logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೋಡ ಬಿತ್ತನೆ ಕೊಡಗು ಜಿಲ್ಲೆಯಲ್ಲಿ ಇನ್ನೂ ಆರಂಭಗೊಂಡಿಲ್ಲ: ಚೆಲುವನಾರಾಯಣ ಸ್ವಾಮಿ ಕೊಡಗಿನಲ್ಲಿ ಮೋಡ ಬಿತ್ತನೆ ಕಾರ್ಯ ಇನ್ನೂ ಆರಂಭಿಸಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ. ಬಹುಶಃ ಇನ್ನು ನಾಲ್ಕು ದಿನಗಳಲ್ಲಿ‌‌ ಮೋಡ ಬಿತ್ತನೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂಬುದನ್ನು ಅವರು ಹೇಳಿದ್ದಾರೆ. ನಿನ್ನೆ ದಿನ ಮಧ್ಯಾಹ್ನ ಬೆಂಗಳೂರಿನ ಸಚಿವರ‌ ನಿವಾಸದಲ್ಲಿ ಕೊಡಗು ಭೂ ಪ್ರದೇಶದ ಮೇಲಿನ ಮೋಡ ಬಿತ್ತನೆ ಕುರಿತು ಗಮನ ಸೆಳೆದಾಗ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಎಲ್ಲೆಡೆ ಮೋಡ ಕವಿದ ವಾತಾವರಣ ಹಾಗೂ ರಭಸದ ಮಳೆ ಆಗುತ್ತಿದೆ. ಕೊಡಗಿನಲ್ಲಿ ಈಗಾಗಲೇ‌ ಮೋಡ ಬಿತ್ತನೆ ನಡೆಯುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಆದರೆ,ಮೋಡ ಬಿತ್ತನೆ ಆರಂಭಗೊಂಡಿಲ್ಲ. ಬಹುಶಃ ಉತ್ತಮ ನೈಸರ್ಗಿಕ ಮಳೆಯಾದಲ್ಲಿ‌ ಮೋಡ ಬಿತ್ತನೆ ಕಾರ್ಯವನ್ನು ಮುಂದೂಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ಅವರು ಹೇಳಿದ್ದಾರೆ.

21 hrs ago
user_Kodagu Updates
Kodagu Updates
ಮಡಿಕೇರಿ, ಕೊಡಗು, ಕರ್ನಾಟಕ•
21 hrs ago

ಮೋಡ ಬಿತ್ತನೆ ಕೊಡಗು ಜಿಲ್ಲೆಯಲ್ಲಿ ಇನ್ನೂ ಆರಂಭಗೊಂಡಿಲ್ಲ: ಚೆಲುವನಾರಾಯಣ ಸ್ವಾಮಿ ಕೊಡಗಿನಲ್ಲಿ ಮೋಡ ಬಿತ್ತನೆ ಕಾರ್ಯ ಇನ್ನೂ ಆರಂಭಿಸಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ. ಬಹುಶಃ ಇನ್ನು ನಾಲ್ಕು ದಿನಗಳಲ್ಲಿ‌‌ ಮೋಡ ಬಿತ್ತನೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂಬುದನ್ನು ಅವರು ಹೇಳಿದ್ದಾರೆ. ನಿನ್ನೆ ದಿನ ಮಧ್ಯಾಹ್ನ ಬೆಂಗಳೂರಿನ ಸಚಿವರ‌ ನಿವಾಸದಲ್ಲಿ ಕೊಡಗು ಭೂ ಪ್ರದೇಶದ ಮೇಲಿನ ಮೋಡ ಬಿತ್ತನೆ ಕುರಿತು ಗಮನ ಸೆಳೆದಾಗ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಎಲ್ಲೆಡೆ ಮೋಡ ಕವಿದ ವಾತಾವರಣ ಹಾಗೂ ರಭಸದ ಮಳೆ ಆಗುತ್ತಿದೆ. ಕೊಡಗಿನಲ್ಲಿ ಈಗಾಗಲೇ‌ ಮೋಡ ಬಿತ್ತನೆ ನಡೆಯುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಆದರೆ,ಮೋಡ ಬಿತ್ತನೆ ಆರಂಭಗೊಂಡಿಲ್ಲ. ಬಹುಶಃ ಉತ್ತಮ ನೈಸರ್ಗಿಕ ಮಳೆಯಾದಲ್ಲಿ‌ ಮೋಡ ಬಿತ್ತನೆ ಕಾರ್ಯವನ್ನು ಮುಂದೂಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ಅವರು ಹೇಳಿದ್ದಾರೆ.

