logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಯೋನಿವೃತ್ತಿ ಹೊಂದಿದ ಎ ಎಸ್ ಐ. ಎಚ್ ಎಂ ಸರ್ವಿಯವರಿಗೆ ಸನ್ಮಾನ. 33 ವರ್ಷ ಆರಕ್ಷಕ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸರ್ವಿ. ವಯೋನಿವೃತ್ತಿ ಹೊಂದಿದ ಎ ಎಸ್ ಐ. ಎಚ್ ಎಂ ಸರ್ವಿಯವರಿಗೆ ಸನ್ಮಾನ. ಗದಗ : ಸುದೀರ್ಘ 33 ವಸಂತಗಳ ಕಾಲ ಆರಕ್ಷಕ ಇಲಾಖೆಯಲ್ಲಿ ಸಾರ್ವಜನಿಕವಾಗಿ ಗೌರವಯುತವಾಗಿ ಸೇವೆ ಗೈದು ವಯೋನಿವೃತ್ತಿ ಹೊಂದಿದ ಎ ಎಸ್ ಐ, ಎಚ್ ಎಂ ಸರ್ವಿಯವರಿಗೆ ಪತ್ರಕರ್ತರಿಂದ ಸನ್ಮಾನ ಮಾಡಲಾಯಿತು. ಜಿಲ್ಲೆಯ ರೋಣ ಆರಕ್ಷಕ ಠಾಣೆಯಲ್ಲಿ ಇಲಾಖೆಯವತಿಯಿಂದ ಜರುಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಸರ್ವಿಯವರ ಸೇವೆಯ ಅನುಭವ ನುಡಿಗಳನ್ನು ಆಲಿಸಿದ ಬಳಿಕ ಪತ್ರಕರ್ತರಾದ ಪ್ರಕಾಶ ಗುದ್ನೇಪ್ಪನವರ ಹಾಗೂ ಎಂ ಎಚ್ ಮೊತೆಖಾನ್ ಸೋಮು ಲದ್ದಿಮಠ ವಿರೂಪಾಕ್ಷ ಕಲ್ಬುರ್ಗಿ, ಚಂದ್ರು ನೆಲ್ಲೂರು, ವೀರಯ್ಯ ಪಾಟೀಲ ಹಾಗೂ ಉಮೇಶ ಬಸನಗೌಡರ,ವಿಕ್ರಂ ಗೊಜನೂರು ಎಲ್ಲರೂ ಸೇರಿ ಎಚ್ ಎಂ ಸರ್ವಿ ದಂಪತಿಗಳಿಗೆ ಶಾಲೂ ಹೊದಿಸಿ ಶ್ರೀಗಂಧದ ಹೂವಿನ ಮಾಲರ್ಪಣೆ ಮಾಡಿ ಗೌರವ ಸಮರ್ಪಣೆ ಮಾಡಲಾಯಿತು.

5 hrs ago
user_ಪ್ರಕಾಶ ಗುದ್ನೇಪ್ಪನವರ.
ಪ್ರಕಾಶ ಗುದ್ನೇಪ್ಪನವರ.
Local News Reporter ಗದಗ, ಗದಗ, ಕರ್ನಾಟಕ•
5 hrs ago
81dd6cf6-38f4-4d04-8dba-97218c1e662d
ce0e28c2-5538-457b-811b-099b4f437816
fc1bdf34-b37c-457d-842a-2f971830408b

ವಯೋನಿವೃತ್ತಿ ಹೊಂದಿದ ಎ ಎಸ್ ಐ. ಎಚ್ ಎಂ ಸರ್ವಿಯವರಿಗೆ ಸನ್ಮಾನ. 33 ವರ್ಷ ಆರಕ್ಷಕ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸರ್ವಿ. ವಯೋನಿವೃತ್ತಿ ಹೊಂದಿದ ಎ ಎಸ್ ಐ. ಎಚ್ ಎಂ ಸರ್ವಿಯವರಿಗೆ ಸನ್ಮಾನ. ಗದಗ : ಸುದೀರ್ಘ 33 ವಸಂತಗಳ ಕಾಲ ಆರಕ್ಷಕ ಇಲಾಖೆಯಲ್ಲಿ ಸಾರ್ವಜನಿಕವಾಗಿ ಗೌರವಯುತವಾಗಿ ಸೇವೆ ಗೈದು ವಯೋನಿವೃತ್ತಿ ಹೊಂದಿದ ಎ ಎಸ್ ಐ, ಎಚ್ ಎಂ ಸರ್ವಿಯವರಿಗೆ ಪತ್ರಕರ್ತರಿಂದ ಸನ್ಮಾನ ಮಾಡಲಾಯಿತು. ಜಿಲ್ಲೆಯ ರೋಣ ಆರಕ್ಷಕ ಠಾಣೆಯಲ್ಲಿ ಇಲಾಖೆಯವತಿಯಿಂದ ಜರುಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಸರ್ವಿಯವರ ಸೇವೆಯ ಅನುಭವ ನುಡಿಗಳನ್ನು ಆಲಿಸಿದ ಬಳಿಕ ಪತ್ರಕರ್ತರಾದ ಪ್ರಕಾಶ ಗುದ್ನೇಪ್ಪನವರ ಹಾಗೂ ಎಂ ಎಚ್ ಮೊತೆಖಾನ್ ಸೋಮು ಲದ್ದಿಮಠ ವಿರೂಪಾಕ್ಷ ಕಲ್ಬುರ್ಗಿ, ಚಂದ್ರು ನೆಲ್ಲೂರು, ವೀರಯ್ಯ ಪಾಟೀಲ ಹಾಗೂ ಉಮೇಶ ಬಸನಗೌಡರ,ವಿಕ್ರಂ ಗೊಜನೂರು ಎಲ್ಲರೂ ಸೇರಿ ಎಚ್ ಎಂ ಸರ್ವಿ ದಂಪತಿಗಳಿಗೆ ಶಾಲೂ ಹೊದಿಸಿ ಶ್ರೀಗಂಧದ ಹೂವಿನ ಮಾಲರ್ಪಣೆ ಮಾಡಿ ಗೌರವ ಸಮರ್ಪಣೆ ಮಾಡಲಾಯಿತು.

More news from Belagavi and nearby areas
  • ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ
    1
    ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    16 hrs ago
  • ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ ಇಳಕಲ್: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಸ್ಪಂದನ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪರಮಪೂಜ್ಯ ಲಿಂಗೈಕ್ಯ ಡಾಕ್ಟರ್ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಅಮರೇಶ ಬಿ ಕೌದಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿರ್ದೇಶಕ ಉಪನ್ಯಾಸಕರುಗಳಾದ ರವಿ ಎಲ್ ಅರಸಿದ್ದಿ, ವೀರೇಶ ಡಿ ಬಾಚೇನಹಳ್ಳಿಯವರು ಮತ್ತು ಬಸವರಾಜ ಸಿ ತುಂಬಗಿಯವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಪ್ರಾಚಾರ್ಯರು ಮಾತನಾಡಿ ದುಶ್ಚಟಗಳು ಮಾನವನನ್ನು ತನ್ನ ಗುರಿಯಿಂದ ವಿಮುಕರನ್ನಾಗಿ ಮಾಡಿಸುತ್ತೆ . ತಂದೆ ತಾಯಿ ಬಂಧು ಬಳಗದಿಂದ ದೂರ ಮಾಡುತ್ತೆ, ದುಶ್ಚಟಗಳಿಂದ ವಿಧ್ಯಾರ್ಥಿಜೀವನ ಮಸುಕಾಗುತ್ತದೆ ಎಂದು ಕಿವಿ ಮಾತು ಹೇಳಿದರು.ಜೊತೆಗೆ ತಾವು ಶ್ರೀಮಠದಲ್ಲಿ ಕಳೆದಂತ ಬಾಲ್ಯದ ದಿನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಹೇಳಿದರು.ವೇದಿಕೆಯಲ್ಲಿ ಉಪಸ್ಥಿತರಿರುವ ವೀರೇಶ ಡಿ ಬಾಚೇನಹಳ್ಳಿಯವರು ಮಾತನಾಡಿ ದುಶ್ಚಟಗಳು ಯಾವದೇ ರೀತಿಯದಾದರು ಅದು ಆರೋಗ್ಯಕ್ಕೆ ಹಾನಿಕಾರಕ ಎಂದು ಮನವರಿಕೆ ಮಾಡಿ ಕೊಟ್ಟರು. ಮಲ್ಲಿಕಾರ್ಜುನ ಜಗ್ಗಲ್ ನಿರೂಪಿಸಿದರು ರಾಘವೇಂದ್ರ ಭಜಂತ್ರಿ ಸ್ವಾಗತಿಸಿದರು ಮತ್ತು ಸಮೀರ್ ಸರ್ಕಾವಸ್ ವಂದಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.
