logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂದಿನಿಂದ ಪಿಯುಸಿ ನಂತರ ಭವಿಷ್ಯ ತೀರ್ಮಾನಿಸುವ ಸಿಇಟಿ ಪರೀಕ್ಷೆ: ಸಿಇಟಿ ಪರೀಕ್ಷೆ ಬರೆಯಲು ಬಸ್ ನಲ್ಲಿ ಟಾಪ್ ಮೇಲೆ ಹತ್ತಿಕುಳಿತು ಹೋದ ವಿದ್ಯಾರ್ಥಿಗಳು..

8 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
8 hrs ago

ಇಂದಿನಿಂದ ಪಿಯುಸಿ ನಂತರ ಭವಿಷ್ಯ ತೀರ್ಮಾನಿಸುವ ಸಿಇಟಿ ಪರೀಕ್ಷೆ: ಸಿಇಟಿ ಪರೀಕ್ಷೆ ಬರೆಯಲು ಬಸ್ ನಲ್ಲಿ ಟಾಪ್ ಮೇಲೆ ಹತ್ತಿಕುಳಿತು ಹೋದ ವಿದ್ಯಾರ್ಥಿಗಳು..

More news from ಕರ್ನಾಟಕ and nearby areas
  • ಚಿತ್ರದುರ್ಗದಲ್ಲಿಂದು ಕೆಇಎ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಚಾಲನೆ ನೀಡಲಾಯಿತು. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆಗಳು ನಡೆಯಲಿದ್ದು ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಬವಾಗಿದ್ದು ಚಿತ್ರದುರ್ಗ ಜಿಲ್ಲೆಯ ಒಟ್ಟು 6,640 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇಂದು ಬೆಳಿಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ. ನಾಳೆ ಬೆಳಿಗ್ಗೆ ಗಣಿತಶಾಸ್ತ್ರ, ಮಧ್ಯಾಹ್ನ ಜೀವಶಾಸ್ತ್ರ. ಪ್ರಮುಖ ಮಾರ್ಗಸೂಚಿಗಳು ಮತ್ತು ನಿರ್ಬಂಧಗಳು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
    1
    ಚಿತ್ರದುರ್ಗದಲ್ಲಿಂದು ಕೆಇಎ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಚಾಲನೆ ನೀಡಲಾಯಿತು. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆಗಳು ನಡೆಯಲಿದ್ದು ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಬವಾಗಿದ್ದು
ಚಿತ್ರದುರ್ಗ ಜಿಲ್ಲೆಯ ಒಟ್ಟು 6,640 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇಂದು ಬೆಳಿಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ. ನಾಳೆ ಬೆಳಿಗ್ಗೆ ಗಣಿತಶಾಸ್ತ್ರ, ಮಧ್ಯಾಹ್ನ ಜೀವಶಾಸ್ತ್ರ. ಪ್ರಮುಖ ಮಾರ್ಗಸೂಚಿಗಳು ಮತ್ತು ನಿರ್ಬಂಧಗಳು
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಮೊಳಕಾಲ್ಮೂರು ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಹೆಸರಾಗಿರುವ ಎಸ್. ವೀರಭದ್ರಪ್ಪ ಅವರ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಬಯಲುಸೀಮೆ ರೈತ ಹಿತಚಿಂತಕ ಬಳಗ ಒತ್ತಾಯಿಸಿದೆ. ಅಬಕಾರಿ ಇಲಾಖೆ ಕೇವಲ 1250 ರೂ ಮೌಲ್ಯದ ನೀರಾ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಅನೇಕ ಕಡೆಗಳಲ್ಲಿ ಬಾರ್‌ಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದರು. ಕೂಡಲೇ ಎಫ್‌ಐಆರ್ ರದ್ದುಪಡಿಸಿ, ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ವೀರಭದ್ರಪ್ಪ ಅವರು ವಸುಂದರ ಫಾರ್ಮ್ ಮೂಲಕ ರಾಜ್ಯದಾದ್ಯಂತ ಪರಿಚಿತರಾಗಿದ್ದು, ಸೇವಾ ಮನೋಭಾವದ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ನೀರಾ ಮತ್ತು ಕಲ್ಪರಸ ನಡುವಿನ ವ್ಯತ್ಯಾಸ ತಿಳಿಯದೆ ಕೈಗೊಂಡ ಕ್ರಮ ರೈತರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.#Molakalmuru #Veerabhadrappa #FarmersProtest #NeeraCase #ExciseDepartment #KarnatakaNews #FarmersVoice #JusticeForFarmers #RuralIssues #Bayaluseeme
    1
    ಮೊಳಕಾಲ್ಮೂರು ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಹೆಸರಾಗಿರುವ ಎಸ್. ವೀರಭದ್ರಪ್ಪ ಅವರ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಬಯಲುಸೀಮೆ ರೈತ ಹಿತಚಿಂತಕ ಬಳಗ ಒತ್ತಾಯಿಸಿದೆ.
ಅಬಕಾರಿ ಇಲಾಖೆ ಕೇವಲ 1250 ರೂ ಮೌಲ್ಯದ ನೀರಾ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಅನೇಕ ಕಡೆಗಳಲ್ಲಿ ಬಾರ್‌ಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದರು.
