logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಂಕೇತ್ ಸಮಾಧಿ ಧ್ವಂಸ ಪ್ರಕರಣ: ಈಶ್ವರಪ್ಪ ಭೇಟಿ, ಕುಟುಂಬಕ್ಕೆ ನೆರವು ಭರವಸೆ ಹಾನಿಗೊಳಗಾದ ಸಂಕೇತ್ ಸಮಾಧಿಗೆ ಮಾಜಿ ಡಿಸಿಎಂ ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಾಧಿಯನ್ನು ಯಾರು ಮರುಸ್ಥಾಪಿಸಿದ್ದಾರೆ ಎಂದು ಕುಟುಂಬವನ್ನು ಪ್ರಶ್ನಿಸಿದ ವೇಳೆ, “ಡಿಪಾರ್ಟ್‌ಮೆಂಟ್‌ನಿಂದ ಅಲ್ಲ, ನಾವು ಸ್ವತಃ ಕಟ್ಟಿಕೊಂಡಿದ್ದೇವೆ” ಎಂದು ಕುಟುಂಬ ಸದಸ್ಯರು ತಿಳಿಸಿದರು. ನಂತರ ಸಂಕೇತ್ ಮನೆಗೆ ಭೇಟಿ ನೀಡಿದ ಈಶ್ವರಪ್ಪ, ತಮ್ಮ ನಂದನ್ ಎಜುಕೇಷನ್ ಟ್ರಸ್ಟ್‌ನಲ್ಲಿ ಸಂಕೇತ್ ತಾಯಿಗೆ ಉದ್ಯೋಗ ನೀಡುವ ಭರವಸೆ ನೀಡಿದರು. ಈ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಮಾಧಿ ಹಾನಿಗೊಳಗಾದ ಪ್ರಕರಣದಲ್ಲಿ ಸಂಬಂಧಿಸಿದ ಯುವಕರ ಬಗ್ಗೆ ಸಮಾಜವೇ ತಿದ್ದಿ ಬುದ್ಧಿ ಹೇಳಬೇಕು ಎಂದು ಅಭಿಪ್ರಾಯಪಟ್ಟರು.

2 hrs ago
user_ಇರ್ಫಾನ್ ಕನ್ನಡಿಗ
ಇರ್ಫಾನ್ ಕನ್ನಡಿಗ
Interior designer ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
2 hrs ago
31af413b-f483-4e55-8189-dcbdd7f87fe4

ಸಂಕೇತ್ ಸಮಾಧಿ ಧ್ವಂಸ ಪ್ರಕರಣ: ಈಶ್ವರಪ್ಪ ಭೇಟಿ, ಕುಟುಂಬಕ್ಕೆ ನೆರವು ಭರವಸೆ ಹಾನಿಗೊಳಗಾದ ಸಂಕೇತ್ ಸಮಾಧಿಗೆ ಮಾಜಿ ಡಿಸಿಎಂ ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಾಧಿಯನ್ನು ಯಾರು ಮರುಸ್ಥಾಪಿಸಿದ್ದಾರೆ ಎಂದು ಕುಟುಂಬವನ್ನು ಪ್ರಶ್ನಿಸಿದ ವೇಳೆ, “ಡಿಪಾರ್ಟ್‌ಮೆಂಟ್‌ನಿಂದ ಅಲ್ಲ, ನಾವು ಸ್ವತಃ ಕಟ್ಟಿಕೊಂಡಿದ್ದೇವೆ” ಎಂದು ಕುಟುಂಬ ಸದಸ್ಯರು ತಿಳಿಸಿದರು. ನಂತರ ಸಂಕೇತ್ ಮನೆಗೆ ಭೇಟಿ ನೀಡಿದ ಈಶ್ವರಪ್ಪ, ತಮ್ಮ ನಂದನ್ ಎಜುಕೇಷನ್ ಟ್ರಸ್ಟ್‌ನಲ್ಲಿ ಸಂಕೇತ್ ತಾಯಿಗೆ ಉದ್ಯೋಗ ನೀಡುವ ಭರವಸೆ ನೀಡಿದರು. ಈ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಮಾಧಿ ಹಾನಿಗೊಳಗಾದ ಪ್ರಕರಣದಲ್ಲಿ ಸಂಬಂಧಿಸಿದ ಯುವಕರ ಬಗ್ಗೆ ಸಮಾಜವೇ ತಿದ್ದಿ ಬುದ್ಧಿ ಹೇಳಬೇಕು ಎಂದು ಅಭಿಪ್ರಾಯಪಟ್ಟರು.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    23 hrs ago
  • ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು. ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು. ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು. ನಾಗರಿಕರು ಸ್ವಯಂ ಆಗಿ ಆನ್ ಲೈನ್ ನಲ್ಲಿ ತಮ್ಮ ಮನೆಯ ಮಾಹಿತಿ ದಾಖಲಿಸಬಹುದು ಅಥವಾ ಗಣತಿದಾರರು ಮನೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಬೇಕು ಎಂದು ಅವರು ತಿಳಿಸಿದರು.
