logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

5 hrs ago
user_Rahul shetty Rahul shetty Rahu
Rahul shetty Rahul shetty Rahu
Painter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
5 hrs ago

More news from ಕರ್ನಾಟಕ and nearby areas
  • ಹೊಳಲ್ಕೆರೆ ಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ರಾತ್ರಿಯಿಡೀ ನಿದ್ದೆಗೆಟ್ಟು ಕಾಯುವ ಪರಿಸ್ಥಿತಿ ಬಂದೊದದಗಿದೆ. ಹೊಳಲ್ಕೆರೆ ಪಟ್ಟಣದ ಕೊಟ್ರೆ ನಂಜಪ್ಪ ಕಾಲೇಜು ಆವರಣದಲ್ಲಿ ಈ ಒಂದು ದೃಶ್ಯಗಳು ಕಂಡು ಬಂದಿದ್ದು ಗ್ಯಾಸ್ ಏಜೆನ್ಸಿ ವಿರುದ್ಧ ಸಾರ್ವಜನಿಕರು ಹಿಡಿ ಶಾಪ ಹಾಕುವಂತಾಗಿದೆ.
    1
    ಹೊಳಲ್ಕೆರೆ ಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ರಾತ್ರಿಯಿಡೀ ನಿದ್ದೆಗೆಟ್ಟು ಕಾಯುವ ಪರಿಸ್ಥಿತಿ ಬಂದೊದದಗಿದೆ. ಹೊಳಲ್ಕೆರೆ ಪಟ್ಟಣದ ಕೊಟ್ರೆ ನಂಜಪ್ಪ ಕಾಲೇಜು ಆವರಣದಲ್ಲಿ ಈ ಒಂದು ದೃಶ್ಯಗಳು ಕಂಡು ಬಂದಿದ್ದು ಗ್ಯಾಸ್ ಏಜೆನ್ಸಿ ವಿರುದ್ಧ ಸಾರ್ವಜನಿಕರು ಹಿಡಿ ಶಾಪ ಹಾಕುವಂತಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    21 hrs ago
  • ಶಿಗ್ಗಾಂವ ತಾಲೂಕಿನ ಅಂಬೇಡ್ಕರ್ ಸಂಕೀರ್ಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡಂತ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಶಿಗ್ಗಾವ ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಸಂಗನಬಸವ ಪೂಜ್ಯಶ್ರೀಗಳು, ಹಾಗೂ ಮಾಜಿ ಸಂಸದರಾದ ಶ್ರೀ ಮಂಜುನಾಥ ಕುನ್ನೂರ್ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ತಾಲೂಕ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ರಾಗಿ ವಕೀಲರು, ಶಿಗ್ಗಾಂವ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಡ್ಡಪ್ಪ ಜಲ್ದಿ, ಗ್ಯಾರೆಂಟಿ ಸಮಿತಿಯ ತಾಲೂಕ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    1
    ಶಿಗ್ಗಾಂವ ತಾಲೂಕಿನ ಅಂಬೇಡ್ಕರ್ ಸಂಕೀರ್ಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡಂತ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಶಿಗ್ಗಾವ ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು,
ಈ ಸಂದರ್ಭದಲ್ಲಿ ಸಂಗನಬಸವ ಪೂಜ್ಯಶ್ರೀಗಳು,  ಹಾಗೂ ಮಾಜಿ ಸಂಸದರಾದ ಶ್ರೀ ಮಂಜುನಾಥ ಕುನ್ನೂರ್ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ತಾಲೂಕ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ರಾಗಿ ವಕೀಲರು, ಶಿಗ್ಗಾಂವ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಡ್ಡಪ್ಪ ಜಲ್ದಿ, ಗ್ಯಾರೆಂಟಿ ಸಮಿತಿಯ ತಾಲೂಕ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಪ್ರಕರಣದ ಪಿರ್ಯಾದುದಾರರಾದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪಿರ್ಯಾದಿದಾರರು ದಿನಾಂಕ 18-04-2026 ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ದೂರದಲ್ಲಿ ನಿಂತು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿರುವಾಗ, ಸುಡುಮದ್ದಿನ ಬೆಂಕಿ ಪಿರ್ಯಾದಿದಾರರಿಗೂ ಹಾಗೂ ಭರತ್,ಕೌಶಿಕ್,ಸೌಮ್ಯ,ದೀಪಕ್ ,ಯಶವಂತ್ ,ಮೋಹನ್ ಎಂಬವರುಗಳ ಮೇಲೆ ಬಿದ್ದಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷತ ತೋರಿರುವುದಾಗಿ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಪ್ರಕರಣದ ಪಿರ್ಯಾದುದಾರರಾದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪಿರ್ಯಾದಿದಾರರು ದಿನಾಂಕ 18-04-2026 ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ದೂರದಲ್ಲಿ ನಿಂತು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿರುವಾಗ, ಸುಡುಮದ್ದಿನ ಬೆಂಕಿ ಪಿರ್ಯಾದಿದಾರರಿಗೂ ಹಾಗೂ ಭರತ್,ಕೌಶಿಕ್,ಸೌಮ್ಯ,ದೀಪಕ್ ,ಯಶವಂತ್ ,ಮೋಹನ್ ಎಂಬವರುಗಳ ಮೇಲೆ  ಬಿದ್ದಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ  ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷತ ತೋರಿರುವುದಾಗಿ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023  ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • Post by Manjuanatha k
    2
    Post by Manjuanatha k
    user_Manjuanatha k
    Manjuanatha k
    ಸಿರಾ, ತುಮಕೂರು, ಕರ್ನಾಟಕ•
    6 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    49 min ago
  • Post by Nitin 9071795156 press reporte
    1
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    23 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಚಳ್ಳಕೆರೆ ನಗರದಲ್ಲಿ ಬಕ್ತಿ ಭಾವದಿಂದ ಬಸವೇಶ್ವರ ಜಯಂತಿ ಕಾರ್ಯಕ್ರಮ ನೆರವೇರಿದೆ. ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ನೂತನ ಶ್ರೀ ಅಶ್ವರೂಢ ಬಸವೇಶ್ವರ ಪುತ್ತಳಿಯ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿ ಭಾವದಿಂದ ನೆರವೇರಿತು.
