Shuru
Apke Nagar Ki App…
ರಾಜ್ಯ ಸುರಭಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಸಾಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ರಾಜ್ಯ ಸುರಭಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಹನ್ನೆರಡನೇ ವರ್ಷದ ಸುರಭಿವಾಣಿ ಪತ್ರಿಕೆಯ ವಾರ್ಷಿಕೋತ್ಸವ ಸಮಾರಂಭ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಶಿ ಜಗದ್ಗುರುಗಳು ತಮ್ಮ ಅಮೃತ ಹಸ್ತದಿಂದ ಉದ್ಘಾಟಿಸಿ ಆಶೀರ್ವದಿಸಿದರು.. ಈ ಸಂದರ್ಭದಲ್ಲಿ ಹಲವಾರು ಮಠಾಧೀಶರುಗಳು ರಾಜಕಾರಣಿಗಳು ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು..
SANDEEP U. L
ರಾಜ್ಯ ಸುರಭಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಸಾಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ರಾಜ್ಯ ಸುರಭಿ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಹನ್ನೆರಡನೇ ವರ್ಷದ ಸುರಭಿವಾಣಿ ಪತ್ರಿಕೆಯ ವಾರ್ಷಿಕೋತ್ಸವ ಸಮಾರಂಭ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಶಿ ಜಗದ್ಗುರುಗಳು ತಮ್ಮ ಅಮೃತ ಹಸ್ತದಿಂದ ಉದ್ಘಾಟಿಸಿ ಆಶೀರ್ವದಿಸಿದರು.. ಈ ಸಂದರ್ಭದಲ್ಲಿ ಹಲವಾರು ಮಠಾಧೀಶರುಗಳು ರಾಜಕಾರಣಿಗಳು ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು..
More news from ಕರ್ನಾಟಕ and nearby areas
- ಶಿವಮೊಗ್ಗ-ಜಿಲ್ಲೆಯ ಸಮೀಪದ ಕರಕುಚ್ಚಿಯಲ್ಲಿ ಶ್ರೀ ಗುಳ್ಳಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಪುನೀತರಾದರು.1
- ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ1
- ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ 3 ಸಾವು ಇಬ್ಬರು ಗಂಭೀರ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಭಾನುವಾರ ಬೆಳ್ಳಿಗ್ಗೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ಕಾರು ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಗಳಾದ ಆರ್ ಎಸ್‌ಐ ಮಂಜುನಾಥ್ (32), ಆರ್ ಎಸ್‌ಐ ಅಮರೇಶ್ ಹಾಗೂ ಆರ್ ಎಸ್‌ಐ ಸಚಿನ್ ಎಂದು ಗುರುತಿಸಲಾಗಿದೆ. ಮೂವರೂ ರಿಸರ್ವ್ ಪೊಲೀಸ್ ಅಧಿಕಾರಿಗಳಾಗಿದ್ದರು. ಇದೇ ವೇಳೆ ಅಪಘಾತದಲ್ಲಿ ಆರ್ ಎಸ್‌ಐ ಮಹಂತೇಶ್ ಮತ್ತು ಪಿಎಸ್‌ಐ ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಜಿಲ್ಲಾ ಎಸ್ಪಿ ರಂಜೀತ್ ಕುಮಾರ ಬಂಡಾರು. ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.1
- ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.1
- Post by Mayur TV Hangal YouTube c1
- ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7:00 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಯಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪೊಲೀಸ್ ಸಿಬ್ಬದಿ ಕಾರು ಲಾರಿಯ ಹಿಂದಿನ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ.1
- ಹಾವೇರಿ ಜಿಲ್ಲೆ ಶಿಗ್ಗಾವ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಗಾರವನ್ನು ದಿನಾಂಕ. 15.03.2026ರ ರವಿವಾರ ರಂದು ಜರುಗಲಿದ್ದು ರಾಜ್ಯ ಸಂಚಾಲಕರಾದ ಪ್ರೊಫೆಸರ್ A B ರಾಮಚಂದ್ರಪ್ಪ ಪಾಲ್ಗೊಂಡು ಕಾರ್ಯಗಾರವನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಶಿಗ್ಗಾವ್ ತಾಲೂಕ ಘಟಕದ ಸಂಚಾಲಕರಾದ ನ್ಯಾಯವಾದಿ H I ಬೆಳಗಲಿ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಗ್ರಾಮ ಘಟಕಗಳ ಪದಾಧಿಕಾರಿಗಳು ಈ ಕಾರ್ಯಗಾರದ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು,1
- Post by Suresh Belagere1