logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.

20 hrs ago
user_T.Ramachandrappa
T.Ramachandrappa
Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
20 hrs ago

ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.

More news from ಕರ್ನಾಟಕ and nearby areas
  • ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    1
    ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ 
ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    20 hrs ago
  • ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ‌ಮಾಂಗಲ್ಯ ಸರ ಎಗರಿಸಿದ ಕಳ್ಳ ಚಳ್ಳಕೆರೆ ನಗರದ ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದ ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ನಗರದ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯಿದಿದ್ದಾರೆ. ಬಸ್ ಹತ್ತಿ‌ಕುಳಿತು ಕೊರಳು ನೋಡಿಕೊಂಡ ವೃದ್ಧೆ ಅನುಸೂಯಮ್ಮ ಗಾಬರಿಗೊಂಡು ಅಳುತ್ತಿದನ್ನು ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು ಬಳ್ಳಾರಿಗೆ ತೆರಳುವ ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ ಪ್ರಯಾಣಿಕರನ್ನು ಪರಿಶೀಲಿಸಿ ಮಾಡಿದ್ದಾರೆ. ಅನುಮಾನ ಗೊಂಡ ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ ನಂತರ ಬಿಡುಗಡೆಗೊಳಿಸಿದರು, ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....
    1
    ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್
ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ‌ಮಾಂಗಲ್ಯ  ಸರ ಎಗರಿಸಿದ ಕಳ್ಳ
ಚಳ್ಳಕೆರೆ ನಗರದ ಬಳ್ಳಾರಿ ಕಡೆ  ಹೊರಟಿದ್ದ
ಕೆಎಸ್ಆರ್ಟಿಸಿ ಬಸ್ ಹತ್ತಿದ್ದ  ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ.
ನಗರದ ಕೆ ಎಸ್ ಆರ್ ಟಿಸಿ ಬಸ್   ನಿಲ್ದಾಣದಲ್ಲಿ
ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ
ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು
ಕಳ್ಳರು ಕದ್ದೊಯಿದಿದ್ದಾರೆ.
ಬಸ್ ಹತ್ತಿ‌ಕುಳಿತು  ಕೊರಳು ನೋಡಿಕೊಂಡ ವೃದ್ಧೆ
ಅನುಸೂಯಮ್ಮ ಗಾಬರಿಗೊಂಡು  ಅಳುತ್ತಿದನ್ನು
ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು
ಬಳ್ಳಾರಿಗೆ ತೆರಳುವ
ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ 
ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ
ಪ್ರಯಾಣಿಕರನ್ನು ಪರಿಶೀಲಿಸಿ  ಮಾಡಿದ್ದಾರೆ.
ಅನುಮಾನ ಗೊಂಡ
ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ
ನಂತರ ಬಿಡುಗಡೆಗೊಳಿಸಿದರು,
ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್
ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್
ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ
ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ
    1
    ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore
    2
    ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    22 hrs ago
  • ಹೊಸಮನಿ ಪ್ರಕಾಶನದಿಂದ ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ ಹೇಳಿದರು.‌ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್ ವಹಿಸಲಿದ್ದಾರೆ ಎಂದರು.
    1
    ಹೊಸಮನಿ ಪ್ರಕಾಶನದಿಂದ  ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ  ಹೇಳಿದರು.‌ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್  ವಹಿಸಲಿದ್ದಾರೆ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    41 min ago
  • ಈ ಹಾಡು ನಿಮಗೆ ನೆನಪಿದೆಯಾ?
    1
    ಈ ಹಾಡು ನಿಮಗೆ ನೆನಪಿದೆಯಾ?
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    7 hrs ago
  • Post by ASHOK.EKKA
    4
    Post by ASHOK.EKKA
    user_ASHOK.EKKA
    ASHOK.EKKA
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    15 hrs ago
  • ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು .
    1
    ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ.
ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ  ಸುಮಾರು 90  ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು.
ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340
ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92  ಹೀಗೆ  ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು

.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.