Shuru
Apke Nagar Ki App…
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಪಠಾಣ ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕ ಯಾಸಿರ ಅಹ್ಮದಖಾನ್ ಪಠಾಣ ಅವರು ಇಂದು ತಮ್ಮ ಗೃಹ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ನೂರಾರು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬರೆದುಕೊಂಡು ಬಂದು ಶಾಸಕರಿಗೆ ನೀಡಿದರು. ಶಾಸಕ ಪಠಾಣ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳನ್ನು ಸರಿಪಡಿಸುವಂತೆ ಸೂಚಿಸಿದರು. ಈ ವೇಳೆ ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.
ವಿಶ್ವನಾಥ ಬಂಡಿವಡ್ಡರ

More news from ಕರ್ನಾಟಕ and nearby areas
- ಶಿಗ್ಗಾವಿ, ತಾಲೂಕಿನ ಗಂಜೀಗಟ್ಟಿ ಗ್ರಾಮದಲ್ಲಿನ ಚರಮೂರ್ತೆಶ್ವರ ಮಠದಲ್ಲಿ ಶಿವರಾತ್ರಿ ಅಂಗವಾಗಿ ಭವ್ಯ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ನಂತರ ಮಠದ ಆವರಣದಲ್ಲಿ ಸಾವಿರಾರೂ ಭಕ್ತರು ಪ್ರಸಾದ ಸವಿದರು. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಿದವು ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.2
- ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಸುರಪಗಟ್ಟಿ ಗ್ರಾಮದ ಶ್ರೀ ಹನುಮಂತಪ್ಪ ಮೆತ್ತಿಗಟ್ಟಿ ಇವರಿಗೆ ಸೇರಿದ ಮೆಕ್ಕೆ ಜೋಳದ ಮೇವುಗೆ ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ಮೇವು ಸುಟ್ಟು ಕರಲಾಗಿದೆ, ಗ್ರಾಮದ ನಾಗರಿಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ಆರಿಸಿದ್ದರು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಹಾನಿಯಾದ ಬಗ್ಗೆ ತಹಶೀಲ್ದಾರ್ ಗೆ ಮಾಹಿತಿ ನೀಡಲಾಯಿತು,2
- ಸಮರ್ಥ ಶಿವಯೋಗಿ ಕಾಗಿನಲ್ಲಿ ಎಂಬ ಆರು ವರ್ಷದ ಬಾಲಕ ಗುತ್ತಲ ಪಟ್ಟಣದಿಂದ ಕುರವತ್ತಿ ಬಸವೇಶ್ವರ ರಥೋತ್ಸವಕ್ಕೆ ಬರಿಗಾಲಲ್ಲಿ ಪಾದಯಾತ್ರೆಯನ್ನು 2. ತಾಸು 30 ನಿಮಿಷ್ಯಕ್ಕೆ ಕುರವತ್ತಿ ತಲುಪಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.4
- Post by Nitishgoud Tadas Patil press r1
- Tandav by Small Child ?1
- ಹುಬ್ಬಳ್ಳಿ ರಣಹದ್ದು ಜಾಗೃತಿ ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು *PLEASE SUBSCRIBE CITY NEXT NEWS 24 7*1
- ಕಿತ್ತೂರು ಸಂಪೂರ್ಣಇತಿಹಾಸ ಮತ್ತು ಕಿತ್ತೂರು ಸಾಮ್ರಾಜ್ಯದ ಮೊದಲನೇ ಯುದ್ಧ 1824 ಬ್ರಿಟನ್ ಕಲೆಕ್ಟರ್ ಥ್ಯಾಕರೆ ಹತ್ಯೆ1
- Post by Nitishgoud Tadas Patil press r2