Shuru
Apke Nagar Ki App…
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ಪುರುಷೋತ್ತಮ ನಾಯಕ ಸುರಪುರ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
More news from ಕರ್ನಾಟಕ and nearby areas
- ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಏವುರ ಗ್ರಾಮದಲ್ಲಿ ಸರ್ಕಾರಿ ಮಾದರಿ ಶಾಲೆ ಎಲ್ಲಿ ಸವಿಧಾನ ಬುಕ್ ವಿತರಿಸಲಾಯಿತು1
- ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.1
- ಲಿಂಗಸಗೂರು ತಾಲೂಕಿನಲ್ಲಿ SIF ಬ್ಯಾಂಕ್ ಮಹಿಳೆಯರಿಗೆ ಲೋನ್ ಕೊಡುವ ಬ್ಯಾಂಕಿನಲ್ಲಿ ವಂಚನೆ ನಮ್ಮ ದುಡ್ಡನ್ನು ದುರುಪಯೋಗ ಮಾಡಿಕೊಂಡು ನಮ್ಮ ಖಾತೆಯನ್ನು ನಿಲ್ ಮಾಡಿದ SIF ಏಜೆಂಟ್ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ತಲ್ಲಿ ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ಅನ್ನುವ ಉತ್ತರ1
- ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ, ರಾಯಚೂರು ಸಹಾಯಕ ಆಯುಕ್ತರು ಸೇರಿದಂತೆ ಇತರರು ಇದ್ದರು.1
- ಕಲಬುರ್ಗಿ ಜಿಲ್ಲೆ ಅಫಜಲಪೂರ್ ತಾಲೂಕ್ ಶ್ರೀ ಕ್ಷೇತ್ರ ದೇವಲ್ ಗಣಗಾಪುರ್. ಭಾರತ ಧ್ವಜ ಹಾರಿಸ್ಸಾಲು ನಿರ್ಲಕ್ಷ ತೋರಿದ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ.1
- Chief Guests President António* Costa*Republic Day 2026 Exclusive | Flypast | Cockpit videos* Chief Guests President António Costa Council of the European Union and President of European4
- अब ये Business आपको कमा कर देगा #tranding #marketkibaat #sadarbazar #business1
- ತಿಂಥಣಿ ಬಿಡ್ಜ್ ಸಮೀಪದ ಕಾಗಿನೆಲೆಯ ಕನಕ ಗುರು ಪೀಠದ ಪೂಜ್ಯರಾಗಿದ್ದ ಸಿದ್ದರಾಮಾನಂದ ಸ್ವಾಮೀಜಿ ಅಂಕಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ ಇದೆ ಫೆ. 1 ರಂದು ನಡೆಯುವ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ. ಸುರಪುರ ತಾಲೂಕಿನ ಬಂಡಳ್ಳಿ ಸಮೀಪದ ಶ್ರೀ ಮಹರ್ಷಿ ವಾಲ್ಮೀಕಿ ಜಮೀನಿನಲ್ಲಿ ಹೇಲಿಪ್ಯಾಡ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.1