ಕೋಲಾರ ಬಿಜೆಪಿ ಅದ್ದೂರಿಯಾಗಿ ನಡೆದ ಸೇವಾ ಜ್ಯೋತಿ ಯಾತ್ರೆ ಹಾಗೂ ಬೈಕ್ ರ‍್ಯಾಲಿ. ಕೋಲಾರ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದೀಜಿ ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ಬುಧವಾರ ಕೋಲಾರದಲ್ಲಿ “ಸೇವಾ ಜ್ಯೋತಿ ಯಾತ್ರೆ”ಯನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ರಾಷ್ಟ್ರೀಯ ನಾಯಕ ಹಾಗೂ ತಮಿಳುನಾಡು ಬಿಜೆಪಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ ಅವರು ಯಾತ್ರೆಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದೀಜಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಿದ ಸಂದೇಶವನ್ನು ಕಾರ್ಯಕರ್ತರು ವೀಕ್ಷಿಸಿದರು.ಸಾವಿರಾರು ಬೈಕ್ ರಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಾರ್ಯಕರ್ತರು ಯಾತ್ರೆಯನ್ನು ಯಶಸ್ವಿಗೊಳಿಸಿದರು. ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಶಾಸಕರಾದ ವರ್ತೂರು ಪ್ರಕಾಶ್, ಸಂಪಂಗಿ ಸೇರಿದಂತೆ ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.
ಕೋಲಾರ ಬಿಜೆಪಿ ಅದ್ದೂರಿಯಾಗಿ ನಡೆದ ಸೇವಾ ಜ್ಯೋತಿ ಯಾತ್ರೆ ಹಾಗೂ ಬೈಕ್ ರ‍್ಯಾಲಿ. ಕೋಲಾರ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದೀಜಿ ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ಬುಧವಾರ ಕೋಲಾರದಲ್ಲಿ “ಸೇವಾ ಜ್ಯೋತಿ ಯಾತ್ರೆ”ಯನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ರಾಷ್ಟ್ರೀಯ ನಾಯಕ ಹಾಗೂ ತಮಿಳುನಾಡು ಬಿಜೆಪಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ ಅವರು ಯಾತ್ರೆಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದೀಜಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಿದ ಸಂದೇಶವನ್ನು ಕಾರ್ಯಕರ್ತರು ವೀಕ್ಷಿಸಿದರು.ಸಾವಿರಾರು ಬೈಕ್ ರಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಾರ್ಯಕರ್ತರು ಯಾತ್ರೆಯನ್ನು ಯಶಸ್ವಿಗೊಳಿಸಿದರು. ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಶಾಸಕರಾದ ವರ್ತೂರು ಪ್ರಕಾಶ್, ಸಂಪಂಗಿ ಸೇರಿದಂತೆ ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.
