ಕಾಂಗ್ರೆಸ್ ಪಕ್ಷದ ವಿರುದ್ಧ ಶಿಡ್ಲಘಟ್ಟದಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರಿಂದ ಪ್ರತಿಭಟನೆ ಕಾಂಗ್ರೆಸ್ ಪಕ್ಷವು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಶಿಡ್ಲಘಟ್ಟ ನಗರದ ಬಿಜೆಪಿಯ ಸೇವಾ ಸೌಧ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿಯವರ ಪ್ರತಿ ಕೃತಿಯನ್ನು ದಹಿಸಿದರು. ಬಿಜೆಪಿಯ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು, ನಗರ_ ಗ್ರಾಮಾಂತರ ಮಂಡಲ ಬಿಜೆಪಿಯ ಕಾರ್ಯಕರ್ತರು ಒಗ್ಗೂಡಿ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಮತ್ತು ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ ಎಂದರು. ದೇಶದಲ್ಲಿ ಮಹಿಳೆಯರು ಸಮಾನರಾಗಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳಾ ನಾರಿ ಶಕ್ತಿ ವಿಧೇಯಕವನ್ನು ಜಾರಿಗೊಳಿಸಲು ಮುಂದಾಗಿದ್ದ ಸಂದರ್ಭದಲ್ಲಿ ಅದನ್ನು ಸಹಮತ ವ್ಯಕ್ತಪಡಿಸದೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ವಿರೋಧ ಪಕ್ಷಗಳು ತಮ್ಮ ಮಹಿಳಾ ವಿರೋಧಿ ಧೋರಣೆ ಮತ್ತು ನೀತಿಗಳ ಮುಖವಾಡ ಕಳಚಿ ಬಿದ್ದಿದೆ ಇವರಿಗೆ ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಸಂಘಟಿತರಾಗಿ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ ರಾಜಣ್ಣ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನಿ ಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನರ್ಮದ ರೆಡ್ಡಿ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಮಂಡಳ ಅಧ್ಯಕ್ಷೆ ಚಾತುರ್ಯ, ನಗರ ಮಂಡಲ ಅಧ್ಯಕ್ಷೆ ತ್ರಿವೇಣಿ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷರು ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಬಿಜೆಪಿ ಮುಖಂಡರಾದ ಪುರುಷೋತ್ತಮ್, ನರೇಶ್, ನಗರಸಭೆಯ ಮಾಜಿ ಸದಸ್ಯ ನಾರಾಯಣಸ್ವಾಮಿ, ಯುವ ಮುಖಂಡರಾದ ಅಭಿ, ಮನೀಶ್ ಇನ್ನಿತರರು ಉಪಸ್ಥಿತರಿದ್ದರು. ವರದಿ: ತಮೀಮ್ ಪಾಷಾ ಶಿಡ್ಲಘಟ್ಟ ಕಾಂಗ್ರೆಸ್ ಪಕ್ಷದ ವಿರುದ್ಧ ಶಿಡ್ಲಘಟ್ಟದಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರಿಂದ ಪ್ರತಿಭಟನೆ ಕಾಂಗ್ರೆಸ್ ಪಕ್ಷವು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಶಿಡ್ಲಘಟ್ಟ ನಗರದ ಬಿಜೆಪಿಯ ಸೇವಾ ಸೌಧ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿಯವರ ಪ್ರತಿ ಕೃತಿಯನ್ನು ದಹಿಸಿದರು. ಬಿಜೆಪಿಯ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು, ನಗರ_ ಗ್ರಾಮಾಂತರ ಮಂಡಲ ಬಿಜೆಪಿಯ ಕಾರ್ಯಕರ್ತರು ಒಗ್ಗೂಡಿ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಮತ್ತು ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ ಎಂದರು. ದೇಶದಲ್ಲಿ ಮಹಿಳೆಯರು ಸಮಾನರಾಗಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳಾ ನಾರಿ ಶಕ್ತಿ ವಿಧೇಯಕವನ್ನು ಜಾರಿಗೊಳಿಸಲು ಮುಂದಾಗಿದ್ದ ಸಂದರ್ಭದಲ್ಲಿ ಅದನ್ನು ಸಹಮತ ವ್ಯಕ್ತಪಡಿಸದೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ವಿರೋಧ ಪಕ್ಷಗಳು ತಮ್ಮ ಮಹಿಳಾ ವಿರೋಧಿ ಧೋರಣೆ ಮತ್ತು ನೀತಿಗಳ ಮುಖವಾಡ ಕಳಚಿ ಬಿದ್ದಿದೆ ಇವರಿಗೆ ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಸಂಘಟಿತರಾಗಿ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ ರಾಜಣ್ಣ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನಿ ಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನರ್ಮದ ರೆಡ್ಡಿ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಮಂಡಳ ಅಧ್ಯಕ್ಷೆ ಚಾತುರ್ಯ, ನಗರ ಮಂಡಲ ಅಧ್ಯಕ್ಷೆ ತ್ರಿವೇಣಿ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷರು ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಬಿಜೆಪಿ ಮುಖಂಡರಾದ ಪುರುಷೋತ್ತಮ್, ನರೇಶ್, ನಗರಸಭೆಯ ಮಾಜಿ ಸದಸ್ಯ ನಾರಾಯಣಸ್ವಾಮಿ, ಯುವ ಮುಖಂಡರಾದ ಅಭಿ, ಮನೀಶ್ ಇನ್ನಿತರರು ಉಪಸ್ಥಿತರಿದ್ದರು. ವರದಿ: ತಮೀಮ್ ಪಾಷಾ ಶಿಡ್ಲಘಟ್ಟ

- ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ. ಘಟನೆಯ ವಿವರ: ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ. ಭಕ್ತರಲ್ಲಿ ಆತಂಕ: ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.1
- ರಾಯಚೂರು ಜಿಲ್ಲೆಯ ಅರಕೇರದಲ್ಲಿ SSF (ಸಮಸ್ತ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್) ಸ್ಥಾಪನಾ ದಿನವನ್ನು ಭಕ್ತಿಪೂರ್ವಕವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಅರಕೇರದ ದಾರುಲ್ ಮುಸ್ತಫಾ ಎಜು ಅಕಾಡೆಮಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.1
- ಅಫಜಲಪುರ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅರ್ಜುನ ಕೆರೂರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ನ್ಯಾಯಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಹಿರಿಯ ನ್ಯಾಯಾಧೀಶರು ಸಲಹೆ ನೀಡಿದರು. ಜೊತೆಗೆ, ಲೋಕ ಅದಾಲತ್ ಮೂಲಕ ಜನರಿಗೆ ಹೆಚ್ಚು ನ್ಯಾಯ ಒದಗಿಸುವ ಕಾರ್ಯವನ್ನು ಬಲಪಡಿಸಬೇಕೆಂದು ಕರೆ ನೀಡಲಾಯಿತು. ಹಿರಿಯ ನ್ಯಾಯವಾದಿಗಳು ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿ, ಅವರ ನೇತೃತ್ವದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಮತ್ತು ವಕೀಲರ ಹಿತಾಸಕ್ತಿಗೆ ಆದ್ಯತೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. #Afzalpur #LawyersAssociation #ArjunKerur #CourtDevelopment #LegalNews #LokAdalat #Suddi9TV1
- Post by ABU NEWS CHANNEL ಸಂಪಾದಕರು1
- ಸಾರ್ವಜನಿಕರ ಮಧ್ಯ ಹೋಗಿ ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಪೊಲೀಸರಿಂದ ಅರಿವು ಮೂಡಿಸಲಾಯಿತು.1
- Post by Nava karnataka News channel1
- ಹುನಗುಂದ ತಾಲೂಕು ಚಿತ್ತವಾಡಿಗೆ ಗ್ರಾಮದಲ್ಲಿ ಭೀಕರ ಗಾಳೆಯಿಂದ ಮಳೆ ಜೋರಾಗಿತ್ತು ಸಾಯಂಕಾಲ 5:30 ಗಂಟೆಯಿಂದ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದರು ಬಿರೇಸಿನ ಗಾಳಿ ಮಳೆಗೆ ಯಾವುದೇ ಹಾನಿ ಉಂಟು ಆಗಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ1
- ಕಾಂಗ್ರೆಸ್ ಪಕ್ಷದ ವಿರುದ್ಧ ಶಿಡ್ಲಘಟ್ಟದಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರಿಂದ ಪ್ರತಿಭಟನೆ ಕಾಂಗ್ರೆಸ್ ಪಕ್ಷವು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಶಿಡ್ಲಘಟ್ಟ ನಗರದ ಬಿಜೆಪಿಯ ಸೇವಾ ಸೌಧ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿಯವರ ಪ್ರತಿ ಕೃತಿಯನ್ನು ದಹಿಸಿದರು. ಬಿಜೆಪಿಯ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು, ನಗರ_ ಗ್ರಾಮಾಂತರ ಮಂಡಲ ಬಿಜೆಪಿಯ ಕಾರ್ಯಕರ್ತರು ಒಗ್ಗೂಡಿ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಮತ್ತು ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ ಎಂದರು. ದೇಶದಲ್ಲಿ ಮಹಿಳೆಯರು ಸಮಾನರಾಗಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳಾ ನಾರಿ ಶಕ್ತಿ ವಿಧೇಯಕವನ್ನು ಜಾರಿಗೊಳಿಸಲು ಮುಂದಾಗಿದ್ದ ಸಂದರ್ಭದಲ್ಲಿ ಅದನ್ನು ಸಹಮತ ವ್ಯಕ್ತಪಡಿಸದೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ವಿರೋಧ ಪಕ್ಷಗಳು ತಮ್ಮ ಮಹಿಳಾ ವಿರೋಧಿ ಧೋರಣೆ ಮತ್ತು ನೀತಿಗಳ ಮುಖವಾಡ ಕಳಚಿ ಬಿದ್ದಿದೆ ಇವರಿಗೆ ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಸಂಘಟಿತರಾಗಿ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ ರಾಜಣ್ಣ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನಿ ಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನರ್ಮದ ರೆಡ್ಡಿ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಮಂಡಳ ಅಧ್ಯಕ್ಷೆ ಚಾತುರ್ಯ, ನಗರ ಮಂಡಲ ಅಧ್ಯಕ್ಷೆ ತ್ರಿವೇಣಿ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷರು ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಬಿಜೆಪಿ ಮುಖಂಡರಾದ ಪುರುಷೋತ್ತಮ್, ನರೇಶ್, ನಗರಸಭೆಯ ಮಾಜಿ ಸದಸ್ಯ ನಾರಾಯಣಸ್ವಾಮಿ, ಯುವ ಮುಖಂಡರಾದ ಅಭಿ, ಮನೀಶ್ ಇನ್ನಿತರರು ಉಪಸ್ಥಿತರಿದ್ದರು. ವರದಿ: ತಮೀಮ್ ಪಾಷಾ ಶಿಡ್ಲಘಟ್ಟ1