logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನು ತಡೆಯಲು ಆಗ್ರಹ* ದಿನಾಂಕ 27- 8-2026 ರಂದು ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಸನ್ಮಾನ್ಯ ಶ್ರೀ ಟಿ ರಘುಮೂರ್ತಿ ಅವರಿಗೆ ಮನವಿ ಪತ್ರ ಕೊಡಲು ನಿರ್ಧರಿಸಿದ್ದು ಕಾರಣ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನು ಹಿಂದುಳಿದ ವರ್ಗದ ಪ್ರವರ್ಗ -1ರಲ್ಲಿ ಬರುವ ಕೊಲಿ/ಕಬ್ಬಲಿಗ ಜನಾಂಗದವರು ಈಗಾಗಲೇ 2.5 ಲಕ್ಷ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳುವುದರ ಮುಖಾಂತರ ಎಲ್ಲಾ ಸೌಲಭ್ಯ ಮತ್ತು ಸವಲತ್ತುಗಳನ್ನು ಕಬ್ಬಳಿಸುತ್ತಿರುವುದು ಮತ್ತು ತಹಸೀಲ್ದಾರಗಳ ಮೇಲೆ ಒತ್ತಡ ತಂದು ಅವರಿಗೆ ಬೆದರಿಕೆ ಹಾಕುವ ಮುಖಾಂತರ ನಕಲಿ ಜಾತಿ ಪ್ರಮಾಣ ಪತ್ರಗಳು ಪಡೆದು ಕಾನೂನು ಉಲ್ಲಂಘನೆ ಮಾಡುತ್ತಿರುವುದು ತಮ್ಮೆಲ್ಲರಿಗೆ ಗೊತ್ತಿರುವ ವಿಷಯ. ನಮ್ಮ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಎಷ್ಟೇ ಕಾನೂನು ಹೋರಾಟ ಮತ್ತು ಪ್ರತಿಭಟನೆಗಳು ಮಾಡಿ ಸರ್ಕಾರಕ್ಕೆ ಮನವಿ ಮಾಡಿದರು ನಕಲಿ ಜಾತಿ ಪ್ರಮಾಣ ಪತ್ರಗಳನು ತಡೆಗಟ್ಟುವಲ್ಲಿ ಸಂಪೂರ್ಣ ಸರ್ಕಾರ ವಿಫಲವಾಗಿದೆ ಹಿಂದಿನ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಸಿದ್ದರಾಮಯ್ಯನವರೇ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಯ ಖಾತೆಯನ್ನು ಅವರ ಬಳೆ ಇಟ್ಟುಕೊಂಡು ನಮ್ಮ ಸಮುದಾಯಕ್ಕೆ ಯಾವುದೇ ಸ್ಪಂದನೆ ಮಾಡದೆ ಯೋಜನೆಗಳನು ಅನುಷ್ಠಾನ ಜಾರಿ ಮಾಡದೆ ಅನ್ಯಾಯ ಮಾಡಿದ್ದಾನೆ ಮತ್ತು ನಕಲಿ ಜಾತಿ ಪ್ರಮಾಣ ಪತ್ರಗಳನು ತಡೆಗಟ್ಟುವಂಥ ಕಟ್ಟುನಿಟ್ಟಾದ ಆದೇಶಗಳು ಮಾಡದೆ ಕಾಲಹರಣ ಮಾಡಿದ್ದಾನೆ ಹೀಗಾಗಿ ಮಾನ್ಯ ಶ್ರೀ ಡಿಕೆಸಿ ಅವರ ಹೊಸ ಕ್ಯಾಬಿನೆಟ್ ನಲ್ಲಿ ನಮ್ಮ ಸಮುದಾಯದ ಸಚಿವರಾದ ಮಾನ್ಯ ಶ್ರೀ ಟಿ ರಘುಮೂರ್ತಿಯವರಿಗೆ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಯ ಖಾತೆ ನೀಡಿರುವುದರಿಂದ ಇವರಿಗೆ ಉತ್ತರ ಕರ್ನಾಟಕ ಭಾಗದ ಎಲ್ಲಾ ಹೋರಾಟಗಾರರು ಜಿಲ್ಲಾಧ್ಯಕ್ಷರು ತಾಲೂಕ ಅಧ್ಯಕ್ಷರು ಮತ್ತು ಸಮಾಜದ ಮುಖಂಡರುಗಳು ಬೆಂಗಳೂರಿಗೆ ಹೋಗಿ ಅವರಿಗೆ ಮನವಿ ಮಾಡಿಕೊಂಡು ತುರ್ತಾಗಿ ಸಭೆಯನ್ನು ಕರೆಯುವಂತೆ ಒತ್ತಾಯಿಸೋಣ ಎಂದು ಹೇಳಿದರು ಆದ್ದರಿಂದ ದಯಮಾಡಿ ತಾವೆಲ್ಲರೂ ಬೆಂಗಳೂರಿಗೆ ಬರಬೇಕು ತಾವ್ಯಾರು ನಮ್ಮನ್ನು ಕರೆದಿಲ್ಲ ನಿಮ್ಮನ್ನು ಕರೆದಿಲ್ಲ ಎಂದು ನೆಪ ಹೇಳಿಕೊಂಡು ಮುನಿಸಿಕೊಳ್ಳುವುದು ಬೇಡ ಇದು ಸಮುದಾಯದ ಕೆಲಸವಾಗಿರುವುದರಿಂದ ತಮ್ಮೆಲ್ಲರಿಗೆ ಜವಾಬ್ದಾರಿ ಇದೆ ನಮ್ಮ ಸಾಂವಿಧಾನಿಕ ಹಕ್ಕುಗಳು ಈಗಾಗಲೇ ಕಳೆದುಕೊಳ್ಳುತ್ತಿದ್ದೇವೆ ಹಾಗಾಗಿ ತಾವೆಲ್ಲರೂ ಬರಬೇಕೆಂದು ಎಂದು ಸಮಾಜದ ಮುಖಂಡರಲ್ಲಿ ಮತ್ತು ಯುವಕರಿಗೆ ಮನವಿ ಮಾಡಿದ್ದಾರೆ ಶ್ರೀ ಮಾರೆಪ್ಪ ನಾಯಕ ಮಗದಂಪುರ ಅಧ್ಯಕ್ಷರು ಉತ್ತರ ಕರ್ನಾಟಕ ಭಾಗ, ಶ್ರೀ ನಂದಕುಮಾರ್ ಮಾಲಿ ಪಾಟೀಲ್ ಅಧ್ಯಕ್ಷರು ಕಲ್ಯಾಣ ಕರ್ನಾಟಕ ಭಾಗ, ಶ್ರೀ ಶ್ರವಣಕುಮಾರ್ ಡಿ ನಾಯಕ್ ರಾಜ್ಯಅಧ್ಯಕ್ಷರು ರಾಜ್ಯ ಎಸ್ಸಿ ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ ಮತ್ತು ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲಾಧ್ಯಕ್ಷರು ಹಾಗೂ ಉತ್ತರ ಕರ್ನಾಟಕ ಭಾಗದ ಎಲ್ಲಾ ಹೋರಾಟಗಾರರು ಭಾಗವಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಒಗ್ಗಟ್ಟಿನಿಂದ ಸಿದ್ಧರಾಗಬೇಕು ಎಂದು ಮನವಿ ಮಾಡಿದ್ದಾರೆ

1 hr ago
user_ಎಚ್ ಎಮ್ ಹವಾಲ್ದಾರ
ಎಚ್ ಎಮ್ ಹವಾಲ್ದಾರ
Farmer ಶೋರಾಪುರ, ಯಾದಗಿರಿ, ಕರ್ನಾಟಕ•
1 hr ago
c73fba68-144b-41d2-8b31-c46c56b69efc

*ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನು ತಡೆಯಲು ಆಗ್ರಹ* ದಿನಾಂಕ 27- 8-2026 ರಂದು ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಸನ್ಮಾನ್ಯ ಶ್ರೀ ಟಿ ರಘುಮೂರ್ತಿ ಅವರಿಗೆ ಮನವಿ ಪತ್ರ ಕೊಡಲು ನಿರ್ಧರಿಸಿದ್ದು ಕಾರಣ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳನು ಹಿಂದುಳಿದ ವರ್ಗದ ಪ್ರವರ್ಗ -1ರಲ್ಲಿ ಬರುವ ಕೊಲಿ/ಕಬ್ಬಲಿಗ ಜನಾಂಗದವರು ಈಗಾಗಲೇ 2.5 ಲಕ್ಷ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳುವುದರ ಮುಖಾಂತರ ಎಲ್ಲಾ ಸೌಲಭ್ಯ ಮತ್ತು ಸವಲತ್ತುಗಳನ್ನು ಕಬ್ಬಳಿಸುತ್ತಿರುವುದು ಮತ್ತು ತಹಸೀಲ್ದಾರಗಳ ಮೇಲೆ ಒತ್ತಡ ತಂದು ಅವರಿಗೆ ಬೆದರಿಕೆ ಹಾಕುವ ಮುಖಾಂತರ ನಕಲಿ ಜಾತಿ ಪ್ರಮಾಣ ಪತ್ರಗಳು ಪಡೆದು ಕಾನೂನು ಉಲ್ಲಂಘನೆ ಮಾಡುತ್ತಿರುವುದು ತಮ್ಮೆಲ್ಲರಿಗೆ ಗೊತ್ತಿರುವ ವಿಷಯ. ನಮ್ಮ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಎಷ್ಟೇ ಕಾನೂನು ಹೋರಾಟ ಮತ್ತು ಪ್ರತಿಭಟನೆಗಳು ಮಾಡಿ ಸರ್ಕಾರಕ್ಕೆ ಮನವಿ ಮಾಡಿದರು ನಕಲಿ ಜಾತಿ ಪ್ರಮಾಣ ಪತ್ರಗಳನು ತಡೆಗಟ್ಟುವಲ್ಲಿ ಸಂಪೂರ್ಣ ಸರ್ಕಾರ ವಿಫಲವಾಗಿದೆ ಹಿಂದಿನ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಸಿದ್ದರಾಮಯ್ಯನವರೇ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಯ ಖಾತೆಯನ್ನು ಅವರ ಬಳೆ ಇಟ್ಟುಕೊಂಡು ನಮ್ಮ ಸಮುದಾಯಕ್ಕೆ ಯಾವುದೇ ಸ್ಪಂದನೆ ಮಾಡದೆ ಯೋಜನೆಗಳನು