logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

All About,Day Dreamers who are dreaming to become famous overnight by spreading selfish propaganda *ಭಾರತ ನಲ್ಲಿ ವೈರಲ್*

8 hrs ago
user_Md Aleemulla Shariff
Md Aleemulla Shariff
Citizen Reporter ಮೈಸೂರು, ಮೈಸೂರು, ಕರ್ನಾಟಕ•
8 hrs ago

All About,Day Dreamers who are dreaming to become famous overnight by spreading selfish propaganda *ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • ನಾಡದೇವಿಯ ದರುಶನ ಪಡೆದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...ಕುಟುಂಬ ಸಮೇತ ಆಗಮನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರುಶನ ಪಡೆದರು.ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ಕುಟುಂಬ ಸಮೇತ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು...
    1
    ನಾಡದೇವಿಯ ದರುಶನ ಪಡೆದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...ಕುಟುಂಬ ಸಮೇತ ಆಗಮನ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರುಶನ ಪಡೆದರು.ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ಕುಟುಂಬ ಸಮೇತ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು...
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ಮಂಡ್ಯ ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಶಾಸಕರಿಗೆ ಆಗ್ರಹಿಸಿದ ಯುವಕ ವಿಡಿಯೋ ವೈರಲ್ ಮಂಡ್ಯ - ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹಿಸಿದ ಯುವಕ ವಿಡಿಯೋ ವೈರಲ್, ಮಂಡ್ಯದ ಅರಕೇಶ್ವರ ಸ್ವಾಮಿ ದೇವಾಲಯದ ರಸ್ತೆಯಲ್ಲಿ‌ಬರುವ ಬ್ರಿಡ್ಜ್ ಹಳ್ಳ ಬಿದ್ದಿದೆ ಈ ರಸ್ತೆಯಲ್ಲಿ ಹಲವಾರು ವಾಹನ ಓಡಾಡುತ್ತಿದ್ದು ಶಾಲಾವಾಹನಗಳು ಹೆಚ್ಚಾಗಿ ಒಡಾಡುತ್ತಿದ್ದು ಅತಾಚುರ್ಯ ವಾಗುವ ಮೊದಲು ಸರಿಪಡಿಸಿ ಅಂತ ಯುವಕ ಮನವಿ ಮಾಡಿದ್ದಾನೆ.
    1
    ಮಂಡ್ಯ ಬ್ರಿಡ್ಜ್ ಹದಗೆಟ್ಟಿದೆ  ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಶಾಸಕರಿಗೆ  ಆಗ್ರಹಿಸಿದ ಯುವಕ ವಿಡಿಯೋ ವೈರಲ್
ಮಂಡ್ಯ - ಬ್ರಿಡ್ಜ್ ಹದಗೆಟ್ಟಿದೆ  ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹಿಸಿದ ಯುವಕ ವಿಡಿಯೋ ವೈರಲ್, ಮಂಡ್ಯದ ಅರಕೇಶ್ವರ ಸ್ವಾಮಿ ದೇವಾಲಯದ ರಸ್ತೆಯಲ್ಲಿ‌ಬರುವ ಬ್ರಿಡ್ಜ್ ಹಳ್ಳ ಬಿದ್ದಿದೆ ಈ ರಸ್ತೆಯಲ್ಲಿ ಹಲವಾರು ವಾಹನ ಓಡಾಡುತ್ತಿದ್ದು ಶಾಲಾವಾಹನಗಳು ಹೆಚ್ಚಾಗಿ ಒಡಾಡುತ್ತಿದ್ದು ಅತಾಚುರ್ಯ ವಾಗುವ ಮೊದಲು ಸರಿಪಡಿಸಿ ಅಂತ ಯುವಕ ಮನವಿ ಮಾಡಿದ್ದಾನೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
