logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಇಂದು ಮಧ್ಯಾಹ್ನದ ವರೆಗೂ ಇಲ್ಲೆಲ್ಲಾ ಕರೆಂಟ್ ಇರಲ್ಲ ಶಿವಮೊಗ್ಗ: ನಗರ ಉಪವಿಭಾಗ ಮಂಡ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಅರಮನೆ ಹೋಟೆಲ್ ಎದರು ಮತ್ತು ಹಿಂಭಾಗ, ನಾಗಭೂಷಣ ಪೆಟ್ರೋಲ್ ಬಂಕ್, ಮಲ್ನಾಡ್ ಆಸ್ಪತ್ರೆ, ದಿಗಂತ ಮುದ್ರಣ, ಬೈಪಾಸ್ ರಸ್ತೆ, ಸುಲಾನ್ ಮೊಹಲ್ಲಾ, ಶಿವಶಂಕರ ರೈಸ್ ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಮಧ್ಯಾಹ್ನ 2.00 ರವರೆಗೆ ವಿದ್ಯುತ್ ವ್ಯತ್ಯಯ ವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

7 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
7 hrs ago
b36cb9a1-8f93-49a3-96f6-b5594cfb8a26

ಶಿವಮೊಗ್ಗ-ಇಂದು ಮಧ್ಯಾಹ್ನದ ವರೆಗೂ ಇಲ್ಲೆಲ್ಲಾ ಕರೆಂಟ್ ಇರಲ್ಲ ಶಿವಮೊಗ್ಗ: ನಗರ ಉಪವಿಭಾಗ ಮಂಡ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಅರಮನೆ ಹೋಟೆಲ್ ಎದರು ಮತ್ತು ಹಿಂಭಾಗ, ನಾಗಭೂಷಣ ಪೆಟ್ರೋಲ್ ಬಂಕ್, ಮಲ್ನಾಡ್ ಆಸ್ಪತ್ರೆ, ದಿಗಂತ ಮುದ್ರಣ, ಬೈಪಾಸ್ ರಸ್ತೆ, ಸುಲಾನ್ ಮೊಹಲ್ಲಾ, ಶಿವಶಂಕರ ರೈಸ್ ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಮಧ್ಯಾಹ್ನ 2.00 ರವರೆಗೆ ವಿದ್ಯುತ್ ವ್ಯತ್ಯಯ ವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

More news from ಕರ್ನಾಟಕ and nearby areas
  • ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ‌ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ‌ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ.‌ ಇನ್ನೂ ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ  ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ
    1
    ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ‌ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ‌ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ.‌ ಇನ್ನೂ
ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ  ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • ಚತ್ರದುರ್ಗ :ಮುಖ್ಯಮಂತ್ರಿ ಸಿದ್ದರಾಮಯ್ಯ ಇವರನ್ನ ಭೇಟಿ ಮಾಡಿ ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಅನುದಾನಕ್ಕೆ ನಾವು ಮನವಿ ಮಾಡಿದ್ದೇವು. ನಮ್ಮ ಮನವಿಗೆ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವ ಡಿ ಸುಧಾಕರ್ ‌ಹೇಳಿದ್ದಾರೆ. ಇಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಶಾಸಕರ ಪ್ರವಾಸದ ಬಗ್ಗೆ ಮಾಧ್ಯಮದ ಪ್ರತಿನಿಧಿಗಳು ಕೇಳಿದಾಗ. ಕೈ ಶಾಸಕ ಖಾಸಗಿತಾಗಿ ವಿದೇಶ ಪ್ರವಾಸ ಹೋಗುತ್ತಿದ್ದಾರೆ ಶಾಸಕರ ಪ್ರವಾಸದ ಬಗ್ಗೆ ಅನುಮಾನ ಪಡುವ ಅಗತ್ಯ ಇಲ್ಲ ಎಂದಿದ್ದಾರೆ..
    1
    ಚತ್ರದುರ್ಗ :ಮುಖ್ಯಮಂತ್ರಿ  ಸಿದ್ದರಾಮಯ್ಯ ಇವರನ್ನ  ಭೇಟಿ ಮಾಡಿ ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಅನುದಾನಕ್ಕೆ ನಾವು ಮನವಿ ಮಾಡಿದ್ದೇವು. ನಮ್ಮ ಮನವಿಗೆ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವ ಡಿ ಸುಧಾಕರ್ ‌ಹೇಳಿದ್ದಾರೆ. ಇಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಶಾಸಕರ ಪ್ರವಾಸದ ಬಗ್ಗೆ ಮಾಧ್ಯಮದ ಪ್ರತಿನಿಧಿಗಳು ಕೇಳಿದಾಗ.
