ಹಕ್ಕುಪತ್ರ ಕೊಡಲು 25 ವರ್ಷ ಬೇಕಾ? ವ್ಯವಸ್ಥೆಯ ‘ಕಿವುಡು’ತನಕ್ಕೆ ಬಡಿದ ತಮಟೆ! ಹಕ್ಕುಪತ್ರ ಕೊಡಲು 25 ವರ್ಷ ಬೇಕಾ? ವ್ಯವಸ್ಥೆಯ ‘ಕಿವುಡು’ತನಕ್ಕೆ ಬಡಿದ ತಮಟೆ! ನಮಸ್ಕಾರ, ಇವತ್ತು ನಾವು ತೋರಿಸಲಿರೋದು ಕೇವಲ ಒಂದು ಪ್ರತಿಭಟನೆಯಲ್ಲ, ಇದು ಒಂದು ಜನಾಂಗದ ಸಬ್ರೂರಿ ಪರೀಕ್ಷೆ! ಅಧಿಕಾರಿಗಳ ಮೇಜಿನ ಮೇಲೆ ಫೈಲುಗಳು ಧೂಳು ಹಿಡಿಯುತ್ತಿದ್ದರೆ, ಇಲ್ಲಿ ಬಡವರ ಬದುಕು ಬೀದಿಗೆ ಬಂದಿದೆ. 25 ವರ್ಷ ಅಂದ್ರೆ ಒಂದು ತಲೆಮಾರೇ ಬದಲಾಗಿ ಹೋಗುತ್ತೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಈ 61 ಕುಟುಂಬಗಳ ಹಣೆಬರಹ ಮಾತ್ರ ಬದಲಾಗಿಲ್ಲ. ಇವರ ತಾಳ್ಮೆ ಕಟ್ಟೆ ಹೊಡೆದಿದೆ, ಈಗ ಅಧಿಕಾರಿಗಳ ಕಿವಿಗೆ 'ತಮಟೆ' ಏಟು ಬೀಳುವ ಸಮಯ ಬಂದಿದೆ! ಅತಿಕ್ರಮಣಕಾರರಲ್ಲ, ಇವರು ಅನ್ಯಾಯಗಾರರಲ್ಲ. ಇವರು ತಮ್ಮ ಹಕ್ಕಿಗಾಗಿ 25 ವರ್ಷಗಳಿಂದ ಅಲೆದಾಡುತ್ತಿರುವ ಹೊಸ ಡಂಬಳದ ಮಾದಿಗ ಸಮಾಜದ ಮುಗ್ಧ ಜನ. ೧. ಮಂಜೂರಾದ ಜಾಗಕ್ಕೆ ಹಕ್ಕುಪತ್ರದ 'ಗ್ರಹಣ'! 2000ನೇ ಇಸವಿಯಲ್ಲೇ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಸರ್ಕಾರಿ ದಾಖಲೆಗಳಲ್ಲಿ ಇವರಿಗೆ ಮನೆ ಕಟ್ಟಲು ಜಾಗವಿದೆ. ಆದರೆ ವಾಸ್ತವದಲ್ಲಿ ಕೈಗೆ ಹಕ್ಕುಪತ್ರವಿಲ್ಲ! ಅಧಿಕಾರಿಗಳೇ.. ನಿಮ್ಮ ಕಚೇರಿಯಿಂದ ಈ ಹಕ್ಕುಪತ್ರ ಜನರಿಗೆ ತಲುಪಲು ಕಾಲು ಶತಮಾನ ಬೇಕಾ? ನಿಮ್ಮ ಈ ಆಮೆಗತಿಯ ಕೆಲಸಕ್ಕೆ ಬಡವರ ಬದುಕು ಅತಂತ್ರವಾಗಿದೆ. ೨. ಅಂಬೇಡ್ಕರ್ ಕನಸಿನ ಭಾರತದಲ್ಲಿ ಇದೇನಾ ನ್ಯಾಯ? ಸಂವಿಧಾನ ನಮಗೆ ಹಕ್ಕುಗಳನ್ನು ಕೊಟ್ಟಿದೆ, ಆದರೆ ನೀವು ಆ ಹಕ್ಕುಗಳನ್ನು ಕಬೀಟಿನಲ್ಲಿ ಕೂಡಿಟ್ಟಿದ್ದೀರಿ. ಲಕ್ಷ್ಮಣ ತಗಡಿನಮನಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ತಮಟೆ ಚಳುವಳಿ, ಅಧಿಕಾರಶಾಹಿಯ ಅಹಂಕಾರಕ್ಕೆ ಹಿಡಿದ ಕನ್ನಡಿ. "ನಾವು ದುಡಿಯುವುದನ್ನು ಬಿಟ್ಟು ನಿಮ್ಮ ಕಚೇರಿ ಮುಂದೆ ನಿಲ್ಲಬೇಕಾ?" ಎಂಬ ಇವರ ಪ್ರಶ್ನೆಗೆ ಉತ್ತರ ಕೊಡುವವರು ಯಾರು? "ಸರ್ಕಾರ ಸವಲತ್ತು ಕೊಟ್ಟರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮಗೆ ನ್ಯಾಯ ಸಿಗುತ್ತಿಲ್ಲ. ಇದು ನಮ್ಮ ಹಕ್ಕಿನ ಜಾಗಕ್ಕಾಗಿ ನಡೆಯುತ್ತಿರುವ ಕೊನೆಯ ಎಚ್ಚರಿಕೆ!"