logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಲಬುರ್ಗಿ: ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಯತಿಶ ಬಿ ಎನ್ ಗೌಡ ಹಾಗೂ ಉಪಾಧ್ಯಕ್ಷರಾದ ಸತಿಶಗೌಡ ಇವರಿಗೆ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘವು ತುಂಬಾ ಹೃದಯಪೂರ್ವಕವಾಗಿ ಶುಭಾಶಯಗಳು 💐 ಕೋರಿದೆ ಈ ಸಂದರ್ಭದಲ್ಲಿ ಶ್ರೀ ಶಿವರಾಜ ಪಾಟೀಲ್ ಕಲಗುರ್ತೀ ಶಿವಯೋಗಿ ಸಾಹು ಗುಂಡಗುರ್ತೀ ಚಂದ್ರಕಾಂತ ಪಾಟೀಲ್ ವಿಶ್ವನಾಥ್ ಅರಣಕಲ ಮಲ್ಲಣ್ಣಗೌಡ ಬೊಳೇವಾಡ ಮಲ್ಲಣ್ಣಗೌಡ ಮಳ್ಳಿ ಅಣ್ಣುಗೌಡ ಗಾಣಗಾಪುರ ಎಸ್ ಮೂಲೆಗೆ ನಾಗಣ್ಣ ಮಗಿ ಕಲ್ಯಾಣರಾವ ಮಂಟಗಿ ಕರಬಸಪ್ಪ ಸಿನ್ನೂರ ರವಿಂದ್ರ ಹಾಲಕಾಯಿ ಶರಣು ಹಾಲಕಾಯಿ ಸಿದ್ದುಗೌಡ ಮತ್ತಿಮಡು ಶ್ರಿಮಂತ ಅರಣಕಲ ಸಿದ್ದು ಜಿವಣಗಿ ಸಿದ್ದನಗೌಡ ಪಾಟೀಲ್ ಕಲಗುರ್ತೀ ಜಿಲ್ಲಾ ತಾಲೂಕು ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸಂಘದ ಹಲವಾರು ವಿಭಾಗದ ಪದಾಧಿಕಾರಿಗಳು ಸದಸ್ಯರು ಅನೇಕ ಗಣ್ಯರು ಉಪಸ್ಥಿತರಿದ್ದರು

9 hrs ago
user_User1523
User1523
Chittapur, Kalaburagi•
9 hrs ago
6fc4c154-76ff-4642-9b7f-33e2a9b63dac

ಕಲಬುರ್ಗಿ: ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಯತಿಶ ಬಿ ಎನ್ ಗೌಡ ಹಾಗೂ ಉಪಾಧ್ಯಕ್ಷರಾದ ಸತಿಶಗೌಡ ಇವರಿಗೆ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘವು ತುಂಬಾ ಹೃದಯಪೂರ್ವಕವಾಗಿ ಶುಭಾಶಯಗಳು 💐 ಕೋರಿದೆ ಈ ಸಂದರ್ಭದಲ್ಲಿ ಶ್ರೀ ಶಿವರಾಜ ಪಾಟೀಲ್ ಕಲಗುರ್ತೀ ಶಿವಯೋಗಿ ಸಾಹು ಗುಂಡಗುರ್ತೀ ಚಂದ್ರಕಾಂತ ಪಾಟೀಲ್ ವಿಶ್ವನಾಥ್ ಅರಣಕಲ ಮಲ್ಲಣ್ಣಗೌಡ ಬೊಳೇವಾಡ ಮಲ್ಲಣ್ಣಗೌಡ ಮಳ್ಳಿ ಅಣ್ಣುಗೌಡ ಗಾಣಗಾಪುರ ಎಸ್ ಮೂಲೆಗೆ ನಾಗಣ್ಣ ಮಗಿ ಕಲ್ಯಾಣರಾವ ಮಂಟಗಿ ಕರಬಸಪ್ಪ ಸಿನ್ನೂರ ರವಿಂದ್ರ ಹಾಲಕಾಯಿ ಶರಣು ಹಾಲಕಾಯಿ ಸಿದ್ದುಗೌಡ ಮತ್ತಿಮಡು ಶ್ರಿಮಂತ ಅರಣಕಲ ಸಿದ್ದು ಜಿವಣಗಿ ಸಿದ್ದನಗೌಡ ಪಾಟೀಲ್ ಕಲಗುರ್ತೀ ಜಿಲ್ಲಾ ತಾಲೂಕು ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸಂಘದ ಹಲವಾರು ವಿಭಾಗದ ಪದಾಧಿಕಾರಿಗಳು ಸದಸ್ಯರು ಅನೇಕ ಗಣ್ಯರು ಉಪಸ್ಥಿತರಿದ್ದರು

More news from Karnataka and nearby areas
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    5 hrs ago
  • ಬಸವಕಲ್ಯಾಣ: ರಸ್ತೆ ಮಧ್ಯದ ಡಿವೈಡರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಜರುಗಿದೆ
    1
    ಬಸವಕಲ್ಯಾಣ: ರಸ್ತೆ ಮಧ್ಯದ ಡಿವೈಡರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಜರುಗಿದೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    1 hr ago
  • ಮುದ್ದೇಬಿಹಾಳದಲ್ಲಿ ಮಹಾವೀರ ಜಯಂತಿ ಜೈನ ಧರ್ಮದ ಎಲ್ಲಾ ಜೈನ ಮುಖಂಡರು ಮಹಾವೀರ ಸಗರಿ ಮತು ಎಲ್ಲಾ ಜೈನ ಧರ್ಮದವರು ಹಾಜರು ಇದ್ದರು.
