logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

“ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ... #PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews

13 hrs ago
user_NeravaaniNews kannada
NeravaaniNews kannada
ಅಫ್ಜಲಪುರ, ಕಲಬುರಗಿ, ಕರ್ನಾಟಕ•
13 hrs ago

“ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ... #PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews

More news from ಕರ್ನಾಟಕ and nearby areas
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • ಹೌದು ವೀಕ್ಷಕರೇ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ. ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ :: ಸಿಎಂ ಮಕಾಂದಾರ
    1
    ಹೌದು ವೀಕ್ಷಕರೇ,
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ
ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ.
ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ :: ಸಿಎಂ ಮಕಾಂದಾರ
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. #Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka
    1
    ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.
#Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    13 hrs ago
  • ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ. ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.
    1
    ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ.
ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು 
ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    13 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    14 hrs ago
  • ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.
    1
    ವಿಜಯಪುರ: ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಗೆಲುವು ನಿಶ್ಚಿತ
ವಿಜಯಪುರದಲ್ಲಿ ಶನಿವಾರದಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದರು. ಈಗಾಗಲೇ ಕಾಂಗ್ರೆಸ್ ನವರು ಹತಾಶರಾಗಿ ಅವರ ಪಕ್ಷದ ನಾಯಕರ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಅವರು ಹೇಳಿದರು. ಈ ಗೆಲವು ನಮ್ಮ ಪಕ್ಷದ ಗೆಲುವಾಗಿರುತ್ತದೆ ಎಂದು ಅವರು ತಿಳಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಯುದ್ಧದ ಭೀತಿಯಲ್ಲಿರುವ ಇರಾನಿ ಮತ್ತು ಇಸ್ರೇಲ್ ಯುದ್ಧದ ಕಾಲದಲ್ಲಿ ನಮ್ಮ ಕರ್ನಾಟಕದಲ್ಲಿ ಕೂಡ ಎಲ್ಪಿಜಿ ಗ್ಯಾಸ್ ಏಜೆನ್ಸಿ ತುಂಬಾ ತೊಂದರೆಯಾಗುತ್ತಿದೆ ಮೂರು ದಿನಗಳ ಕಾಲ ಕ್ಯೂ ಅಲ್ಲಿ ನಿಂತು ಜನರು ತೊಂದರೆ ಅನುಭವಿಸುತ್ತಿದ್ದಾರೆ
    1
    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಯುದ್ಧದ ಭೀತಿಯಲ್ಲಿರುವ ಇರಾನಿ ಮತ್ತು ಇಸ್ರೇಲ್ ಯುದ್ಧದ ಕಾಲದಲ್ಲಿ ನಮ್ಮ ಕರ್ನಾಟಕದಲ್ಲಿ ಕೂಡ ಎಲ್ಪಿಜಿ ಗ್ಯಾಸ್  ಏಜೆನ್ಸಿ  ತುಂಬಾ ತೊಂದರೆಯಾಗುತ್ತಿದೆ ಮೂರು ದಿನಗಳ ಕಾಲ ಕ್ಯೂ ಅಲ್ಲಿ ನಿಂತು ಜನರು ತೊಂದರೆ ಅನುಭವಿಸುತ್ತಿದ್ದಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    2 min ago
  • “ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ... #PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews
    1
    “ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ...
#PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.