  • Post by ರಾಮಲಿಂಗೇಗೌಡ ಎನ್
    1
    Post by ರಾಮಲಿಂಗೇಗೌಡ ಎನ್
    user_ರಾಮಲಿಂಗೇಗೌಡ ಎನ್
    ರಾಮಲಿಂಗೇಗೌಡ ಎನ್
    Tailor ಮದ್ದೂರು, ಮಂಡ್ಯ, ಕರ್ನಾಟಕ•
    9 hrs ago
  • ಧ್ರುವ ನಾರಾಯಣ್ ಸರಳ ಸಜ್ಜನ ರಾಜಕಾರಣಿ  : ಪಿ.ಮರಿಸ್ವಾಮಿ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ, 268 ಮಂದಿ ತಪಾಸಣೆ ಮಾಡಿಸಿಕೊಂಡರು. ಧ್ರುವ ನಾರಾಯಣ್ ಸರಳ ಸಜ್ಜನ ರಾಜಕಾರಣಿ  : ಪಿ.ಮರಿಸ್ವಾಮಿ ದಿವಂಗತ ಮಾಜಿ ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ, 268 ಮಂದಿ ತಪಾಸಣೆ ಮಾಡಿಸಿಕೊಂಡರು. ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮ. ಚಾಮರಾಜನಗರ:  ಆರ್. ಧ್ರುವನಾರಾಯಣ ಅವರು ದೇಶಕಂಡ ಅತ್ಯಂತ ಸರಳ, ಸಜ್ಜನಿಕೆ ರಾಜಕಾರಣಿಯಾಗಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಗುಣಗಾನ ಮಾಡಿದರು. ನಗರದ ರೋಟರಿ ಭವನದಲ್ಲಿ ಧ್ರುವನಾರಾಯಣ್ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ ವತಿಯಿಂದ ನಡೆದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣರವರ 65ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಹಾಗೂ 65 ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ, ಪುಷ್ಷಾರ್ಚನೆ ಮಾಡಿ ಮಾತನಾಡಿದರು. ಧ್ರುವನಾರಾಯಣ್ ಅವರು ಅಜಾತಶತ್ರು ರಾಜಕಾರಣಿಯಾಗಿದ್ದರು. ಎರಡು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ, ಶಾಸಕರಾಗಿ,  ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಪಕ್ಷಾತೀತವಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದರು. ಧ್ರುವನಾರಾಯಣ್ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಗಾಗಿ ಶ್ರಮಿಸಿದರು. ಅವರು ಮಾಡಿರುವ ಜನಪರ ಕಾರ್ಯಗಳು ಜೀವಂತವಾಗಿವೆ. ಅವರು ನಮಗೆ ಆದರ್ಶವಾಗಿದ್ದು,ಅವರ ಪಕ್ಷ ಸಂಘಟನೆ, ಶಿಸ್ತು ಪ್ರತಿಯೊಬ್ಬರಿಗೂ ಮಾದರಿ, ಅವರ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಇಂದಿಗೂ ಸ್ಮರಣೀಯವಾಗಿದೆ ಎಂದರು. ರೋಟರಿ ಸಂಸ್ಥೆಯ ಮಾಜಿ ಜಿಲ್ಲಾ ಗೌರ್ನರ್ ಡಾ. ನಾಗಾರ್ಜುನ ಮಾತನಾಡಿ, ಧ್ರುವನಾರಾಯಣ್ ಅವರೊಬ್ಬ ದೂರದೃಷ್ಠಿ ರಾಜಕಾರಣಿಯಾಗಿದ್ದು, ಮೊದಲ ಬಾರಿ ಸಿಎಸ್‌ಆ‌ರ್ ಅನುದಾನದಲ್ಲಿ 2.2. ಕೋಟಿ ಬಿಡುಗಡೆ ಮಾಡಿ ಎಲ್ಲ ಶಾಲೆಗಳಲ್ಲೂ ಶೌಚಾಲಯ ನಿರ್ಮಿಸಿಕೊಡುವ ಕೆಲಸ ಮಾಡಿದರು. ಅವರ ಹುಟ್ಟುಹಬ್ಬದಲ್ಲಿ ಅವರ ಅಭಿಮಾನಿ ಬಳಗ ಸಮಾಜಮುಖಿ ಕೆಲಸ ನಿಜಕ್ಕೂ ಶ್ಲಾಘನೀಯ ಎಂದರು. ಧ್ರುವನಾರಾಯಣ ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಧ್ರುವನಾರಾಯಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳ ಬಳಗದಿಂದ ಕಳೆದ 18 ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯಕ್ರಮಗಳೊಂದಿಗೆ ಆಚರಿಸಿಕೊಂಡು ಬರಲಾಗಿದ್ದು ಅದೇ ರೀತಿ ಇಂದು ಕೂಡ ಆರೋಗ್ಯ ತಪಾಸಣಾ ಶಿಬಿರ, ಅವರ 65ನೇ ಹುಟ್ಟುಹಬ್ಬದ ಅಂಗವಾಗಿ ನಗರದ ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ‌ ಪುತ್ಥಳಿಯವರಗೆ ರಸ್ತೆ, 2 ಬದಿಯಲ್ಲೂ 65 ಗಿಡ ನಡೆಯುವ ಕಾರ್ಯಕ್ರಮ. ಅಲ್ಲದೆ ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ‌ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡಲಾಗಿದೆ ಎಂದರು. ಧ್ರುವನಾರಾಯಣ್ ರವರ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ, ಈಶ್ವರಿ ಟ್ರಸ್ಟ್ ವತಿಯಿಂದ  ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡಲಾಯಿತು, ಅನೀಮಿಯಾ ತಪಾಸಣಾ ಶಿಬಿರ ಹಾಗೂ ಔಷಧಿ ವಿತರಣೆ ಮಾಡಲಾಯಿತು.268 ಮಂದಿ ತಪಾಸಣೆ ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಆರ್. ಧ್ರುವನಾರಾಯಣ ಅಭಿಮಾನಿ ಬಳಗ ಅಧ್ಯಕ್ಷ ಕಾಗಲವಾಡಿ ಚಂದ್ರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು, ಚೂಡಾಧ್ಯಕ್ಷ  ಮಹಮ್ಮದ್ ಅಸ್ಗರ್, ಜಿ.ಪಂ.ಮಾಜಿ ಸದಸ್ಯ ಸದಾಶಿವಮೂರ್ತಿ,  ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ,ಮಾಜಿ ಪದ್ಮಪುರಷೋತ್ತಮ, ಬಿ.ಕೆ.ರವಿಕುಮಾರ್, ಪರಿಸರ ಪ್ರೇಮಿ ವೆಂಕಟೇಶ್, ಹೊಮ್ಮದ ನಾಗನಾಯಕ, ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ,  ಡಾ.ನಾಗಾರ್ಜುನ, ತಾ.ಪಂ.ಮಾಜಿ ಸದಸ್ಯ ಪ್ರಕಾಶ್, ಕುಮಾರ್ ನಾಯಕ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು ಚೂಡಾ ಮಾಜಿ ಅಧ್ಯಕ್ಷ,  ಸುಹೇಲ್ , ಮಹದೇವಯ್ಯ, ನಲ್ಲೂರು ಮಹಾದೇವಸ್ವಾಮಿ, , ಜಿ.ರಾಚಪ್ಪ ಮಹಾದೇವಸ್ವಾಮಿ, ಮಹದೇವಶೆಟ್ಟಿ, ಎಪಿಎಂಸಿ ಸದಸ್ಯರಾದ ಆಲೂರು ಪ್ರದೀಪ್, ಸೋಮೇಶ್, ಮೋಹನ್ ನಗು, ಅಕ್ಷಯ್,ನಾಗೇಂದ್ರ, ಪುರುಷೋತ್ತಮ,  ಶಿವಸ್ವಾಮಿ,  ಬ್ಯಾಡಮೂಡ್ಲು ನಾಗರಾಜು, ಮರಿಸ್ವಾಮಿ,  ಸೋಮಣ್ಣ, ಇತರರು ಹಾಜರಿದ್ದರು.
    4
    ಧ್ರುವ ನಾರಾಯಣ್ ಸರಳ
ಸಜ್ಜನ ರಾಜಕಾರಣಿ  : ಪಿ.ಮರಿಸ್ವಾಮಿ
ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ, 268 ಮಂದಿ ತಪಾಸಣೆ ಮಾಡಿಸಿಕೊಂಡರು.
ಧ್ರುವ ನಾರಾಯಣ್ ಸರಳ
ಸಜ್ಜನ ರಾಜಕಾರಣಿ  : ಪಿ.ಮರಿಸ್ವಾಮಿ
ದಿವಂಗತ ಮಾಜಿ ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ, 268 ಮಂದಿ ತಪಾಸಣೆ ಮಾಡಿಸಿಕೊಂಡರು.
ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮ.
ಚಾಮರಾಜನಗರ:  ಆರ್. ಧ್ರುವನಾರಾಯಣ ಅವರು ದೇಶಕಂಡ ಅತ್ಯಂತ ಸರಳ, ಸಜ್ಜನಿಕೆ ರಾಜಕಾರಣಿಯಾಗಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಗುಣಗಾನ ಮಾಡಿದರು.
ನಗರದ ರೋಟರಿ ಭವನದಲ್ಲಿ ಧ್ರುವನಾರಾಯಣ್ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ ವತಿಯಿಂದ ನಡೆದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣರವರ 65ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಹಾಗೂ 65 ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ, ಪುಷ್ಷಾರ್ಚನೆ ಮಾಡಿ ಮಾತನಾಡಿದರು.
ಧ್ರುವನಾರಾಯಣ್ ಅವರು ಅಜಾತಶತ್ರು ರಾಜಕಾರಣಿಯಾಗಿದ್ದರು. ಎರಡು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ, ಶಾಸಕರಾಗಿ,  ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಪಕ್ಷಾತೀತವಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದರು.
ಧ್ರುವನಾರಾಯಣ್ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಗಾಗಿ ಶ್ರಮಿಸಿದರು. ಅವರು ಮಾಡಿರುವ ಜನಪರ ಕಾರ್ಯಗಳು ಜೀವಂತವಾಗಿವೆ. ಅವರು ನಮಗೆ ಆದರ್ಶವಾಗಿದ್ದು,ಅವರ ಪಕ್ಷ ಸಂಘಟನೆ, ಶಿಸ್ತು ಪ್ರತಿಯೊಬ್ಬರಿಗೂ ಮಾದರಿ, ಅವರ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಇಂದಿಗೂ ಸ್ಮರಣೀಯವಾಗಿದೆ ಎಂದರು.
ರೋಟರಿ ಸಂಸ್ಥೆಯ ಮಾಜಿ ಜಿಲ್ಲಾ ಗೌರ್ನರ್ ಡಾ.
ನಾಗಾರ್ಜುನ ಮಾತನಾಡಿ, ಧ್ರುವನಾರಾಯಣ್ ಅವರೊಬ್ಬ ದೂರದೃಷ್ಠಿ ರಾಜಕಾರಣಿಯಾಗಿದ್ದು, ಮೊದಲ ಬಾರಿ ಸಿಎಸ್‌ಆ‌ರ್ ಅನುದಾನದಲ್ಲಿ 2.2. ಕೋಟಿ ಬಿಡುಗಡೆ ಮಾಡಿ ಎಲ್ಲ ಶಾಲೆಗಳಲ್ಲೂ ಶೌಚಾಲಯ ನಿರ್ಮಿಸಿಕೊಡುವ ಕೆಲಸ ಮಾಡಿದರು. ಅವರ ಹುಟ್ಟುಹಬ್ಬದಲ್ಲಿ ಅವರ ಅಭಿಮಾನಿ ಬಳಗ ಸಮಾಜಮುಖಿ ಕೆಲಸ ನಿಜಕ್ಕೂ ಶ್ಲಾಘನೀಯ ಎಂದರು.
ಧ್ರುವನಾರಾಯಣ ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಧ್ರುವನಾರಾಯಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳ ಬಳಗದಿಂದ ಕಳೆದ 18 ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯಕ್ರಮಗಳೊಂದಿಗೆ ಆಚರಿಸಿಕೊಂಡು ಬರಲಾಗಿದ್ದು ಅದೇ ರೀತಿ ಇಂದು ಕೂಡ ಆರೋಗ್ಯ ತಪಾಸಣಾ ಶಿಬಿರ, ಅವರ 65ನೇ ಹುಟ್ಟುಹಬ್ಬದ ಅಂಗವಾಗಿ ನಗರದ ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ‌ ಪುತ್ಥಳಿಯವರಗೆ ರಸ್ತೆ, 2 ಬದಿಯಲ್ಲೂ 65 ಗಿಡ ನಡೆಯುವ ಕಾರ್ಯಕ್ರಮ. ಅಲ್ಲದೆ ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ‌ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡಲಾಗಿದೆ ಎಂದರು.
