logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯೋಗಾಭ್ಯಾಸ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಮಳವಳ್ಳಿ: ಬೆಳದಿಂಗಳಲ್ಲಿ ಶರಣರ ಚಿಂತನ‌ಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ 142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ಇದೇ ವೇಳೆ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ ಸೇರಿದಂತೆ ಹಲವರು ಇದ್ದರು.

50 min ago
user_ಸುಮಿತ್ರ‌ ಹೆಚ್‌ ಪಿ
ಸುಮಿತ್ರ‌ ಹೆಚ್‌ ಪಿ
ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
50 min ago

ಯೋಗಾಭ್ಯಾಸ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಮಳವಳ್ಳಿ: ಬೆಳದಿಂಗಳಲ್ಲಿ ಶರಣರ ಚಿಂತನ‌ಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ 142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ಇದೇ ವೇಳೆ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ ಸೇರಿದಂತೆ ಹಲವರು ಇದ್ದರು.

More news from ಕರ್ನಾಟಕ and nearby areas
  • ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ
    1
    ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ 
ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ
    user_ಎ.ಏನ್.ಎಸ್ ನ್ಯೂಸ್
    ಎ.ಏನ್.ಎಸ್ ನ್ಯೂಸ್
    ರಾಜಕೀಯ ಪಕ್ಷದ ಕಚೇರಿ ಮಳವಳ್ಳಿ, ಮಂಡ್ಯ, ಕರ್ನಾಟಕ•
    45 min ago
  • ಯೋಗಾಭ್ಯಾಸ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಮಳವಳ್ಳಿ: ಬೆಳದಿಂಗಳಲ್ಲಿ ಶರಣರ ಚಿಂತನ‌ಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ 142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ಇದೇ ವೇಳೆ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ ಸೇರಿದಂತೆ ಹಲವರು ಇದ್ದರು.
    1
    ಯೋಗಾಭ್ಯಾಸ ಮಾಡಿ  ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ
ಮಳವಳ್ಳಿ:  ಬೆಳದಿಂಗಳಲ್ಲಿ  ಶರಣರ ಚಿಂತನ‌ಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ  142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ  ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು  ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ  ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ  ಆರೋಗ್ಯ ಕಾಪಾಡಿಕೊಳ್ಳಿ ಎಂದರು.
ಇದೇ ವೇಳೆ  ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ  ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ  ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ  ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    50 min ago