More news from ಕರ್ನಾಟಕ and nearby areas
  • ಕೊಡಗಿನಲ್ಲಿ ಧಾರಾಕಾರ ಮಳೆ, ತುಂಬಿ ಹರಿಯುತ್ತಿರುವ ಕಾವೇರಿ ನದಿ ಕೊಡಗು ಜಿಲ್ಲೆಯಲ್ಲಿ ಮಾಘ ಮಳೆಯ ರಭಸ ಜೋರಾಗಿದ್ದು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾಗಮಂಡಲದಲ್ಲಿ ಕಾವೇರಿ ನದಿ ತುಂಬಿದ್ದು‌ ಪವಿತ್ರ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ.
    1
    ಕೊಡಗಿನಲ್ಲಿ ಧಾರಾಕಾರ ಮಳೆ,  ತುಂಬಿ ಹರಿಯುತ್ತಿರುವ ಕಾವೇರಿ ನದಿ
ಕೊಡಗು ಜಿಲ್ಲೆಯಲ್ಲಿ ಮಾಘ ಮಳೆಯ ರಭಸ ಜೋರಾಗಿದ್ದು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾಗಮಂಡಲದಲ್ಲಿ ಕಾವೇರಿ ನದಿ ತುಂಬಿದ್ದು‌ ಪವಿತ್ರ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    18 hrs ago
  • All About,How our community in the name of #Qaum is being used by politicians for their own selfish interests *ಭಾರತ ನಲ್ಲಿ ವೈರಲ್*
    1
    All About,How our community in the name of #Qaum is being used by politicians for their own selfish interests 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ವಾಹನ ಕಳವು ಪ್ರಕರಣ ಪೊಲೀಸ್ ಇಲಾಖೆಯಿಂದ ಎಚ್ಚರಿಕೆಯ ಸಂದೇಶ....! ಮಂಗಳೂರು; ನಗರದ ಹೊರವಲಯ ಮುಡಿಪು ಭಾಗದಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹೆಚ್ಚಾಗಿದೆ. ಇದೇ ತಂಡವು ಮುಡಿಪು ವ್ಯಾಪ್ತಿಯಲ್ಲಿ ಎರಡು ಬೈಕ್‌ಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ. ಉಪ್ಪಿನಂಗಡಿ ಹಾಗೂ ಸುರತ್ಕಲ್ ಭಾಗಗಳಲ್ಲಿಯೂ ಇದೇ ತಂಡ ವಾಹನ ಕಳವು ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಸಂದೇಶ ನೀಡಿದೆ. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ...
    1
    ವಾಹನ ಕಳವು ಪ್ರಕರಣ ಪೊಲೀಸ್ ಇಲಾಖೆಯಿಂದ ಎಚ್ಚರಿಕೆಯ ಸಂದೇಶ....!
ಮಂಗಳೂರು; ನಗರದ ಹೊರವಲಯ ಮುಡಿಪು ಭಾಗದಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹೆಚ್ಚಾಗಿದೆ.
ಇದೇ ತಂಡವು ಮುಡಿಪು ವ್ಯಾಪ್ತಿಯಲ್ಲಿ ಎರಡು ಬೈಕ್‌ಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದೆ.
ಉಪ್ಪಿನಂಗಡಿ ಹಾಗೂ ಸುರತ್ಕಲ್ ಭಾಗಗಳಲ್ಲಿಯೂ ಇದೇ ತಂಡ ವಾಹನ ಕಳವು ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಸಂದೇಶ ನೀಡಿದೆ.
ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ...
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
  • ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತ: ಯುವಕ ಸಾವು ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ನಿಧನರಾಗಿದ್ದಾರೆ. ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್‌ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್ ಅವರ ಸಹೋದರ. ಇವರು ನೆಹರು ನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು. ಇಂದು ಪರ್ಲೋಟು ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಯುವಕನ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಕಲ್ಲೇಗ ಜಮಾಅತ್ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    1
    ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತ: ಯುವಕ ಸಾವು
ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ನಿಧನರಾಗಿದ್ದಾರೆ.
ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್‌ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್ ಅವರ ಸಹೋದರ. ಇವರು ನೆಹರು ನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು.
ಇಂದು ಪರ್ಲೋಟು ಸಮೀಪ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಯುವಕನ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಕಲ್ಲೇಗ ಜಮಾಅತ್ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    14 hrs ago
  • ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ ; ಚೆನ್ಬೈನಿಂದ ಕುಡ್ಲಕ್ಕೆ ಆಗಮಿಸಿದ ಟಾಕ್ಸಿಕ್ ಹೀರೊ ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ
    1
    ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ ; ಚೆನ್ಬೈನಿಂದ ಕುಡ್ಲಕ್ಕೆ ಆಗಮಿಸಿದ ಟಾಕ್ಸಿಕ್ ಹೀರೊ
ಮಂಗಳೂರಿಗೆ ರಾಕ್ ಸ್ಟಾರ್ ಯಶ್ ಭೇಟಿ
    user_Mooladhwani
    Mooladhwani
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
  • ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ ಮಂಡ್ಯ- ಶ್ರೀರಂಗಪಟ್ಟಣದ ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು..
