Shuru
Apke Nagar Ki App…
ಬೆಳಗಾವಿ: ವಿ ಬಿ ಹೊಂಬಲ ಅವರು ಕರ್ನಾಟಕ ತೇರಿಗೆ ಸಲಹೆಗಾರರಾಗಿ ಕ್ರಿಕೆಟ್ 🏏 ಪಂದ್ಯಾವಳಿಯನ್ನು ಏರ್ಪಡಿಸಿದ್ದರು ಸಂಘದ ಅಧ್ಯಕ್ಷ ಶ್ರೀ ವಿಷ್ಣು ಜಮುಖಂಡಿ ಉದ್ಘಾಟಿಸಿದರು ಕಲಬುರ್ಗಿ ಜಿಲ್ಲೆಯ ಖ್ಯಾತ ತೆರಿಗೆ ಸಲಹೇಗಾರರ ಶ್ರೀ ಪ್ರಶಾಂತ ಚಿಟಗುಪ್ಪಕರ ಶ್ರೀ ಗುರುರಾಜ ಕುಲಕರ್ಣಿ ಶ್ರೀ ನಾಗರಾಜ ಏಲೇರಿ ಪ್ರವೀಣ್ ಕುಲಕರ್ಣಿ ಪವನ್ ಅನೇಕ ಗಣ್ಯರು ಉಪಸ್ಥಿತರಿದ್ದರು
User1523
ಬೆಳಗಾವಿ: ವಿ ಬಿ ಹೊಂಬಲ ಅವರು ಕರ್ನಾಟಕ ತೇರಿಗೆ ಸಲಹೆಗಾರರಾಗಿ ಕ್ರಿಕೆಟ್ 🏏 ಪಂದ್ಯಾವಳಿಯನ್ನು ಏರ್ಪಡಿಸಿದ್ದರು ಸಂಘದ ಅಧ್ಯಕ್ಷ ಶ್ರೀ ವಿಷ್ಣು ಜಮುಖಂಡಿ ಉದ್ಘಾಟಿಸಿದರು ಕಲಬುರ್ಗಿ ಜಿಲ್ಲೆಯ ಖ್ಯಾತ ತೆರಿಗೆ ಸಲಹೇಗಾರರ ಶ್ರೀ ಪ್ರಶಾಂತ ಚಿಟಗುಪ್ಪಕರ ಶ್ರೀ ಗುರುರಾಜ ಕುಲಕರ್ಣಿ ಶ್ರೀ ನಾಗರಾಜ ಏಲೇರಿ ಪ್ರವೀಣ್ ಕುಲಕರ್ಣಿ ಪವನ್ ಅನೇಕ ಗಣ್ಯರು ಉಪಸ್ಥಿತರಿದ್ದರು
More news from Karnataka and nearby areas
- Post by Kalyan karanataka news channel1
- ಬಸವಕಲ್ಯಾಣ: ರಸ್ತೆ ಮಧ್ಯದ ಡಿವೈಡರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಜರುಗಿದೆ1
- ಮುದ್ದೇಬಿಹಾಳದಲ್ಲಿ ಮಹಾವೀರ ಜಯಂತಿ ಜೈನ ಧರ್ಮದ ಎಲ್ಲಾ ಜೈನ ಮುಖಂಡರು ಮಹಾವೀರ ಸಗರಿ ಮತು ಎಲ್ಲಾ ಜೈನ ಧರ್ಮದವರು ಹಾಜರು ಇದ್ದರು.1
- ಯತ್ನಾಳ್ ನನ್ನ ಜೊತೆಗೆ ರಂಜಾನ್ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು ಎಂ ಬಿ ಪಾಟೀಲ್ ಹೇಳಿಕೆ1
- Post by Iranna Tarnal1
- ಬಾಗಲಕೋಟ ಮತಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.4