  • ದೇಶದ ನಂಬರ್ ಒನ್ ವಿಐ Vi ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ದೇಶದ ನಂಬರ್ ಒನ್ ಬಿ ಐ ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ರೂ 325 ರಿಚಾರ್ಜ್ ಮಾಡಿಸಿದರೆ ಅನ್ಲಿಮಿಟೆಡ್ ಡಾಟಾ ಅನ್ಲಿಮಿಟೆಡ್ ಕರೆ 100 ಎಸ್ ಎಮ್ ಎಸ್ ಇಂದೇ ವಿಐ ಗ್ರಹಕರಾಗಿ ಕೊಡುಗೆ ತಮ್ಮದಾಗಿಸಿಕೊಳ್ಳಿ ವಿತರಕರ ವಿಶೇಷ ಪ್ರಕಟಣೆ
    1
    ದೇಶದ ನಂಬರ್ ಒನ್ ವಿಐ Vi ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ
ದೇಶದ ನಂಬರ್ ಒನ್ ಬಿ ಐ ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ರೂ 325 ರಿಚಾರ್ಜ್ ಮಾಡಿಸಿದರೆ ಅನ್ಲಿಮಿಟೆಡ್ ಡಾಟಾ ಅನ್ಲಿಮಿಟೆಡ್ ಕರೆ 100 ಎಸ್ ಎಮ್ ಎಸ್ ಇಂದೇ ವಿಐ ಗ್ರಹಕರಾಗಿ ಕೊಡುಗೆ ತಮ್ಮದಾಗಿಸಿಕೊಳ್ಳಿ ವಿತರಕರ ವಿಶೇಷ ಪ್ರಕಟಣೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    22 hrs ago
  • *"ನೀರಾವರಿ ಯೋಜನೆಗಳಿಗೆ ವೇಗ ನೀಡಿ - ಭೂಸ್ವಾಧೀನ ವ್ಯಾಜ್ಯ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಮೊರೆ"* *"ಕೆರೆಗಳಿಗೆ ನೀರು ತುಂಬಿಸಿ, ಅಂತರಜಲ ಹೆಚ್ಚಿಸಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ"* *ಬೆಂಗಳೂರು, ಆ, 28:* ರಾಜ್ಯದ ಜಲಸಂಪನ್ಮೂಲ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ *ಎನ್. ಚಲುವರಾಯಸ್ವಾಮಿ* ಇಂದು ವಿಧಾನಸೌಧದ 3ನೇ ಮಹಡಿಯಲ್ಲಿ *ನಾಲ್ಕು ನಿಗಮಗಳ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ* ನಡೆಸಿದರು. ಕೃಷ್ಣಾ, ಕಾವೇರಿ, ವಿಶ್ವೇಶ್ವರಯ್ಯ ಹಾಗೂ ಕರ್ನಾಟಕ ನೀರಾವರಿ ನಿಗಮಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಸುದೀರ್ಘವಾಗಿ ಪರಾಮರ್ಶಿಸಿದ ಸಚಿವರು, ಬಾಕಿ ಯೋಜನೆಗಳಿಗೆ ವೇಗ ನೀಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು. *ಕೆರೆಗಳ ಭರ್ತಿಗೆ ಆದ್ಯತೆ:* ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರನ್ನು ಪಂಪ್ ಮಾಡಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕು. ಅಂತರಜಲ ಹೆಚ್ಚಳಕ್ಕೆ ಸಾಂಪ್ರದಾಯಿಕ ವಿಧಾನದ ಜೊತೆಗೆ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ಯುಕೆಪಿ-3 ವಿವಾದಗಳಿಗೆ 'ಮಧ್ಯಸ್ಥಿಕೆ' ಮದ್ದು:* ಕೃಷ್ಣಾ ಮೇಲ್ದಂಡೆ ಯೋಜನೆ (UKP-3) ಹಂತ 1 ಮತ್ತು 2ರಲ್ಲಿ 20 ವರ್ಷಗಳ ಹಿಂದಿನ ಸುಮಾರು *1500 ಭೂಸ್ವಾಧೀನ ಪ್ರಕರಣಗಳು* ನ್ಯಾಯಾಲಯದಲ್ಲಿ ಬಾಕಿ ಇವೆ. ಇವುಗಳನ್ನು *'ಮಧ್ಯಸ್ಥಿಕೆ' (Mediation) ಮೂಲಕ* ತ್ವರಿತವಾಗಿ ಇತ್ಯರ್ಥಪಡಿಸಿ 9 ಉಪ-ಯೋಜನೆಗಳ ಭೂಸ್ವಾಧೀನ ಚುರುಕುಗೊಳಿಸುವಂತೆ ತಾಕೀತು ಮಾಡಿದರು. ಇತ್ತೀಚೆಗೆ ಸಚಿವ ಸಂಪುಟ ಘೋಷಿಸಿರುವ ಪರಿಹಾರದ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ದೇಶಿಸಿದರು. *ಮೇಕೆದಾಟು ಯೋಜನೆ:* 67 ಟಿಎಂಸಿ ಸಾಮರ್ಥ್ಯದ ಪರಿಷ್ಕೃತ ಡಿಪಿಆರ್ ಅನ್ನು ಆಗಸ್ಟ್ 13ರಂದು ಕೇಂದ್ರಕ್ಕೆ ಕಳುಹಿಸಲಾಗಿದೆ. ಡ್ಯಾಂ ಸುತ್ತಲೂ ನೀರಾವರಿ ಪ್ರದೇಶವಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮಿಳುನಾಡಿನ ಅನುಮಾನಗಳಿಗೆ ತಾರ್ಕಿಕ ಅಂತ್ಯ ಹಾಡಲಾಗಿದೆ. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ಸೂಚನೆ. *ಮಹದಾಯಿ (ಕಳಸಾ-ಬಂಡೂರಿ):* ಜಲವಿವಾದ ನ್ಯಾಯಾಧಿಕರಣ ಅಂತಿಮ ತೀರ್ಪು ನೀಡಿದ್ದು, ಕೇಂದ್ರ ಜಲ ಆಯೋಗ (CWC) ಪರಿಷ್ಕೃತ ಡಿಪಿಆರ್‌ಗೆ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಪ್ರಕರಣ ಇಲ್ಲದಿದ್ದರೂ ಅರಣ್ಯ ಇಲಾಖೆ ಪ್ರಕರಣದ ಬಗ್ಗೆ ಪ್ರಸ್ತಾಪಿಸುತ್ತಿದೆ. ಹೀಗಾಗಿ ಅರಣ್ಯ ಇಲಾಖೆಗೆ ಪತ್ರ ಬರೆದು ವಾಸ್ತವ ತಿಳಿಸಿ, *ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ (NBWL) ಕ್ಲಿಯರೆನ್ಸ್* ಚುರುಕುಗೊಳಿಸಲು ಸೂಚನೆ. *ಎತ್ತಿನಹೊಳೆ ಯೋಜನೆ:* 256 ಕಿ.ಮೀ ಉದ್ದದ ಗುರುತ್ವಾಕರ್ಷಣಾ ಕಾಲುವೆಯಲ್ಲಿ ಈಗಾಗಲೇ 40 ಕಿ.ಮೀ ವರೆಗೆ ನೀರು ಹರಿದಿದೆ. ಮೊದಲ ಹಂತದಲ್ಲಿ 111 ಹೆಕ್ಟೇರ್ ಅರಣ್ಯ ಬಳಕೆಗೆ ಕೇಂದ್ರದ ಒಪ್ಪಿಗೆ ಸಿಕ್ಕಿದ್ದು, ಸಣ್ಣಪುಟ್ಟ ಸಮಸ್ಯೆ ಬಗೆಹರಿಸಲು ಹಾಸನ ಜಿಲ್ಲಾಧಿಕಾರಿಗೆ ಸೂಚನೆ. *ಭದ್ರಾ ಮೇಲ್ದಂಡೆ:* 2023-24ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ *5,300 ಕೋಟಿ ರೂ. ನೆರವು* ಇನ್ನೂ ಬಿಡುಗಡೆಯಾಗದ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತ. *ತುಂಗಭದ್ರಾ ಡ್ಯಾಂ:* ಎಲ್ಲಾ ಗೇಟ್‌ಗಳನ್ನು ಹೊಸದಾಗಿ ಅಳವಡಿಸಲಾಗಿದ್ದು, ನವಲಿ ಸಮತೋಲನಾ ಜಲಾಶಯ ನಿರ್ಮಾಣದ ಬಗ್ಗೆಯೂ ಪ್ರಸ್ತಾಪ. *ಆರ್ಥಿಕ ಸಮಸ್ಯೆಗಳಿಗೆ ಸಿಎಂ ಜೊತೆ ಚರ್ಚೆ:* ಇಲಾಖೆಯ ಬಾಕಿ ಬಿಲ್‌ಗಳ ಪಾವತಿ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಪ್ರತ್ಯೇಕ ಸಭೆಯಲ್ಲಿ ಪರಿಹಾರ ಕಂಡುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. ಪ್ರಸ್ತುತ ಇಲಾಖೆಯಲ್ಲಿ *16,000 ಕೋಟಿ ರೂ. ಮೊತ್ತದ ಹೊಸ ಯೋಜನೆಗಳು* ಪ್ರಗತಿಯಲ್ಲಿವೆ. ವಿಶ್ವಬ್ಯಾಂಕ್ ನೆರವಿನ DRIP ಮತ್ತು ಜಲಶಕ್ತಿ ಸಚಿವಾಲಯದ M-CADWM ಯೋಜನೆಗಳ ಕುರಿತೂ ಪರಾಮರ್ಶೆ ನಡೆಯಿತು. ರಾಜ್ಯದಲ್ಲಿ 140.60 ಲಕ್ಷ ಹೆಕ್ಟೇರ್ ಬೇಸಾಯ ಯೋಗ್ಯ ಭೂಮಿ ಇದ್ದು, 107 ಲಕ್ಷ ಹೆಕ್ಟೇರ್ ಬಿತ್ತನೆ ಕ್ಷೇತ್ರದಲ್ಲಿ ಬೃಹತ್ ನೀರಾವರಿ ಯೋಜನೆಯಡಿ 42 ಲಕ್ಷ ಹೆಕ್ಟೇರ್ ಪ್ರದೇಶವನ್ನು ತರಲಾಗಿದೆ. ಸಭೆಯಲ್ಲಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ *ಗೌರವ್ ಗುಪ್ತ* ಸೇರಿದಂತೆ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
    1
    *"ನೀರಾವರಿ ಯೋಜನೆಗಳಿಗೆ ವೇಗ ನೀಡಿ - ಭೂಸ್ವಾಧೀನ ವ್ಯಾಜ್ಯ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಮೊರೆ"*
*"ಕೆರೆಗಳಿಗೆ ನೀರು ತುಂಬಿಸಿ, ಅಂತರಜಲ ಹೆಚ್ಚಿಸಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ"*
*ಬೆಂಗಳೂರು, ಆ, 28:*
ರಾಜ್ಯದ ಜಲಸಂಪನ್ಮೂಲ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ *ಎನ್. ಚಲುವರಾಯಸ್ವಾಮಿ* ಇಂದು ವಿಧಾನಸೌಧದ 3ನೇ ಮಹಡಿಯಲ್ಲಿ *ನಾಲ್ಕು ನಿಗಮಗಳ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ* ನಡೆಸಿದರು.