ಎಂದು ಲಕ್ಷ್ಮಣ ತಗಡಿನಮನಿ ಮಾತನಾಡಿದರು ಈಗ ಚೆಂಡು ಅಧಿಕಾರಿಗಳ ಅಂಗಳದಲ್ಲಿದೆ. ಬರುವ ಏಪ್ರಿಲ್ 28ರ ಒಳಗಾಗಿ ಈ ಕುಟುಂಬಗಳ ಮುಖದಲ್ಲಿ ನಗು ಕಾಣಿಸದಿದ್ದರೆ, ಈ ಆಕ್ರೋಶ ವಿಧಾನಸೌಧದವರೆಗೂ ತಲುಪುವುದರಲ್ಲಿ ಅನುಮಾನವಿಲ್ಲ. ಜಿಲ್ಲಾಧಿಕಾರಿಗಳೇ ಹಾಗೂ ತಹಶೀಲ್ದಾರರೇ.. ಇನ್ನು ಮುಂದೆ ಭರವಸೆಗಳ ಮಾತು ಬೇಡ, ಫಲಾನುಭವಿಗಳ ಕೈಗೆ ಹಕ್ಕುಪತ್ರ ಸಿಗಲಿ. ನೋಡಿದ್ರಲ್ಲ, ಬಡವರ ಹೊಟ್ಟೆಯ ಮೇಲೆ ಹೊಡೆಯುವ ಈ ಅಧಿಕಾರಿಗಳ ಮನಸ್ಥಿತಿ ಬದಲಾಗಬೇಕಿದೆ. ಒಂದು ಸಣ್ಣ ಕಾಗದಕ್ಕಾಗಿ 25 ವರ್ಷ ಕಾಯಿಸುವುದು ಆಡಳಿತ ಯಂತ್ರಕ್ಕೆ ದೊಡ್ಡ ಅವಮಾನ. ಈ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಕ್ಷಣ ಕ್ಷಣದ ಮಾಹಿತಿಗಾಗಿ ನೋಡ್ತಾ ಇರಿ ಸಮಗ್ರ ನ್ಯೂಸ್ ಟೈಮ್ಸ್

- ಹಕ್ಕುಪತ್ರ ಕೊಡಲು 25 ವರ್ಷ ಬೇಕಾ? ವ್ಯವಸ್ಥೆಯ ‘ಕಿವುಡು’ತನಕ್ಕೆ ಬಡಿದ ತಮಟೆ! ನಮಸ್ಕಾರ, ಇವತ್ತು ನಾವು ತೋರಿಸಲಿರೋದು ಕೇವಲ ಒಂದು ಪ್ರತಿಭಟನೆಯಲ್ಲ, ಇದು ಒಂದು ಜನಾಂಗದ ಸಬ್ರೂರಿ ಪರೀಕ್ಷೆ! ಅಧಿಕಾರಿಗಳ ಮೇಜಿನ ಮೇಲೆ ಫೈಲುಗಳು ಧೂಳು ಹಿಡಿಯುತ್ತಿದ್ದರೆ, ಇಲ್ಲಿ ಬಡವರ ಬದುಕು ಬೀದಿಗೆ ಬಂದಿದೆ. 25 ವರ್ಷ ಅಂದ್ರೆ ಒಂದು ತಲೆಮಾರೇ ಬದಲಾಗಿ ಹೋಗುತ್ತೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಈ 61 ಕುಟುಂಬಗಳ ಹಣೆಬರಹ ಮಾತ್ರ ಬದಲಾಗಿಲ್ಲ. ಇವರ ತಾಳ್ಮೆ ಕಟ್ಟೆ ಹೊಡೆದಿದೆ, ಈಗ ಅಧಿಕಾರಿಗಳ ಕಿವಿಗೆ 'ತಮಟೆ' ಏಟು ಬೀಳುವ ಸಮಯ ಬಂದಿದೆ! ಅತಿಕ್ರಮಣಕಾರರಲ್ಲ, ಇವರು ಅನ್ಯಾಯಗಾರರಲ್ಲ. ಇವರು ತಮ್ಮ ಹಕ್ಕಿಗಾಗಿ 25 ವರ್ಷಗಳಿಂದ ಅಲೆದಾಡುತ್ತಿರುವ ಹೊಸ ಡಂಬಳದ ಮಾದಿಗ ಸಮಾಜದ ಮುಗ್ಧ ಜನ. ೧. ಮಂಜೂರಾದ ಜಾಗಕ್ಕೆ ಹಕ್ಕುಪತ್ರದ 'ಗ್ರಹಣ'! 2000ನೇ ಇಸವಿಯಲ್ಲೇ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಸರ್ಕಾರಿ ದಾಖಲೆಗಳಲ್ಲಿ ಇವರಿಗೆ ಮನೆ ಕಟ್ಟಲು ಜಾಗವಿದೆ. ಆದರೆ ವಾಸ್ತವದಲ್ಲಿ ಕೈಗೆ ಹಕ್ಕುಪತ್ರವಿಲ್ಲ! ಅಧಿಕಾರಿಗಳೇ.. ನಿಮ್ಮ ಕಚೇರಿಯಿಂದ ಈ ಹಕ್ಕುಪತ್ರ ಜನರಿಗೆ ತಲುಪಲು ಕಾಲು ಶತಮಾನ ಬೇಕಾ? ನಿಮ್ಮ ಈ ಆಮೆಗತಿಯ ಕೆಲಸಕ್ಕೆ ಬಡವರ ಬದುಕು ಅತಂತ್ರವಾಗಿದೆ. ೨. ಅಂಬೇಡ್ಕರ್ ಕನಸಿನ ಭಾರತದಲ್ಲಿ ಇದೇನಾ ನ್ಯಾಯ? ಸಂವಿಧಾನ ನಮಗೆ ಹಕ್ಕುಗಳನ್ನು ಕೊಟ್ಟಿದೆ, ಆದರೆ ನೀವು ಆ ಹಕ್ಕುಗಳನ್ನು ಕಬೀಟಿನಲ್ಲಿ ಕೂಡಿಟ್ಟಿದ್ದೀರಿ. ಲಕ್ಷ್ಮಣ ತಗಡಿನಮನಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ತಮಟೆ ಚಳುವಳಿ, ಅಧಿಕಾರಶಾಹಿಯ ಅಹಂಕಾರಕ್ಕೆ ಹಿಡಿದ ಕನ್ನಡಿ. "ನಾವು ದುಡಿಯುವುದನ್ನು ಬಿಟ್ಟು ನಿಮ್ಮ ಕಚೇರಿ ಮುಂದೆ ನಿಲ್ಲಬೇಕಾ?" ಎಂಬ ಇವರ ಪ್ರಶ್ನೆಗೆ ಉತ್ತರ ಕೊಡುವವರು ಯಾರು? "ಸರ್ಕಾರ ಸವಲತ್ತು ಕೊಟ್ಟರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮಗೆ ನ್ಯಾಯ ಸಿಗುತ್ತಿಲ್ಲ. ಇದು ನಮ್ಮ ಹಕ್ಕಿನ ಜಾಗಕ್ಕಾಗಿ ನಡೆಯುತ್ತಿರುವ ಕೊನೆಯ ಎಚ್ಚರಿಕೆ!"ಎಂದು ಲಕ್ಷ್ಮಣ ತಗಡಿನಮನಿ ಮಾತನಾಡಿದರು ಈಗ ಚೆಂಡು ಅಧಿಕಾರಿಗಳ ಅಂಗಳದಲ್ಲಿದೆ. ಬರುವ ಏಪ್ರಿಲ್ 28ರ ಒಳಗಾಗಿ ಈ ಕುಟುಂಬಗಳ ಮುಖದಲ್ಲಿ ನಗು ಕಾಣಿಸದಿದ್ದರೆ, ಈ ಆಕ್ರೋಶ ವಿಧಾನಸೌಧದವರೆಗೂ ತಲುಪುವುದರಲ್ಲಿ ಅನುಮಾನವಿಲ್ಲ. ಜಿಲ್ಲಾಧಿಕಾರಿಗಳೇ ಹಾಗೂ ತಹಶೀಲ್ದಾರರೇ.. ಇನ್ನು ಮುಂದೆ ಭರವಸೆಗಳ ಮಾತು ಬೇಡ, ಫಲಾನುಭವಿಗಳ ಕೈಗೆ ಹಕ್ಕುಪತ್ರ ಸಿಗಲಿ. ನೋಡಿದ್ರಲ್ಲ, ಬಡವರ ಹೊಟ್ಟೆಯ ಮೇಲೆ ಹೊಡೆಯುವ ಈ ಅಧಿಕಾರಿಗಳ ಮನಸ್ಥಿತಿ ಬದಲಾಗಬೇಕಿದೆ. ಒಂದು ಸಣ್ಣ ಕಾಗದಕ್ಕಾಗಿ 25 ವರ್ಷ ಕಾಯಿಸುವುದು ಆಡಳಿತ ಯಂತ್ರಕ್ಕೆ ದೊಡ್ಡ ಅವಮಾನ. ಈ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಕ್ಷಣ ಕ್ಷಣದ ಮಾಹಿತಿಗಾಗಿ ನೋಡ್ತಾ ಇರಿ ಸಮಗ್ರ ನ್ಯೂಸ್ ಟೈಮ್ಸ್1
- Post by ನಾಗರಾಜ್ ಕುರಿ1
- ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.4
- Post by H M ಹರಕುಣಿ1
- ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News ವಿವರಣೆ: ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ. ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಕೋಮು ಸೌಹಾರ್ದತೆಯ ಪವಿತ್ರ ತಾಣವಾಗಿರುವ ಇಲ್ಲಿ, ನೂರಾರು ಭಕ್ತರ ಆರಾಧ್ಯ ದೈವ ಹಜರತ್ ಸೈಯದ್ ಹಿದಾಯತುಲ್ಲಾಹ ಖಾದ್ರಿಯ ಅಲ ಮಶೂರ್ ಕಮಲಿ ಪೀರ ಷಾ ವಲಿ ಅವರ ಉರುಸ್ ಮಹೋತ್ಸವವು 2026ರ ಈ ಸುದಿನದಂದು ಅತ್ಯಂತ ಸಡಗರದಿಂದ ಜರುಗಿತು. ಈ ವೀಡಿಯೊದಲ್ಲಿ ನೋಡಿ: ✅ ಸಾಂಪ್ರದಾಯಿಕ ವಾದ್ಯಗೋಷ್ಠಿಗಳೊಂದಿಗೆ ನಡೆದ ಭವ್ಯ ಸಂದಲ್ ಮೆರವಣಿಗೆ. ✅ ಸಾವಿರಾರು ಭಕ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪವಿತ್ರ ಲಂಗರ್ (ಅನ್ನದಾಸೋಹ). ✅ ರಾತ್ರಿ ನಡೆದ ಮಂತ್ರಮುಗ್ಧಗೊಳಿಸುವ ಕವ್ವಾಲಿ ಕಾರ್ಯಕ್ರಮದ ವಿಶೇಷ ದೃಶ್ಯಗಳು. ಜಾತಿ-ಮತದ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುತ್ತಿರುವ ಈ ಉರುಸ್, ಹುಬ್ಬಳ್ಳಿಯ ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸೌಹಾರ್ದತೆಯ ಸುಂದರ ಕ್ಷಣಗಳನ್ನು ಈ ವರದಿಯಲ್ಲಿ ವೀಕ್ಷಿಸಿ. ನಮ್ಮನ್ನು ಫಾಲೋ ಮಾಡಿ: 🔹 YouTube: @CityNextNews 🔹 Facebook: City Next News Hubli 🔹 Instagram: @CityNextNews_Official #HubliUrus2026 #OldHubballi #CityNextNews #CommunalHarmony #DargahUrus #SandalProcession #HubliNews #KarnatakaFestivals #UnityInDiversity #SufiNight2
- ಹರಿಹರ/ಚನ್ನಗಿರಿ: ಕೆರೆಬೀಳಚಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ನೀರು ಪಾಲಾದ ದುರ್ಘಟನೆ ಸಂಭವಿಸಿದ್ದು, ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ. ತಂದೆಯ ಅಂತ್ಯಸಂಸ್ಕಾರ ಬಳಿಕ ಸೈಯದ್ ನಯಾಜ್ ತನ್ನ ಸ್ನೇಹಿತರಾದ ಶಾದಬ್, ಖಾಲಿದ್ ಅಹ್ಮದ್ ಹಾಗೂ ಮಕ್ಸುದ್ ಜೊತೆ ಸುಳೆಕೆರೆ ಕಡೆ ತೆರಳಿ ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಈಜಲು ಬಾರದ ಕಾರಣ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದರು. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದರು. ನಂತರ ನಡೆದ ಶೋಧ ಕಾರ್ಯದಲ್ಲಿ ಇಬ್ಬರ ಶವಗಳನ್ನು ಪತ್ತೆ ಹಚ್ಚಲಾಗಿದೆ. NDRF ತಂಡ ಹಾಗೂ ಸ್ಥಳೀಯ ಯುವಕರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಈ ಕುರಿತು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- 105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದ ಬಾಲಕ ಬಾಲರಾಜ ಹನುಮಂತ ಕುರಿ ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.1
- ಕುಷ್ಟಗಿ:- ಪಟ್ಟಣದ ಶಾಖಾಪೂರ ರಸ್ತೆಯ ಗಿಡ್ಡ ಹನಮಂತಪ್ಪ ಚೂರಿ ಇವರ ಲೇಹೌಟ್ ಶ್ರೀ ಅಡಿರಾಯ ದೇವಸ್ಥಾನ ಹತ್ತಿರದ ಕಲಾವಿದ ಹಾಗೂ ಜನಾಪದ ಕಲಾವಿದ ಮತ್ತು ಡಾ. ಜೀವನಸಾಬ ಬಿನ್ನಾಳ ಇವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ , ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಬೇಡಿ ನೀಡಿ ಮನೆಗೊಂದು ಪುಸ್ತಕ ಗ್ರಂಥಾಲಯ ರಾಜ್ಯದ ಒಂದು ಲಕ್ಷ ಗ್ರಂಥಾಲಯಗಳ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವ ಮೂಲಕ ಮಾತನಾಡಿದರು. ನಂತರ ಡಾ. ಜೀವನಸಾಬ ಬಿನ್ನಾಳ ಮಾತನಾಡಿ ಈ ಕಾರ್ಯಕ್ರಮ ನೆಡೆಸುವಂತದ್ದು ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಈ ಕಾರ್ಯಕ್ರಮ ಈಗ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಮಾತ್ರ ನೆಡೆಯುತ್ತಿದೆ. ಆದರೆ ಪ್ರತಿ ಮನೆ ಮನೆಗೆ ಮತ್ತು ಪ್ರತಿ ಗ್ರಾಮ ಪಂಚಾಯತ ಹಾಗೂ ಪ್ರತಿ ಹಳ್ಳಿಯಲ್ಲಿ ನೆಡೆದಾಗ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ. ಆದರೆ ಪುಸ್ತಕ ಓದುವ ಅಭ್ಯಾಸವನ್ನು ಪ್ರತಿಯೊಬ್ಬರು ಕೂಡ ಬೆಳೆಸಿಕೊಂಡಾಗ ಒಳ್ಳೆಯ ಜ್ಞಾನ ಮೂಡುತ್ತದೆ ಈ ಒಂದು ಕಾರ್ಯಕ್ರಮ ಯಶಸ್ವಿಗೊಳ್ಳಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *4