ಹಾವೇರಿ ಜಿಲ್ಲಾ ಹಾನಗಲ್ ತಾಲ್ಲೂಕು ಯತ್ತಿನಹಳ್ಳಿಯ ಶ್ರೀ ವೀರಭದ್ರೇಶ್ವರ ನೂತನ ಶಿಲಾಮೂರ್ತಿ ಪುನರ್ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ ಹಾವೇರಿ ಜಿಲ್ಲಾ ಹಾನಗಲ್ ತಾಲ್ಲೂಕು ಯತ್ತಿನಹಳ್ಳಿಯಲ್ಲಿ ಹಳೆಯ ಪುರಾತನ ಕಾಲದ ಇತಿಹಾಸ ಪ್ರಸಿದ್ಧ ವಾಗಿರತಕ್ಕಂತಹ ಶ್ರೀ ವೀರಭದ್ರೇಶ್ವರ ದೇವಾಲಯವು ಶಿತಲಗೊಂಡಿರುವುದರಿಂದ ಎತ್ತಿನಹಳ್ಳಿ ಗ್ರಾಮದ ಶ್ರೀ ವೇ ವೀರಯ್ಯ ಶಾಸ್ತ್ರಿಗಳು ಹಿರೇಮಠ್ ಇವರ ಮಾರ್ಗದರ್ಶನದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಮಿಟಿಯ ಅಧ್ಯಕ್ಷರಾದ ಚೆನ್ನಬಸಪ್ಪ ಗೌಡ್ರು ಯಂಕನಗೌಡ ಪಾಟೀಲ್ ಕಮಿಟಿಯ ಎಲ್ಲಾ ಸದಸ್ಯರು ಗ್ರಾಮದ ಭಕ್ತರು ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮದ ಸದ್ದಭಕ್ತರು ಸೇರಿ ದೇವಾಲಯವನ್ನು ನಿರ್ಮಾಣ ಮಾಡಿ ನೂತನ ದೇವಾಲಯಕ್ಕೆ ತಕ್ಕಂತೆ ನೂತನವಾದ ಶ್ರೀ ವೀರಭದ್ರೇಶ್ವರ ಹಾಗೂ ನಂದಿಶ್ವರ ಮೂರ್ತಿಯನ್ನು ನೂತನವಾಗಿ ನಿರ್ಮಾಣವನ್ನು ಮಾಡಿರುತ್ತಾರೆ ದಿನಾಂಕ 20.03.2026 ರಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ಪುರಾಣ ಪ್ರವಚನ ಕಾರ್ಯಕ್ರಮವು ನಡೆಯುತ್ತದೆ ದಿನಾಂಕ:-25.03.2026 ನೇ ಬುಧವಾರ ಶ್ರೀ ನೂತನ ವೀರಭದ್ರೇಶ್ವರ ಹಾಗೂ ನಂದೀಶ್ವರ ಶಿಲಾಮೂರ್ತಿಯ ಪುನರ್ಪುರಾಣ ಪ್ರತಿಷ್ಠಾಪನೆ ಕುಂಭಾಭಿಷೇಕ ಹೋಮ ಹವನಾದಿಗಳು ದಿನಾಂಕ 28.03.2026ನೇ ಶನಿವಾರ ಪುಷ್ಪರಥೋತ್ಸವ ದಿನಾಂಕ 29.03.206ನೇ ಭಾನುವಾರ ದೊಡ್ಡ ರಥೋತ್ಸವವೂ ನಾಡಿನ ಹರ ಗುರು ಚರಮೂರ್ತಿಗಳ ಹಾಗೂ ರಾಜ್ಯದ ರಾಜಕೀಯ ಗಣ್ಯಮಾನ್ಯರ ನೇತೃತ್ವದಲ್ಲಿ ಗುಗ್ಗಳ ಡೊಳ್ಳು ವಿವಿಧ ವಾದ್ಯ ವೈಭವಗಳೊಂದಿಗೆ ರಥೋತ್ಸವವು ನೆರವೇರುವುದು

- ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿಸೊರಬ, ಶಿವಮೊಗ್ಗ, ಕರ್ನಾಟಕಎಲ್ಲರಿಗೂ ಆದರದ ಸ್ವಾಗತ2 hrs ago