    4
    ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ
ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ
ಇಳಕಲ್: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಸ್ಪಂದನ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪರಮಪೂಜ್ಯ ಲಿಂಗೈಕ್ಯ ಡಾಕ್ಟರ್ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ 
ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಅಮರೇಶ ಬಿ ಕೌದಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿರ್ದೇಶಕ ಉಪನ್ಯಾಸಕರುಗಳಾದ ರವಿ ಎಲ್ ಅರಸಿದ್ದಿ, ವೀರೇಶ ಡಿ ಬಾಚೇನಹಳ್ಳಿಯವರು ಮತ್ತು ಬಸವರಾಜ ಸಿ ತುಂಬಗಿಯವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ  ಬೋಧಿಸಲಾಯಿತು.ಪ್ರಾಚಾರ್ಯರು ಮಾತನಾಡಿ ದುಶ್ಚಟಗಳು ಮಾನವನನ್ನು ತನ್ನ ಗುರಿಯಿಂದ ವಿಮುಕರನ್ನಾಗಿ ಮಾಡಿಸುತ್ತೆ . ತಂದೆ ತಾಯಿ ಬಂಧು ಬಳಗದಿಂದ ದೂರ ಮಾಡುತ್ತೆ, ದುಶ್ಚಟಗಳಿಂದ ವಿಧ್ಯಾರ್ಥಿಜೀವನ ಮಸುಕಾಗುತ್ತದೆ ಎಂದು ಕಿವಿ ಮಾತು ಹೇಳಿದರು.ಜೊತೆಗೆ  ತಾವು ಶ್ರೀಮಠದಲ್ಲಿ ಕಳೆದಂತ ಬಾಲ್ಯದ ದಿನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಹೇಳಿದರು.ವೇದಿಕೆಯಲ್ಲಿ ಉಪಸ್ಥಿತರಿರುವ ವೀರೇಶ ಡಿ ಬಾಚೇನಹಳ್ಳಿಯವರು ಮಾತನಾಡಿ ದುಶ್ಚಟಗಳು ಯಾವದೇ ರೀತಿಯದಾದರು  ಅದು ಆರೋಗ್ಯಕ್ಕೆ ಹಾನಿಕಾರಕ ಎಂದು ಮನವರಿಕೆ ಮಾಡಿ ಕೊಟ್ಟರು. ಮಲ್ಲಿಕಾರ್ಜುನ ಜಗ್ಗಲ್ ನಿರೂಪಿಸಿದರು ರಾಘವೇಂದ್ರ ಭಜಂತ್ರಿ ಸ್ವಾಗತಿಸಿದರು ಮತ್ತು ಸಮೀರ್ ಸರ್ಕಾವಸ್ ವಂದಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    10 hrs ago
  • ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು. ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.
    3
    ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು.
ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು  ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    16 hrs ago
  • ಹಾನಗಲ್. ಅಖಿಲ ಕರ್ನಾಟಕ ವಾಲ್ಮೀಕಿ‌ ಮಹಾಸಭಾ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಹನುಮಂತಪ್ಪ ಶಡಗರವಳ್ಳಿ‌ ನೂತನವಾಗಿ ಆಯ್ಕೆ. 3 ವರ್ಷಗಳ ಅವಧಿಗೆ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ಒಟ್ಟು 20 ಜನ ಸದಸ್ಯರನ್ನೋಳಗೊಂಡ ಅಖಿಲ ಕರ್ನಾಟಕ ವಾಲ್ಮೀಕಿ‌ ಮಹಾಸಭಾ ಇದಾಗಿದ್ದು, ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ‌ ಅಧ್ಯಕ್ಷರಿಗೆ ಪದಾಧಿಕಾರಿಗಳಿಗೆ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು
    1
    ಹಾನಗಲ್. ಅಖಿಲ ಕರ್ನಾಟಕ ವಾಲ್ಮೀಕಿ‌ ಮಹಾಸಭಾ  ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಹನುಮಂತಪ್ಪ ಶಡಗರವಳ್ಳಿ‌
 ನೂತನವಾಗಿ ಆಯ್ಕೆ.
3 ವರ್ಷಗಳ ಅವಧಿಗೆ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು.