ಕೈ ಶಾಸಕ ಖಾಸಗಿತಾಗಿ ವಿದೇಶ ಪ್ರವಾಸ ಹೋಗುತ್ತಿದ್ದಾರೆ
ಶಾಸಕರ ಪ್ರವಾಸದ ಬಗ್ಗೆ ಅನುಮಾನ ಪಡುವ ಅಗತ್ಯ ಇಲ್ಲ ಎಂದಿದ್ದಾರೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
  • 18/02/2026 ​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ​ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ​ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
    1
    18/02/2026
​ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ.
ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ.
​ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ.
ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು  ಶೋಧ ನಡೆಸುತ್ತಿದ್ದಾರೆ.
​ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
    user_Power focus
    Power focus
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    8 hrs ago
  • ಕಾರ್ಯಕ್ರಮ ಒಂದರಲ್ಲಿ ಭಾಗಿಯಾದಂತಹ ಕ್ಷಣದಲ್ಲಿ ಯುವಕರು ಕುಣಿದು ಸಂಭ್ರಮಿಸಿ ಸ್ವಾಗತ ಕೋರಿದಾಗ, ಆ ಉತ್ಸಾಹಕ್ಕೆ ತಕ್ಕಂತೆ ಯುವಕರ ಜೊತೆ ಹೆಜ್ಜೆ ಹಾಕಿ ಸಂತೋಷ ಹಂಚಿಕೊಂಡು . ಜನರ ಜೊತೆ ಬೆರೆತು ಸಂಭ್ರಮಿಸಿದಂತಹ ಕ್ಷಣ "ಎನ್ ರಘುಮೂರ್ತಿ ಕೆ.ಎ.ಎಸ್ ಜನ ಮುಖಿ ಸೇವಕ"
    1
    ಕಾರ್ಯಕ್ರಮ ಒಂದರಲ್ಲಿ ಭಾಗಿಯಾದಂತಹ ಕ್ಷಣದಲ್ಲಿ ಯುವಕರು ಕುಣಿದು ಸಂಭ್ರಮಿಸಿ ಸ್ವಾಗತ ಕೋರಿದಾಗ, ಆ ಉತ್ಸಾಹಕ್ಕೆ ತಕ್ಕಂತೆ ಯುವಕರ ಜೊತೆ ಹೆಜ್ಜೆ ಹಾಕಿ ಸಂತೋಷ ಹಂಚಿಕೊಂಡು . ಜನರ ಜೊತೆ ಬೆರೆತು ಸಂಭ್ರಮಿಸಿದಂತಹ ಕ್ಷಣ 
"ಎನ್ ರಘುಮೂರ್ತಿ ಕೆ.ಎ.ಎಸ್ ಜನ ಮುಖಿ ಸೇವಕ"
    user_ಚಂದು ಕನ್ನಡಿಗ ಚಳ್ಳಕೆರೆ
    ಚಂದು ಕನ್ನಡಿಗ ಚಳ್ಳಕೆರೆ
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    18 hrs ago
  • ಶಿಗ್ಗಾವಿ, ತಾಲೂಕಿನ ಗಂಜೀಗಟ್ಟಿ ಗ್ರಾಮದಲ್ಲಿನ ಚರಮೂರ್ತೆಶ್ವರ ಮಠದಲ್ಲಿ ಶಿವರಾತ್ರಿ ಅಂಗವಾಗಿ ಭವ್ಯ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ನಂತರ ಮಠದ ಆವರಣದಲ್ಲಿ ಸಾವಿರಾರೂ ಭಕ್ತರು ಪ್ರಸಾದ ಸವಿದರು. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಿದವು ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
    2
    ಶಿಗ್ಗಾವಿ, ತಾಲೂಕಿನ ಗಂಜೀಗಟ್ಟಿ ಗ್ರಾಮದಲ್ಲಿನ ಚರಮೂರ್ತೆಶ್ವರ ಮಠದಲ್ಲಿ ಶಿವರಾತ್ರಿ ಅಂಗವಾಗಿ ಭವ್ಯ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ನಂತರ ಮಠದ ಆವರಣದಲ್ಲಿ ಸಾವಿರಾರೂ ಭಕ್ತರು ಪ್ರಸಾದ ಸವಿದರು.
ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಿದವು ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    19 hrs ago
  • ಶಿರಾ ನಗರದಲ್ಲಿರುವ ವಾರ್ಡ್ ಸಂಖ್ಯೆ 23ರಲ್ಲಿ ಅವ್ಯವಸ್ಥೆ ವಾರ್ಡ ಸದಸ್ಯರಿಗೆ ಸಮಸ್ಯೆಗಳ ಬಗ್ಗೆ ಕೇಳಿದರೆ ಬೇಜವಬ್ದಾರಿತನ ತಕ್ಷಣಕ್ಕೆ ಒಂದೇ ಒಂದು ಫೋನ್ ಕರೆಗೆ ಸ್ಪಂದಿಸಿದ ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮುದ್ ಅಷ್ಟಕ್ಕೂ ಆ ವಾರ್ಡ್ ಸಂಖ್ಯೆ 20 ರಿಂದ 23.ರ ಮದ್ಯೆ ಇರುವಂತಹ ವಾರ್ಡ್ ಸಮಸ್ಯೆ ನಗರಸಭೆ ಸದಸ್ಯರು ಯಾರನ್ನುವುದು ಜನರಲ್ಲಿ ಕುತೂಹಲ ಉಂಟಾಗಿದೆ
    1
    ಶಿರಾ ನಗರದಲ್ಲಿರುವ ವಾರ್ಡ್ ಸಂಖ್ಯೆ 23ರಲ್ಲಿ ಅವ್ಯವಸ್ಥೆ  ವಾರ್ಡ ಸದಸ್ಯರಿಗೆ  ಸಮಸ್ಯೆಗಳ ಬಗ್ಗೆ ಕೇಳಿದರೆ  ಬೇಜವಬ್ದಾರಿತನ  ತಕ್ಷಣಕ್ಕೆ ಒಂದೇ ಒಂದು ಫೋನ್ ಕರೆಗೆ ಸ್ಪಂದಿಸಿದ ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮುದ್ 
ಅಷ್ಟಕ್ಕೂ ಆ ವಾರ್ಡ್ ಸಂಖ್ಯೆ 20 ರಿಂದ 23.ರ ಮದ್ಯೆ ಇರುವಂತಹ ವಾರ್ಡ್ ಸಮಸ್ಯೆ  ನಗರಸಭೆ ಸದಸ್ಯರು ಯಾರನ್ನುವುದು ಜನರಲ್ಲಿ ಕುತೂಹಲ ಉಂಟಾಗಿದೆ
    user_Prabha News digital
    Prabha News digital
    Photographer ಸಿರಾ, ತುಮಕೂರು, ಕರ್ನಾಟಕ•
    3 hrs ago
  • ಚಿತ್ರದುರ್ಗ: ತಾಲೂಕಿನ ಜಾನು ಕೊಂಡ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಇದೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುಕುಂದ ಅವರಿಗೆ ಅವ್ಯಾಚಾ ಶಬ್ದಗಳಿಂದ ನಿಂದಿಸಿರುವಂತಹ ವಿಡಿಯೋ ಈಗ ಎಲ್ಲ ಕಡೆ ಸಕ್ಕತ್ ವೈರಲಾಗುತ್ತಿದೆ.. ಚಿತ್ರದುರ್ಗ ತಾಲೂಕಿನ ಜಾನ ಕೊಂಡ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದ್ದು ಗ್ರಾಮ ಪಂಚಾಯಿತಿಗೆ ಆಗಮಿಸಿದ ಗ್ರಾಮ ಪಂಚಾಯತಿ ಸದಸ್ಯ ಪಿಡಿಓ ಮುಕುಂದ ಅವರಿಗೆ ಕೆಟ್ಟ ಶಬ್ದಗಳಿಂದ ನಿಂದಿಸುತ್ತಿರು ವಿಡಿಯೋ ಈಗ ಎಲ್ಲಾ ಕಡೆ ವೈರಲಾಗುತ್ತಿದೆ.. ಈ ವಿಡಿಯೋದಲ್ಲಿ ಸದಸ್ಯ ಪಿಡಿಒ ಗೆ ನೀನು ಕಳ್ಳ ,ನೀನು ಸುಳ್ಳ ,ನಿನಗೆ ನಿಯತ್ತಿಲ್ಲ ನಿನಗೆ ಏನು ಮಾಡಬೇಕು ಅಂತ ನನಗೆ ಗೊತ್ತು ಎಂದು ಏರು ಧ್ವನಿಯಲ್ಲಿ ಮಾತನಾಡಿ. ಪಿಡಿಒ ಮುಕುಂದ ಅವರಿಗೆ ಧಮ್ಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ..