    1
    ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು.
ನಗರದ ಬಾವುಟಗುಡ್ಡೆಯಲ್ಲಿರುವ 
ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು.
ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು.
ನಾಗರಿಕರು ಸ್ವಯಂ ಆಗಿ ಆನ್ ಲೈನ್ ನಲ್ಲಿ ತಮ್ಮ ಮನೆಯ ಮಾಹಿತಿ ದಾಖಲಿಸಬಹುದು ಅಥವಾ ಗಣತಿದಾರರು ಮನೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಬೇಕು ಎಂದು ಅವರು ತಿಳಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • ಅರಕಲಗೂಡು : ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ಆಡಳಿತ ವತಿಯಿಂದ ನಡೆಯುವ ಬಾಬು ಜಗಜೀವನ್ ರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಮಾಜದ ಮುಖಂಡರು,ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಮಹಾನೀಯರನ್ನು ಗೌರವಿಸಬೇಕೆಂದು ಶಾಸಕ ಎ.ಮಂಜು ಅವರು ಸೂಚನೆ ನೀಡಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು,ಏ.5ರಂದು ಪಟ್ಟಣದ ದೇವರಾಜು ಅರಸು ಭವನದಲ್ಲಿ ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಆಚರಣೆ ಸಮಾರಂಭ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು,ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕಿದೆ. ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯು ತಾಲೂಕು ಕಚೇರಿ ಆವರಣದಲ್ಲಿ ಜರುಗಲಿದೆ.ವಿಶೇಷವಾಗಿ ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆ ಗೋಪುರ ಉದ್ಘಾಟನೆ ಹಾಗೂ ಬೃಹತ್ ವೇದಿಕೆ ಸಮಾರಂಭ ಆಯೋಜನೆ ಮಾಡಲಾಗಿದೆ.ಇದಕ್ಕೂ ಮುನ್ನಾ ಅನಕೃ ವೃತ್ತದಿಂದ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ 135 ಕುಂಭಕಳಸ,ಕಲಾ ತಂಡಗಳೊಂದಿಗೆ ನಡೆಯಲಿದೆ.ವಿಶ್ವಚೇತನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಕೂಡ ನಡೆಯಲಿದೆ.ಈ ಕಾರ್ಯಕ್ರಮದ ಉಸ್ತುವಾರಿಯನ್ನು ತಾಲೂಕು ಆರೋಗ್ಯ ಅಧಿಕಾರಿಗಳು,ಸಿಬ್ಬಂದಿಗಳು ನೋಡಿಕೊಳ್ಳಬೇಕು.ಇದಕ್ಕಾಗಿ ಇದೇ ಆವರಣದಲ್ಲಿ ಪ್ರತ್ಯೇಕವಾಗಿ ಶಾಮಿಯಾನ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ಕೊಟ್ಟರು. ಈ ಎರಡು ಕಾರ್ಯಕ್ರಮಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು,ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಗೌರವ ಸಮರ್ಪಣೆ,ವಿಶೇಷವಾಗಿ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.ಈ ಇಬ್ಬರು ಮಹಾನೀಯರ ಜಯಂತಿ ಆಚರಣೆ ಕಾರ್ಯಕ್ರಮ ಹಬ್ಬವಾಗಿ ಜರುಗಲು ಸಮಾಜದ ಮುಖಂಡಂರು,ಚುನಾಯಿತ ಮಾಜಿ,ಹಾಲಿ ಸದಸ್ಯರು,ಗ್ರಾಪಂ ಆಡಳಿತದಿಂದಲೂ ಜನರನ್ನು ಕರೆತರುವ ಕೆಲಸ ಹಾಗೂ ಅಂಗನವಾಡಿ,ಆಶಾ ಕಾರ್ಯಕರ್ತರು,ಮಹಿಳಾ ಸಂಘಟನೆಗಳ ಕಾರ್ಯಕರ್ತರು,ಧರ್ಮಸ್ಥಳ ಸ್ತೀಶಕ್ತಿ ಸಂಘಟನೆಗಳ ಮಹಿಳೆಯರನ್ನು ಆಹ್ವಾನಿಸಲು ಕ್ರಮವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರು ಮಾತನಾಡಿದರು.ದಲಿತ ಸಂಘಟನೆಗಳ ಮುಖಂಡರು.ವಿವಿಧ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.
    1
    ಅರಕಲಗೂಡು : ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ಆಡಳಿತ ವತಿಯಿಂದ ನಡೆಯುವ ಬಾಬು ಜಗಜೀವನ್ ರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಮಾಜದ ಮುಖಂಡರು,ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಮಹಾನೀಯರನ್ನು ಗೌರವಿಸಬೇಕೆಂದು ಶಾಸಕ ಎ.ಮಂಜು ಅವರು ಸೂಚನೆ ನೀಡಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು,ಏ.5ರಂದು ಪಟ್ಟಣದ ದೇವರಾಜು ಅರಸು ಭವನದಲ್ಲಿ ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಆಚರಣೆ ಸಮಾರಂಭ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು,ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕಿದೆ.
ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯು ತಾಲೂಕು ಕಚೇರಿ ಆವರಣದಲ್ಲಿ ಜರುಗಲಿದೆ.ವಿಶೇಷವಾಗಿ ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆ ಗೋಪುರ ಉದ್ಘಾಟನೆ ಹಾಗೂ ಬೃಹತ್ ವೇದಿಕೆ ಸಮಾರಂಭ ಆಯೋಜನೆ ಮಾಡಲಾಗಿದೆ.ಇದಕ್ಕೂ ಮುನ್ನಾ ಅನಕೃ ವೃತ್ತದಿಂದ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ 135 ಕುಂಭಕಳಸ,ಕಲಾ ತಂಡಗಳೊಂದಿಗೆ ನಡೆಯಲಿದೆ.ವಿಶ್ವಚೇತನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಕೂಡ ನಡೆಯಲಿದೆ.ಈ ಕಾರ್ಯಕ್ರಮದ ಉಸ್ತುವಾರಿಯನ್ನು ತಾಲೂಕು ಆರೋಗ್ಯ ಅಧಿಕಾರಿಗಳು,ಸಿಬ್ಬಂದಿಗಳು ನೋಡಿಕೊಳ್ಳಬೇಕು.ಇದಕ್ಕಾಗಿ ಇದೇ ಆವರಣದಲ್ಲಿ ಪ್ರತ್ಯೇಕವಾಗಿ ಶಾಮಿಯಾನ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ಕೊಟ್ಟರು.
ಈ ಎರಡು ಕಾರ್ಯಕ್ರಮಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು,ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಗೌರವ ಸಮರ್ಪಣೆ,ವಿಶೇಷವಾಗಿ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.ಈ ಇಬ್ಬರು ಮಹಾನೀಯರ ಜಯಂತಿ ಆಚರಣೆ ಕಾರ್ಯಕ್ರಮ ಹಬ್ಬವಾಗಿ ಜರುಗಲು ಸಮಾಜದ ಮುಖಂಡಂರು,ಚುನಾಯಿತ ಮಾಜಿ,ಹಾಲಿ ಸದಸ್ಯರು,ಗ್ರಾಪಂ ಆಡಳಿತದಿಂದಲೂ ಜನರನ್ನು ಕರೆತರುವ ಕೆಲಸ ಹಾಗೂ ಅಂಗನವಾಡಿ,ಆಶಾ ಕಾರ್ಯಕರ್ತರು,ಮಹಿಳಾ ಸಂಘಟನೆಗಳ ಕಾರ್ಯಕರ್ತರು,ಧರ್ಮಸ್ಥಳ ಸ್ತೀಶಕ್ತಿ ಸಂಘಟನೆಗಳ ಮಹಿಳೆಯರನ್ನು ಆಹ್ವಾನಿಸಲು ಕ್ರಮವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರು ಮಾತನಾಡಿದರು.ದಲಿತ ಸಂಘಟನೆಗಳ ಮುಖಂಡರು.ವಿವಿಧ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.