ಕೃಷ್ಣಾ, ಕಾವೇರಿ, ವಿಶ್ವೇಶ್ವರಯ್ಯ ಹಾಗೂ ಕರ್ನಾಟಕ ನೀರಾವರಿ ನಿಗಮಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಸುದೀರ್ಘವಾಗಿ ಪರಾಮರ್ಶಿಸಿದ ಸಚಿವರು, ಬಾಕಿ ಯೋಜನೆಗಳಿಗೆ ವೇಗ ನೀಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
*ಕೆರೆಗಳ ಭರ್ತಿಗೆ ಆದ್ಯತೆ:*
ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರನ್ನು ಪಂಪ್ ಮಾಡಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕು. ಅಂತರಜಲ ಹೆಚ್ಚಳಕ್ಕೆ ಸಾಂಪ್ರದಾಯಿಕ ವಿಧಾನದ ಜೊತೆಗೆ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಯುಕೆಪಿ-3 ವಿವಾದಗಳಿಗೆ 'ಮಧ್ಯಸ್ಥಿಕೆ' ಮದ್ದು:*
ಕೃಷ್ಣಾ ಮೇಲ್ದಂಡೆ ಯೋಜನೆ (UKP-3) ಹಂತ 1 ಮತ್ತು 2ರಲ್ಲಿ 20 ವರ್ಷಗಳ ಹಿಂದಿನ ಸುಮಾರು *1500 ಭೂಸ್ವಾಧೀನ ಪ್ರಕರಣಗಳು* ನ್ಯಾಯಾಲಯದಲ್ಲಿ ಬಾಕಿ ಇವೆ. ಇವುಗಳನ್ನು *'ಮಧ್ಯಸ್ಥಿಕೆ' (Mediation) ಮೂಲಕ* ತ್ವರಿತವಾಗಿ ಇತ್ಯರ್ಥಪಡಿಸಿ 9 ಉಪ-ಯೋಜನೆಗಳ ಭೂಸ್ವಾಧೀನ ಚುರುಕುಗೊಳಿಸುವಂತೆ ತಾಕೀತು ಮಾಡಿದರು. ಇತ್ತೀಚೆಗೆ ಸಚಿವ ಸಂಪುಟ ಘೋಷಿಸಿರುವ ಪರಿಹಾರದ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ದೇಶಿಸಿದರು.
*ಮೇಕೆದಾಟು ಯೋಜನೆ:* 67 ಟಿಎಂಸಿ ಸಾಮರ್ಥ್ಯದ ಪರಿಷ್ಕೃತ ಡಿಪಿಆರ್ ಅನ್ನು ಆಗಸ್ಟ್ 13ರಂದು ಕೇಂದ್ರಕ್ಕೆ ಕಳುಹಿಸಲಾಗಿದೆ. ಡ್ಯಾಂ ಸುತ್ತಲೂ ನೀರಾವರಿ ಪ್ರದೇಶವಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮಿಳುನಾಡಿನ ಅನುಮಾನಗಳಿಗೆ ತಾರ್ಕಿಕ ಅಂತ್ಯ ಹಾಡಲಾಗಿದೆ. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ಸೂಚನೆ.
*ಮಹದಾಯಿ (ಕಳಸಾ-ಬಂಡೂರಿ):* ಜಲವಿವಾದ ನ್ಯಾಯಾಧಿಕರಣ ಅಂತಿಮ ತೀರ್ಪು ನೀಡಿದ್ದು, ಕೇಂದ್ರ ಜಲ ಆಯೋಗ (CWC) ಪರಿಷ್ಕೃತ ಡಿಪಿಆರ್‌ಗೆ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಪ್ರಕರಣ ಇಲ್ಲದಿದ್ದರೂ ಅರಣ್ಯ ಇಲಾಖೆ ಪ್ರಕರಣದ ಬಗ್ಗೆ ಪ್ರಸ್ತಾಪಿಸುತ್ತಿದೆ. ಹೀಗಾಗಿ ಅರಣ್ಯ ಇಲಾಖೆಗೆ ಪತ್ರ ಬರೆದು ವಾಸ್ತವ ತಿಳಿಸಿ, *ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ (NBWL) ಕ್ಲಿಯರೆನ್ಸ್* ಚುರುಕುಗೊಳಿಸಲು ಸೂಚನೆ.
*ಎತ್ತಿನಹೊಳೆ ಯೋಜನೆ:* 256 ಕಿ.ಮೀ ಉದ್ದದ ಗುರುತ್ವಾಕರ್ಷಣಾ ಕಾಲುವೆಯಲ್ಲಿ ಈಗಾಗಲೇ 40 ಕಿ.ಮೀ ವರೆಗೆ ನೀರು ಹರಿದಿದೆ. ಮೊದಲ ಹಂತದಲ್ಲಿ 111 ಹೆಕ್ಟೇರ್ ಅರಣ್ಯ ಬಳಕೆಗೆ ಕೇಂದ್ರದ ಒಪ್ಪಿಗೆ ಸಿಕ್ಕಿದ್ದು, ಸಣ್ಣಪುಟ್ಟ ಸಮಸ್ಯೆ ಬಗೆಹರಿಸಲು ಹಾಸನ ಜಿಲ್ಲಾಧಿಕಾರಿಗೆ ಸೂಚನೆ.
*ಭದ್ರಾ ಮೇಲ್ದಂಡೆ:* 2023-24ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ *5,300 ಕೋಟಿ ರೂ. ನೆರವು* ಇನ್ನೂ ಬಿಡುಗಡೆಯಾಗದ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತ.