- ಗುಳೇದಗುಡ್ಡ: ಜೈನ್ ಧರ್ಮ ಭಾರತದ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದಾಗಿದೆ. ಜೈನ್‌ರ 24ನೇ ತೀರ್ಥಂಕರಾದ ಭಗವಾನ ಮಹಾವೀರರು ಅಹಿಂಸೆಯೇ ಪರಮೋಧರ್ಮ ಎಂಬ ಸರ್ವಕಾಲಿಕ ಸತ್ಯದ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಜಗತ್ತಿನ ಎಲ್ಲ ಜೀವರಾಶಿಗಳಿಗೂ ಬದುಕುವ ಸಮಾನ ಹಕ್ಕು ಇದೆ ಎಂದು ಅವರು ಪ್ರತಿಪಾದಿಸಿದರು ಎಂದು ಉಪತಹಶೀಲ್ದಾರ ಜಿ.ವಿ ರಜಪೂತ್ ಹೇಳಿದರು. ಅವರು ಸೋಮವಾರ ಪಟ್ಟಣದ ತಹಶೀಲ್ದಾರ ಕಾರ್ಯಲಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ ನೇ 2625 ಜಯಂತಿ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಶ್ರೀ ವರ್ದಮಾನ ಶ್ವೇತಾಂಬರ ಸ್ಥಾನಿಕವಾಸಿ ಜೈನ ಸಂಘದ ಅಧ್ಯಕ್ಷ ರಾಹುಲ್ ಗುಂದೇಚಾ ಮಾತನಾಡಿ, ಭಗವಾನ ಮಹಾವೀರರು ಈ ದೇಶದ ಮಹಾನ್ ಧಾರ್ಮಿಕ ಪುರಷರು. ಅಹಿಂಸೆ ಹಾಗೂ ಬದುಕು, ಬದುಕಲು ಬಿಡು ಎಂಬ ತತ್ವದ ಮೇಲೆ ನಿಂತಿರುವ ಜೈನ ಧರ್ಮದ ತತ್ವಸಿದ್ದಾಂತಗಳನ್ನು ಬೋಧಿಸಿದರು. ಮಹಾವೀರರ ಸತ್ಯ, ಅಹಿಂಸೆ ಸಿದ್ಧಾಂತಗಳನ್ನು ಎಲ್ಲರೂ ಅನುಸರಿಸಿ, ಶಾಂತಿ, ಸಹಬಾಳ್ವೆಯಿಂದ ಬದುಕುಬೇಕು ಎಂದರು. ಈ ಸಂದರ್ಭದಲ್ಲಿ ಮಹಾವೀರ ಕಠಾರಿಯಾ, ಓಂಪ್ರಕಾಶ ಕಠಾರಿಯಾ, ನರೇಂದ್ರ ಗುಗಲೇ, ಸುರೇಶ ಕಠಾರಿಯಾ, ರಿಷಬ್ ಕಠಾರಿಯಾ, ವಿನಯ ಕಠಾರಿಯಾ, ವಿಕ್ರಮ ಕಠಾರಿಯಾ, ಜೈಮಲ್ ಶ್ರಮನಿ ಸಂಘದ ಅಧ್ಯಕ್ಷೆ ಪ್ರತಿಭಾ ಕಠಾರಿಯಾ, ಆಶಾ ಗುಂದೇಚಾ, ಸುನೀತಾ ಕಠಾರಿಯಾ, ನಂಬ್ರತಾ ಕಠಾರಿಯಾ, ವೀನಾಬಾಯಿ ಕಠಾರಿಯಾ, ಶಾಲು ಕಠಾರಿಯಾ, ಸಂಗೀತಾ ಗುಗಳೇ, ಸಿಬ್ಬಂದಿ ಎಂ.ಎಂ. ತುಪ್ಪದ ಮತ್ತಿತರರು ಇದ್ದರು.2
- ನಗರದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ ಶೈಕ್ಷಣಿಕ ಸಮಾವೇಶ ಜರುಗಿತು. ಶಾಸಕ ಶರಣು ಸಲಗರ್ ಚಾಲನೆ ನೀಡಿದರು1