- ಕೋಲಾರ ಬಿಜೆಪಿ ಅದ್ದೂರಿಯಾಗಿ ನಡೆದ ಸೇವಾ ಜ್ಯೋತಿ ಯಾತ್ರೆ ಹಾಗೂ ಬೈಕ್ ರ‍್ಯಾಲಿ. ಕೋಲಾರ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದೀಜಿ ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ಬುಧವಾರ ಕೋಲಾರದಲ್ಲಿ “ಸೇವಾ ಜ್ಯೋತಿ ಯಾತ್ರೆ”ಯನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ರಾಷ್ಟ್ರೀಯ ನಾಯಕ ಹಾಗೂ ತಮಿಳುನಾಡು ಬಿಜೆಪಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ ಅವರು ಯಾತ್ರೆಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದೀಜಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಿದ ಸಂದೇಶವನ್ನು ಕಾರ್ಯಕರ್ತರು ವೀಕ್ಷಿಸಿದರು.ಸಾವಿರಾರು ಬೈಕ್ ರಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಾರ್ಯಕರ್ತರು ಯಾತ್ರೆಯನ್ನು ಯಶಸ್ವಿಗೊಳಿಸಿದರು. ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಶಾಸಕರಾದ ವರ್ತೂರು ಪ್ರಕಾಶ್, ಸಂಪಂಗಿ ಸೇರಿದಂತೆ ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.1
- ಬೆಂಗಳೂರಿನಲ್ಲಿ ಅಮೆಜಾನ್ ಕಚೇರಿ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟ! ಪಾದಚಾರಿ ಗಾಯ ಬಾಗಲೂರು ಕ್ರಾಸ್ ಸಮೀಪದ ಅಮೆಜಾನ್ ಕಚೇರಿಯ ಗೇಟ್ ನಂ.3 ಹೊರಭಾಗದಲ್ಲಿ ಬುಧವಾರ ಬೆಳಗ್ಗೆ ಸುಮಾರು 9:49ಕ್ಕೆ ಫುಟ್‌ಪಾತ್‌ನಲ್ಲಿದ್ದ ಟ್ರಾನ್ಸ್‌ಫಾರ್ಮರ್ ಬಾಕ್ಸ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಪಾದಚಾರಿ Md Afroz ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ದೃಶ್ಯ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ. ವಿದ್ಯುತ್ ವೈಫಲ್ಯಕ್ಕೆ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. KOLAR PULSE — ಜನರ ನಾಡಿ ಮಿಡಿತ #KolarPulse #BengaluruNews #Bengaluru #AmazonOffice BagalurCross TransformerBlast #BreakingNews BengaluruBreaking KarnatakaNews NewsUpdate DashcamFootage Yelahanka ಬೆಂಗಳೂರು ಬೆಂಗಳೂರುಸುದ್ದಿ ತುರ್ತುಸುದ್ದಿ1
- KOLAR KI.AWAAZ KOUSAR NEWS1
