Shuru
Apke Nagar Ki App…
“ಸದನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದರು… “ನನ್ನ ಪ್ರಾಥಮಿಕತೆ ಹಂಪಿ–ಬಳ್ಳಾರಿ ನಡುವೆ ಏರ್ಪೋರ್ಟ್ ಮಾಡುವುದು… ಬಿಜಾಪುರದಲ್ಲಿ ಮಾಡಿದಂತೆ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ಮಾಡಿ ಋಣ ತೀರಿಸಿಕೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹ!” “ಹಂಪಿಗೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ… ಆದರೆ ಏರ್ಪೋರ್ಟ್ ಇಲ್ಲದೇ ಇನ್ನೂ ಎಷ್ಟು ದಿನ?” ಬಳ್ಳಾರಿಗೆ ಏರ್ಪೋರ್ಟ್ ಬೇಡವೇ? 🤔 ಸದನದಲ್ಲಿ ಜನಾರ್ದನ ರೆಡ್ಡಿ ಗಂಭೀರ ಒತ್ತಾಯ!
ASN News24Kannada
“ಸದನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದರು… “ನನ್ನ ಪ್ರಾಥಮಿಕತೆ ಹಂಪಿ–ಬಳ್ಳಾರಿ ನಡುವೆ ಏರ್ಪೋರ್ಟ್ ಮಾಡುವುದು… ಬಿಜಾಪುರದಲ್ಲಿ ಮಾಡಿದಂತೆ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ಮಾಡಿ ಋಣ ತೀರಿಸಿಕೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹ!” “ಹಂಪಿಗೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ… ಆದರೆ ಏರ್ಪೋರ್ಟ್ ಇಲ್ಲದೇ ಇನ್ನೂ ಎಷ್ಟು ದಿನ?” ಬಳ್ಳಾರಿಗೆ ಏರ್ಪೋರ್ಟ್ ಬೇಡವೇ? 🤔 ಸದನದಲ್ಲಿ ಜನಾರ್ದನ ರೆಡ್ಡಿ ಗಂಭೀರ ಒತ್ತಾಯ!
More news from Karnataka and nearby areas
- “ಸದನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದರು… “ನನ್ನ ಪ್ರಾಥಮಿಕತೆ ಹಂಪಿ–ಬಳ್ಳಾರಿ ನಡುವೆ ಏರ್ಪೋರ್ಟ್ ಮಾಡುವುದು… ಬಿಜಾಪುರದಲ್ಲಿ ಮಾಡಿದಂತೆ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ಮಾಡಿ ಋಣ ತೀರಿಸಿಕೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹ!” “ಹಂಪಿಗೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ… ಆದರೆ ಏರ್ಪೋರ್ಟ್ ಇಲ್ಲದೇ ಇನ್ನೂ ಎಷ್ಟು ದಿನ?” ಬಳ್ಳಾರಿಗೆ ಏರ್ಪೋರ್ಟ್ ಬೇಡವೇ? 🤔 ಸದನದಲ್ಲಿ ಜನಾರ್ದನ ರೆಡ್ಡಿ ಗಂಭೀರ ಒತ್ತಾಯ!1
- ಶ್ರೀ ಮರಿಯಮ್ಮ ಜಾತ್ರೆ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು ಗ್ರಾಮ ದೇವತೆಯ ವಿಗ್ರಹ ಮೇರವಣಿಗೆ ಮಾಡುತ್ತಾ ಮತ್ತು ಡೋಳು ತಮಟೆ ವಾದ್ಯ ಮೂಲಕ ಗ್ರಾಮದ ಗುರು ಹಿರಿಯರ ಗ್ರಾಮ ಯುವಕರು ತುಂಬಾ ಅದ್ದೂರಿಯಾಗಿ ಆಚರಿಸಿದರು ಸುದ್ದಿಗಾರರು ಮೌನೇಶ ವೈ ಉಮಲೂಟಿ 89715494022
- All content on this blog is copyrighted and copying is not allowed without permission from the author. #Chetha #Muniswamy #gowda #Riya #YOGI #Chethana #chethanagowda #ChethanaMuniswamygowda1
- ಬೆಂಗಳೂರುದಿಂದ ಬಳ್ಳಾರಿಗೆ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಐವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಧಿಕಾರಿಗಳು ಭೀಕರ ರಸ್ತೆ ಅಪಘಾತಕ್ಕೀಡಾದ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಮೂವರು ಯುವ ಪೊಲೀಸ್ ಅಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಮೃತರಾದವರು ಕೊಪ್ಪಳ ಜಿಲ್ಲೆಯ ಗಂಗಾವತಿಯ ಮಂಜುನಾಥ್ (32), ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಚ್ಚಿನ್ (30) ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿನ ಅಮರೇಶ್ (29) ಎಂದು ಗುರುತಿಸಲಾಗಿದೆ. ಇನ್ನೂ ಬೆಳಗಾವಿ ಜಿಲ್ಲೆಯ ಮಹಾಂತೇಶ್ ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರದ ಈಶ್ವರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಐವರು ಅಧಿಕಾರಿಗಳು ಬೆಂಗಳೂರಿನಲ್ಲಿ ಶಸ್ತ್ರಸಜ್ಜಿತ ಮೀಸಲು ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ಬ್ಯಾಚಿನ ಸ್ನೇಹಿತನಾದ ವೀರೇಶ್ ಎಂಬ ಪೊಲೀಸ್ ಅಧಿಕಾರಿಯ ಮದುವೆ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಷ್ಟಪಟ್ಟು ವ್ಯಾಸಂಗ ಮಾಡಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಇತ್ತೀಚೆಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಸೇರಿದ್ದ ಈ ಯುವ ಅಧಿಕಾರಿಗಳು ತಮ್ಮ ಕರ್ತವ್ಯ ಜೀವನವನ್ನು ಆರಂಭಿಸಿದ್ದೇ ಕೆಲವು ದಿನಗಳಾಗಿತ್ತು. ಇದಲ್ಲದೆ ಮೃತರಾದ ಮಂಜುನಾಥ್ ಹಾಗೂ ಚೇತನ್ ಎಂಬ ಇಬ್ಬರು ಅಧಿಕಾರಿಗಳು ಶೀಘ್ರದಲ್ಲೇ ವಿವಾಹವಾಗಲು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಪ್ರೀ-ವೆಡ್ಡಿಂಗ್ ಚಿತ್ರೀಕರಣವೂ ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಸ್ನೇಹಿತನ ಮದುವೆಗೆ ತೆರಳುತ್ತಿದ್ದ ವೇಳೆ ನಡೆದ ಈ ದುರ್ಘಟನೆ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳನ್ನು ದುಃಖ ಸಾಗರದಲ್ಲಿ ಮುಳುಗಿಸಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಬಳ್ಳಾರಿಯ ಮದುವೆ ಮಂಟಪದಲ್ಲೂ ನೀರವ ಮೌನ ಆವರಿಸಿತು.1
- Post by Suresh Belagere1
- ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.1
- ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ರಾಯಚೂರು ಉಪ ವಿಭಾಗದ ವಿವಿಧ ಪೊಲೀಸ್ ಠಾಣೆಗಳಿಗೆ ಹಂಚಿಕೆಯಾದ ಹೊಸ ವಾಹನಗಳ ಪರಿವೀಕ್ಷಣೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ವಾಹನಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸಾರ್ವಜನಿಕ ಸೇವೆ ಮತ್ತು ತುರ್ತು ಕಾರ್ಯಾಚರಣೆಯಲ್ಲಿ ವಾಹನಗಳನ್ನು ಸಮರ್ಪಕವಾಗಿ ಬಳಸುವಂತೆ ಸೂಚಿಸಿದರು. ಪೊಲೀಸ್ ಸಿಬ್ಬಂದಿ ಸದಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಜನಸೇವೆಗೆ ಆದ್ಯತೆ ನೀಡಬೇಕು ಎಂದು ಎಸ್‌ಪಿ ಹೇಳಿದರು.1
- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇನ್ನಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ದುರ್ಘಟನೆ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರಿಗೆ ಆತ್ಮಸಾಂತ್ವನ ಹೇಳಿದರು. ಮೃತರ ಗುರುತು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರವೇಶ್ವರ್ ಹೇನೇಳಿದ್ದಾರೆ ನೀವೆ ಕೇಳಿ1