    1
    ಚಿತ್ರದುರ್ಗ: ತಾಲೂಕಿನ ಜಾನು ಕೊಂಡ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಇದೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುಕುಂದ ಅವರಿಗೆ  ಅವ್ಯಾಚಾ ಶಬ್ದಗಳಿಂದ ನಿಂದಿಸಿರುವಂತಹ ವಿಡಿಯೋ ಈಗ ಎಲ್ಲ ಕಡೆ ಸಕ್ಕತ್ ವೈರಲಾಗುತ್ತಿದೆ..
ಚಿತ್ರದುರ್ಗ ತಾಲೂಕಿನ ಜಾನ ಕೊಂಡ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದ್ದು ಗ್ರಾಮ ಪಂಚಾಯಿತಿಗೆ ಆಗಮಿಸಿದ ಗ್ರಾಮ ಪಂಚಾಯತಿ ಸದಸ್ಯ ಪಿಡಿಓ ಮುಕುಂದ ಅವರಿಗೆ ಕೆಟ್ಟ ಶಬ್ದಗಳಿಂದ ನಿಂದಿಸುತ್ತಿರು ವಿಡಿಯೋ ಈಗ ಎಲ್ಲಾ ಕಡೆ ವೈರಲಾಗುತ್ತಿದೆ..
ಈ ವಿಡಿಯೋದಲ್ಲಿ ಸದಸ್ಯ ಪಿಡಿಒ ಗೆ ನೀನು ಕಳ್ಳ ,ನೀನು ಸುಳ್ಳ ,ನಿನಗೆ ನಿಯತ್ತಿಲ್ಲ ನಿನಗೆ ಏನು ಮಾಡಬೇಕು ಅಂತ ನನಗೆ ಗೊತ್ತು ಎಂದು  ಏರು ಧ್ವನಿಯಲ್ಲಿ ಮಾತನಾಡಿ. ಪಿಡಿಒ ಮುಕುಂದ ಅವರಿಗೆ ಧಮ್ಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ನಾವೆಲ್ಲ ಫಿಯ್ ಅಂಡ್ ಫೈಯರ್ ಯಾವುದೇ ಮುಜುಗರ ಇಲ್ಲ ಎಂದು ಶಾಸಕ ಟಿ ರಘೂಮೂರ್ತಿ ಮಾಧ್ಯಮದವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಶಾಸಕ ಟಿ ರಘೂಮೂರ್ತಿ ಅವರು ಶಾಸಕರ ವಿದೇಶ ಪ್ರವಾಸ ಕುರಿತು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಈ ಹಿಂದೆ ನಾನು ಖಾಸಗಿ ಕಾರ್ಯಕ್ರಮದ ನಿಮಿತ್ತ ಪ್ರವಾಸಕ್ಕೆ ಹೋಗುವ ಬಗ್ಗೆ ಮಾತನಾಡಿದ್ದು ಅದಿವೇಶನದ ವೇಳೆ ಮಾತನಾಡಿದ್ದು ಪತ್ರಿಕೆ ಹಾಗೂ ಟಿವಿ ಗಳಲ್ಲಿ ತೋರಿಸುವುದು ನೋಡಿದರೆ ನಮ್ಮಮ್ನ ಅಪರಾಧಿಯನ್ನಾಗಿ ತೋರಿಸುತ್ತಿದ್ದಾರೆ.