ಅನುಷ್ಠಾನ ಜಾರಿ ಮಾಡದೆ ಅನ್ಯಾಯ ಮಾಡಿದ್ದಾನೆ ಮತ್ತು ನಕಲಿ ಜಾತಿ ಪ್ರಮಾಣ ಪತ್ರಗಳನು ತಡೆಗಟ್ಟುವಂಥ ಕಟ್ಟುನಿಟ್ಟಾದ ಆದೇಶಗಳು ಮಾಡದೆ ಕಾಲಹರಣ ಮಾಡಿದ್ದಾನೆ ಹೀಗಾಗಿ ಮಾನ್ಯ ಶ್ರೀ ಡಿಕೆಸಿ ಅವರ ಹೊಸ ಕ್ಯಾಬಿನೆಟ್ ನಲ್ಲಿ ನಮ್ಮ ಸಮುದಾಯದ ಸಚಿವರಾದ ಮಾನ್ಯ ಶ್ರೀ ಟಿ ರಘುಮೂರ್ತಿಯವರಿಗೆ ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆಯ ಖಾತೆ ನೀಡಿರುವುದರಿಂದ ಇವರಿಗೆ ಉತ್ತರ ಕರ್ನಾಟಕ ಭಾಗದ ಎಲ್ಲಾ ಹೋರಾಟಗಾರರು ಜಿಲ್ಲಾಧ್ಯಕ್ಷರು ತಾಲೂಕ ಅಧ್ಯಕ್ಷರು ಮತ್ತು ಸಮಾಜದ ಮುಖಂಡರುಗಳು ಬೆಂಗಳೂರಿಗೆ ಹೋಗಿ ಅವರಿಗೆ ಮನವಿ ಮಾಡಿಕೊಂಡು ತುರ್ತಾಗಿ ಸಭೆಯನ್ನು ಕರೆಯುವಂತೆ ಒತ್ತಾಯಿಸೋಣ ಎಂದು ಹೇಳಿದರು ಆದ್ದರಿಂದ ದಯಮಾಡಿ ತಾವೆಲ್ಲರೂ ಬೆಂಗಳೂರಿಗೆ ಬರಬೇಕು ತಾವ್ಯಾರು ನಮ್ಮನ್ನು ಕರೆದಿಲ್ಲ ನಿಮ್ಮನ್ನು ಕರೆದಿಲ್ಲ ಎಂದು ನೆಪ ಹೇಳಿಕೊಂಡು ಮುನಿಸಿಕೊಳ್ಳುವುದು ಬೇಡ ಇದು ಸಮುದಾಯದ ಕೆಲಸವಾಗಿರುವುದರಿಂದ ತಮ್ಮೆಲ್ಲರಿಗೆ ಜವಾಬ್ದಾರಿ ಇದೆ ನಮ್ಮ ಸಾಂವಿಧಾನಿಕ ಹಕ್ಕುಗಳು ಈಗಾಗಲೇ ಕಳೆದುಕೊಳ್ಳುತ್ತಿದ್ದೇವೆ ಹಾಗಾಗಿ ತಾವೆಲ್ಲರೂ ಬರಬೇಕೆಂದು ಎಂದು ಸಮಾಜದ ಮುಖಂಡರಲ್ಲಿ ಮತ್ತು ಯುವಕರಿಗೆ ಮನವಿ ಮಾಡಿದ್ದಾರೆ ಶ್ರೀ ಮಾರೆಪ್ಪ ನಾಯಕ ಮಗದಂಪುರ ಅಧ್ಯಕ್ಷರು ಉತ್ತರ ಕರ್ನಾಟಕ ಭಾಗ, ಶ್ರೀ ನಂದಕುಮಾರ್ ಮಾಲಿ ಪಾಟೀಲ್ ಅಧ್ಯಕ್ಷರು ಕಲ್ಯಾಣ ಕರ್ನಾಟಕ ಭಾಗ, ಶ್ರೀ ಶ್ರವಣಕುಮಾರ್ ಡಿ ನಾಯಕ್ ರಾಜ್ಯಅಧ್ಯಕ್ಷರು ರಾಜ್ಯ ಎಸ್ಸಿ ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ ಮತ್ತು ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲಾಧ್ಯಕ್ಷರು ಹಾಗೂ ಉತ್ತರ ಕರ್ನಾಟಕ ಭಾಗದ ಎಲ್ಲಾ ಹೋರಾಟಗಾರರು ಭಾಗವಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಒಗ್ಗಟ್ಟಿನಿಂದ ಸಿದ್ಧರಾಗಬೇಕು ಎಂದು ಮನವಿ ಮಾಡಿದ್ದಾರೆ

More news from ಕರ್ನಾಟಕ and nearby areas
  • ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    1
    ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ 
ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    2 hrs ago
  • ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು
    1
    ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
  • ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    1
    ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    5 hrs ago
  • ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ. ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    2
    ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ
ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ 
ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ.
ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ
ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ  ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು.
ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ 
ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ 
ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು 
ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ
ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ
ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು
ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ.
ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ 
ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    5 hrs ago
  • ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    1
    ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ.

ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ.
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. 
ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    6 hrs ago
  • ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು.
ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    9 hrs ago
  • ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
    2
    ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    4 hrs ago
  • ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    1
    ಜಯರಾಜ್   ಅಧ್ಯಕ್ಷರು ರಕ್ಷಣಾ ವೇದಿಕೆ   ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.