ಒಟ್ಟು 20 ಜನ ಸದಸ್ಯರನ್ನೋಳಗೊಂಡ ಅಖಿಲ ಕರ್ನಾಟಕ ವಾಲ್ಮೀಕಿ‌ ಮಹಾಸಭಾ ಇದಾಗಿದ್ದು, ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ  ನೂತನ‌ ಅಧ್ಯಕ್ಷರಿಗೆ ಪದಾಧಿಕಾರಿಗಳಿಗೆ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
    1 hr ago
  • ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತೆ ಸಭೆ ಕೂಡ್ಲಿಗಿ: ಆಗಷ್ಟ-15ರಂದು ನಡೆಯುವ 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆ ಇಲ್ಲಿನ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಶನಿವಾರ ನಡೆಯಿತು. ಆಚರಣೆ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ವಿ.ಕೆ ನೇತ್ರಾವತಿ ಮಾತನಾಡಿ, 80ನೇ ಸ್ವಾತಂತ್ರ್ಯ ದಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನ ಮಾಡುವ ಮುಖೇನ ಅವರಿಗೆ ಗೌರವ ಸಲ್ಲಿಸೋಣ. ಪ್ರೌಢಶಾಲಾ ಹಾಗೂ ಕಾಲೇಜು ಮಟ್ಟದ ವಿಧ್ಯಾರ್ಥಿಗಳಿಗೆ ದೇಶ ಭಕ್ತಿ ಹುಟ್ಟಿಸುವ ಹಾಗೂ ದೇಶದ ಪ್ರಗತಿ ವಿಷಯವಾಗಿ ಭಾಷಣ ಹಾಗೂ ಪ್ರಭಂದ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುವ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದರು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಮೊದಲು ಪುಷ್ಪ ನಮನ ಸಲ್ಲಿಸಿ ನಂತರ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲಾ ಮಕ್ಕಳಿಂದ ಧ್ವಜಾ ವಂದನೆ ಕಾರ್ಯಕ್ರಮ, ಆಯ್ದಾ ಹತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಶಾಲಾ ಮಕ್ಕಳಿಂದ ಪ್ರಭಾತ್ ಪೇರಿ ನಡೆಸಲಿದ್ದು ಸುಗಮ ಸಂಚಾರಕ್ಕೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಇಒ ನರಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ಪಿಎಸ್ಐ ಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ್, ಕೋಗಳಿ ಮಂಜುನಾಥ, ಗುನ್ನಳ್ಳಿ ರಾಘವೇಂದ್ರ, ಕಾಟೇರ ಹಾಲೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
    1
    ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತೆ ಸಭೆ
ಕೂಡ್ಲಿಗಿ: ಆಗಷ್ಟ-15ರಂದು ನಡೆಯುವ 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆ ಇಲ್ಲಿನ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಶನಿವಾರ ನಡೆಯಿತು. ಆಚರಣೆ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ವಿ.ಕೆ ನೇತ್ರಾವತಿ ಮಾತನಾಡಿ, 80ನೇ ಸ್ವಾತಂತ್ರ್ಯ ದಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನ ಮಾಡುವ ಮುಖೇನ ಅವರಿಗೆ ಗೌರವ ಸಲ್ಲಿಸೋಣ. ಪ್ರೌಢಶಾಲಾ ಹಾಗೂ ಕಾಲೇಜು ಮಟ್ಟದ ವಿಧ್ಯಾರ್ಥಿಗಳಿಗೆ ದೇಶ ಭಕ್ತಿ ಹುಟ್ಟಿಸುವ ಹಾಗೂ ದೇಶದ ಪ್ರಗತಿ ವಿಷಯವಾಗಿ ಭಾಷಣ ಹಾಗೂ ಪ್ರಭಂದ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುವ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದರು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಮೊದಲು ಪುಷ್ಪ ನಮನ ಸಲ್ಲಿಸಿ ನಂತರ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲಾ ಮಕ್ಕಳಿಂದ ಧ್ವಜಾ ವಂದನೆ ಕಾರ್ಯಕ್ರಮ, ಆಯ್ದಾ ಹತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಶಾಲಾ ಮಕ್ಕಳಿಂದ ಪ್ರಭಾತ್ ಪೇರಿ ನಡೆಸಲಿದ್ದು ಸುಗಮ ಸಂಚಾರಕ್ಕೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಈ ಸಂದರ್ಭದಲ್ಲಿ ಇಒ ನರಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ಪಿಎಸ್ಐ ಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ್, ಕೋಗಳಿ ಮಂಜುನಾಥ, ಗುನ್ನಳ್ಳಿ ರಾಘವೇಂದ್ರ, ಕಾಟೇರ ಹಾಲೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್" ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು. ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.
    1
    "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್"
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ  ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು.
ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
  • ಮದರಸಾ ಆರಂಭಕ್ಕೆ ವಿರೋಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ತಹಸಿಲ್ದಾರ್ ಅವರಿಗೆ ಮನವಿ
    1
    ಮದರಸಾ ಆರಂಭಕ್ಕೆ ವಿರೋಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ತಹಸಿಲ್ದಾರ್ ಅವರಿಗೆ ಮನವಿ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    16 hrs ago
  • " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ
*" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " ,  ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು     ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ  ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು.   ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ   ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,    ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ ,  ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    17 hrs ago
  • ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ಬ್ರಷ್ಟ RI, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ. ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.
    1
    ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್.
ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್.
ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ  ಬ್ರಷ್ಟ RI,
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ.
ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.