ಧ್ರುವನಾರಾಯಣ್ ರವರ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ, ಈಶ್ವರಿ ಟ್ರಸ್ಟ್ ವತಿಯಿಂದ  ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡಲಾಯಿತು, ಅನೀಮಿಯಾ ತಪಾಸಣಾ ಶಿಬಿರ ಹಾಗೂ ಔಷಧಿ ವಿತರಣೆ ಮಾಡಲಾಯಿತು.268 ಮಂದಿ ತಪಾಸಣೆ ಮಾಡಿಸಿಕೊಂಡರು.
ಕಾರ್ಯಕ್ರಮದಲ್ಲಿ ಆರ್. ಧ್ರುವನಾರಾಯಣ ಅಭಿಮಾನಿ ಬಳಗ ಅಧ್ಯಕ್ಷ ಕಾಗಲವಾಡಿ ಚಂದ್ರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು, ಚೂಡಾಧ್ಯಕ್ಷ  ಮಹಮ್ಮದ್ ಅಸ್ಗರ್, ಜಿ.ಪಂ.ಮಾಜಿ ಸದಸ್ಯ ಸದಾಶಿವಮೂರ್ತಿ,  ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ,ಮಾಜಿ ಪದ್ಮಪುರಷೋತ್ತಮ, ಬಿ.ಕೆ.ರವಿಕುಮಾರ್, ಪರಿಸರ ಪ್ರೇಮಿ ವೆಂಕಟೇಶ್, ಹೊಮ್ಮದ ನಾಗನಾಯಕ, ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ,  ಡಾ.ನಾಗಾರ್ಜುನ, ತಾ.ಪಂ.ಮಾಜಿ ಸದಸ್ಯ ಪ್ರಕಾಶ್, ಕುಮಾರ್ ನಾಯಕ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು ಚೂಡಾ ಮಾಜಿ ಅಧ್ಯಕ್ಷ,  ಸುಹೇಲ್ ,
ಮಹದೇವಯ್ಯ, ನಲ್ಲೂರು ಮಹಾದೇವಸ್ವಾಮಿ, 
, ಜಿ.ರಾಚಪ್ಪ ಮಹಾದೇವಸ್ವಾಮಿ, ಮಹದೇವಶೆಟ್ಟಿ, ಎಪಿಎಂಸಿ ಸದಸ್ಯರಾದ ಆಲೂರು ಪ್ರದೀಪ್, ಸೋಮೇಶ್, ಮೋಹನ್ ನಗು, ಅಕ್ಷಯ್,ನಾಗೇಂದ್ರ, ಪುರುಷೋತ್ತಮ,  ಶಿವಸ್ವಾಮಿ,  ಬ್ಯಾಡಮೂಡ್ಲು ನಾಗರಾಜು, ಮರಿಸ್ವಾಮಿ,  ಸೋಮಣ್ಣ, ಇತರರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    10 hrs ago
  • ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕುಡಿಯುವ ನೀರಿಗಾಗಿ ಹೋರಾಟ ಕರ್ನಾಟಕ ರಾಜ್ಯ ರೈತ ಸಂಘದಿಂದ ಚಾಮರಾಜನಗರದಲ್ಲಿ ಕುಡಿಯುವ ನೀರಿಗಾಗಿ ಚಾಮರಾಜೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು
    1
    ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕುಡಿಯುವ ನೀರಿಗಾಗಿ ಹೋರಾಟ
ಕರ್ನಾಟಕ ರಾಜ್ಯ ರೈತ ಸಂಘದಿಂದ ಚಾಮರಾಜನಗರದಲ್ಲಿ ಕುಡಿಯುವ ನೀರಿಗಾಗಿ ಚಾಮರಾಜೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು
    user_ಶಿವಕುಮಾರ ಬಿ
    ಶಿವಕುಮಾರ ಬಿ
    Pharmacist ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    13 hrs ago
  • ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ : ತಮಿಳುನಾಡಿಗೆ ಹೋಗುವ ಹೆದ್ದಾರಿ ತಡೆದು ರೈತರ ಪ್ರತಿಭಟನೆ ಚಾಮರಾಜನಗರ, ಜು.31: ಕಾವೇರಿ ನೀರು ನಿರ್ವಹಣಾ ಮಂಡಳಿ ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಇಂದು (ಜು.31) ರಸ್ತೆ ತಡೆ ಪ್ರತಿಭಟನೆ ನಡೆಸಲಾಗುತ್ತಿದೆ. ನಗರದ ಸೋಮವಾರಪೇಟೆ ಪೆಟ್ರೋಲ್ ಬಂಕ್ ಸಮೀಪ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ರೈತರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಸಮರ್ಪಕ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದ ಹಿತಕ್ಕೆ ವಿರುದ್ಧವಾಗಿದೆ ಎಂದು ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
    1
    ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ : ತಮಿಳುನಾಡಿಗೆ ಹೋಗುವ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಚಾಮರಾಜನಗರ, ಜು.31: ಕಾವೇರಿ ನೀರು ನಿರ್ವಹಣಾ ಮಂಡಳಿ ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಇಂದು (ಜು.31) ರಸ್ತೆ ತಡೆ ಪ್ರತಿಭಟನೆ ನಡೆಸಲಾಗುತ್ತಿದೆ.
ನಗರದ ಸೋಮವಾರಪೇಟೆ ಪೆಟ್ರೋಲ್ ಬಂಕ್ ಸಮೀಪ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ರೈತರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ಸಮರ್ಪಕ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದ ಹಿತಕ್ಕೆ ವಿರುದ್ಧವಾಗಿದೆ ಎಂದು ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    14 hrs ago
  • All About,Anyone plz identify for what Our Then MCC Commissioner mentioning about Which private properties *ಭಾರತ ನಲ್ಲಿ ವೈರಲ್*
    1
    All About,Anyone plz identify for what Our Then MCC Commissioner mentioning about Which private properties 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    11 hrs ago
