ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ ಕಣ್ಣು ಕೋರೈಸುವ ದೀಪಾಲಂಕಾರ,ಅದ್ಧೂರಿ ಮೆರವಣಿಗೆಯೊಂದಿಗೆ ಈದ್ ಮಿಲಾದ್ ಆಚರಣೆ ಸಡಗರ ಸಂಭ್ರಮದ ಈದ್ ಮಿಲಾದ್ ಹಬ್ಬ ಆಚರಣೆ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ ಕಣ್ಣು ಕೋರೈಸುವ ದೀಪಾಲಂಕಾರ,ಅದ್ಧೂರಿ ಮೆರವಣಿಗೆಯೊಂದಿಗೆ ಈದ್ ಮಿಲಾದ್ ಆಚರಣೆ ಸಡಗರ ಸಂಭ್ರಮದ ಈದ್ ಮಿಲಾದ್ ಹಬ್ಬ ಆಚರಣೆ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನ ಚಿಂತಾಮಣಿ:ಹಜರತ್ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ಅಂಗವಾಗಿ ಮುಸ್ಲಿಂ ಸಮುದಾಯದವರು ಆಚರಿಸುವ ಈದ್ ಮಿಲಾದ್ ಹಬ್ಬವನ್ನು ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಸಡಗರ,ಸಂಭ್ರಮದಿಂದ ಆಚರಣೆ ಮಾಡಲಾಯಿತು. ಹಬ್ಬದ ಅಂಗವಾಗಿ ನಗರದ ಹಲವು ಬೀದಿಗಳು ಹಾಗೂ ಮಸೀದಿಗಳ ಸಂಪರ್ಕಿಸುವ ರಸ್ತೆಯನ್ನು ಆಕರ್ಷಕ ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು.ಪ್ರವಾದಿಯವರನ್ನು ಗೌರವಿಸುವ ಬರಹಗಳನ್ನು ದೀಪದ ಬೆಳಕಿನಲ್ಲಿ ವಿನ್ಯಾಸಗೊಳಿಸಲಾಗಿತ್ತು. ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಮೆರವಣಿಗೆ ನಡೆಸಿದರು.ನಗರದ ಹೃದಯ ಭಾಗದ ದೊಡ್ಡಪೇಟೆ ಜಾಮಿಯಾ ಮಸೀದಿ ಬಳಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹಸಿರು ವರ್ಣದ ಧ್ವಜಗಳು ಮೆರವಣಿಗೆಯಲ್ಲಿ ರಾರಾಜಿಸಿದವು.ಮೆಕ್ಕಾ ಮದೀನಾ,ಮಸೀದಿ,ಪ್ರತಿಕೃತಿಗಳು ಗಮನ ಸೆಳೆದವು.ಮೆರವಣಿಗೆಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದಿದ್ದ ನೂರಾರು ಜನ ಸಾಕ್ಷಿಯಾದರು.ಚಿಣ್ಣರಿಂದ ವಯಸ್ಕರ ವರೆಗೆ ಮೆರವಣಿಗೆಯಲ್ಲಿ ಭಾಗವಹಿಸಿ,ಕಿವಿಗಡಚ್ಚಿಕ್ಕುವ ಸಂಗೀತಕ್ಕೆ ಮೈಮರೆತು ಭಕ್ತಿ ಭಾವದಿಂದ ಹೆಜ್ಜೆ ಹಾಕಿದರು. ಮೆರವಣಿಗೆ ಜಾಮಿಯಾ ಮಸೀದಿಯಿಂದ ಆರಂಭಗೊಂಡು ಮೆಹಬೂಬ್ ನಗರ,ಶಾಂತಿನಗರ,ಹೂವಿನ ಪೇಟೆ,ನೆಕ್ಕುಂದಿಪೇಟೆ,ಚೇಳೂರು ರಸ್ತೆ,ಮುಖಾಂತರ ಗಜಾನನ ವೃತ್ತದಿಂದ ಬಾಗೇಪಲ್ಲಿ ರಸ್ತೆಯಲ್ಲಿರುವ ಈದ್ಗಾ ಮೈದಾನದ ವರಿವಿಗೆ ಹೋಗಿ ಅಲ್ಲಿ ಅಸರ್ ನಮಾಜ್ ಸಲ್ಲಿಸಲಾಯಿತು. ಮನೆಗಳಲ್ಲಿ ಮಹಿಳೆಯರು ಸಿಹಿ ತಿಂಡಿಗಳನ್ನು ತಯಾರಿಸಿ ವಿತರಿಸಿದರು.ಕಿರಿಯರು ಮತ್ತು ಹಿರಿಯರು ಹೊಸ ಉಡುಪುಗಳನ್ನು ತೊಟ್ಟು ಸಂತಸಪಟ್ಟರು.ಮೆರವಣಿಗೆ ಹಾಗೂ ಸಾಮೂಹಿಕ ಪ್ರಾರ್ಥನೆಯನ್ನು ಈದ್ಗಾ ಮೈದಾನದಲ್ಲಿ ನಡೆಸಲಾಯಿತು. ಜಾಮಿಯಾ ಮಸೀದಿ ಅಧ್ಯಕ್ಷರಾದ ಮೂನ್ ಸ್ಟಾರ್ ಗೌಸ್ ಪಾಷಾ ಮಾತನಾಡಿ ಭಾವೈಕ್ಯದಿಂದ ಕೂಡಿದ ರಾಷ್ಟ್ರ ಭಾರತ.ನಾವೆಲ್ಲರೂ ಭಿನ್ನಾಭಿಪ್ರಾಯ ಮರೆತು, ಸಹಬಾಳ್ವೆಯಿಂದ ಬದುಕಬೇಕು ಎಂದು ಹೇಳಿದರು. ಪ್ರವಾದಿ ಮಹಮ್ಮದ್ ಪೈಗಂಬರ್ ಸಂದೇಶಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶಾಂತಿಯ ಹಾದಿಯಲ್ಲಿ ಸಾಗಬೇಕು.ಆಗ ಬದುಕು ಸಾರ್ಥಕವಾಗುತ್ತದೆ.ಹಿಂದೂಗಳು,ಮುಸ್ಲಿಮರು ಸಹೋದರರಿದ್ದಂತೆ.ನಾವೆಲ್ಲರೂ ಒಂದಾಗಿ ಬಾಳಬೇಕು. ಅರ್ಥಪೂರ್ಣವಾಗಿ ಹಬ್ಬ ಆಚರಿಸಬೇಕು ಎಂದು ತಿಳಿಸಿದರು. ಪ್ರವಾದಿ ಮುಹಮ್ಮದ್ ಅವರು ಬಡವರ ಹಾಗೂ ಹಸಿವೆ ಹೆಚ್ಚಿನ ಮಹತ್ವ ನೀಡಿದ ಕಾರಣ ಹಬ್ಬದಂದು ಅನ್ನ ಸಂತರ್ಪಣೆ ಮಾಡುವುದು ಸಂಪ್ರದಾಯ.ಉಳ್ಳವರು ಮಸೀದಿಗಳಲ್ಲಿ ಊಟ ಮಾಡಿಸುವುದು ಹಾಗೂ ಬಡವರಿಗೆ ಬಟ್ಟೆ, ನಗದು ದಾನ ಮಾಡುವ ಸಂಪ್ರದಾಯವೂ ಇದೆ. ಅವರ ಅನುಯಾಯಿ ಮುಸ್ಲಿಮರೆಲ್ಲರೂ ಈ ಸಂಪ್ರದಾಯ ಪಾಲನೆ ಮಾಡುತ್ತಾ ಬಂದಿದ್ದಾರೆ ಜಾಮಿಯಾ ಮಸೀದಿ ಕಮಿಟಿಯ ಎಲ್ಲಾ ಸದಸ್ಯರು ಸೇರಿದಂತೆ ನಗರ ಭಾಗದ ಎಲ್ಲ ಮಸೀದಿಗಳ ಮುಖ್ಯಸ್ಥರು,ಮುಸ್ಲಿಂ ಬಾಂಧವರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇನ್ನು ಮೆರವಣಿಗೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು. ವರದಿ:-ಸೀನ. ಟಿ ಚಿಂತಾಮಣಿ
ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ ಕಣ್ಣು ಕೋರೈಸುವ ದೀಪಾಲಂಕಾರ,ಅದ್ಧೂರಿ ಮೆರವಣಿಗೆಯೊಂದಿಗೆ ಈದ್ ಮಿಲಾದ್ ಆಚರಣೆ ಸಡಗರ ಸಂಭ್ರಮದ ಈದ್ ಮಿಲಾದ್ ಹಬ್ಬ ಆಚರಣೆ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ ಕಣ್ಣು ಕೋರೈಸುವ ದೀಪಾಲಂಕಾರ,ಅದ್ಧೂರಿ ಮೆರವಣಿಗೆಯೊಂದಿಗೆ ಈದ್ ಮಿಲಾದ್ ಆಚರಣೆ ಸಡಗರ ಸಂಭ್ರಮದ ಈದ್ ಮಿಲಾದ್ ಹಬ್ಬ ಆಚರಣೆ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನ ಚಿಂತಾಮಣಿ:ಹಜರತ್ ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನದ ಅಂಗವಾಗಿ ಮುಸ್ಲಿಂ ಸಮುದಾಯದವರು ಆಚರಿಸುವ ಈದ್ ಮಿಲಾದ್ ಹಬ್ಬವನ್ನು ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಸಡಗರ,ಸಂಭ್ರಮದಿಂದ ಆಚರಣೆ ಮಾಡಲಾಯಿತು. ಹಬ್ಬದ ಅಂಗವಾಗಿ ನಗರದ
ಹಲವು ಬೀದಿಗಳು ಹಾಗೂ ಮಸೀದಿಗಳ ಸಂಪರ್ಕಿಸುವ ರಸ್ತೆಯನ್ನು ಆಕರ್ಷಕ ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು.ಪ್ರವಾದಿಯವರನ್ನು ಗೌರವಿಸುವ ಬರಹಗಳನ್ನು ದೀಪದ ಬೆಳಕಿನಲ್ಲಿ ವಿನ್ಯಾಸಗೊಳಿಸಲಾಗಿತ್ತು. ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಮೆರವಣಿಗೆ ನಡೆಸಿದರು.ನಗರದ ಹೃದಯ ಭಾಗದ ದೊಡ್ಡಪೇಟೆ ಜಾಮಿಯಾ ಮಸೀದಿ ಬಳಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹಸಿರು ವರ್ಣದ ಧ್ವಜಗಳು ಮೆರವಣಿಗೆಯಲ್ಲಿ ರಾರಾಜಿಸಿದವು.ಮೆಕ್ಕಾ ಮದೀನಾ,ಮಸೀದಿ,ಪ್ರತಿಕೃತಿಗಳು ಗಮನ ಸೆಳೆದವು.ಮೆರವಣಿಗೆಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದಿದ್ದ ನೂರಾರು ಜನ ಸಾಕ್ಷಿಯಾದರು.ಚಿಣ್ಣರಿಂದ ವಯಸ್ಕರ ವರೆಗೆ ಮೆರವಣಿಗೆಯಲ್ಲಿ ಭಾಗವಹಿಸಿ,ಕಿವಿಗಡಚ್ಚಿಕ್ಕುವ ಸಂಗೀತಕ್ಕೆ ಮೈಮರೆತು ಭಕ್ತಿ ಭಾವದಿಂದ ಹೆಜ್ಜೆ ಹಾಕಿದರು. ಮೆರವಣಿಗೆ ಜಾಮಿಯಾ ಮಸೀದಿಯಿಂದ ಆರಂಭಗೊಂಡು ಮೆಹಬೂಬ್ ನಗರ,ಶಾಂತಿನಗರ,ಹೂವಿನ ಪೇಟೆ,ನೆಕ್ಕುಂದಿಪೇಟೆ,ಚೇಳೂರು ರಸ್ತೆ,ಮುಖಾಂತರ ಗಜಾನನ
ವೃತ್ತದಿಂದ ಬಾಗೇಪಲ್ಲಿ ರಸ್ತೆಯಲ್ಲಿರುವ ಈದ್ಗಾ ಮೈದಾನದ ವರಿವಿಗೆ ಹೋಗಿ ಅಲ್ಲಿ ಅಸರ್ ನಮಾಜ್ ಸಲ್ಲಿಸಲಾಯಿತು. ಮನೆಗಳಲ್ಲಿ ಮಹಿಳೆಯರು ಸಿಹಿ ತಿಂಡಿಗಳನ್ನು ತಯಾರಿಸಿ ವಿತರಿಸಿದರು.ಕಿರಿಯರು ಮತ್ತು ಹಿರಿಯರು ಹೊಸ ಉಡುಪುಗಳನ್ನು ತೊಟ್ಟು ಸಂತಸಪಟ್ಟರು.ಮೆರವಣಿಗೆ ಹಾಗೂ ಸಾಮೂಹಿಕ ಪ್ರಾರ್ಥನೆಯನ್ನು ಈದ್ಗಾ ಮೈದಾನದಲ್ಲಿ ನಡೆಸಲಾಯಿತು. ಜಾಮಿಯಾ ಮಸೀದಿ ಅಧ್ಯಕ್ಷರಾದ ಮೂನ್ ಸ್ಟಾರ್ ಗೌಸ್ ಪಾಷಾ ಮಾತನಾಡಿ ಭಾವೈಕ್ಯದಿಂದ ಕೂಡಿದ ರಾಷ್ಟ್ರ ಭಾರತ.