*ತುಂಗಭದ್ರಾ ಡ್ಯಾಂ:* ಎಲ್ಲಾ ಗೇಟ್‌ಗಳನ್ನು ಹೊಸದಾಗಿ ಅಳವಡಿಸಲಾಗಿದ್ದು, ನವಲಿ ಸಮತೋಲನಾ ಜಲಾಶಯ ನಿರ್ಮಾಣದ ಬಗ್ಗೆಯೂ ಪ್ರಸ್ತಾಪ.
*ಆರ್ಥಿಕ ಸಮಸ್ಯೆಗಳಿಗೆ ಸಿಎಂ ಜೊತೆ ಚರ್ಚೆ:*
ಇಲಾಖೆಯ ಬಾಕಿ ಬಿಲ್‌ಗಳ ಪಾವತಿ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಪ್ರತ್ಯೇಕ ಸಭೆಯಲ್ಲಿ ಪರಿಹಾರ ಕಂಡುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. ಪ್ರಸ್ತುತ ಇಲಾಖೆಯಲ್ಲಿ *16,000 ಕೋಟಿ ರೂ. ಮೊತ್ತದ ಹೊಸ ಯೋಜನೆಗಳು* ಪ್ರಗತಿಯಲ್ಲಿವೆ. ವಿಶ್ವಬ್ಯಾಂಕ್ ನೆರವಿನ DRIP ಮತ್ತು ಜಲಶಕ್ತಿ ಸಚಿವಾಲಯದ M-CADWM ಯೋಜನೆಗಳ ಕುರಿತೂ ಪರಾಮರ್ಶೆ ನಡೆಯಿತು.
ರಾಜ್ಯದಲ್ಲಿ 140.60 ಲಕ್ಷ ಹೆಕ್ಟೇರ್ ಬೇಸಾಯ ಯೋಗ್ಯ ಭೂಮಿ ಇದ್ದು, 107 ಲಕ್ಷ ಹೆಕ್ಟೇರ್ ಬಿತ್ತನೆ ಕ್ಷೇತ್ರದಲ್ಲಿ ಬೃಹತ್ ನೀರಾವರಿ ಯೋಜನೆಯಡಿ 42 ಲಕ್ಷ ಹೆಕ್ಟೇರ್ ಪ್ರದೇಶವನ್ನು ತರಲಾಗಿದೆ.
ಸಭೆಯಲ್ಲಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ *ಗೌರವ್ ಗುಪ್ತ* ಸೇರಿದಂತೆ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • ಹನೂರು: ತಾಲೂಕಿನ ಪೊನ್ನಾಚ್ಚಿ ಸಮೀಪದ ಮರೂರು ಗ್ರಾಮದಲ್ಲಿ ಮನೆಗಳ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವುದು ವರದಿಯಾಗಿದೆ. ಮರೂರು ಗ್ರಾಮದ ಅಕ್ಕಯ್ಯ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳರು ಬೀಗ ಮುರಿದು ಒಳನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಗ್ರಾಮದ ನಾಗೇಶ್‌ ಅವರ ಮನೆಯಿಂದ ಬೆಳ್ಳಿಯ ಕೈ ಕಡಗ, ಕಾಲು ಚೈನ್ ಹಾಗೂ ಚಿನ್ನದ ಕಿವಿ ಮತ್ತು ಮೂಗಿನ ಆಭರಣಗಳು, ಜುಮಿಕಿ, ಓಲೆ ಸೇರಿದಂತೆ ಆಭರಣಗಳು ಕಳವಾಗಿವೆ ಎಂದು ತಿಳಿದುಬಂದಿದೆ. ಇನ್ನು ಶಿವಣ್ಣ ಅವರ ಮನೆಯಿಂದ ಸುಮಾರು 2.5 ಲಕ್ಷ ನಗದು ಕಳವಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಕಬ್ಬಾಳಮ್ಮ ಅವರ ಮನೆಯಿಂದ 2,000 ನಗದು ಹಾಗೂ ಸುಮಾರು 3.50 ಲಕ್ಷ ಮೌಲ್ಯದ ಮಾಂಗಲ್ಯ ಸರ, ತಾಳಿ ಮತ್ತು ತಾಳಿ ಗುಂಡು ಕಳವಾಗಿರುವುದಾಗಿ ತಿಳಿದುಬಂದಿದೆ. ಶಿವಮಾದಮ್ಮ ಅವರ ಮನೆಯಲ್ಲೂ ಕಳ್ಳತನಕ್ಕೆ ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಹದೇಶ್ವರಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳತನಕ್ಕೊಳಗಾದ ಮನೆಗಳನ್ನು ಪರಿಶೀಲಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ. ಹನೂರು: ತಾಲೂಕಿನ ಪೊನ್ನಾಚ್ಚಿ ಸಮೀಪದ ಮರೂರು ಗ್ರಾಮದಲ್ಲಿ ಮನೆಗಳ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವುದು ವರದಿಯಾಗಿದೆ. ಮರೂರು ಗ್ರಾಮದ ಅಕ್ಕಯ್ಯ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳರು ಬೀಗ ಮುರಿದು ಒಳನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಗ್ರಾಮದ ನಾಗೇಶ್‌ ಅವರ ಮನೆಯಿಂದ ಬೆಳ್ಳಿಯ ಕೈ ಕಡಗ, ಕಾಲು ಚೈನ್ ಹಾಗೂ ಚಿನ್ನದ ಕಿವಿ ಮತ್ತು ಮೂಗಿನ ಆಭರಣಗಳು, ಜುಮಿಕಿ, ಓಲೆ ಸೇರಿದಂತೆ ಆಭರಣಗಳು ಕಳವಾಗಿವೆ ಎಂದು ತಿಳಿದುಬಂದಿದೆ. ಇನ್ನು ಶಿವಣ್ಣ ಅವರ ಮನೆಯಿಂದ ಸುಮಾರು 2.5 ಲಕ್ಷ ನಗದು ಕಳವಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಕಬ್ಬಾಳಮ್ಮ ಅವರ ಮನೆಯಿಂದ 2,000 ನಗದು ಹಾಗೂ ಸುಮಾರು 3.50 ಲಕ್ಷ ಮೌಲ್ಯದ ಮಾಂಗಲ್ಯ ಸರ, ತಾಳಿ ಮತ್ತು ತಾಳಿ ಗುಂಡು ಕಳವಾಗಿರುವುದಾಗಿ ತಿಳಿದುಬಂದಿದೆ. ಶಿವಮಾದಮ್ಮ ಅವರ ಮನೆಯಲ್ಲೂ ಕಳ್ಳತನಕ್ಕೆ ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಹದೇಶ್ವರಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳತನಕ್ಕೊಳಗಾದ ಮನೆಗಳನ್ನು ಪರಿಶೀಲಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.
    2
    ಹನೂರು: ತಾಲೂಕಿನ ಪೊನ್ನಾಚ್ಚಿ ಸಮೀಪದ ಮರೂರು ಗ್ರಾಮದಲ್ಲಿ ಮನೆಗಳ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
 ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವುದು ವರದಿಯಾಗಿದೆ.

ಮರೂರು ಗ್ರಾಮದ ಅಕ್ಕಯ್ಯ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳರು ಬೀಗ ಮುರಿದು ಒಳನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಗ್ರಾಮದ ನಾಗೇಶ್‌  ಅವರ ಮನೆಯಿಂದ ಬೆಳ್ಳಿಯ ಕೈ ಕಡಗ, ಕಾಲು ಚೈನ್ ಹಾಗೂ ಚಿನ್ನದ ಕಿವಿ ಮತ್ತು ಮೂಗಿನ ಆಭರಣಗಳು, ಜುಮಿಕಿ, ಓಲೆ ಸೇರಿದಂತೆ ಆಭರಣಗಳು ಕಳವಾಗಿವೆ ಎಂದು ತಿಳಿದುಬಂದಿದೆ.
ಇನ್ನು ಶಿವಣ್ಣ  ಅವರ ಮನೆಯಿಂದ ಸುಮಾರು 2.5 ಲಕ್ಷ ನಗದು ಕಳವಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಕಬ್ಬಾಳಮ್ಮ ಅವರ ಮನೆಯಿಂದ 2,000 ನಗದು ಹಾಗೂ ಸುಮಾರು 3.50 ಲಕ್ಷ ಮೌಲ್ಯದ ಮಾಂಗಲ್ಯ ಸರ, ತಾಳಿ ಮತ್ತು ತಾಳಿ ಗುಂಡು ಕಳವಾಗಿರುವುದಾಗಿ ತಿಳಿದುಬಂದಿದೆ. ಶಿವಮಾದಮ್ಮ ಅವರ ಮನೆಯಲ್ಲೂ ಕಳ್ಳತನಕ್ಕೆ ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಹದೇಶ್ವರಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳತನಕ್ಕೊಳಗಾದ ಮನೆಗಳನ್ನು ಪರಿಶೀಲಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.
ಹನೂರು: ತಾಲೂಕಿನ ಪೊನ್ನಾಚ್ಚಿ ಸಮೀಪದ ಮರೂರು ಗ್ರಾಮದಲ್ಲಿ ಮನೆಗಳ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವುದು ವರದಿಯಾಗಿದೆ.
ಮರೂರು ಗ್ರಾಮದ ಅಕ್ಕಯ್ಯ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳರು ಬೀಗ ಮುರಿದು ಒಳನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಗ್ರಾಮದ ನಾಗೇಶ್‌  ಅವರ ಮನೆಯಿಂದ ಬೆಳ್ಳಿಯ ಕೈ ಕಡಗ, ಕಾಲು ಚೈನ್ ಹಾಗೂ ಚಿನ್ನದ ಕಿವಿ ಮತ್ತು ಮೂಗಿನ ಆಭರಣಗಳು, ಜುಮಿಕಿ, ಓಲೆ ಸೇರಿದಂತೆ ಆಭರಣಗಳು ಕಳವಾಗಿವೆ ಎಂದು ತಿಳಿದುಬಂದಿದೆ.