    user_News5Kannada
    News5Kannada
    Local News Reporter Arkalgud, Hassan•
    8 hrs ago
  • Post by Nitin 9071795156 press reporte
    2
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    3 hrs ago
  • Post by Makbulahmed Mulla
    2
    Post by Makbulahmed Mulla
    user_Makbulahmed Mulla
    Makbulahmed Mulla
    ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ ಎಂದು ವಿರಣ್ಣ ಶೆಟ್ಟರ ಹೇಳಿದರು ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು, ಕನ್ನಡದ ಶ್ರೇಷ್ಠ ವಚನಕಾರ್ತಿ ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    1
    ಶರಣರ ಕಾಲದಲ್ಲಿ ರಾಜ ವೈಭೋಗವನ್ನು ತ್ಯಜಿಸಿ ವೈರಾಗ್ಯ ತಾಳಿದ ವೀರವನಿತೆ ಅಕ್ಕಮಹಾದೇವಿ  ಅವರು ಜಗತ್ತಿನ ಮಹಿಳಾ ಸಂಕುಲಕ್ಕೊಂದು ಮಾದರಿಯಾಗಿದ್ದಾರೆ ರೋಣ ತಾಲೂಕು ಬಣಜಿಗ ಸಮುದಾಯದ ಮುಖಂಡ  ಎಂದು ವಿರಣ್ಣ ಶೆಟ್ಟರ ಹೇಳಿದರು 
ಅವರು ರೋಣ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಿದ ಮಹಾಶರಣೆ ಅಕ್ಕ ಮಹಾದೇವಿ ಯವರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು,
ಕನ್ನಡದ ಶ್ರೇಷ್ಠ ವಚನಕಾರ್ತಿ  ಮಹಾಶರಣೆ ಅಕ್ಕಮಹಾದೇವಿಯವರು ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಮಹಾನ್ ಶರಣೆಯಾಗಿದ್ದಾರೆ , ಅವರು ಎದುರಿಸಿದ ಪರೀಕ್ಷೆಗಳು ಬಹಳಷ್ಟು, ಸಾಕ್ಷಾತ್ ಶಿವ  ಮಲ್ಲಿಕಾರ್ಜುನ ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ಜೀವನ ನಡೆಸಿದರು ಇವರು ಈ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ ಅವರ ಗುಣಾದರ್ಶಗಳನ್ನು ನಾವೆಲ್ಲ ನಮ್ಮ್ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು, ಸೋಮು ಚರೆದ, ವಿರೇಶ್ ಬಳ್ಳೊಳ್ಳಿ, ರವಿ ಸಂಗನಬಶೆಟ್ಟರ,ಬಸವರಾಜಾ ಕೋಟಗಿ, ಶಿವಣ್ಣ ಯಾವಗಲ್ಲ, ಮುತ್ತಣ್ಣ ಗದಗ, ವಿರೂಪಾಕ್ಷಪ್ಪ ಬೂದಿಹಾಳ, ವೀರಣ್ಣ ನವಲಗುಂದ, ಉಮೇಶ್ ಚವಡಿ, ಶೇಖಣ್ಣ ಐಹೊಳ್ಳಿ,ಪ್ರವೀಣ್ ಅಂಗಡಿ, ಉಪತಹಸಿಲ್ದಾರ್ ಗಣೇಶ್ ಕೊಪ್ಪದ, ಶರೀಫ ನದಾಫ,ಸೇರಿದಂತೆ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    1 hr ago
  • ಹೊಳಲ್ಕೆರೆ ಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ಗಾಗಿ ಕಾದು ಕಾದು ಗ್ರಾಹಕರು ಹೈರಾಣಾದ ಘಟನೆ ಬೆಳಕಿಗೆ ಬಂದಿದೆ. ಇರಾನ್ ಇಸ್ರೇಲ್ ಅಮೇರಿಕಾ ಯುದ್ದದ ಬೀಕರತೆಗೆ ಜಗತ್ತೆ ತತ್ತರಿಸಿದ್ದು ಭಾತರದಲ್ಲೂ ಕೂಡ ಯುದ್ದದ ಬಿಸಿ ತಟ್ಟಿದ್ದು ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ಗಾಗಿ ಗ್ರಾಹಕರು ಕಾದು ಕಾದು ಸುಸ್ತಾಗಿದ್ದಾರೆ
    1
