ಶಿಕ್ಷಕರ ಸಂಘದ ಚುನಾವಣಾ ಕಣ ಸಜ್ಜು; ಸ್ವಾತಂತ್ರ್ಯ ಅಭ್ಯರ್ಥಿ ಭರ್ಜರಿ ಮತ ಪ್ರಚಾರ ಬಾಗೇಪಲ್ಲಿ:- ಜ್ಞಾನದೀವಿಗೆಯನ್ನು ಹಚ್ಚುವ ಶಿಕ್ಷಕರ ಸಂಘಟನೆಯ ಬಲವರ್ಧನೆಗಾಗಿ ಬಾಗೇಪಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ 19 ಭಾನುವಾರ ಘೋಷಣೆಯಾಗಿದ್ದು, ಶೈಕ್ಷಣಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. 2026 ರಿಂದ 2031ರ ಐದು ವರ್ಷಗಳ ಅವಧಿಗೆ ನಡೆಯಲಿರುವ ಈ ಚುನಾವಣೆಯಲ್ಲಿ ಸ್ವಾತಂತ್ರ್ಯ ಅಭ್ಯರ್ಥಿಗಳು ಭರ್ಜರಿ ಮತ ಪ್ರಚಾರ ನಡೆಯುತ್ತದೆ ವರುಣ್ ಹೆಚ್ಎಸ್ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಚೇಪಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕ ಮಾರ್ಚ್19 ಭಾನುವಾರ ನಡೆಯುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಹೆಚ್.ಎಸ್.ವರುಣ್ ಚುನಾವಣಾ ಕಣದಲ್ಲಿ ಸ್ಪರ್ಧೆಸುತ್ತಿದ್ದು ಪತ್ರಿಕೆ ಜೊತೆ ಮಾತನಾಡಿ ಶಿಕ್ಷಕರ ಹಿತರಕ್ಷಣೆ ಮತ್ತು ವೃತ್ತಿಪರ ಸಮಸ್ಯೆಗಳ ವಿರುದ್ಧ ಪ್ರಾಮಾಣಿಕವಾಗಿ ಹೋರಾಡುವ ಸಂಕಲ್ಪದೊಂದಿಗೆ ಹಾಗೂ ದೈಹಿಕ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಮಾಡಿ ಸಹ ಶಿಕ್ಷಕರೆಂದು ಪರಿಗಣನೆ, ಮುಖ್ಯ ಶಿಕ್ಷಕರ ಬಹು ವರ್ಷಗಳ ಬೇಡಿಕೆಯಾದ ವಾರ್ಷಿಕ ಬಡ್ತಿ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನನೆಗುದಿಗೆ ಬಿದ್ದಿರುವ ಗುರು ಭವನ ನಿರ್ಮಾಣ, ಹೊಸ ಶಿಕ್ಷಣ ನೀತಿಯಡಿ ಏಕ ರೂಪದ ವೇತನ ಬೇಡಿಕೆ ಈಡೇರಿಕೆಗೂ ಶ್ರಮಿಸುತ್ತೇವೆ’ ಎಂದು ತಿಳಿಸಿದರು. ಆದ್ದರಿಂದ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಶಿಕ್ಷಕರ ಸೇವೆಯನ್ನು ಮಾಡಲು ಅವಕಾಶ ಮಾಡಿಕೊಡಲುಬ ಶಿಕ್ಷಕರಲ್ಲಿ ಮನವಿ ಮಾಡಿದರು. ಹಾಗೂ ಈ ಚುನಾವಣೆಯಲ್ಲಿ ಗೆಲುವು ವಿಶ್ವಾಸವನ್ನು ವ್ಯಕ್ತಪಡಿಸಿದರು.

- ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.4
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- Post by Chand Pasha1
- KOLAR KI.AWAAZ KOUSAR1
- Post by Shilpa3
- Post by Suresh Belagere1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1