- * ಮಾಲೂರು ತಾಲ್ಲೂಕಿನ ಸಂತೆಹಳ್ಳಿ ಪಂಚಾಯಿತಿ ವ್ಯಾಪ್ತಿಯ ಚನ್ನಕಲ್ ಗ್ರಾಮದಲ್ಲಿ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವಂತೆ ಗ್ರಾಮಸ್ಥರ ಮನವಿ * ಮಾಲೂರು : ತಾಲ್ಲೂಕಿನ ಸಂತೆಹಳ್ಳಿ ಪಂಚಾಯಿತಿ ವ್ಯಾಪ್ತಿಯ ಚನ್ನಕಲ್ ಗ್ರಾಮದಲ್ಲಿ ಮೂಲ ಭೂತ ಸೌಲಭ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಕೊರತೆ ಬಹಳ ಕಾಲದಿಂದ ಇದ್ದು, ಇದರಿಂದ ಗ್ರಾಮಸ್ಥರು ನಿತ್ಯವೂ ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ತಕ್ಷಣ ಸಂಭಂದಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಚನ್ನಕಲ್ ಗ್ರಾಮದಲ್ಲಿ ಕಳೆದ ಐದು ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯ ಸದಸ್ಯರು ಗ್ರಾಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಹಾಗೂ ಅಂಬೇಡ್ಕರ್ ಭವನವನ್ನು ನಿರ್ಮಿಸಿಕೊಡುವುದಾಗಿ ಸಾರ್ವಜನಿಕರ ಸಮ್ಮುಖದಲ್ಲಿ ಭರವಸೆ ನೀಡಿದ್ದರು. ಆದರೆ ಐದು ವರ್ಷಗಳು ಕಳೆದರೂ ಅವರು ಮಾಜಿ ಸದಸ್ಯರಾದರೂ ಇದುವರೆಗೆ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಅಂಬೇಡ್ಕರ್ ಭವನ ನಿರ್ಮಾಣವೂ ಆರಂಭವಾಗಿಲ್ಲ ಎಂದು ಆರೋಪಿಸಿದ್ದಾರೆ. ಗ್ರಾಮದಲ್ಲಿ ವೃದ್ದರು ಮಕ್ಕಳು ಸರಿಯಾದ ರಸ್ತೆ ಚರಂಡಿ ದೀಪಗಳ ವ್ಯವಸ್ಥೆ ಇಲ್ಲದಿರುವುದರಿಂದ ಹಲವಾರು ಬಾರಿ ಬಿದ್ದು ಗಾಯಗಳನ್ನು ಮಾಡಿಕೊಂಡಿದ್ದಾರೆ ಹಾಗೂ ಕಾಯಿಲೆ ಬಿದ್ದು ಪ್ರತಿದಿನ ಆಸ್ಪತ್ರೆಗೆ ಹೋಗುವ ಪರಿಸ್ಥಿತಿ ನಿರ್ಮಾಣ ಆಗಿದೆ.ದೇವಾಲಯದ ಮುಂದೆಯೂ ಸ್ವಚ್ಚ ಮಾಡದೆ ಇರುವುದರಿಂ ಸಾಂಕ್ರಾಮಿಕ ಕಾಯಿಲೆಗಳು ಬರುವ ಭೀತಿ ಇದೆ ಎಂದು ದೂರಿದ್ದಾರೆ. ಗ್ರಾಮದ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಶೀಘ್ರವಾಗಿ ಕಲ್ಪಿಸಿ, ಅಂಬೇಡ್ಕರ್ ಭವನ ನಿರ್ಮಾಣದ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಗ್ರಾಮ ಪಂಚಾಯತಿ ಸದಸ್ಯರನ್ನು ಕೇಳಿದರೆ ನಮ್ಮ ಅವಧಿ ಮುಗಿದಿದ್ದು ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ಉಡಾಫೆ ಉತ್ತರ ನೀಡುತ್ರಾರೆ. ಸಮಸ್ಯೆಗಳ ಬಗ್ಗೆ ಈಗಾಗಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO),ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ತಹಶೀಲ್ದಾರ್ ಮತ್ತು ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದು,ಯಾವುದೇ ಪ್ರಗತಿ ಕಾಣದಾಗಿದೆ ಎಂದು ಆರೋಪಿಸಿದ್ದಾರೆ. ಒಂದು ವೇಳೆ ಈ ಮನವಿಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ, ಮುಂದಿನ ವಾರ ಚನ್ನಕಲ್ ಗ್ರಾಮದ ಗ್ರಾಮಸ್ಥರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಬೇಕಾಗುವ ಪರಿಸ್ಥಿತಿ ಉಂಟಾಗುತ್ತದೆ. ಇದಕ್ಕೆ ಸಂಬಂಧಿಸಿದ ಸಂಪೂರ್ಣ ಜವಾಬ್ದಾರಿ ಸಂಬಂಧಪಟ್ಟ ಇಲಾಖೆಗಳದ್ದೇ ಆಗಿರುತ್ತದೆ ಎಂದು ಜಯಕರ್ನಾಟಕ ಜನಪರ ವೇದಿಕೆಯ ಮಾಲೂರು ತಾಲ್ಲೂಕು ಅಧ್ಯಕ್ಷರ ಸಿ ಎಂ ಗುರೇಶ್ ಹಾಗೂ ಗ್ರಾಮಸ್ಥರ ಎಚ್ಚರಿಕೆ ನೀಡಿದ್ದಾರೆ.3
- ಕೋಲಾರ ಪ್ರಧಾನಿ ನರೇಂದ್ರ ಮೋದಿಜಿ ಅವರ ಹುಟ್ಟಿದ ಹಬ್ಬದ ಪ್ರಯುಕ್ತ. 30 ದಿನಗಳ ಕಾಲ ಸೇವಾ ಸಪ್ತಹ ಕಾರ್ಯಕ್ರಮ ಹಿನ್ನಲೆ. ಕೋಲಾರದಲ್ಲಿ ಬಿಜೆಪಿ ವತಿಯಿಂದ ಸೇವಾ ಸಪ್ತಾಹ ಜ್ಯೋತಿ ಕಾರ್ಯಕ್ರಮಕ್ಕೆ ಚಾಲನೆ. ಕೋಲಾರದ ಮಹಾಕವಿ ವಾಲ್ಮೀಕಿ ಸರ್ಕಲ್ ಫುಡ್ ಕೋರ್ಟ್ ಮುಂಬಾಗದಿಂದ ಚಾಲನೆ. ಸಪ್ತಾಹ ಕಾರ್ಯಕ್ರಮಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ,ಮಾಜಿ ಸಂಸದ ಎಸ್.ಮುನಿಸ್ಚಾಮಿ ಚಾಲನೆ. ಬೃಹತ್ ಎಲ್‌ಇಡಿ ಮೂಲಕ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ ವೀಕ್ಷಣೆ. ಸೇವಾ ಸಪ್ತಾಹ ಜ್ಯೋತಿ ಕಾರ್ಯಕ್ರಮದ ನಂತರ ಬೈಕ್ ರ್ಯಾಲಿ. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿರುವ ಬೈಕ್ ರ್ಯಾಲಿ. ರ್ಯಾಲಿಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರ ಭಾಗಿ. ಕೋಲಾರ ಪ್ರಧಾನಿ ನರೇಂದ್ರ ಮೋದಿಜಿ ಅವರ ಹುಟ್ಟಿದ ಹಬ್ಬದ ಪ್ರಯುಕ್ತ. 30 ದಿನಗಳ ಕಾಲ ಸೇವಾ ಸಪ್ತಹ ಕಾರ್ಯಕ್ರಮ ಹಿನ್ನಲೆ. ಕೋಲಾರದಲ್ಲಿ ಬಿಜೆಪಿ ವತಿಯಿಂದ ಸೇವಾ ಸಪ್ತಾಹ ಜ್ಯೋತಿ ಕಾರ್ಯಕ್ರಮಕ್ಕೆ ಚಾಲನೆ. ಕೋಲಾರದ ಮಹಾಕವಿ ವಾಲ್ಮೀಕಿ ಸರ್ಕಲ್ ಫುಡ್ ಕೋರ್ಟ್ ಮುಂಬಾಗದಿಂದ ಚಾಲನೆ. ಸಪ್ತಾಹ ಕಾರ್ಯಕ್ರಮಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ,ಮಾಜಿ ಸಂಸದ ಎಸ್.ಮುನಿಸ್ಚಾಮಿ ಚಾಲನೆ. ಬೃಹತ್ ಎಲ್‌ಇಡಿ ಮೂಲಕ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ ವೀಕ್ಷಣೆ. ಸೇವಾ ಸಪ್ತಾಹ ಜ್ಯೋತಿ ಕಾರ್ಯಕ್ರಮದ ನಂತರ ಬೈಕ್ ರ್ಯಾಲಿ. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿರುವ ಬೈಕ್ ರ್ಯಾಲಿ. ರ್ಯಾಲಿಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರ ಭಾಗಿ.1
- ಬಂಗಾರಪೇಟೆ ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ರಾಜಕೀಯ ಸೇವಾ ಸಂಕಲ್ಪ ಯಾತ್ರೆ: ಕೋಲಾರ ಚಲೋ ಬೈಕ್ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ರಾಜಕೀಯ ಸೇವೆ, ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ದೂರದೃಷ್ಟಿಯ ಯೋಜನೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ‘ಸೇವಾ ಸಂಕಲ್ಪ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹೊಸರಾಯಪ್ಪ ತಿಳಿಸಿದರು. ನಗರದ ಅಂಬೇಡ್ಕರ್ ಪುತ್ಥಳಿ ಬಳಿ ತಾಲೂಕು ಬಿಜೆಪಿ ವತಿಯಿಂದ ಸೇವಾ ಸಂಕಲ್ಪ ಯಾತ್ರೆಗೆ ಪೂರಕವಾಗಿ ಆಯೋಜಿಸಿದ್ದ ‘ಕೋಲಾರ ಚಲೋ’ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸುದೀರ್ಘ ಸಾರ್ವಜನಿಕ ಜೀವನ ಹಾಗೂ ಆಡಳಿತದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಯಾತ್ರೆ ಆಯೋಜಿಸಲಾಗಿದೆ. ಮಾಜಿ ಸಂಸದ ಎಸ್. ಮುನಿಸ್ವಾಮಿ ಹಾಗೂ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಕಪಾಲಿ ಶಂಕರ್ ಅವರ ನೇತೃತ್ವದಲ್ಲಿ ಯಾತ್ರೆ ನಡೆಯುತ್ತಿದೆ ಎಂದು ಹೇಳಿದರು. ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಸಮುದಾಯಗಳ ಮುಖಂಡರು ಯಾವುದೇ ಭೇದಭಾವವಿಲ್ಲದೆ ‘ನಾವೆಲ್ಲರೂ ಒಂದು’ ಎಂಬ ಮನೋಭಾವನೆಯೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕ್ಷೇತ್ರದಾದ್ಯಂತ ಜನರನ್ನು ಸಂಪರ್ಕಿಸಿ ಯಾತ್ರೆಯ ಉದ್ದೇಶ ಹಾಗೂ ಸೇವಾ ಕಾರ್ಯಗಳ ಕುರಿತು ಅರಿವು ಮೂಡಿಸಲಾಗುವುದು ಎಂದರು. ಸೇವಾ ಸಂಕಲ್ಪ ಯಾತ್ರೆ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕಾರ್ಯಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಚಟುವಟಿಕೆಗಳಿಗೆ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ ಎಂದು ಹೊಸರಾಯಪ್ಪ ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಎಸ್‌ಸಿ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಅಂಬೇಡ್ಕರ್ ಪುತ್ಥಳಿ ಬಳಿಯಿಂದ ಆರಂಭವಾದ ಬೈಕ್ ರ್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಜಿಲ್ಲಾ ಎಸ್. ಸಿ.ಮೋರ್ಚಾ ಅಧ್ಯಕ್ಷ ಕಪಾಲಿ ಶಂಕರ್, ಬಿಂದು ಮಾಧವ, ಕಾರಹಳ್ಳಿ ನಾರಾಯಣಸ್ವಾಮಿ, ಗೋವಿಂದ, ಜೈರಾಮ್, ವೆಂಕಟೇಶ್, ಮಂಜು, ರಾಮು, ಮಹೇಶ್, ಅಂಬರೀಶ್, ಚಲಪತಿ, ಮಂಜುನಾಥ ಹಾಗೂ ಇನ್ನೂ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.3