    1
    ಮುದ್ದೇಬಿಹಾಳದಲ್ಲಿ ಮಹಾವೀರ ಜಯಂತಿ ಜೈನ ಧರ್ಮದ ಎಲ್ಲಾ  ಜೈನ ಮುಖಂಡರು ಮಹಾವೀರ ಸಗರಿ ಮತು ಎಲ್ಲಾ ಜೈನ ಧರ್ಮದವರು ಹಾಜರು ಇದ್ದರು.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    16 hrs ago
  • ಯತ್ನಾಳ್ ನನ್ನ ಜೊತೆಗೆ ರಂಜಾನ್ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು ಎಂ ಬಿ ಪಾಟೀಲ್ ಹೇಳಿಕೆ
    1
    ಯತ್ನಾಳ್ ನನ್ನ ಜೊತೆಗೆ ರಂಜಾನ್ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು ಎಂ ಬಿ ಪಾಟೀಲ್ ಹೇಳಿಕೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    14 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    15 hrs ago
  • ಬಾಗಲಕೋಟ ಮತಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.
    4
    ಬಾಗಲಕೋಟ ಮತಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಗುಳೇದಗುಡ್ಡ: ಜೈನ್ ಧರ್ಮ ಭಾರತದ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದಾಗಿದೆ. ಜೈನ್‌ರ 24ನೇ ತೀರ್ಥಂಕರಾದ ಭಗವಾನ ಮಹಾವೀರರು ಅಹಿಂಸೆಯೇ ಪರಮೋಧರ್ಮ ಎಂಬ ಸರ್ವಕಾಲಿಕ ಸತ್ಯದ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಜಗತ್ತಿನ ಎಲ್ಲ ಜೀವರಾಶಿಗಳಿಗೂ ಬದುಕುವ ಸಮಾನ ಹಕ್ಕು ಇದೆ ಎಂದು ಅವರು ಪ್ರತಿಪಾದಿಸಿದರು ಎಂದು ಉಪತಹಶೀಲ್ದಾರ ಜಿ.ವಿ ರಜಪೂತ್ ಹೇಳಿದರು. ಅವರು ಸೋಮವಾರ ಪಟ್ಟಣದ ತಹಶೀಲ್ದಾರ ಕಾರ್ಯಲಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ ನೇ 2625 ಜಯಂತಿ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಶ್ರೀ ವರ್ದಮಾನ ಶ್ವೇತಾಂಬರ ಸ್ಥಾನಿಕವಾಸಿ ಜೈನ ಸಂಘದ ಅಧ್ಯಕ್ಷ ರಾಹುಲ್ ಗುಂದೇಚಾ ಮಾತನಾಡಿ, ಭಗವಾನ ಮಹಾವೀರರು ಈ ದೇಶದ ಮಹಾನ್ ಧಾರ್ಮಿಕ ಪುರಷರು. ಅಹಿಂಸೆ ಹಾಗೂ ಬದುಕು, ಬದುಕಲು ಬಿಡು ಎಂಬ ತತ್ವದ ಮೇಲೆ ನಿಂತಿರುವ ಜೈನ ಧರ್ಮದ ತತ್ವಸಿದ್ದಾಂತಗಳನ್ನು ಬೋಧಿಸಿದರು. ಮಹಾವೀರರ ಸತ್ಯ, ಅಹಿಂಸೆ ಸಿದ್ಧಾಂತಗಳನ್ನು ಎಲ್ಲರೂ ಅನುಸರಿಸಿ, ಶಾಂತಿ, ಸಹಬಾಳ್ವೆಯಿಂದ ಬದುಕುಬೇಕು ಎಂದರು. ಈ ಸಂದರ್ಭದಲ್ಲಿ ಮಹಾವೀರ ಕಠಾರಿಯಾ, ಓಂಪ್ರಕಾಶ ಕಠಾರಿಯಾ, ನರೇಂದ್ರ ಗುಗಲೇ, ಸುರೇಶ ಕಠಾರಿಯಾ, ರಿಷಬ್ ಕಠಾರಿಯಾ, ವಿನಯ ಕಠಾರಿಯಾ, ವಿಕ್ರಮ ಕಠಾರಿಯಾ, ಜೈಮಲ್ ಶ್ರಮನಿ ಸಂಘದ ಅಧ್ಯಕ್ಷೆ ಪ್ರತಿಭಾ ಕಠಾರಿಯಾ, ಆಶಾ ಗುಂದೇಚಾ, ಸುನೀತಾ ಕಠಾರಿಯಾ, ನಂಬ್ರತಾ ಕಠಾರಿಯಾ, ವೀನಾಬಾಯಿ ಕಠಾರಿಯಾ, ಶಾಲು ಕಠಾರಿಯಾ, ಸಂಗೀತಾ ಗುಗಳೇ, ಸಿಬ್ಬಂದಿ ಎಂ.ಎಂ. ತುಪ್ಪದ ಮತ್ತಿತರರು ಇದ್ದರು.