    1
    ನಾವೆಲ್ಲ ಫಿಯ್ ಅಂಡ್ ಫೈಯರ್ ಯಾವುದೇ ಮುಜುಗರ ಇಲ್ಲ ಎಂದು ಶಾಸಕ ಟಿ ರಘೂಮೂರ್ತಿ ಮಾಧ್ಯಮದವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದಲ್ಲಿ ಶಾಸಕ ಟಿ ರಘೂಮೂರ್ತಿ ಅವರು ಶಾಸಕರ ವಿದೇಶ ಪ್ರವಾಸ ಕುರಿತು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು
ಈ ಹಿಂದೆ ನಾನು ಖಾಸಗಿ ಕಾರ್ಯಕ್ರಮದ ನಿಮಿತ್ತ ಪ್ರವಾಸಕ್ಕೆ ಹೋಗುವ ಬಗ್ಗೆ ಮಾತನಾಡಿದ್ದು ಅದಿವೇಶನದ ವೇಳೆ ಮಾತನಾಡಿದ್ದು ಪತ್ರಿಕೆ ಹಾಗೂ ಟಿವಿ ಗಳಲ್ಲಿ ತೋರಿಸುವುದು ನೋಡಿದರೆ ನಮ್ಮಮ್ನ ಅಪರಾಧಿಯನ್ನಾಗಿ ತೋರಿಸುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    21 hrs ago
  • ಮೆಜೆಸ್ಟಿಕ್‌ನಿಂದ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರೇ ಗಮನಿಸಿ. ನಿಮ್ಮ ಪ್ರಯಾಣದ ಹಾದಿಯಲ್ಲಿ ಬಾಯಾರಿಕೆ ಅಥವಾ ಹಸಿವು ನೀಗಿಸಿಕೊಳ್ಳಲು ನೀವು ಕೊಳ್ಳುವ ಹಣ್ಣುಗಳು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! ವ್ಯಾಪಾರಿಗಳು ಕೊಳೆತ ಸ್ಥಿತಿಯಲ್ಲಿರುವ ಸೌತೆಕಾಯಿ ಹಾಗೂ ಅನಾನಸ್ ಹಣ್ಣುಗಳನ್ನು ಆಯ್ದುಕೊಳ್ಳುತ್ತಾರೆ. ಇವುಗಳ ಕೆಟ್ಟ ಭಾಗಗಳನ್ನು ಕತ್ತರಿಸಿ ಹಾಕಿ, ಉಳಿದ ಭಾಗಗಳನ್ನು ಸಣ್ಣ ತುಂಡುಗಳಾಗಿ ಮಾಡಿ ಆಕರ್ಷಕವಾಗಿ ಕಾಣುವಂತೆ ಪ್ಲಾಸ್ಟಿಕ್ ಕವರ್‌ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ​ಈ ಹಣ್ಣುಗಳನ್ನು ಮಾರಾಟ ಮಾಡುವವರು ಕನಿಷ್ಠ ನೈರ್ಮಲ್ಯದ ಜ್ಞಾನವನ್ನೂ ಹೊಂದಿರುವುದಿಲ್ಲ. ಶೌಚಾಲಯದ ಬಳಕೆಯ ನಂತರ ಸರಿಯಾಗಿ ಕೈ ತೊಳೆಯದೆ, ಅದೇ ಅಶುದ್ಧ ಕೈಗಳಿಂದ ಹಣ್ಣುಗಳನ್ನು ಕತ್ತರಿಸಿ ಪ್ಯಾಕ್ ಮಾಡಲಾಗುತ್ತಿದೆ. ಇದು ನೇರವಾಗಿ ಮಾರಕ ಬ್ಯಾಕ್ಟೀರಿಯಾಗಳು ಮತ್ತು ವೈರಸ್‌ಗಳು ಹರಡಲು ಕಾರಣವಾಗುತ್ತಿದೆ.ಪ್ಲಾಸ್ಟಿಕ್ ಕವರ್‌ಗಳಲ್ಲಿ ದೀರ್ಘಕಾಲ ಇಟ್ಟಿರುವ ಇಂತಹ ಅಶುದ್ಧ ಹಣ್ಣುಗಳನ್ನು ಸೇವಿಸುವುದರಿಂದ ಕಾಲರಾ, ಟೈಫಾಯ್ಡ್, ವಾಂತಿ-ಭೇದಿ ಹಾಗೂ ಫುಡ್ ಪಾಯಿಸನಿಂಗ್ (Food Poisoning) ಆಗುವ ಸಾಧ್ಯತೆ ದಟ್ಟವಾಗಿದೆ.