- ಹಾವೇರಿ ಜಿಲ್ಲಾ ಹಾನಗಲ್ ತಾಲ್ಲೂಕು ಯತ್ತಿನಹಳ್ಳಿಯಲ್ಲಿ ಹಳೆಯ ಪುರಾತನ ಕಾಲದ ಇತಿಹಾಸ ಪ್ರಸಿದ್ಧ ವಾಗಿರತಕ್ಕಂತಹ ಶ್ರೀ ವೀರಭದ್ರೇಶ್ವರ ದೇವಾಲಯವು ಶಿತಲಗೊಂಡಿರುವುದರಿಂದ ಎತ್ತಿನಹಳ್ಳಿ ಗ್ರಾಮದ ಶ್ರೀ ವೇ ವೀರಯ್ಯ ಶಾಸ್ತ್ರಿಗಳು ಹಿರೇಮಠ್ ಇವರ ಮಾರ್ಗದರ್ಶನದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಮಿಟಿಯ ಅಧ್ಯಕ್ಷರಾದ ಚೆನ್ನಬಸಪ್ಪ ಗೌಡ್ರು ಯಂಕನಗೌಡ ಪಾಟೀಲ್ ಕಮಿಟಿಯ ಎಲ್ಲಾ ಸದಸ್ಯರು ಗ್ರಾಮದ ಭಕ್ತರು ಹಾಗೂ ಸುತ್ತಮುತ್ತಲಿನ ಎಲ್ಲಾ ಗ್ರಾಮದ ಸದ್ದಭಕ್ತರು ಸೇರಿ ದೇವಾಲಯವನ್ನು ನಿರ್ಮಾಣ ಮಾಡಿ ನೂತನ ದೇವಾಲಯಕ್ಕೆ ತಕ್ಕಂತೆ ನೂತನವಾದ ಶ್ರೀ ವೀರಭದ್ರೇಶ್ವರ ಹಾಗೂ ನಂದಿಶ್ವರ ಮೂರ್ತಿಯನ್ನು ನೂತನವಾಗಿ ನಿರ್ಮಾಣವನ್ನು ಮಾಡಿರುತ್ತಾರೆ ದಿನಾಂಕ 20.03.2026 ರಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ಪುರಾಣ ಪ್ರವಚನ ಕಾರ್ಯಕ್ರಮವು ನಡೆಯುತ್ತದೆ ದಿನಾಂಕ:-25.03.2026 ನೇ ಬುಧವಾರ ಶ್ರೀ ನೂತನ ವೀರಭದ್ರೇಶ್ವರ ಹಾಗೂ ನಂದೀಶ್ವರ ಶಿಲಾಮೂರ್ತಿಯ ಪುನರ್ಪುರಾಣ ಪ್ರತಿಷ್ಠಾಪನೆ ಕುಂಭಾಭಿಷೇಕ ಹೋಮ ಹವನಾದಿಗಳು ದಿನಾಂಕ 28.03.2026ನೇ ಶನಿವಾರ ಪುಷ್ಪರಥೋತ್ಸವ ದಿನಾಂಕ 29.03.206ನೇ ಭಾನುವಾರ ದೊಡ್ಡ ರಥೋತ್ಸವವೂ ನಾಡಿನ ಹರ ಗುರು ಚರಮೂರ್ತಿಗಳ ಹಾಗೂ ರಾಜ್ಯದ ರಾಜಕೀಯ ಗಣ್ಯಮಾನ್ಯರ ನೇತೃತ್ವದಲ್ಲಿ ಗುಗ್ಗಳ ಡೊಳ್ಳು ವಿವಿಧ ವಾದ್ಯ ವೈಭವಗಳೊಂದಿಗೆ ರಥೋತ್ಸವವು ನೆರವೇರುವುದು1
- ಹಾವೇರಿ ತಾಲೂಕಿನ ನೆಗಳೂರ ಗ್ರಾಮದಲ್ಲಿ ಬುಧವಾರ ಸಂಭ್ರಮ ಸಡಗರದಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಯಿತು. ಬೆಳಗಿನ ಜಾವ ಗ್ರಾಮದ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಗ್ರಾಮಸ್ಥರು ಕಾಮದಹನ ಮಾಡುವುದರ ಮೂಲಕ ಹಬ್ಬಕ್ಕೆ ಚಾಲನೆ ನೀಡಿದರು. ಇನ್ನೂ ಕಾಮದಹನ ಅಗ್ನಿಯ ಕೆಂಡವನ್ನು ಮನೆಗೆ ತಂದು ಕಡಲೆಕಾಳುಗಳನ್ನು ಅದರಲ್ಲಿ ಹುರಿದುಕೊಂಡು ತಿನ್ನುವುದು ಸಂಪ್ರದಾಯವಿದೆ. ಇನ್ನೂ ರೖತಾಪಿ ವರ್ಗದವರು ಕುಸುಬಿ ಗಿಡವನ್ನು ಸುಟ್ಟು ಮನೆಯಲ್ಲಿ ಕಟ್ಟುವರು ಇದರಿಂದ ಮನೆಗೆ ಹಾಗೂ ಪಶುಗಳಿಗೆ ಯಾವದೇ ತರಹದ ದೃಷ್ಟಿ ಹಾಗೂ ಅನಾರೋಗ್ಯದ ಸಮಸ್ಯೆಗಳು ಆಗದು ಎಂಬ ನಂಬಿಕೆಯಿದೆ. ಗ್ರಾಮದ ಕಾಮನಕಟ್ಟೆ ಎಂಬಲ್ಲಿ ಶತಮಾನಗಳಿಂದ ರತಿಮನ್ಮಥರ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದು. ನಂತರ ಬಂಡಿ ಉತ್ಸವದ ಮೂಲಕ ರತಿಮನ್ಮಥರ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಮನಕಟ್ಟೆಗೆ ತಲುಪಿ ಕಾಮದಹನ ಮಾಡಲಾಗುತ್ತದೆ. ಕಾಮದಹನ ವೇಳೆ ಕಾಮನ ಭಾವಚಿತ್ರದ ಕಾಗದಕ್ಕೆ ಆಗ್ನಿ ಸ್ಪರ್ಶ ಮಾಡಿದಾಗ ಅದು ಯಾವ ದಿಕ್ಕಿನ ಕಡೆಗೆ ಕಾಗದ ತುಂಡು ಬೀಳುತ್ತೂ ಆಕಡೆಗೆ ಹೆಚ್ಚು ಮಳೆ ಬೆಳೆ ಸಮೃದ್ಧಿ ಯಾಗುವುದು ಎಂಬದು ರೖತಾಪಿವರ್ಗದ ನಂಬುಗೆಯಾಗಿದೆ. ಒಟ್ಟಾರೆಯಾಗಿ ನೆಗಳೂರಿನಲ್ಲಿ ಹೋಳಿ ಹಬ್ಬ ಸಂಭ್ರಮವೂ ಮನೆ ಮನೆಗಳಲ್ಲಿ ತುಂಬಿದೆ. ಇನ್ನೂ ಮನೆಗಳಲ್ಲಿ ಹಬ್ಬದ ನಿಮಿತ್ಯ ಸಿಹಿ ಖಾದ್ಯಗಳ ತಯಾರಿಯಲ್ಲಿ ಮಹಿಳೆಯರು ಮಗ್ನರಾಗಿದ್ದಾರೆ.10
- ಶಿಗ್ಗಾಂವಿ ತಾಲೂಕಿನ ಗುಡ್ಡದ ಚನ್ನಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಧರ್ಮ ಸಭೆ ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಪಾಲ್ಗೊಂಡು ದೈವದ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೆಂಡದಮಠದ ಪರಮಪೂಜ್ಯ ಶ್ರೀ ಗುರುಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲ್ದಿ, ಕೆಎಂಎಫ್ ನಿರ್ದೇಶಕ ಶಂಕರ್ ಗೌಡ ಪಾಟೀಲ್ ಹಾಗೂ ಪ್ರಮುಖ ಮುಖಂಡರಾದ ಅಣ್ಣಪ್ಪ ಲಮಾಣಿ, ರಮೇಶ್ ದುಗ್ಗತ್ತಿ ಸೇರಿದಂತೆ ಗ್ರಾಮದ ಹಿರಿಯರು, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.1
- Post by ALTAF,❤️🙏1
- ಶಿವಮೊಗ್ಗ: ಭದ್ರಾವತಿ ನಗರದ ನ್ಯೂಟೌನ್ ಮೆಸ್ ರಸ್ತೆಯ ಸುರಕ್ಷಾ ಜೀವನ ಸೇವಾ ಟ್ರಸ್ಟ್ ವತಿಯಿಂದ ಸುರಕ್ಷಾ ಜೀವನ ವೃದ್ಧಾಶ್ರಮ ಮತ್ತು ಅನಾಥಾಶ್ರಮ ದ 5 ನೇ ವಾರ್ಷಿಕೋತ್ಸವ ಮಾ.4 ರ ನಾಳೆ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಡಾ:ಜ್ಯೋತಿ ಸೋಮಶೇಖರ್ ತಿಳಿಸಿದರು. ಅವರು ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕಳೆದ 5 ವರ್ಷಗಳಿಂದ ಟ್ರಸ್ಟ್ ವತಿಯಿಂದ ವೃದ್ಧಾಶ್ರಮ ಮತ್ತು ಅನಾಥಾಶ್ರಮ ಯಶಸ್ವಿಯಾಗಿ ನಡೆಸಿ ಕೊಂಡು ಬರಲಾಗುತ್ತಿದೆ ಎಂದರು. ಆಶ್ರಮದಲ್ಲಿ ವಯೋವೃದ್ಧರು ಹಾಗು ಅನಾಥರ ಬಗ್ಗೆ ಆಶ್ರಮದಲ್ಲಿ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ. ಟ್ರಸ್ಟ್ ಪದಾಧಿಕಾರಿಗಳು ಹಾಗು ಸೇವಾ ಮನೋಭಾವ ಹೊಂದಿ ರುವ ಕಾರ್ಯಕರ್ತರು ಯಾವುದೇ ಫಲಾಫೇಕ್ಷೆ ಇಲ್ಲದೆ ಕುಟುಂಬ ಸದಸ್ಯರಂತೆ ಒಗ್ಗಟ್ಟಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಟ್ರಸ್ಟ್ ಅಗತ್ಯ ವಿರುವ ಸೌಕರ್ಯಗಳನ್ನು ಹೊಂದಿದೆ. ಜನಪ್ರತಿನಿಧಿಗಳು, ದಾನಿಗಳು ಸೇರಿದಂತೆ ಸಮಾಜದ ಪ್ರತಿ ಯೊಬ್ಬರು ಹೆಚ್ಚಿನ ಸಹಕಾರ ನೀಡುವ ಮೂಲಕ ವೃದ್ದರು, ಅನಾಥರ ನೆರವಿಗೆ ಮುಂದಾಗ ಬೇಕೆಂದು ಮನವಿ ಮಾಡಿದರು. ಶಾಸಕ ಬಿ.ಕೆ ಸಂಗಮೇಶ್ವರ್ ವಾರ್ಷಿಕೋತ್ಸವ ಸಮಾರಂಭ ವನ್ನು ಉದ್ಘಾಟಿಸುವರು. ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿ ದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಟ್ರಸ್ಟ್ ಖಜಾಂಚಿ ಸೋಮಶೇಖರ್, ಪ್ರಮುಖರಾದ ಶಾರದ ಕುಮಾರಿ, ಶಕುಂತಲಾ ಪ್ರದೀಪ್, ಜಾಹ್ನವಿ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿದ್ದರು.1
- ದಾವಣಗೆರೆ : ದಾವಣಗೆರೆಯಲ್ಲಿ ಹೋಳಿ ಹಬ್ಬ ಭರ್ಜರಿಯಾಗಿ ನಡೆಯುತ್ತಿದ್ದು, ಮಾಜಿ ಮೇಯರ್ ಬಿ.ಜೆ.ಅಜೇಯ್ ಕುಮಾರ್ ಸಖತ್ ಸ್ಟೇಪ್ ಹಾಕಿದರು.1
- ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ನಿಮ್ಮ ಪ್ರದೇಶದ ಎಲ್ಲಾ ವೈರಲ್ ವೀಡಿಯೋಗಳಿಗಾಗಿ ಶುರು ಆಪ್ (Shuru App) ಡೌನ್‌ಲೋಡ್ ಮಾಡಿ1
- ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ರವರ ಜನ್ಮ ದಿನಾಚರಣೆಯನ್ನು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರೊಡನೆ ಪೌರಕಾರ್ಮಿಕರಿಗೆ ಕೇಕ್ ವಿತರಿಸುವ ಮೂಲಕ ಆಚರಿಸಿ ಸಂಭ್ರಮಿಸಿದರು.1