logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು. ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.

10 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
10 hrs ago

ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು. ವಿಜಯಪುರ: ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ವಿಜಯಪುರದಲ್ಲಿ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಅವರು, ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ಹೇಳಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ. ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.

More news from ಕರ್ನಾಟಕ and nearby areas
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    6 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    19 hrs ago
  • ಮಂಡ್ಯ ಜಿಲ್ಲೆ 15- 4 2026ಕ್ಕೆ ಆದಿಚಿಂಚನ ಕೇರಿ ಮಠಕ್ಕೆ ಬೇಟಿ ನೀಡಿ ಆಶಿರ್ವಾದ ಪಡೆದು ನರೇಂದ್ರ ಮೋಧಿಜಿ ಶುದ್ಧಿಗೊಷ್ಟಿ ಮಾಡಿದರು
    1
    ಮಂಡ್ಯ ಜಿಲ್ಲೆ 15- 4 2026ಕ್ಕೆ  ಆದಿಚಿಂಚನ ಕೇರಿ ಮಠಕ್ಕೆ ಬೇಟಿ ನೀಡಿ ಆಶಿರ್ವಾದ ಪಡೆದು ನರೇಂದ್ರ ಮೋಧಿಜಿ  ಶುದ್ಧಿಗೊಷ್ಟಿ ಮಾಡಿದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    11 hrs ago
  • ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.
    1
    ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    16 hrs ago
  • ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು.
ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ  ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    18 hrs ago
  • ಸದಾ ಒಂದಿಲ್ಲ ಒಂದು ಉತ್ತಮ ಸೇವೆಯನ್ನು ಮಾಡುತ್ತಾ ಬಂದಿರುವ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಘಕAದಗಲ್ಲ ವತಿಯಿಂದ ಈ ಬಾರಿ ಬೀರು ಬೇಸಿಗೆ ಸಮಯದಲ್ಲಿ ಪಕ್ಷಿಗಳಿಗೆ ಕುಡಿಯಲು ಅರವಟಿಗೆಗಳನ್ನು ತಯಾರು ಮಾಡಿ ನಗರದ ಮರಗಳಲ್ಲಿ ಇಟ್ಟು, ಪಕ್ಷಿಗಳಿಗೆ ಆಹಾರ ಮತ್ತು ನೀರಿನ ದಾಹವನ್ನು ನೀಗಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪೂಜಾರ ಮುಂದಾಗಿದ್ದಾರೆ. ತಮ್ಮ ಪದಾಧಿಕಾರಿಗಳೊಂದಿಗೆ ನಗರದ ವಿಜಯಮಹಾಂತೇಶ ಗದ್ದುಗೆ ಸೇರಿದಂತೆ ವಿವಿಧಡೆ ಗಿಡಗಳಲ್ಲಿ ಮಣ್ಣಿನ ಒಂದು ಕಡೆ ದವಸ ಧಾನ್ಯ, ಇನ್ನೋಂದೆಡೆ ನೀರನ್ನು ಇಟ್ಟು ಮಾನವೀಯತೆಯನ್ನು ಮೆರೆದಿದ್ದಾರೆ.
    1
    ಸದಾ ಒಂದಿಲ್ಲ ಒಂದು ಉತ್ತಮ ಸೇವೆಯನ್ನು ಮಾಡುತ್ತಾ ಬಂದಿರುವ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಘಕAದಗಲ್ಲ ವತಿಯಿಂದ ಈ ಬಾರಿ ಬೀರು ಬೇಸಿಗೆ ಸಮಯದಲ್ಲಿ ಪಕ್ಷಿಗಳಿಗೆ ಕುಡಿಯಲು ಅರವಟಿಗೆಗಳನ್ನು ತಯಾರು ಮಾಡಿ ನಗರದ ಮರಗಳಲ್ಲಿ ಇಟ್ಟು, ಪಕ್ಷಿಗಳಿಗೆ ಆಹಾರ ಮತ್ತು ನೀರಿನ  ದಾಹವನ್ನು ನೀಗಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪೂಜಾರ ಮುಂದಾಗಿದ್ದಾರೆ. 
ತಮ್ಮ ಪದಾಧಿಕಾರಿಗಳೊಂದಿಗೆ ನಗರದ ವಿಜಯಮಹಾಂತೇಶ ಗದ್ದುಗೆ ಸೇರಿದಂತೆ ವಿವಿಧಡೆ ಗಿಡಗಳಲ್ಲಿ ಮಣ್ಣಿನ ಒಂದು ಕಡೆ ದವಸ ಧಾನ್ಯ, ಇನ್ನೋಂದೆಡೆ ನೀರನ್ನು ಇಟ್ಟು ಮಾನವೀಯತೆಯನ್ನು ಮೆರೆದಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    10 hrs ago
  • ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ
    1
    ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    18 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    15 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.