ದೂರದ ಪ್ರಯಾಣದ ಸಮಯದಲ್ಲಿ ಇದು ಪ್ರಯಾಣಿಕರನ್ನು ತೀವ್ರ ಸಂಕಷ್ಟಕ್ಕೆ ಈಡುಮಾಡಬಹುದು. ​ಕೇವಲ 2 ರೂಪಾಯಿ ಬೆಲೆಗೂ ಯೋಗ್ಯವಲ್ಲದ ಇಂತಹ ಕಳಪೆ ಗುಣಮಟ್ಟದ ಹಣ್ಣಿನ ಪ್ಯಾಕೆಟ್‌ಗಳನ್ನು ಕಿಟಕಿಯ ಬಳಿ 20 ರಿಂದ 30 ರೂಪಾಯಿಗಳಿಗೆ ಮಾರಾಟ ಮಾಡುವ ಮೂಲಕ ಸಾರ್ವಜನಿಕರನ್ನು ಆರ್ಥಿಕವಾಗಿ ಲೂಟಿ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿ ಅಥವಾ ಸಿಗ್ನಲ್‌ಗಳಲ್ಲಿ ಕತ್ತರಿಸಿ ಪ್ಲಾಸ್ಟಿಕ್ ಕವರ್‌ನಲ್ಲಿ ಪ್ಯಾಕ್ ಮಾಡಿದ ಹಣ್ಣುಗಳನ್ನು ಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಿ.ಸಾಧ್ಯವಾದಷ್ಟು ಮನೆಯಿಂದಲೇ ಪೂರ್ತಿಯಾದ ಹಣ್ಣುಗಳನ್ನು ಅಥವಾ ಶುದ್ಧವಾದ ಕುಡಿಯುವ ನೀರನ್ನು ಕೊಂಡೊಯ್ಯುವುದು ಉತ್ತಮ. ನಿಮ್ಮ ಸಹ-ಪ್ರಯಾಣಿಕರು ಇಂತಹ ಹಣ್ಣುಗಳನ್ನು ಕೊಳ್ಳುತ್ತಿದ್ದರೆ, ಅವರಿಗೆ ಆಗಬಹುದಾದ ಆರೋಗ್ಯದ ಅಪಾಯದ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿ. ​ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ, ಆದರೆ ಅಶುದ್ಧ ಆಹಾರವನ್ನು ಮಾರಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದು ಖಂಡನೀಯ. ಸಾರ್ವಜನಿಕರಾದ ನಾವು ಎಚ್ಚೆತ್ತುಕೊಂಡಾಗ ಮಾತ್ರ ಇಂತಹ ವಂಚನೆಗಳಿಗೆ ಅಂತಿಮ ತೆರೆ ಎಳೆಯಲು ಸಾಧ್ಯ. ನ್ಯೂಸ್ : ಅರ್ಜುನ್ ಬ್ಯಾಡರಹಳ್ಳಿ 🙏
    1
    ಮೆಜೆಸ್ಟಿಕ್‌ನಿಂದ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರೇ ಗಮನಿಸಿ. ನಿಮ್ಮ ಪ್ರಯಾಣದ ಹಾದಿಯಲ್ಲಿ ಬಾಯಾರಿಕೆ ಅಥವಾ ಹಸಿವು ನೀಗಿಸಿಕೊಳ್ಳಲು ನೀವು ಕೊಳ್ಳುವ ಹಣ್ಣುಗಳು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು!
ವ್ಯಾಪಾರಿಗಳು ಕೊಳೆತ ಸ್ಥಿತಿಯಲ್ಲಿರುವ ಸೌತೆಕಾಯಿ ಹಾಗೂ ಅನಾನಸ್ ಹಣ್ಣುಗಳನ್ನು ಆಯ್ದುಕೊಳ್ಳುತ್ತಾರೆ. ಇವುಗಳ ಕೆಟ್ಟ ಭಾಗಗಳನ್ನು ಕತ್ತರಿಸಿ ಹಾಕಿ, ಉಳಿದ ಭಾಗಗಳನ್ನು ಸಣ್ಣ ತುಂಡುಗಳಾಗಿ ಮಾಡಿ ಆಕರ್ಷಕವಾಗಿ ಕಾಣುವಂತೆ ಪ್ಲಾಸ್ಟಿಕ್ ಕವರ್‌ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾರೆ.
​ಈ ಹಣ್ಣುಗಳನ್ನು ಮಾರಾಟ ಮಾಡುವವರು ಕನಿಷ್ಠ ನೈರ್ಮಲ್ಯದ ಜ್ಞಾನವನ್ನೂ ಹೊಂದಿರುವುದಿಲ್ಲ. ಶೌಚಾಲಯದ ಬಳಕೆಯ ನಂತರ ಸರಿಯಾಗಿ ಕೈ ತೊಳೆಯದೆ, ಅದೇ ಅಶುದ್ಧ ಕೈಗಳಿಂದ ಹಣ್ಣುಗಳನ್ನು ಕತ್ತರಿಸಿ ಪ್ಯಾಕ್ ಮಾಡಲಾಗುತ್ತಿದೆ. 