    1
    ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ
ಮಂಡ್ಯ- ಶ್ರೀರಂಗಪಟ್ಟಣದ  ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ  ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ  ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು  ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು  ಬಂಧಿಸಿ ಬಿಡುಗಡೆ ಮಾಡಲಾಯಿತು..
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
  • ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    1
    ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
-------------
ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
27 ಪಂಚಾಯಿತಿಗಳಲ್ಲೂ ಸಂಘ ರಚನೆ:
ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    10 hrs ago
  • ಮೋಡ ಬಿತ್ತನೆ ಕೊಡಗು ಜಿಲ್ಲೆಯಲ್ಲಿ ಇನ್ನೂ ಆರಂಭಗೊಂಡಿಲ್ಲ: ಚೆಲುವನಾರಾಯಣ ಸ್ವಾಮಿ ಕೊಡಗಿನಲ್ಲಿ ಮೋಡ ಬಿತ್ತನೆ ಕಾರ್ಯ ಇನ್ನೂ ಆರಂಭಿಸಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ. ಬಹುಶಃ ಇನ್ನು ನಾಲ್ಕು ದಿನಗಳಲ್ಲಿ‌‌ ಮೋಡ ಬಿತ್ತನೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂಬುದನ್ನು ಅವರು ಹೇಳಿದ್ದಾರೆ. ನಿನ್ನೆ ದಿನ ಮಧ್ಯಾಹ್ನ ಬೆಂಗಳೂರಿನ ಸಚಿವರ‌ ನಿವಾಸದಲ್ಲಿ ಕೊಡಗು ಭೂ ಪ್ರದೇಶದ ಮೇಲಿನ ಮೋಡ ಬಿತ್ತನೆ ಕುರಿತು ಗಮನ ಸೆಳೆದಾಗ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಎಲ್ಲೆಡೆ ಮೋಡ ಕವಿದ ವಾತಾವರಣ ಹಾಗೂ ರಭಸದ ಮಳೆ ಆಗುತ್ತಿದೆ. ಕೊಡಗಿನಲ್ಲಿ ಈಗಾಗಲೇ‌ ಮೋಡ ಬಿತ್ತನೆ ನಡೆಯುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಆದರೆ,ಮೋಡ ಬಿತ್ತನೆ ಆರಂಭಗೊಂಡಿಲ್ಲ. ಬಹುಶಃ ಉತ್ತಮ ನೈಸರ್ಗಿಕ ಮಳೆಯಾದಲ್ಲಿ‌ ಮೋಡ ಬಿತ್ತನೆ ಕಾರ್ಯವನ್ನು ಮುಂದೂಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ಅವರು ಹೇಳಿದ್ದಾರೆ.
    1
    ಮೋಡ ಬಿತ್ತನೆ ಕೊಡಗು ಜಿಲ್ಲೆಯಲ್ಲಿ ಇನ್ನೂ ಆರಂಭಗೊಂಡಿಲ್ಲ: ಚೆಲುವನಾರಾಯಣ ಸ್ವಾಮಿ
ಕೊಡಗಿನಲ್ಲಿ ಮೋಡ ಬಿತ್ತನೆ ಕಾರ್ಯ ಇನ್ನೂ ಆರಂಭಿಸಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ. ಬಹುಶಃ ಇನ್ನು ನಾಲ್ಕು ದಿನಗಳಲ್ಲಿ‌‌ ಮೋಡ ಬಿತ್ತನೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂಬುದನ್ನು ಅವರು ಹೇಳಿದ್ದಾರೆ. ನಿನ್ನೆ ದಿನ ಮಧ್ಯಾಹ್ನ ಬೆಂಗಳೂರಿನ ಸಚಿವರ‌ ನಿವಾಸದಲ್ಲಿ ಕೊಡಗು ಭೂ ಪ್ರದೇಶದ ಮೇಲಿನ ಮೋಡ ಬಿತ್ತನೆ ಕುರಿತು ಗಮನ ಸೆಳೆದಾಗ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ  
ಎಲ್ಲೆಡೆ ಮೋಡ ಕವಿದ ವಾತಾವರಣ ಹಾಗೂ ರಭಸದ ಮಳೆ ಆಗುತ್ತಿದೆ. ಕೊಡಗಿನಲ್ಲಿ ಈಗಾಗಲೇ‌ ಮೋಡ ಬಿತ್ತನೆ ನಡೆಯುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಆದರೆ,ಮೋಡ ಬಿತ್ತನೆ ಆರಂಭಗೊಂಡಿಲ್ಲ. ಬಹುಶಃ ಉತ್ತಮ ನೈಸರ್ಗಿಕ ಮಳೆಯಾದಲ್ಲಿ‌ ಮೋಡ ಬಿತ್ತನೆ ಕಾರ್ಯವನ್ನು ಮುಂದೂಡುವ ಸಾಧ್ಯತೆ  ಅಲ್ಲಗಳೆಯುವಂತಿಲ್ಲ ಎಂದು ಅವರು ಹೇಳಿದ್ದಾರೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.