- ನಂಜನಗೂಡು : ನಮ್ಮ ಜನಸುದ್ಧಿ ವಾಹಿನಿಯ ಬಿಗ್ ಇಂಪ್ಯಾಕ್ಟ್.! ಹುಲ್ಲಹಳ್ಳಿಯ ಮೂಕ ಕುಟುಂಬಕ್ಕೆ ದಾನಿಗಳ ನೆರವಿನ ಹಸ್ತ.!ಹೊಸ ಮನೆ ಭಾಗ್ಯ.!2
- ಕೆಜಿಎಫ್‌ನಲ್ಲಿ ಆಂಜನೇಯ ಸ್ವಾಮಿ ವಿಗ್ರಹ ಮರು ಪ್ರತಿಷ್ಠಾಪನೆಗೆ ಬಿಜಿಎಂಎಲ್ ಅಡ್ಡಿ: ಮಾನವ ಹಕ್ಕುಗಳ ಅಧ್ಯಕ್ಷ ಎಲ್. ಬಾಬು ಗಂಭೀರ ಆರೋಪ ಕೆಜಿಎಫ್: ನಗರದ 5 ಲೈಟ್ಸ್ ವೃತ್ತದ ಸಮೀಪ ಶ್ರೀ ಆಂಜನೇಯ ಸ್ವಾಮಿ ಸಣ್ಣ ವಿಗ್ರಹವನ್ನು ಪುನಃ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲು ಮುಂದಾಗಿರುವ ಭಕ್ತರಿಗೆ ಬಿಜಿಎಂಎಲ್ (BGML) ಅಧಿಕಾರಿಗಳು ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಮಾನವ ಹಕ್ಕುಗಳ ಸಂಸ್ಥೆಯ ಅಧ್ಯಕ್ಷ ಎಲ್. ಬಾಬು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಳೆದ 2021ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಎರಡು ಕೋತಿಗಳನ್ನು ಸ್ಥಳೀಯರು ಹಾಗೂ ಆಟೋ ಚಾಲಕರು ಇಲ್ಲಿ ಸಮಾಧಿ ಮಾಡಿ, ಭಕ್ತಿಭಾವದಿಂದ ಆಂಜನೇಯ ಸ್ವಾಮಿಯ ಪುಟ್ಟ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದರು. ರಸ್ತೆ ಕಾಮಗಾರಿ ಮತ್ತಿತರ ಕಾರಣಗಳಿಂದ ತೆರವುಗೊಂಡಿದ್ದ ಈ ವಿಗ್ರಹವನ್ನು ಪಕ್ಕದಲ್ಲೇ ಪುನಃ ಪ್ರತಿಷ್ಠಾಪಿಸಲು ಲೋಕೋಪಯೋಗಿ ಇಲಾಖೆ (PWD) ಸೂಕ್ತ ಸ್ಥಳ ಗುರುತಿಸಿ ಅನುಮತಿಯನ್ನೂ ನೀಡಿತ್ತು. ಆದರೆ ಬಿಜಿಎಂಎಲ್ ಅಧಿಕಾರಿಗಳು ಮಾತ್ರ ಯಾವುದೇ ಸಕಾರಣವಿಲ್ಲದೆ ವಿಗ್ರಹ ಪ್ರತಿಷ್ಠಾಪನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು. "ನಗರದ ಅನೇಕ ಕಡೆ ರಸ್ತೆ ಬದಿಯಲ್ಲೇ ಹಲವಾರು ಧಾರ್ಮಿಕ ಕೇಂದ್ರಗಳು ತಲೆಎತ್ತಿವೆ. ಆದರೆ ಇಲ್ಲಿ ಮಾತ್ರ ಸಾರ್ವಜನಿಕರ ಹಾಗೂ ಆಟೋ ಚಾಲಕರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸದೆ ಅಧಿಕಾರಿಗಳು ಹಠಮಾರಿ ಧೋರಣೆ ತೋರುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಬಿಜಿಎಂಎಲ್ ಅಧಿಕಾರಿಗಳು ತಮ್ಮ ನಿಲುವೇನು ಎಂಬುದನ್ನು ಬಹಿರಂಗಪಡಿಸಬೇಕು. ಸ್ಥಳ ಪರಿಶೀಲನೆ ನಡೆಸಿ, ಕಾನೂನು ಮತ್ತು ನಿಯಮಗಳ ವ್ಯಾಪ್ತಿಯಲ್ಲಿ ಸೌಹಾರ್ದಯುತ ಮಾತುಕತೆಯ ಮೂಲಕ ಗೊಂದಲ ಬಗೆಹರಿಸಬೇಕು" ಎಂದು ಅವರು ಆಗ್ರಹಿಸಿದರು. ಯಾವುದೇ ಕಾರಣಕ್ಕೂ ಸಂಘರ್ಷಕ್ಕೆ ಎಡೆಮಾಡಿಕೊಡದೆ ಭಕ್ತರ ನಂಬಿಕೆಗೆ ಗೌರವ ನೀಡಬೇಕು ಎಂದು ಒತ್ತಾಯಿಸಿದ ಸಂದರ್ಭದಲ್ಲಿ ಸ್ಥಳೀಯ ಸಾರ್ವಜನಿಕರು ಹಾಗೂ ಆಟೋ ಚಾಲಕರು ಉಪಸ್ಥಿತರಿದ್ದರು.1