ಇದು ನೇರವಾಗಿ ಮಾರಕ ಬ್ಯಾಕ್ಟೀರಿಯಾಗಳು ಮತ್ತು ವೈರಸ್‌ಗಳು ಹರಡಲು ಕಾರಣವಾಗುತ್ತಿದೆ.ಪ್ಲಾಸ್ಟಿಕ್ ಕವರ್‌ಗಳಲ್ಲಿ ದೀರ್ಘಕಾಲ ಇಟ್ಟಿರುವ ಇಂತಹ ಅಶುದ್ಧ ಹಣ್ಣುಗಳನ್ನು ಸೇವಿಸುವುದರಿಂದ ಕಾಲರಾ, ಟೈಫಾಯ್ಡ್, ವಾಂತಿ-ಭೇದಿ ಹಾಗೂ ಫುಡ್ ಪಾಯಿಸನಿಂಗ್ (Food Poisoning) ಆಗುವ ಸಾಧ್ಯತೆ ದಟ್ಟವಾಗಿದೆ.ದೂರದ ಪ್ರಯಾಣದ ಸಮಯದಲ್ಲಿ ಇದು ಪ್ರಯಾಣಿಕರನ್ನು ತೀವ್ರ ಸಂಕಷ್ಟಕ್ಕೆ ಈಡುಮಾಡಬಹುದು.
​ಕೇವಲ 2 ರೂಪಾಯಿ ಬೆಲೆಗೂ ಯೋಗ್ಯವಲ್ಲದ ಇಂತಹ ಕಳಪೆ ಗುಣಮಟ್ಟದ ಹಣ್ಣಿನ ಪ್ಯಾಕೆಟ್‌ಗಳನ್ನು ಕಿಟಕಿಯ ಬಳಿ 20 ರಿಂದ 30 ರೂಪಾಯಿಗಳಿಗೆ ಮಾರಾಟ ಮಾಡುವ ಮೂಲಕ ಸಾರ್ವಜನಿಕರನ್ನು ಆರ್ಥಿಕವಾಗಿ ಲೂಟಿ ಮಾಡಲಾಗುತ್ತಿದೆ.
ರಸ್ತೆ ಬದಿಯಲ್ಲಿ ಅಥವಾ ಸಿಗ್ನಲ್‌ಗಳಲ್ಲಿ ಕತ್ತರಿಸಿ ಪ್ಲಾಸ್ಟಿಕ್ ಕವರ್‌ನಲ್ಲಿ ಪ್ಯಾಕ್ ಮಾಡಿದ ಹಣ್ಣುಗಳನ್ನು ಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಿ.ಸಾಧ್ಯವಾದಷ್ಟು ಮನೆಯಿಂದಲೇ ಪೂರ್ತಿಯಾದ ಹಣ್ಣುಗಳನ್ನು ಅಥವಾ ಶುದ್ಧವಾದ ಕುಡಿಯುವ ನೀರನ್ನು ಕೊಂಡೊಯ್ಯುವುದು ಉತ್ತಮ. ನಿಮ್ಮ ಸಹ-ಪ್ರಯಾಣಿಕರು ಇಂತಹ ಹಣ್ಣುಗಳನ್ನು ಕೊಳ್ಳುತ್ತಿದ್ದರೆ, ಅವರಿಗೆ ಆಗಬಹುದಾದ ಆರೋಗ್ಯದ ಅಪಾಯದ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿ.
​ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ, ಆದರೆ ಅಶುದ್ಧ ಆಹಾರವನ್ನು ಮಾರಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದು ಖಂಡನೀಯ. ಸಾರ್ವಜನಿಕರಾದ ನಾವು ಎಚ್ಚೆತ್ತುಕೊಂಡಾಗ ಮಾತ್ರ ಇಂತಹ ವಂಚನೆಗಳಿಗೆ ಅಂತಿಮ ತೆರೆ ಎಳೆಯಲು ಸಾಧ್ಯ.
ನ್ಯೂಸ್ : ಅರ್ಜುನ್ ಬ್ಯಾಡರಹಳ್ಳಿ 🙏
    user_Power focus
    Power focus
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.