    ಹೊಳಲ್ಕೆರೆ ಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ಗಾಗಿ ಕಾದು ಕಾದು ಗ್ರಾಹಕರು ಹೈರಾಣಾದ ಘಟನೆ ಬೆಳಕಿಗೆ ಬಂದಿದೆ. ಇರಾನ್ ಇಸ್ರೇಲ್ ಅಮೇರಿಕಾ ಯುದ್ದದ ಬೀಕರತೆಗೆ ಜಗತ್ತೆ ತತ್ತರಿಸಿದ್ದು ಭಾತರದಲ್ಲೂ ಕೂಡ ಯುದ್ದದ ಬಿಸಿ ತಟ್ಟಿದ್ದು ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ಗಾಗಿ ಗ್ರಾಹಕರು ಕಾದು ಕಾದು ಸುಸ್ತಾಗಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ನಡೆದಾಡುವ ದೇವರು.ಶಿವಕುಮಾರ ಸ್ವಾಮೀಜಿಗಳು ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿಯಾಗಿದ್ದು, ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳಿಗೆ ಸೇವೆ ಸಲ್ಲಿಸಿದ್ದಾರೆ; ಅವರು ಜನ್ಮ ದಿನವನ್ನ ಇಂದು ರಾಜ್ಯಾದ್ಯಂತ 'ದಾಸೋಹ ದಿನ'ವನ್ನಾಗಿ ಆಚರಿಸಲಾಗುತ್ತದೆ. ಅವರ ಮುಖ್ಯ ಕೊಡುಗೆ ಎಂದರೆ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಮೂಲಕ ಉಚಿತ ಶಿಕ್ಷಣ ಮತ್ತು ಆಶ್ರಯ ನೀಡುವುದು, ಇದರಿಂದಾಗಿ ಅವರು 'ನಡೆದಾಡುವ ದೇವರು' ಎಂದು ಪ್ರಸಿದ್ಧರಾದರು.. ಶಿವಕುಮಾರ ಸ್ವಾಮೀಜಿಯವರ ಜನ್ಮದಿನದಂದು ಚಳ್ಳಕೆರೆ ನಗರದ ವಾಲ್ಕೀಕಿ ವೃತ್ತದ ಬಳಿ ಶಿವಕುಮಾರ ಸ್ವಾಮೀಜಿ ಅಭಿಮಾನಿ ಬಳಗದ ವತಿಯಿಂದ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಮಾತನಾಡಿದ ನಗರಸಭೆ ಮಾಜಿ ಸದಸ್ಯ ವಿಶುಕುಮಾರ್ ಶಿವಕುಮಾರ ಸ್ವಾಮೀಜಿಯವರು ತ್ರಿವಿಧ ದಾಸೋಹಿಯಾಗಿದ್ದು, ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹದ ಮೂಲಕ ಲಕ್ಷಾಂತರ ಮಕ್ಕಳಿಗೆ ಸೇವೆ ಸಲ್ಲಿಸಿದ್ದಾರೆ. ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನಾಚರಣೆಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಾನಿಧ್ಯದಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅನ್ನ ದಾಸೋಹ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಕುಮಾರ ಸ್ವಾಮೀಜಿಯವರು ನಡೆದಾಡುವ ದೇವರಾಗಿದ್ದರು, ಅವರ ಸೇವೆಯನ್ನು ಸ್ಮರಿಸಲು ಮತ್ತು ಅವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಈ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನವನ್ನು ಚಳಿಕೆರೆ ನಗರದಲ್ಲಿ ಆಚರಣೆ ಮಾಡಿಕೊಂಡು ಬರುತ್ತಿವೆ ಎಂದರು ಈ ಸಂದರ್ಭದಲ್ಲಿ ಶಿವಕುಮಾರ ಸ್ವಾಮೀಜಿ ಅಭಿಮಾನಿ ಗಳು ಇದ್ದರು
    1
    ನಡೆದಾಡುವ ದೇವರು.ಶಿವಕುಮಾರ ಸ್ವಾಮೀಜಿಗಳು ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿಯಾಗಿದ್ದು, ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳಿಗೆ ಸೇವೆ ಸಲ್ಲಿಸಿದ್ದಾರೆ; ಅವರು ಜನ್ಮ ದಿನವನ್ನ  ಇಂದು ರಾಜ್ಯಾದ್ಯಂತ 'ದಾಸೋಹ ದಿನ'ವನ್ನಾಗಿ ಆಚರಿಸಲಾಗುತ್ತದೆ. ಅವರ ಮುಖ್ಯ ಕೊಡುಗೆ ಎಂದರೆ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಮೂಲಕ ಉಚಿತ ಶಿಕ್ಷಣ ಮತ್ತು ಆಶ್ರಯ ನೀಡುವುದು, ಇದರಿಂದಾಗಿ ಅವರು 'ನಡೆದಾಡುವ ದೇವರು' ಎಂದು ಪ್ರಸಿದ್ಧರಾದರು..