ನಾವೆಲ್ಲರೂ ಭಿನ್ನಾಭಿಪ್ರಾಯ ಮರೆತು, ಸಹಬಾಳ್ವೆಯಿಂದ ಬದುಕಬೇಕು ಎಂದು ಹೇಳಿದರು. ಪ್ರವಾದಿ ಮಹಮ್ಮದ್ ಪೈಗಂಬರ್ ಸಂದೇಶಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶಾಂತಿಯ ಹಾದಿಯಲ್ಲಿ ಸಾಗಬೇಕು.ಆಗ ಬದುಕು ಸಾರ್ಥಕವಾಗುತ್ತದೆ.ಹಿಂದೂಗಳು,ಮುಸ್ಲಿಮರು ಸಹೋದರರಿದ್ದಂತೆ.ನಾವೆಲ್ಲರೂ ಒಂದಾಗಿ ಬಾಳಬೇಕು. ಅರ್ಥಪೂರ್ಣವಾಗಿ ಹಬ್ಬ ಆಚರಿಸಬೇಕು ಎಂದು ತಿಳಿಸಿದರು. ಪ್ರವಾದಿ
ಮುಹಮ್ಮದ್ ಅವರು ಬಡವರ ಹಾಗೂ ಹಸಿವೆ ಹೆಚ್ಚಿನ ಮಹತ್ವ ನೀಡಿದ ಕಾರಣ ಹಬ್ಬದಂದು ಅನ್ನ ಸಂತರ್ಪಣೆ ಮಾಡುವುದು ಸಂಪ್ರದಾಯ.ಉಳ್ಳವರು ಮಸೀದಿಗಳಲ್ಲಿ ಊಟ ಮಾಡಿಸುವುದು ಹಾಗೂ ಬಡವರಿಗೆ ಬಟ್ಟೆ, ನಗದು ದಾನ ಮಾಡುವ ಸಂಪ್ರದಾಯವೂ ಇದೆ. ಅವರ ಅನುಯಾಯಿ ಮುಸ್ಲಿಮರೆಲ್ಲರೂ ಈ ಸಂಪ್ರದಾಯ ಪಾಲನೆ ಮಾಡುತ್ತಾ ಬಂದಿದ್ದಾರೆ ಜಾಮಿಯಾ ಮಸೀದಿ ಕಮಿಟಿಯ ಎಲ್ಲಾ ಸದಸ್ಯರು ಸೇರಿದಂತೆ ನಗರ ಭಾಗದ ಎಲ್ಲ ಮಸೀದಿಗಳ ಮುಖ್ಯಸ್ಥರು,ಮುಸ್ಲಿಂ ಬಾಂಧವರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇನ್ನು ಮೆರವಣಿಗೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು. ವರದಿ:-ಸೀನ. ಟಿ ಚಿಂತಾಮಣಿ
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ1
- ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್‌ಸಿ ವಿದ್ಯಾರ್ಥಿಗಳಿಗೆ ನೆರವು.1
- ಶಿಡ್ಲಘಟ್ಟ ದಲ್ಲಿ ಭೀಕರ ಅಪಘಾತ ಒಬ್ಬ ವ್ಯಕ್ತಿ ಸಾವು ಮತ್ತೊಬ್ಬ ಗಂಬೀರ ಟಾಕ್ಸಿಕ್ ಸಿನಿಮಾ ನೋಡಲು ಹೋದಾಗ ನಡೆದ ಘಟನೆ1
- ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು1
- ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.1
- MBBS students felicitation function1
- *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*2
- ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು. ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.4