  • ಸ್ವಾಮೀಜಿ ಆಸೆಯಂತೆ ಪ್ರಧಾನಿಗಳಿಂದ ವಿವೇಕಾನಂದ ಸ್ಮಾರಕ ಉದ್ಘಾಟನೆ ಮೋದಿಯವರು ಆಗಸ್ಟ್ 1ರಂದು ವಿವೇಕಾನಂದ ಸ್ಮಾರಕ ಉದ್ಘಾಟನೆ ಮಾಡಲಿದ್ದಾರೆ. ಮದ್ಯಾಹ್ನ 3.30ಕ್ಕೆ ಪ್ರಧಾನಿ ಮೋದಿಯವರು ಆಗಮಿಸಲಿದ್ದಾರೆ. ಮೋದಿಯವರ ಕೈಯಿಂದಲೇ ಸ್ಮಾರಕ ಉದ್ಘಾಟನೆ ಮಾಡಬೇಕೆಂಬುದು ಸ್ವಾಮೀಜಿಗಳ ಆಸೆ ಇತ್ತು.ಅವರ ಆಸೆಯಂತೆ ಸ್ಮಾರಕ ಉದ್ಘಾಟನೆ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿನಲ್ಲಿ ವಿಜಯೇಂದ್ರ ತಿಳಿಸಿದ್ದಾರೆ.ಮುಕ್ತದಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶಿಲ್ಪಾ ಸಾಧನೆ ಹೆಮ್ಮೆ ಪಡುವಂತದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳೆಗಳಿಗೆ ಕಾವೇರಿ ನೀರು ಹರಿಸಲು ಸಾಧ್ಯ ಇಲ್ಲಾ ಎಂದು ಸಿಎಂ ಹೇಳಿದ್ರು.ಮನೆಗೆ ಮಾರಿ ಊರಿಗೆ ಉಪಕಾರಿ ಎಂಬಂತಿದೆ ಸರ್ಕಾರದ ಧೋರಣೆ. ಕಾವೇರಿ ನಿರ್ವಹಣಾ ಸಮಿತಿ ಮುಂದೆ ಸರಿಯಾದ ವಾದ ಮಂಡನೆ ಮಾಡಿಲ್ಲ ಇದರ ಪರಿಣಾಮ ಈ ತೀರ್ಪು ಬಂದಿದೆ. ರೈತರ ರಕ್ಷಣೆಗೆ ಮುಖ್ಯಮಂತ್ರಿಗಳು ಮುತುವರ್ಜಿ ವಹಿಸಬೇಕು. ನಮ್ಮ ರೈತರಿಗೆ ವಿಷ ಉಣಿಸುವ ಕೆಲಸ ಮಾಡುತ್ತಿದ್ದಾರೆ. ಈ ಮುಂಚೆಯು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಕಿಡಿ ಕಾರಿದರು.ಸಚಿವ ಸ್ಥಾನಕ್ಕೆ ರೇಟ್ ಫಿಕ್ಸ್ ಆಗಿಲ್ಲ ಆದ್ರಿಂದ ವಿಸ್ತರಣೆ ಮುಂದಕ್ಕೆ ಹೋಗುತ್ತಿದೆ. ಹೀಗಾಗಿ ನಾಳೆ ನಾಳೆ ಅಂತ ಮುಂದೆ ಹೋಗುತ್ತಿದೆ.ಸಚಿವ ಸಂಪುಟ ವಿಸ್ತರಣೆಯಲ್ಲೇ ಸಿಎಂ ತಲ್ಲಿನರಾಗಿದ್ದಾರೆ ಎಂದು ಟೀಕಿಸಿದರು...
    1
    ಸ್ವಾಮೀಜಿ ಆಸೆಯಂತೆ ಪ್ರಧಾನಿಗಳಿಂದ ವಿವೇಕಾನಂದ ಸ್ಮಾರಕ ಉದ್ಘಾಟನೆ
ಮೋದಿಯವರು ಆಗಸ್ಟ್ 1ರಂದು ವಿವೇಕಾನಂದ ಸ್ಮಾರಕ ಉದ್ಘಾಟನೆ ಮಾಡಲಿದ್ದಾರೆ. ಮದ್ಯಾಹ್ನ 3.30ಕ್ಕೆ ಪ್ರಧಾನಿ ಮೋದಿಯವರು ಆಗಮಿಸಲಿದ್ದಾರೆ.
ಮೋದಿಯವರ ಕೈಯಿಂದಲೇ ಸ್ಮಾರಕ ಉದ್ಘಾಟನೆ ಮಾಡಬೇಕೆಂಬುದು ಸ್ವಾಮೀಜಿಗಳ ಆಸೆ ಇತ್ತು.ಅವರ ಆಸೆಯಂತೆ ಸ್ಮಾರಕ ಉದ್ಘಾಟನೆ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ
ಮೈಸೂರಿನಲ್ಲಿ ವಿಜಯೇಂದ್ರ ತಿಳಿಸಿದ್ದಾರೆ.ಮುಕ್ತದಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶಿಲ್ಪಾ ಸಾಧನೆ ಹೆಮ್ಮೆ ಪಡುವಂತದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ಬೆಳೆಗಳಿಗೆ ಕಾವೇರಿ ನೀರು ಹರಿಸಲು ಸಾಧ್ಯ ಇಲ್ಲಾ ಎಂದು ಸಿಎಂ ಹೇಳಿದ್ರು.ಮನೆಗೆ ಮಾರಿ ಊರಿಗೆ ಉಪಕಾರಿ ಎಂಬಂತಿದೆ ಸರ್ಕಾರದ ಧೋರಣೆ.
ಕಾವೇರಿ ನಿರ್ವಹಣಾ ಸಮಿತಿ ಮುಂದೆ ಸರಿಯಾದ ವಾದ ಮಂಡನೆ ಮಾಡಿಲ್ಲ
ಇದರ ಪರಿಣಾಮ ಈ ತೀರ್ಪು ಬಂದಿದೆ.
ರೈತರ ರಕ್ಷಣೆಗೆ ಮುಖ್ಯಮಂತ್ರಿಗಳು ಮುತುವರ್ಜಿ ವಹಿಸಬೇಕು.
ನಮ್ಮ ರೈತರಿಗೆ ವಿಷ ಉಣಿಸುವ ಕೆಲಸ ಮಾಡುತ್ತಿದ್ದಾರೆ.
