ಕ್ರೀಡೆಗಳಿಂದ ಆತ್ಮಸ್ಥೈರ್ಯ ವೃದ್ಧಿ. ಹಾಗೂ ಜೀವನೋತ್ಸಾಹ ಮೂಡುತ್ತದೆ. ಶಿವಮೊಗ್ಗ: ಕ್ರೀಡೆಗಳಿಂದ ಆತ್ಮಸ್ಥೈರ್ಯ ಹಾಗೂ ಜೀವನೋತ್ಸಾಹ ಮೂಡುತ್ತದೆ ಎಂದು ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಕೆ ಎಸ್ ತಾರಾನಾಥ್ ಅಭಿಮತ ವ್ಯಕ್ತಪಡಿಸಿದರು. ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಂಭ್ರಮದ ಆಚರಣೆ ಅಂಗವಾಗಿ ಬಸವೇಶ್ವರ ಕಾಲೇಜಿನ ಆವರಣದಲ್ಲಿ ಸಂಘದ ಸದಸ್ಯ ಮಹಿಳೆಯರಿಗೆ ಆಯೋಜಿಸಲಾದ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು ಒತ್ತಡದ ಪ್ರಪಂಚದಲ್ಲಿ ಇಂದು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ತುಂಬಾ ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಹಾಗೆ ಇಂತಹ ಕ್ರೀಡೆಗಳಿಂದ7 ಪರಸ್ಪರರಲ್ಲಿ ಒಡನಾಟ ಹೆಚ್ಚುತ್ತದೆ ಜೊತೆಗೆ ಪರಿಚಯವೂ ಸಹ ಆಗುತ್ತದೆ ಇದರಿಂದ ಮಾನಸಿಕ ಖಿನ್ನತೆ ದೂರವಾಗುತ್ತದೆ ಆದ್ದರಿಂದ ಎಲ್ಲಾ ಸದಸ್ಯರು ಇಂತಹ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ನುಡಿದರು ಕಾರ್ಯಕ್ರಮದ ಸಂಚಾಲಕರು ಹಾಗೂ ನಿರ್ದೇಶಕರಗಳಾದ ಶಾಂತ ಆನಂದ್ ಹಾಗೂ ಅನಿತಾ ರವಿಶಂಕರ್ ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿ ಮಹಿಳೆಯರಿಗೆ ಕ್ರೀಡೆಯಲ್ಲಿ ಭಾಗವಹಿಸಲು ಅವಕಾಶಗಳನ್ನು ಕಲ್ಪಿಸಿದರು. ಕಾರ್ಯಕ್ರಮದಲ್ಲಿ ನಿರ್ದೇಶಕ ಕಾಯಕಯೋಗಿ ಬಿ ಚನ್ನಬಸಪ್ಪ ಎಂ ಆರ್ ಪ್ರಕಾಶ್ ಎಚ್‌ವಿ ಮರುಳೆ ಶ. ಎಚ್ ಎಮ್ ಶಿವಾನಂದ್ ಕೆ ಸಿ ಪಾಲಾಕ್ಷಪ್ಪ. ಬಸವರಾಜ್ ಎಸ್ ಪಿ ಶಶಿಧರ್ ಚೆನ್ನೇಶ್ ಸಮಾಜ ಪ್ರಮುಖರಾದ ಪಿ ರುದ್ರೇಶ್ ಜಿ ವಿಜಯಕುಮಾರ್, ಕಾರ್ಯದರ್ಶಿ ಎಸ್ ಸದಾಶಿವಮೂರ್ತಿ ಹಾಜರಿದ್ದರು

- ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.1
- India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |1
- ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.1
- ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.1
- ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.1
- ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ ಲೋಕೋಪಯೋಗಿ ಸಚಿವ ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು1
- *ಶಿಗ್ಗಾವಿ ತಾಲೂಕಿನಲ್ಲಿ ವರುಣನ ಆಗಮನ, ಬಿಸಿಲಿನಿಂದ ಬೇಸತ್ತ ಜನತೆಗೆ ತಂಪೆರೆದ ಮಳೆರಾಯ* ಶಿಗ್ಗಾವಿ ತಾಲೂಕಿನಲ್ಲಿ ಕೆಲ ಕಡೆಗಳಲ್ಲಿ ಮಳೆಯಾಗಿ ಬೇಸಿಗೆಯಿಂದ ಬೇಸತ್ತ ಜನರಿಗೆ ವರುಣದೇವ ತಂಪೆರೆದಿದ್ದಾನೆ. ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಕೆಲ ಗ್ರಾಮಗಳಿಗೆ ಮಳೆರಾಯನ ಆಗಮನವಾಗಿ ತಂಪು ಎರೆದಿದ್ದಾನೆ..3
- ಹೊಸನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ನಿಮ್ಮ ಮನೆ ಮತ್ತು ಕುಟುಂಬದ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.3