ್ನರಾಗಿ ಅವರನ್ನು ಸ್ಮರಿಸಿದರು.
    1
    ಪ್ರಧಾನಿ ಶ್ರೀ Narendra Modi ಅವರು ವಿವೇಕ ಸ್ಮಾರಕದಲ್ಲಿ ಯೋಗ ಮತ್ತು ಧ್ಯಾನ ಸಭಾಂಗಣ ಹಾಗೂ ಪ್ರದರ್ಶನ ಸಭಾಂಗಣವನ್ನು ಉದ್ಘಾಟಿಸಿ, ಶ್ರೀ ರಾಮಕೃಷ್ಣ ಪರಮಹಂಸರ ಚಿತ್ರಪಟದ ಮುಂದೆ ಶ್ರದ್ಧಾ-ಭಕ್ತಿಯಿಂದ ಧ್ಯಾನ ಮಗ್ನರಾಗಿ ಅವರನ್ನು ಸ್ಮರಿಸಿದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* *ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01: ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    1
    ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
*ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01:
ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್  ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು  ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    38 min ago
  • ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕ‌ರ್
    1
    ಕುಂದಾಪುರ ಶೂಟೌಟ್ ಪ್ರಕರಣ | ಉಡುಪಿ ಎಸ್ ಪಿ ಹೇಳಿದ್ದೇನು..? ಕುಂದಾಪುರ : ಶೂಟೌಟ್ ಪ್ರಕರಣ

ಅರೋಪಿ ಡೆರಿಕ್ ಪತ್ತೆಗೆ ವಿಶೇಷ ತಂಡ ಎಸ್ ಪಿ ಹರಿರಾಮ್ ಶಂಕ‌ರ್
    user_Sunil
    Sunil
    ಕುಂದಾಪುರ, ಉಡುಪಿ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.