    2
    ಗುಳೇದಗುಡ್ಡ: ಜೈನ್ ಧರ್ಮ ಭಾರತದ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದಾಗಿದೆ. ಜೈನ್‌ರ 24ನೇ ತೀರ್ಥಂಕರಾದ ಭಗವಾನ ಮಹಾವೀರರು ಅಹಿಂಸೆಯೇ ಪರಮೋಧರ್ಮ ಎಂಬ ಸರ್ವಕಾಲಿಕ ಸತ್ಯದ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಜಗತ್ತಿನ ಎಲ್ಲ ಜೀವರಾಶಿಗಳಿಗೂ ಬದುಕುವ ಸಮಾನ ಹಕ್ಕು ಇದೆ ಎಂದು ಅವರು ಪ್ರತಿಪಾದಿಸಿದರು ಎಂದು  ಉಪತಹಶೀಲ್ದಾರ ಜಿ.ವಿ ರಜಪೂತ್ ಹೇಳಿದರು.
ಅವರು ಸೋಮವಾರ ಪಟ್ಟಣದ ತಹಶೀಲ್ದಾರ ಕಾರ್ಯಲಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ ನೇ 2625 ಜಯಂತಿ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಶ್ರೀ ವರ್ದಮಾನ ಶ್ವೇತಾಂಬರ ಸ್ಥಾನಿಕವಾಸಿ ಜೈನ ಸಂಘದ ಅಧ್ಯಕ್ಷ ರಾಹುಲ್ ಗುಂದೇಚಾ ಮಾತನಾಡಿ, ಭಗವಾನ ಮಹಾವೀರರು ಈ ದೇಶದ ಮಹಾನ್ ಧಾರ್ಮಿಕ ಪುರಷರು. ಅಹಿಂಸೆ ಹಾಗೂ ಬದುಕು, ಬದುಕಲು ಬಿಡು ಎಂಬ ತತ್ವದ ಮೇಲೆ ನಿಂತಿರುವ ಜೈನ ಧರ್ಮದ ತತ್ವಸಿದ್ದಾಂತಗಳನ್ನು ಬೋಧಿಸಿದರು. ಮಹಾವೀರರ ಸತ್ಯ, ಅಹಿಂಸೆ ಸಿದ್ಧಾಂತಗಳನ್ನು ಎಲ್ಲರೂ ಅನುಸರಿಸಿ, ಶಾಂತಿ, ಸಹಬಾಳ್ವೆಯಿಂದ ಬದುಕುಬೇಕು ಎಂದರು.
ಈ ಸಂದರ್ಭದಲ್ಲಿ  ಮಹಾವೀರ ಕಠಾರಿಯಾ, ಓಂಪ್ರಕಾಶ ಕಠಾರಿಯಾ, ನರೇಂದ್ರ ಗುಗಲೇ, ಸುರೇಶ ಕಠಾರಿಯಾ, ರಿಷಬ್ ಕಠಾರಿಯಾ, ವಿನಯ ಕಠಾರಿಯಾ, ವಿಕ್ರಮ ಕಠಾರಿಯಾ, ಜೈಮಲ್ ಶ್ರಮನಿ ಸಂಘದ ಅಧ್ಯಕ್ಷೆ ಪ್ರತಿಭಾ ಕಠಾರಿಯಾ, ಆಶಾ ಗುಂದೇಚಾ, ಸುನೀತಾ ಕಠಾರಿಯಾ, ನಂಬ್ರತಾ ಕಠಾರಿಯಾ, ವೀನಾಬಾಯಿ ಕಠಾರಿಯಾ, ಶಾಲು ಕಠಾರಿಯಾ, ಸಂಗೀತಾ ಗುಗಳೇ, ಸಿಬ್ಬಂದಿ ಎಂ.ಎಂ. ತುಪ್ಪದ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    5 hrs ago
  • ನಗರದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ ಶೈಕ್ಷಣಿಕ ಸಮಾವೇಶ ಜರುಗಿತು. ಶಾಸಕ ಶರಣು ಸಲಗರ್ ಚಾಲನೆ ನೀಡಿದರು
    1
    ನಗರದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ ಶೈಕ್ಷಣಿಕ ಸಮಾವೇಶ ಜರುಗಿತು. ಶಾಸಕ ಶರಣು ಸಲಗರ್ ಚಾಲನೆ ನೀಡಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.