ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆಗೆ ಪೂರ್ಣಾನುಗ್ರಹ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತರುವ ಮುಹೂರ್ತದೊಂದಿಗೆ ಜಾತ್ರೆಗೆ ಕ್ಷಣಗಣನೆ ನಡೆದಿದೆ. ಪ್ರತಿ ಬಾರಿ ರಥ ಕಟ್ಟುವ ಸ್ಥಳದಲ್ಲಿ ಒಂದಲ್ಲ ಒಂದು ಬಿಲ್ವಪತ್ರೆ, ತುಳಸಿ, ಹೂವುಗಳು ಭೂಸ್ಪರ್ಶ ಮಾಡುತ್ತಿದ್ದು ಈ ಬಾರಿ ಮಲ್ಲಿಗೆ ಮತ್ತು ಬಿಲ್ವಪತ್ರೆಯೊಂದು ಭೂ ಸ್ಪರ್ಶ ಮಾಡಿ ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸಿದೆ. ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ ನಡೆಯುವಂತೆ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅರ್ಚಕರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.

- Post by Mayur TV Hangal YouTube c1
- Post by Asme4
- *ಭಾರತ ನಲ್ಲಿ ವೈರಲ್*1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.1
- Post by Suresh Belagere1
- ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.1
- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿ.ಯು.ಸಿ ಸಮಾಜಶಾಸ್ತ್ರ ಪರೀಕ್ಷೆಗೆ 3302 ವಿದ್ಯಾರ್ಥಿಗಳು ಹಾಜರಾಗಿದ್ದು, 91 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಜೀವಶಾಸ್ತ್ರ ಪರೀಕ್ಷೆಗೆ 11935 ವಿದ್ಯಾರ್ಥಿಗಳು ಹಾಜರಾಗಿದ್ದು, 32 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಕಂಪ್ಯೂಟರ್ ಸಯನ್ಸ್ ಪರೀಕ್ಷೆಗೆ 10657 ವಿದ್ಯಾರ್ಥಿಗಳು ಹಾಜರಾಗಿದ್ದು, 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.1
- ಚಳ್ಳಕೆರೆ: ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯ ಅವಕಾಶವಾಗಿದೆ. ಇದು ಅವರಿಗೆ ಹೊಸ ತಂತ್ರಗಳು, ವಿಧಾನಗಳು ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಮತ್ತು ಅವರ ವೃತ್ತಿಪರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ ಸುರೇಶ ಹೇಳಿದರು. ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ವತಿಯಿಂದ ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಉದ್ಘಾಟನೆಯನ್ನ ನೇರವೇರಿಸಿ ಅವರು ಮಾತನಾಡಿ.