ಈ ಮುಂಚೆಯು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಕಿಡಿ ಕಾರಿದರು.ಸಚಿವ ಸ್ಥಾನಕ್ಕೆ ರೇಟ್ ಫಿಕ್ಸ್ ಆಗಿಲ್ಲ ಆದ್ರಿಂದ ವಿಸ್ತರಣೆ ಮುಂದಕ್ಕೆ ಹೋಗುತ್ತಿದೆ.
ಹೀಗಾಗಿ ನಾಳೆ ನಾಳೆ ಅಂತ ಮುಂದೆ ಹೋಗುತ್ತಿದೆ.ಸಚಿವ ಸಂಪುಟ ವಿಸ್ತರಣೆಯಲ್ಲೇ ಸಿಎಂ ತಲ್ಲಿನರಾಗಿದ್ದಾರೆ ಎಂದು ಟೀಕಿಸಿದರು...
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ಪ್ರತಿಭಟನೆಯಲ್ಲಿ ವಯೋವೃದ್ದೆ‌, ಅಭಿನಂದಿಸಿದ ಕುಮಾರ್‌ ಬಂಗಾರಪ್ಪ ಪ್ರತಿಭಟನೆಯಲ್ಲಿ‌ ಬಾಗಿ ಮಂಡ್ಯ-ಕರ್ನಾಟಕ ರಾಜ್ಯ ರೈತಸಂಘ,ದಲಿತ‌ಸಂಘರ್ಷ ಸಮಿತಿ,ಹಾಗೂ ಕಬ್ಬುಬೆಳೆಗಾರರ ಒಕ್ಕೂಟದಿಂದ ಕಾವೇರಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಚಲನಚಿತ್ರ ನಟ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬೇಟಿ ನೀಡಿ ತಮ್ಮ ಬೆಂಬಲ ವ್ಯಕ್ತ‌ಪಡಿಸಿದ್ರು‌ ವಯೋವೃದ್ದೆ ಪ್ರತಿಭಟನೆಯಲ್ಲಿ ಬಾಗವಹಿಸಿದ್ದನ್ನ‌ಕಂಡು ಸಂತಸ‌ಪಟ್ಟು ಅವರನ್ನ ಅಭಿನಂದಿಸಿದ್ರು,ನಂತರ ಅಲ್ಲೇ‌ಪ್ರತಿಭನಾಕಾರ ರೊಂದಿಗೆ‌ ಕುಳಿತು ಘೋಷಣೆ ಕೂಗಿದ್ರು.
    1
    ಪ್ರತಿಭಟನೆಯಲ್ಲಿ ವಯೋವೃದ್ದೆ‌, ಅಭಿನಂದಿಸಿದ ಕುಮಾರ್‌ ಬಂಗಾರಪ್ಪ ಪ್ರತಿಭಟನೆಯಲ್ಲಿ‌ ಬಾಗಿ
ಮಂಡ್ಯ-ಕರ್ನಾಟಕ ರಾಜ್ಯ ರೈತಸಂಘ,ದಲಿತ‌ಸಂಘರ್ಷ ಸಮಿತಿ,ಹಾಗೂ ಕಬ್ಬುಬೆಳೆಗಾರರ ಒಕ್ಕೂಟದಿಂದ ಕಾವೇರಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಚಲನಚಿತ್ರ ನಟ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬೇಟಿ ನೀಡಿ ತಮ್ಮ ಬೆಂಬಲ ವ್ಯಕ್ತ‌ಪಡಿಸಿದ್ರು‌ ವಯೋವೃದ್ದೆ ಪ್ರತಿಭಟನೆಯಲ್ಲಿ ಬಾಗವಹಿಸಿದ್ದನ್ನ‌ಕಂಡು ಸಂತಸ‌ಪಟ್ಟು ಅವರನ್ನ ಅಭಿನಂದಿಸಿದ್ರು,ನಂತರ ಅಲ್ಲೇ‌ಪ್ರತಿಭನಾಕಾರ ರೊಂದಿಗೆ‌ ಕುಳಿತು ಘೋಷಣೆ ಕೂಗಿದ್ರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.