ಇನ್ನು ಶಿವಣ್ಣ  ಅವರ ಮನೆಯಿಂದ ಸುಮಾರು 2.5 ಲಕ್ಷ ನಗದು ಕಳವಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಕಬ್ಬಾಳಮ್ಮ ಅವರ ಮನೆಯಿಂದ 2,000 ನಗದು ಹಾಗೂ ಸುಮಾರು 3.50 ಲಕ್ಷ ಮೌಲ್ಯದ ಮಾಂಗಲ್ಯ ಸರ, ತಾಳಿ ಮತ್ತು ತಾಳಿ ಗುಂಡು ಕಳವಾಗಿರುವುದಾಗಿ ತಿಳಿದುಬಂದಿದೆ. ಶಿವಮಾದಮ್ಮ ಅವರ ಮನೆಯಲ್ಲೂ ಕಳ್ಳತನಕ್ಕೆ ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಹದೇಶ್ವರಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳತನಕ್ಕೊಳಗಾದ ಮನೆಗಳನ್ನು ಪರಿಶೀಲಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
  • ಹನೂರಿನಲ್ಲಿ ತಾಲೂಕು ಆಡಳಿತದಿಂದ ನುಲಿಯ ಚಂದಯ್ಯ ಜಯಂತಿ ಆಚರಣೆ: ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ​ಹನೂರು: ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಶರಣ ನುಲಿಯ ಚಂದಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ​ಕಾರ್ಯಕ್ರಮವನ್ನು ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು. ನಂತರ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಶಾಸಕರು, ಶರಣರ ತತ್ವಾದರ್ಶಗಳು ಮತ್ತು ಕಾಯಕ ನಿಷ್ಠೆ ಸಮಾಜಕ್ಕೆ ಸದಾ ಪ್ರೇರಣಾದಾಯಕ ಎಂದು ನುಡಿದರು. ​ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ, ಸಮುದಾಯದ ರಾಜ್ಯಾಧ್ಯಕ್ಷ ಪಂಚಾಕ್ಷರಿ, ತಾಲೂಕು ಅಧ್ಯಕ್ಷ ಮಾದೇಶ್ ಹಾಗೂ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಉಪಸ್ಥಿತರಿದ್ದರು. ​ಅಲ್ಲದೆ, ಅನುಷ್ಠಾನ ಸಮಿತಿ ಸದಸ್ಯೆ ರಾಣಿ, ಉಪಾಧ್ಯಕ್ಷರಾದ ರಾಜು, ಶಾಂತರಾಜು, ರಾಮಚಂದ್ರ, ಶಿವಕುಮಾರ್, ರಾಮು ಸೇರಿದಂತೆ ಸಮುದಾಯದ ಪ್ರಮುಖ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    4
    ಹನೂರಿನಲ್ಲಿ ತಾಲೂಕು ಆಡಳಿತದಿಂದ ನುಲಿಯ ಚಂದಯ್ಯ ಜಯಂತಿ ಆಚರಣೆ: ಶಾಸಕ ಎಂ.ಆರ್. ಮಂಜುನಾಥ್ ಚಾಲನೆ
​ಹನೂರು: ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಶರಣ ನುಲಿಯ ಚಂದಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
​ಕಾರ್ಯಕ್ರಮವನ್ನು ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಉದ್ಘಾಟಿಸಿದರು. ನಂತರ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಶಾಸಕರು, ಶರಣರ ತತ್ವಾದರ್ಶಗಳು ಮತ್ತು ಕಾಯಕ ನಿಷ್ಠೆ ಸಮಾಜಕ್ಕೆ ಸದಾ ಪ್ರೇರಣಾದಾಯಕ ಎಂದು ನುಡಿದರು.
​ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಭಾ, ಸಮುದಾಯದ ರಾಜ್ಯಾಧ್ಯಕ್ಷ ಪಂಚಾಕ್ಷರಿ, ತಾಲೂಕು ಅಧ್ಯಕ್ಷ ಮಾದೇಶ್ ಹಾಗೂ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಉಪಸ್ಥಿತರಿದ್ದರು.
​ಅಲ್ಲದೆ, ಅನುಷ್ಠಾನ ಸಮಿತಿ ಸದಸ್ಯೆ ರಾಣಿ, ಉಪಾಧ್ಯಕ್ಷರಾದ ರಾಜು, ಶಾಂತರಾಜು, ರಾಮಚಂದ್ರ, ಶಿವಕುಮಾರ್, ರಾಮು ಸೇರಿದಂತೆ ಸಮುದಾಯದ ಪ್ರಮುಖ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    6 hrs ago
  • ಮೈಸೂರು : ಅರಣ್ಯ ಭವನದಲ್ಲಿ ನಮ್ಮ ದಸರಾ‌ ಗಜಪಡೆ ಭರ್ಜರಿ ರಿಲ್ಯಾಕ್ಸ್ ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...
