Shuru
Apke Nagar Ki App…
KOLAR KI.AWAAZ KOUSAR
KOLAR KI.AWAAZ KOUSAR NEWS
KOLAR KI.AWAAZ KOUSAR
More news from ಕರ್ನಾಟಕ and nearby areas
- kolar niyamath bi amma ka uras manaya gaya1
- Post by Chand Pasha1
- KOLAR KI.AWAAZ KOUSAR NEWS1
- *ಮಾಲೂರು ನಗರದ ಐತಿಹಾಸಿಕ ಹಾಗೂ ಭಕ್ತಿಭಾವದ ಪ್ರತೀಕವಾದ ಶ್ರೀ ಧರ್ಮರಾಯ ಸ್ವಾಮಿ ಹಾಗೂ ದ್ರೌಪತಾಂಬ ದೇವಿ ಕರಗ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಮಾಲೂರು ತಾಲ್ಲೂಕಿನ ಜನಪ್ರಿಯ ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಶ್ರೀ ಕೆ ವೈ ನಂಜೇಗೌಡ ರವರ ಸಾರಥ್ಯದಲ್ಲಿ ಆಯೋಜಿಸಲಾಗಿರುವ ಅದ್ದೂರಿ ರಸಮಂಜರಿ ಕಾರ್ಯಕ್ರಮಕ್ಕೆ ನಮ್ಮೆಲ್ಲರನ್ನು ರಂಜಿಸಲು ಗಾಯಕಿಯಾದ ಮಮತಾ ರವರು ಆಗಮಿಸುತ್ತಿದ್ದು,* *ಈ ಸಂಗೀತಮಯ ಸಂಭ್ರಮವನ್ನು ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ.* 📅 *ದಿನಾಂಕ: 12-04-2026* ⏰ *ಸಮಯ: ಸಂಜೆ 07:00 ಗಂಟೆಗೆ* 📍 *ಸ್ಥಳ: ಕಾಂಗ್ರೆಸ್ ಮೈದಾನ, ಮಾಲೂರು.*1
- ಅ.ನಾ. ಹರೀಶ್ ಟೀಕೆಗಳಿಗೆ ಅಂಕಿ-ಅಂಶಗಳ ಸಮೇತ ಉತ್ತರ ಆಧಾರರಹಿತ ಆರೋಪಗಳಿಗೆ ಗಂಗಾಧರ್ ತೀವ್ರ ವಿರೋಧ ತಪ್ಪು ಮಾಹಿತಿ ಹರಡುವುದನ್ನು ನಿಲ್ಲಿಸಲು ಎಚ್ಚರಿಕೆ..1
- ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರು ಪ್ರದೇಶದ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರವಾಸಿಗರತ್ತ ಗಾಂಭೀರ್ಯದಿಂದ ನೋಡುತ್ತಾ ನಿಧಾನವಾಗಿ ಸಾಗಿದ ಹುಲಿಯ ದೃಶ್ಯ ಸಫಾರಿ ಪ್ರಿಯರಿಗೆ ರೋಮಾಂಚನಕಾರಿ ಅನುಭವ ನೀಡಿದೆ. ಕಬಿನಿಯ ನೈಸರ್ಗಿಕ ಸೌಂದರ್ಯದ ನಡುವೆ ಕಾಣಿಸಿಕೊಂಡ ಈ ಅಪರೂಪದ ಕ್ಷಣ ಪ್ರಕೃತಿ ಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾಡಿನ ರಾಜನ ಗಾಂಭೀರ್ಯ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಕಬಿನಿ ಸಫಾರಿಯ ವಿಶೇಷತೆಯನ್ನು ಮತ್ತೊಮ್ಮೆ ನೆನಪಿಸಿದೆ.1
- hhhhhhhhhhhhhhhhhhhhhhhh1
- hasi karga ಕೋಲಾರ್ karanji katye dipamahustawa1