ಶಿವಕುಮಾರ ಸ್ವಾಮೀಜಿಯವರ ಜನ್ಮದಿನದಂದು ಚಳ್ಳಕೆರೆ ನಗರದ ವಾಲ್ಕೀಕಿ ವೃತ್ತದ ಬಳಿ ಶಿವಕುಮಾರ ಸ್ವಾಮೀಜಿ ಅಭಿಮಾನಿ ಬಳಗದ ವತಿಯಿಂದ  ಅನ್ನ  ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಮಾತನಾಡಿದ ನಗರಸಭೆ ಮಾಜಿ ಸದಸ್ಯ ವಿಶುಕುಮಾರ್  ಶಿವಕುಮಾರ ಸ್ವಾಮೀಜಿಯವರು ತ್ರಿವಿಧ ದಾಸೋಹಿಯಾಗಿದ್ದು, ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹದ ಮೂಲಕ ಲಕ್ಷಾಂತರ ಮಕ್ಕಳಿಗೆ ಸೇವೆ ಸಲ್ಲಿಸಿದ್ದಾರೆ.  
ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನಾಚರಣೆಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಾನಿಧ್ಯದಲ್ಲಿ  ನಡೆಯುತ್ತಿದೆ. ಈ ಸಂದರ್ಭದಲ್ಲಿ ಅನ್ನ ದಾಸೋಹ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 
ಶಿವಕುಮಾರ ಸ್ವಾಮೀಜಿಯವರು ನಡೆದಾಡುವ ದೇವರಾಗಿದ್ದರು, ಅವರ ಸೇವೆಯನ್ನು ಸ್ಮರಿಸಲು ಮತ್ತು ಅವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಈ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ದಿನವನ್ನು ಚಳಿಕೆರೆ ನಗರದಲ್ಲಿ ಆಚರಣೆ ಮಾಡಿಕೊಂಡು ಬರುತ್ತಿವೆ ಎಂದರು ಈ ಸಂದರ್ಭದಲ್ಲಿ ಶಿವಕುಮಾರ ಸ್ವಾಮೀಜಿ ಅಭಿಮಾನಿ ಗಳು ಇದ್ದರು
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    23 hrs ago
  • ಸೈಕಲ್ ಸವಾರನೋರ್ವನಿಗೆ ಪಿಕಪ್ ಡಿಕ್ಕಿಯಾಗಿ ಸೈಕಲ್ ಸವಾರ ಸಾವನ್ನಪ್ಪಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ ಶಾಂತಿ ಅಂಗಡಿ ನಿವಾಸಿ ಗ್ವಾಡ್ವಿನ್ ( 45) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಫೈಟಿಂಗ್ ಕೆಲಸಗಾರನಾಗಿರುವ ಇವರು ಮನೆಯಿಂದ ಸೈಕಲ್ ನಲ್ಲಿ ಹೊರಟು ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವ ವೇಳೆ ಇವರಿಗೆ ಪಿಕಪ್ ವಾಹನ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯವಾಗಿರುವ ಇವರು ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
    1
    ಸೈಕಲ್ ಸವಾರನೋರ್ವನಿಗೆ ಪಿಕಪ್ ಡಿಕ್ಕಿಯಾಗಿ ಸೈಕಲ್ ಸವಾರ ಸಾವನ್ನಪ್ಪಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ
ಶಾಂತಿ ಅಂಗಡಿ ನಿವಾಸಿ ಗ್ವಾಡ್ವಿನ್ ( 45) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಫೈಟಿಂಗ್ ಕೆಲಸಗಾರನಾಗಿರುವ ಇವರು ಮನೆಯಿಂದ ಸೈಕಲ್ ನಲ್ಲಿ ಹೊರಟು ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವ ವೇಳೆ ಇವರಿಗೆ ಪಿಕಪ್ ವಾಹನ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯವಾಗಿರುವ ಇವರು ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.