ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಯುವಕ ಅರೆಸ್ಟ್; ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡವನನ್ನು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಶರತ್ ಎಸ್, ಬಂಧಿತ ವ್ಯಕ್ತಿ. ದಿನಾಂಕ 24.03.2022 ರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾದೀಶರಾದ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ. ಮುಂದುವರಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿದೆ.

- *ಭಾರತ ನಲ್ಲಿ ವೈರಲ್*1
- ಚಳ್ಳಕೆರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಕರ ಇಲಾಖೆ ಚಳ್ಳಕೆರೆ ತಾಲ್ಲೂಕು ಕಿರಿಯಾ /ಹಿರಿಯ ಪ್ರಥಾಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ PRASHAST 2.0 ಕುರಿತು ಒಂದು ದಿನದ ಕಾರ್ಯಾಗಾರ ನಗರದ ಸ್ವಾಮಿ ವಿವೇಕಾನಂದ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರಕ್ಕೆ ಬಿಇಓ ಕೆ.ಎಸ್ ಸುರೇಶ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು..ತರಬೇತಿ ಕಾರ್ಯಕ್ರಮದಲ್ಲಿ ಬಿಆರ್ ಸಿ ಮಂಜುಬಾಬು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿಟಿ.ಮಂಜುನಾಥ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಈಶ್ವರಪ್ಪ , ಎಚ್ ಓ ರಾಜಣ್ಣ,ಪ್ರಕಾಶ ,ಮಲ್ಲೇಶ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಇದ್ದರು...1
- ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿದರು. ಈ ವೇಳೆ ವಿವಿಧ ಕಾರ್ಯಕ್ರಮಗಳಿಗೆ ನೀಡಿದ ಆಹ್ವಾನವನ್ನು ಸ್ವೀಕರಿಸಿದರು9
- Post by ಗೋಪನಹಳ್ಳಿಶಿವಣ್ಣ1
- ನಾಡಪ್ರಭು ಕೆಂಪೇಗೌಡರ ಸಂಪೂರ್ಣ ಜೀವನ ಚರಿತ್ರೆ #news #onlinetv24x7 #ನಾಡಪ್ರಭುಕೆಂಪೇಗೌಡರು #ಬೆಂಗಳೂರು1
- ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಸಂಪ್ರದಾಯಬದ್ಧವಾಗಿ ಅಗ್ನಿಕುಂಡ ಪ್ರದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಪಟ್ಟಣದ ಪ್ರಸಿದ್ಧ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರೆಯು ಕಳೆದ ನಾಲ್ಕು ದಿನಗಳಿಂದ ಭಾರೀ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನಾಲ್ಕನೇ ದಿನದ ಅಂಗವಾಗಿ ಮುಂಜಾನೆ ದೇವಸ್ಥಾನದಲ್ಲಿ ಅರ್ಚಕ ರಾಜು ರಾವ್ ಅವರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನೆರವೇರಿಸಲಾಯಿತು. ನಂತರ ಮೂರು ಕವಲಿನ ಕಂಬದ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದ್ದ ಅಗ್ನಿಕುಂಡವನ್ನು ಸಂಪ್ರದಾಯದಂತೆ ಮೇಲಕ್ಕೆ ಎತ್ತಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವ ವಿಧಿ ವಿಧಾನ ಕಾರ್ಯಕ್ರಮ ನೆಡೆಯಿತು ಈ ಸಂದರ್ಭದಲ್ಲಿ ಭಕ್ತರು ದೇವಿಗೆ ಹರಕೆ ಸಲ್ಲಿಸಿ ಜಯಘೋಷಗಳೊಂದಿಗೆ ಭಕ್ತಿಭಾವದಿಂದ ಪಾಲ್ಗೊಂಡರು. ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾದ ಯುವಕರು ರಾತ್ರಿ ಪೂರ್ತಿ ಕುಣಿದು ಕುಪ್ಪಳಿಸಿ ಹಬ್ಬದ ವಾತಾವರಣವನ್ನು ಇನ್ನಷ್ಟು ಕಂಗೊಳಿಸಿದರು.1
- ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡವನನ್ನು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಶರತ್ ಎಸ್, ಬಂಧಿತ ವ್ಯಕ್ತಿ. ದಿನಾಂಕ 24.03.2022 ರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾದೀಶರಾದ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ ಕಲಂ 457 ಐಪಿಸಿ ರಲ್ಲಿ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿ ಯಲ್ಲಿ 10 ತಿಂಗಳ ಸಾದಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ. ಮುಂದುವರಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಸದ್ರಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಮಾನ್ಯ ನ್ಯಾಯಾದೀಶರಾದ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿದೆ.1
- *ಭಾರತ ನಲ್ಲಿ ವೈರಲ್*1
- ಜಾವಗಲ್ ಹೋಬಳಿಯ ವೃಂದಾವನ ಹಳ್ಳಿಯ ಗ್ರಾಮದೇವತೆ ಊರು ಹಬ್ಬದಲ್ಲಿ ಹಲವು ಗ್ರಾಮದ ದೇವತೆಗಳು ಕರೆಯಿಸಿ ಗ್ರಾಮದಲ್ಲಿ ಅದ್ದೂರಿಯಾಗಿ ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆ, ಪರವು, ಕೆಂಡೋತ್ಸವ ಮುಂತಾದ ಗ್ರಾಮದ ಆಚರಣೆಗಳು ಅಲ್ಲಿ ಬಂದಿರುವ ಭಕ್ತರನ್ನು ಗಮನಸೆಳೆದವು..2