    1
    ಚಳ್ಳಕೆರೆ ನಗರದಲ್ಲಿ ಬಕ್ತಿ ಭಾವದಿಂದ ಬಸವೇಶ್ವರ ಜಯಂತಿ ಕಾರ್ಯಕ್ರಮ ನೆರವೇರಿದೆ. ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ನೂತನ ಶ್ರೀ ಅಶ್ವರೂಢ ಬಸವೇಶ್ವರ ಪುತ್ತಳಿಯ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿ ಭಾವದಿಂದ ನೆರವೇರಿತು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    21 hrs ago
  • ಪ್ರಕರಣದ ಪಿರ್ಯಾದುದಾರರಾದ ಮಂಗಳೂರು ಕದ್ರಿಹಿಲ್ಸ್ ನಿವಾಸಿ ಡಾ| ಅರವಿಂದ ರಾವ್ ಕೇದಿಗೆ ಎಂಬವರ ದೂರಿನಂತೆ, ಮಾನ್ಯ ಸಿಜೆ ಮತ್ತು ಜೆಎಂಎಫ್ ಸಿ ಬಂಟ್ವಾಳ ನ್ಯಾಯಾಲಯದ ಅದೇಶದ ಮೇರೆಗೆ ಪಿರ್ಯಾದುದಾರರ ಸುಪರ್ಧಿಯಲ್ಲಿದ್ದ ಪುತ್ತೂರು ಮುಖ್ಯ ರಸ್ತೆಯ ಬದಿಯಲ್ಲಿರುವ ಹಳೇಯ ಕಟ್ಟಡ ಮತ್ತು ಜಮೀನಿಗೆ, ಪುತ್ತೂರಿನಲ್ಲಿರುವ ದೇವಸ್ಥಾನದ ಪದಾಧಿಕಾರಿಗಳಾದ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಇತರರು ದಿನಾಂಕ: 14-04-2026 ರಂದು ರಾತ್ರಿ ಅಕ್ರಮವಾಗಿ ಪ್ರವೇಶಿಸಿ, ಸದ್ರಿ ಜಮೀನಿನಲ್ಲಿದ್ದ ಹಳೇಯ ಕಟ್ಟಡವನ್ನು ಕೆಡವಿರುತ್ತಾರೆ ಎಂಬುದಾಗಿ ದಿನಾಂಕ : 17.04.2026 ರಂದು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2026, ಕಲಂ: 329(3), 324(2) ಜೊತೆಗೆ 3(5) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಪ್ರಕರಣದ ಪಿರ್ಯಾದುದಾರರಾದ ಮಂಗಳೂರು ಕದ್ರಿಹಿಲ್ಸ್ ನಿವಾಸಿ ಡಾ| ಅರವಿಂದ ರಾವ್ ಕೇದಿಗೆ  ಎಂಬವರ ದೂರಿನಂತೆ, ಮಾನ್ಯ ಸಿಜೆ ಮತ್ತು ಜೆಎಂಎಫ್ ಸಿ ಬಂಟ್ವಾಳ  ನ್ಯಾಯಾಲಯದ ಅದೇಶದ ಮೇರೆಗೆ ಪಿರ್ಯಾದುದಾರರ ಸುಪರ್ಧಿಯಲ್ಲಿದ್ದ ಪುತ್ತೂರು ಮುಖ್ಯ ರಸ್ತೆಯ  ಬದಿಯಲ್ಲಿರುವ ಹಳೇಯ ಕಟ್ಟಡ ಮತ್ತು ಜಮೀನಿಗೆ, ಪುತ್ತೂರಿನಲ್ಲಿರುವ  ದೇವಸ್ಥಾನದ ಪದಾಧಿಕಾರಿಗಳಾದ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಇತರರು ದಿನಾಂಕ: 14-04-2026 ರಂದು ರಾತ್ರಿ ಅಕ್ರಮವಾಗಿ ಪ್ರವೇಶಿಸಿ, ಸದ್ರಿ ಜಮೀನಿನಲ್ಲಿದ್ದ ಹಳೇಯ ಕಟ್ಟಡವನ್ನು ಕೆಡವಿರುತ್ತಾರೆ ಎಂಬುದಾಗಿ ದಿನಾಂಕ : 17.04.2026 ರಂದು  ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 44/2026, ಕಲಂ: 329(3), 324(2) ಜೊತೆಗೆ 3(5)  ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.