ಕೂಡಲೇ ಎಫ್‌ಐಆರ್ ರದ್ದುಪಡಿಸಿ, ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ವೀರಭದ್ರಪ್ಪ ಅವರು ವಸುಂದರ ಫಾರ್ಮ್ ಮೂಲಕ ರಾಜ್ಯದಾದ್ಯಂತ ಪರಿಚಿತರಾಗಿದ್ದು, ಸೇವಾ ಮನೋಭಾವದ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ನೀರಾ ಮತ್ತು ಕಲ್ಪರಸ ನಡುವಿನ ವ್ಯತ್ಯಾಸ ತಿಳಿಯದೆ ಕೈಗೊಂಡ ಕ್ರಮ ರೈತರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.#Molakalmuru #Veerabhadrappa #FarmersProtest #NeeraCase #ExciseDepartment #KarnatakaNews #FarmersVoice #JusticeForFarmers #RuralIssues #Bayaluseeme
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    23 hrs ago
  • ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........ ದಾವಣಗೆರೆಗೆ ತೆರಳುವ ಮಾರ್ಗದಲ್ಲಿ ಮಾನ್ಯ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....
    1
    ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ  ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........
ದಾವಣಗೆರೆಗೆ ತೆರಳುವ ಮಾರ್ಗದಲ್ಲಿ  ಮಾನ್ಯ ಜಗಳೂರು  ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    1 hr ago
  • ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    1
    ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    user_ಅರವಿಂದ್
    ಅರವಿಂದ್
    ಚನ್ನಗಿರಿ, ದಾವಣಗೆರೆ, ಕರ್ನಾಟಕ•
    6 hrs ago
  • ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ. ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ, ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ  ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ.  ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ.  ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ  ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ,  ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    3 hrs ago
  • ಗಮನಿಸಬೇಕಾದ ಅಂಶಗಳು: ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು. ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು. ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.
    1
    ಗಮನಿಸಬೇಕಾದ ಅಂಶಗಳು:
ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು.
ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು.
ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.
    user_Vv Vv
    Vv Vv
    Engineer Koppal, Karnataka•
    5 hrs ago
  • ನಗರದ ಯೂನಿಯನ್ ಪಾರ್ಕ್ ಬಳಿ ಭಗೀರಥ ಜಯಂತಿ ಅಂಗವಾಗಿ ಮೆರವಣಿಗೆ ಹಮ್ಮಿಕೊಂಡಿದ್ದು ಎಸಿ ಕಾಂತರಾಜ್ ಅವರು ಆಗಮಿಸಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದ್ದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ್ದು ವಾಲ್ಮೀಕಿ ಭವನ ತಲುಪಲಿದ್ದು ವಾಲ್ಮೀಕಿ ಭವನದಲ್ಲಿ ವೇಧಿಕೆ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ.
    1
    ನಗರದ ಯೂನಿಯನ್ ಪಾರ್ಕ್ ಬಳಿ ಭಗೀರಥ ಜಯಂತಿ ಅಂಗವಾಗಿ ಮೆರವಣಿಗೆ ಹಮ್ಮಿಕೊಂಡಿದ್ದು ಎಸಿ ಕಾಂತರಾಜ್ ಅವರು ಆಗಮಿಸಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದ್ದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ್ದು ವಾಲ್ಮೀಕಿ ಭವನ ತಲುಪಲಿದ್ದು ವಾಲ್ಮೀಕಿ ಭವನದಲ್ಲಿ ವೇಧಿಕೆ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.