ಈ ವರ್ಷದಲ್ಲಿ ಎರಡು ಬಾರಿ ದೈಹಿಕ ಶಿಕ್ಷಕರ ಕಾರ್ಯಗಾರವನ್ನ ಹಮ್ನಿಕೊಂಡಿದ್ದು ಇಡಿ ವರ್ಷದ ದೈಹಿಕ ಶಿಕ್ಷಣ ವಿಭಾಗದ ಚಟುವಟಿಕೆಗಳ ಪುನರ್ ಅವಲೋಕ ನ ಮತ್ತು ಮಾಹಿತಿ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ದೈಹಿಕ ಶಿಕ್ಷಣ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಂದುಕೊಳ್ಳಬೇಕಾದಂತಹ ಕಾರ್ಯವೈಖರಿ ಬಗ್ಗೆ ಮತ್ತು ಮುಂದಿನ ಮಕ್ಕಳ ದೈಹಿಕ ,ಮಾನಸಿಕ, ಬೌಧಿಕ ವಿಕಾಸತೆ ಗೆ ದೈಹಿಕ ಶಿಕ್ಷಣ ಯಾವ ರೀತಿ ಅಡಿಪಾಯವನ್ನ ಹಾಕಬೇಕು ಎನ್ನುವುದನ್ನ ಚಿಂತನ ಮಂಥನ ಮಾಡಿಕೊಳ್ಳುವಂತಹ ಕಾರ್ಯ ಗಾರ ಇದಾಗಿದೆ. ಇಂತಹ ಕಾರ್ಯಕ್ರಮಗಳು ಕಲಿಕೆಗೆ ಪೂರಕವಾಗಿ ತುಂಬಾ ಅರ್ಥಪೂರ್ಣವಾಗಿವೆ. ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವಂತಹ ಶಿಕ್ಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು... ದಹಿಕ ಶಿಕ್ಷಣದ ಜಿಲ್ಲಾ ಪರಿವೀಕ್ಷ ಕರದ ಚಿದಂಬರ ಸ್ವಾಮಿ ಮಾತನಾಡಿ. ಚಳಕೆರೆ ತಾಲೂಕಿನಲ್ಲಿ ದೈಹಿಕ ದೈಹಿಕ ಶಿಕ್ಷಕರ ಕಾರ್ಯ ಉತ್ತಮವಾಗಿದೆ. ಕ್ರೀಡೆ ಅಂತ ಬಂದಾಗ ವಿದ್ಯಾರ್ಥಿಗಳು ಚಳ್ಳಕೆರೆಯಿಂದ ಜಿಲ್ಲಾ ಮಟ್ಟ, ರಾಜ್ಯಮಟ್ಟ ರಾಷ್ಟ್ರಮಟ್ಟಕ್ಕೂ ಸಹ ಪ್ರತಿನಿಧಿಸಿದ್ದಾರೆ. ದೈಹಿಕ ಶಿಕ್ಷಕರ ಶ್ರಮವಾಗಿದೆ ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ತಮ್ಮ ಕಾರ್ಯಗಳನ್ನ ಮಾಡಿ ಮಕ್ಕಳ ಪ್ರಗತಿಗೆ ಶ್ರಮಿಸಿ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ರಾಜ್ಯ ನೌಕರರ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿಗೆ ತಾನೇ ನ್ಯಾಯಾಂಗ ಇಲಾಖೆ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತಾಲ್ಲೂಕಿನ ಹಲವು ಇಲಾಖೆಗಳು ಸೇರಿದಂತೆ ಕ್ರೀಡೆಯನ್ನು ಆಯೋಜನೆ ಮಾಡಲಾಗಿತ್ತು ಈ ಕ್ರಿಡೆಯಲ್ಲಿ ಶಿಕ್ಷಣ ಇಲಾಖೆಯಿಂದ ಉತ್ತಮ ಪ್ರದರ್ಶನ ಮಾಡಿ ಮೊದಲ ಬಹುಮಾನವನ್ನು ಗಳಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.. ಈಗಾಗಲೇ ಸರ್ಕಾರ ನೌಕರರ ಸಂಘ ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆದವರಿಗೆ 5,000 ಹಾಗೂ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10,000 ನೀಡಲಾಗುವುದು. ಕ್ರೀಡಾಪೋತ್ಸಹವಾಗಿ ನೀಡಲು ನಮ್ಮ ಸಂಘ ತೀರ್ಮಾನಿಸಿದೆ ಎಂದರು.. ಈ ಕಾರ್ಯಕಾರದಲ್ಲಿ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಿಪ್ಪೇಸ್ವಾಮಿ, ನಾಗರಾಜು.. ಗುರುಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಈ ಒಂದು ದಿನದ ಕಾರ್ಯ ಗಾರದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಾಥಲಿಂಗಪ್ಪ, ಚಳ್ಳಕೆರೆ ದೈಹಿಕ ಪರಿವೀಕ್ಷಕರಾದ ಸುನಿಲ್ ನಾಯ್ಕ್, ಸಿದ್ದಲಿಂಗಪ್ಪ ಕೆಟಿ .ವೇಲು ದೈಹಿಕ ಶಿಕ್ಷಕರಾದ ತಿಪ್ಪೇಸ್ವಾಮಿ, ಪ್ರಾಣೇಶ್, ಗಂಗೂಬಾಯಿ ಹಿರೇಮಠ ಹಾಗೂ ನಾಗರಾಜ್ ತಿಪ್ಪೇಸ್ವಾಮಿ ಗುರುಮೂರ್ತಿ.. ತಾಲೂಕಿನ ದೈಹಿಕ ಶಿಕ್ಷಕರು ಇದ್ದರು..1