logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೀರು ಸರಬರಾಜುವಿನಲ್ಲಿ ವ್ಯತ್ಯಯ : ಸ.ಕಾ.ಅ.ಕನನೀಸ ವಿಭಾಗ ಪ್ರಕಟಣೆ ಬಾಗಲಕೋಟ ಜಿಲ್ಲೆಯ ಹುನಗುಂದ ಮತ್ತು ಇಳಕಲ್ಲ ಪಟ್ಟಣಗಳಿಗೆ ೨೪*೭ ಕುಡಿಯುವ ನೀರಿ ಸರಬರಾಜು ಮಾಡುವ ೭೧೧ ಮಿ.ಮೀ. ವ್ಯಾಸದ ಕೊಳವೆ ಮಾರ್ಗದಲ್ಲಿ ಬೆಳಗಲ್ಲ ಕ್ರಾಸ್ ಹತ್ತಿರ ಮತ್ತು ಮುನವಳ್ಳಿ ಕ್ರಾಸ್ ಹತ್ತಿರ ಸೋರುವಿಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಇದ್ದರಿಂದ ನೀರು ಸರಬರಾಜುವಿನ ಪ್ರಮಾಣ ಕಡಿಮೆಯಾಗಿರುತ್ತದೆ. ಆದ್ದರಿಂದ ತುರ್ತಾಗಿ ಸೋರುವಿಕೆ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಕಂಡು ಬಂದಿದ್ದು, ಆದ್ದರಿಂ ಸದರಿ ಕಾಮಗಾರಿಯನ್ನು ಮಾರ್ಚ ೧೦ ರಂದು ಕೈಗೊಂಡಿದ್ದರಿAದ ಅವಳಿ ತಾಲೂಕಿನಲ್ಲಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯಪಾಲಕ ಅಭಿಂiÀಯAತರು, ಕನನೀಸ ಮತ್ತು ಒಚ ಮಂಡಳಿ ಉಪ ವಿಭಾಗ ಹುನಗುಂದ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

1 day ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
1 day ago
5bf5013d-4d4d-4917-aebc-f573d130f827

ನೀರು ಸರಬರಾಜುವಿನಲ್ಲಿ ವ್ಯತ್ಯಯ : ಸ.ಕಾ.ಅ.ಕನನೀಸ ವಿಭಾಗ ಪ್ರಕಟಣೆ ಬಾಗಲಕೋಟ ಜಿಲ್ಲೆಯ ಹುನಗುಂದ ಮತ್ತು ಇಳಕಲ್ಲ ಪಟ್ಟಣಗಳಿಗೆ ೨೪*೭ ಕುಡಿಯುವ ನೀರಿ ಸರಬರಾಜು ಮಾಡುವ ೭೧೧ ಮಿ.ಮೀ. ವ್ಯಾಸದ ಕೊಳವೆ ಮಾರ್ಗದಲ್ಲಿ ಬೆಳಗಲ್ಲ ಕ್ರಾಸ್ ಹತ್ತಿರ ಮತ್ತು ಮುನವಳ್ಳಿ ಕ್ರಾಸ್ ಹತ್ತಿರ ಸೋರುವಿಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಇದ್ದರಿಂದ ನೀರು ಸರಬರಾಜುವಿನ ಪ್ರಮಾಣ ಕಡಿಮೆಯಾಗಿರುತ್ತದೆ. ಆದ್ದರಿಂದ ತುರ್ತಾಗಿ ಸೋರುವಿಕೆ ಕಾಮಗಾರಿ ಕೈಗೊಳ್ಳುವ ಅವಶ್ಯಕತೆ ಕಂಡು ಬಂದಿದ್ದು, ಆದ್ದರಿಂ ಸದರಿ ಕಾಮಗಾರಿಯನ್ನು ಮಾರ್ಚ ೧೦ ರಂದು ಕೈಗೊಂಡಿದ್ದರಿAದ ಅವಳಿ ತಾಲೂಕಿನಲ್ಲಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯಪಾಲಕ ಅಭಿಂiÀಯAತರು, ಕನನೀಸ ಮತ್ತು ಒಚ ಮಂಡಳಿ ಉಪ ವಿಭಾಗ ಹುನಗುಂದ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

More news from ಕರ್ನಾಟಕ and nearby areas
  • ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
    1
    ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. 
ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    6 hrs ago
  • ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    1
    ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು  ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು.
ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    1 hr ago
  • ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    1
    ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • Post by ನಾಗರಾಜ
    3
    Post by ನಾಗರಾಜ
    user_ನಾಗರಾಜ
    ನಾಗರಾಜ
    ಗಂಗಾವತಿ, ಕೊಪ್ಪಳ, ಕರ್ನಾಟಕ•
    14 hrs ago
  • ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
    1
    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು  ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    5 hrs ago
  • Post by ಸ್
    1
    Post by ಸ್
    user_ಸ್
    ಸ್
    ಮಾನ್ವಿ, ರಾಯಚೂರು, ಕರ್ನಾಟಕ•
    14 hrs ago
  • Post by Chandru yaligar
    1
    Post by Chandru yaligar
    user_Chandru yaligar
    Chandru yaligar
    ಶೋರಾಪುರ, ಯಾದಗಿರಿ, ಕರ್ನಾಟಕ•
    23 hrs ago
  • ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.
    1
    ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.