    1
    ಮೈಸೂರು : ಅರಣ್ಯ ಭವನದಲ್ಲಿ ನಮ್ಮ  ದಸರಾ‌ ಗಜಪಡೆ ಭರ್ಜರಿ  ರಿಲ್ಯಾಕ್ಸ್
ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್  ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • ಒಂಟಿಸಲಗನ ಪುಂಡಾಟ: ಹಸು ಬಲಿ , ರೈತನಿಗೆ ತೀವ್ರಗಾಯ ಆಸ್ಪತ್ರೆಗೆ ದಾಖಲು ಮಳವಳ್ಳಿ: ಒಂಟಿ ಸಲಗದ ಪುಂಡಾಟಕ್ಕೆ ಒಂದು ಹಸು ಬಲಿಯಾಗಿ ರೈತನಿಗೆ ಕಾಲು ಮುರಿತಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಬಾಳೆಹೊನ್ನಿಗ ಬಳಿ ನಡೆದಿದೆ. ತಾಲ್ಲೂಕಿನ ಬಾಳೆಹೊನ್ನಿಗ ಗ್ರಾಮದ ರಾಜಶೇಖರರವರಿಗೆ ಸೇರಿದ ಹಸುವೇ ಸಾವನ್ನಪ್ಪಿದ್ದು , ಇದಲ್ಲದೇ ಎಲೆತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಳ್ಳಾಡಿ ಜೋಗಯ್ಯ ಎಂಬುವರ ಮೇಲೆ ದಾಳಿ ಮಾಡಿ ಕಾಲು ಮುರಿತಗೊಂಡಿದೆ. ಗಾಯಗೊಂಡ ವ್ಯಕ್ತಿಯನ್ನು ಅರಣ್ಯ ಇಲಾಖೆ ಅರಣ್ಯಾಧಿಕಾರಿ ಪ್ರಮೋದ್ ಹಾಗೂ ಸಿಬ್ಬಂದಿಗಳು ಹಲಗೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅರಣ್ಯ ಇಲಾಖೆ ಆಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಹಲಗೂರು ಪೊಲೀಸರು ಕಾಡಾನೆಯನ್ನು ಬೀಮನಕಿಂಡಿ ಅರಣ್ಯ ಪ್ರದೇಶಕ್ಕೆ ಓಡಿಸಲು ಹರಸಾಹಸ ಪಟ್ಟರು ಎನ್ನಲಾಗಿದೆ.
    1
    ಒಂಟಿಸಲಗನ ಪುಂಡಾಟ: ಹಸು ಬಲಿ , ರೈತನಿಗೆ ತೀವ್ರಗಾಯ  ಆಸ್ಪತ್ರೆಗೆ ದಾಖಲು
ಮಳವಳ್ಳಿ: ಒಂಟಿ ಸಲಗದ ಪುಂಡಾಟಕ್ಕೆ ಒಂದು ಹಸು ಬಲಿಯಾಗಿ ರೈತನಿಗೆ ಕಾಲು ಮುರಿತಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ  ಬಾಳೆಹೊನ್ನಿಗ ಬಳಿ  ನಡೆದಿದೆ.
ತಾಲ್ಲೂಕಿನ ಬಾಳೆಹೊನ್ನಿಗ ಗ್ರಾಮದ  ರಾಜಶೇಖರರವರಿಗೆ ಸೇರಿದ ಹಸುವೇ ಸಾವನ್ನಪ್ಪಿದ್ದು , ಇದಲ್ಲದೇ  ಎಲೆತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ  ಕುಳ್ಳಾಡಿ ಜೋಗಯ್ಯ ಎಂಬುವರ ಮೇಲೆ ದಾಳಿ ಮಾಡಿ ಕಾಲು ಮುರಿತಗೊಂಡಿದೆ.
ಗಾಯಗೊಂಡ ವ್ಯಕ್ತಿಯನ್ನು ಅರಣ್ಯ ಇಲಾಖೆ ಅರಣ್ಯಾಧಿಕಾರಿ ಪ್ರಮೋದ್ ಹಾಗೂ ಸಿಬ್ಬಂದಿಗಳು  ಹಲಗೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ ಎನ್ನಲಾಗಿದೆ.
ಈ ವೇಳೆ  ಅರಣ್ಯ ಇಲಾಖೆ ಆಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಹಲಗೂರು ಪೊಲೀಸರು  ಕಾಡಾನೆಯನ್ನು ಬೀಮನಕಿಂಡಿ ಅರಣ್ಯ ಪ್ರದೇಶಕ್ಕೆ  ಓಡಿಸಲು ಹರಸಾಹಸ ಪಟ್ಟರು ಎನ್ನಲಾಗಿದೆ.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.